"ಕರ್ನಾಟಕ ರಾಜ್ಯ ಸರ್ಕಾರ ದಿನ ನಿತ್ಯ ಬಳಕೆ ಮಾಡುವ ವಸ್ತುಗಳ ಮೇಲೆ ದಿಡೀರ್ ಬೆಲೆ ಏರಿಕೆಯಿಂದ ಜನಸಾಮಾನ್ಯರ ಮೇಲೆ ಬರೆ ಎಳೆದಂತಾಗಿದೆ. ಎಂದು ಕರವೇ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷ ಯಲ್ಲಪ್ಪ ಮರಾಠೆ ಹೇಳಿದರು.
ಹಾವೇರಿ...
ಕೃಷಿ ಹೊಂಡದಲ್ಲಿ ಮುಳುಗಿ ಸ್ನೇಹಿತರಿಬ್ಬರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಚಿಕ್ಕಬೂದಿಹಾಳ ಗ್ರಾಮದಲ್ಲಿ ನಡೆದಿದೆ.
'ಸ್ಥಳೀಯ ನಿವಾಸಿಗಳಾದ ಮಂಜುನಾಥ ಸಣ್ಣಮನಿ (23) ಹಾಗೂ ರಾಜು ಕರೆಪೇಟೆ (21) ಮೃತರು. ಇಬ್ಬರು ಮಂಗಳವಾರ...
ತುಂಗಾ ಮೇಲ್ದಂಡೆ ಕಾಲುವೆ ಸೇತುವೆಯ ಕಳಪೆ ಕಾಮಗಾರಿಯಿಂದ ಸೋರುತ್ತಿದೆ. ಈ ಸೇತುವೆ ಕೆಳಭಾಗದಲ್ಲಿ ತಗ್ಗು ಗುಂಡಿಗಳಿಂದ ತುಂಬಿದ್ದು, ಇದರಿಂದ ವಾಹನ ಸವಾರರು ಜೀವ ಕೈಯಲ್ಲಿಡಿದು ಸಂಚರಿಸುತ್ತ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.
ಹಾವೇರಿ ಜಿಲ್ಲೆಯ...
ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಎತ್ತಿನಗಾಡಿಗೆ ಬೈಕ್ ಡಿಕ್ಕಿ ಹೊಡೆದು ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಕೋಡ ಗ್ರಾಮದ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಮೃತರನ್ನು...
ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾಟಾ ಅಪರೇಟರ್ ಚೋಳ್ಳಪ್ಪ ( DO ) ಅವರ ಕೆಲಸದಿಂದ ವಜಾಗೊಳಿಸಬೇಕು ಎಂದು ಶಾಸಕ ಯು ಬಿ ಬಣಕಾರ ಅವರಿಗೆ ಕರ್ನಾಟಕ...
ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ದೂದಿಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅರ್ಚನಾ ಬಸಪ್ಪ ಗೌಡಪ್ಪನವರ (15) ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಹೊಸ ಬೆಳವಣಿಗೆ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ...
ಹಾವೇರಿ ಜಿಲ್ಲೆಯ ಹಿರೇಕೇರೂರು ತಾಲೂಕಿನ ದೂದಿಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅರ್ಚನಾ ಗೌಡಣ್ಣನವರ ಆತ್ಮಹತ್ಯೆ ಪ್ರಕರಣ ಸೂಕ್ತ ತನಿಖೆ ನಡೆಸಲು ಎಸ್‌ಎಫ್‌ಐ ಆಗ್ರಹಿಸಿದೆ.
ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಜಿಲ್ಲಾ ಸಮಿತಿಯ...
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರತಿಷ್ಠೆಯ ಕಣವಾಗಿರುವ ಹಾವೇರಿ ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಬಿಜೆಪಿ ಮೂರನ್ನು ಗೆಲ್ಲುವ ಸಾಧ್ಯತೆಯಿದೆ. ಕೊನೆ ಕ್ಷಣದ ಎಡವಟ್ಟುಗಳಿಂದಾಗಿ ಕಾಂಗ್ರೆಸ್‌ಗೆ ನಷ್ಟವಾಗುವ ಸಾಧ್ಯತೆಯೇ ಹೆಚ್ಚು.
ತವರು ಜಿಲ್ಲೆಯಾದ ಹಾವೇರಿಯಲ್ಲಿ ಮುಖ್ಯಮಂತ್ರಿ...
ಬಿಜೆಪಿ ಮಹಿಳಾ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಶೃತಿ
ಹಿರಿಯ ನಟಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದ ಜೆಡಿಎಸ್
ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಸ್ಯಾಂಡಲ್‌ವುಡ್‌ನ ಹಿರಿಯ ನಟಿ, ಬಿಜೆಪಿ ವಕ್ತಾರೆ ಶೃತಿ...