ಹಾವೇರಿ 

ಹಾವೇರಿ | ಕಂದಾಯ ಗ್ರಾಮಗಳನ್ನು ರಚಿಸಿ ಶಾಶ್ವತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ : ಸಚಿವ ಕೃಷ್ಣ ಬೈರೇಗೌಡ

"ಜಿಲ್ಲೆಯಲ್ಲಿ ಹಟ್ಟಿ, ತಾಂಡಾ ನಿವಾಸಿಗಳಿಗೆ ಶಾಶ್ವತ ಸೂರು ಒದಗಿಸುವ ನಿಟ್ಟಿನಲ್ಲಿ ತಾಂಡಾಗಳಿಗೆ ಕಂದಾಯ ಗ್ರಾಮದ ಸ್ಥಾನಮಾನ ನೀಡಲು ಸರ್ಕಾರ ನಿರ್ಧರಿಸಿದ್ದು, ಜೂನ್ 30 ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಉಳಿದುಕೊಂಡಿರುವ ಕಂದಾಯ ಗ್ರಾಮಗಳ ರಚನೆಗೆ...

ಹಾವೇರಿ | ಬಸ್ ನಿಲ್ದಾಣಗಳಲ್ಲಿ ಕ್ಯೂಆರ್ ಕೋಡ್ ಮೂಲಕ ಸ್ವಚ್ಛತಾ ಅಭಿಯಾನ

"ವಾಕರಸಾ ಸಂಸ್ಥೆಯ ಸಾರಿಗೆ ಬಸ್ ನಿಲ್ದಾಣಗಳಲ್ಲಿ ಸಾರಿಗೆ ಸಂಸ್ಥೆ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ 'ನಮ್ಮ ಬಸ್ ನಿಲ್ದಾಣ. ಸ್ವಚ್ಚ ಬಸ್ ನಿಲ್ದಾಣ' ಎಂಬ ಹೆಸರಿನಲ್ಲಿ 'ಕ್ಯೂಆರ್ ಕೋಡ್' ಮೂಲಕ ಸ್ವಚ್ಚತಾ ಅಭಿಯಾನ ಆರಂಭಿಸಲಾಗಿದ್ದು,...

ಹಾವೇರಿ: ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಸಬಲರಾಗಬೇಕು : ಶಾಸಕ ಶ್ರೀನಿವಾಸ ಮಾನೆ

"ಹೆಣ್ಣು ಕುಟುಂಬದ ಕಣ್ಣು, ಮಹಿಳೆಯರು ಆರ್ಥಿಕವಾಗಿ ಮಾತ್ರವಲ್ಲದೇ ಸಾಮಾಜಿಕ ಮತ್ತು ರಾಜಕೀಯವಾಗಿಯೂ ಸಬಲರಾಗಬೇಕಿದೆ. ಅಂದಾಗ ಮಾತ್ರ ಇಡೀ ಸಮುದಾಯದ ಶ್ರೇಯೋಭಿವೃದ್ಧಿ ಸಾಧ್ಯವಿದೆ" ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು. ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಹಾವೇರಿ |  ‘ಆಪರೇಷನ್ಸ್ ಸಿಂಧೂರ’ ಕಾರ್ಯಾಚರಣೆ ಬೆಂಬಲಿಸಿ, ಲಕ್ಷ್ಮಿ ದೇವಿಗೆ ವಿಶೇಷ ಪೂಜೆ

ಜಮ್ಮು ಮತ್ತು ಕಾಶ್ಮೀರದ ಪಹಲಾಮ್ನಲ್ಲಿ ನಡದ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ನಡೆಸಿರುವ 'ಆಪರೇಷನ್ಸ್ ಸಿಂಧೂರ' ಕಾರ್ಯಾಚರಣೆ ಬೆಂಬಲಿಸಿ, ಯೋಧರ ಶ್ರೇಯಸ್ಸಿಗೆ ಪ್ರಾರ್ಥಿಸಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ತಾಲೂಕಿನ ಎಲ್ಲ ಗ್ರಾಮಗಳ...

ಹಾವೇರಿ | ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ದುರ್ಮರಣ

ರಸ್ತೆ ಬದಿಯಲ್ಲಿ ನಿಂದಿದ್ದ ಲಾರಿಗೆ ಕಾರೊಂದು ಹಿಂದಿನಿಂದ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿದ್ದಾರೆ. ದುರ್ಘಟನೆಯು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು...

ಹಾವೇರಿ | ʼಆಪರೇಷನ್ ಸಿಂಧೂರ್ʼ; ಭಾರತೀಯ ಸೇನೆಗೆ ಡಿವೈಎಫ್ಐ ನಮನ

"ಆಪರೇಷನ್ ಸಿಂಧೂರ್ ಘೋಷಣೆಯಡಿ ಭಯೋತ್ಪಾದನೆಯ ವಿರುದ್ಧ ಸದೃಢ ನಿಲುವು ತೆಗೆದುಕೊಂಡು, ಉಗ್ರಗಾಮಿಗಳ ನೆಲೆಗಳ ನೆಲೆಗಳ ಮೇಲೆ  ಭಾರತೀಯ ಸಶಸ್ತ್ರ ಪಡೆ ದಾಳಿ ನಡೆಸಿದ್ದಕ್ಕೆ ಭಾರತೀಯ ಸೇನೆಗೆ ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿಯು  ನಮನಗಳನ್ನು...

ಹಾವೇರಿ | ಜಾತಿ ಗಣತಿಯಲ್ಲಿ ಮೂಲ ಜಾತಿ ಛಲವಾದಿ ಎಂದು ನಮೂದಿಸಲು ಶಂಭು ಕಳಸದ ಕರೆ

"ಜಾತಿ ಗಣತಿ ಮಾಡಲು ಅಧಿಕಾರಿಗಳು ಮನೆಗೆ ಬಂದಾಗ ಜಾತಿ ಕಾಲಂನಲ್ಲಿ ಪರಿಶಿಷ್ಟ ಜಾತಿಯೆಂದು, ಉಪಜಾತಿ ಕಾಲಂನಲ್ಲಿ ತಮ್ಮ ಮೂಲ ಜಾತಿಯಾದ ‘ಛಲವಾದಿ' ಎಂದು ನಮೂದಿಸಬೇಕು" ಎಂದು ಜಿಲ್ಲಾ ಛಲವಾದಿ ಮಹಾಸಭಾ ಮಾಜಿ ಜಿಲ್ಲಾಧ್ಯಕ್ಷರು...

ಹಾವೇರಿ | ಉಗ್ರರ ಗುಂಡೇಟಿಗೆ ಬಲಿಯಾದ ಪ್ರವಾಸಿಗರ ಕುಟುಂಬಕ್ಕೆ 50ಲಕ್ಷ ಪರಿಹಾರ ನೀಡಲು ಕರವೇ ಸ್ವಾಭಿಮಾನಿ ಬಣ ಆಗ್ರಹ

"ಉಗ್ರರ ಗುಂಡೇಟಿಗೆ ಬಲಿಯಾದ ಕುಟುಂಬದವರಿಗೆ ಕೇಂದ್ರ ಸರಕಾರ ಕೂಡಲೆ ಆ ಕುಟುಂಬದ ಒಬ್ಬ ಸದಸ್ಯರಿಗೆ ಕೇಂದ್ರ ಸರಕಾರದ ನೌಕರರನ್ನಾಗಿ ಘೋಷಣೆ ಮಾಡಬೇಕು" ಎಂದು ಕರವೇ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷರು ಯಲ್ಲಪ್ಪ ಮರಾಠೆ ಒತ್ತಾಯಿಸಿದರು. ಹಾವೇರಿ...

ಹಾವೇರಿ | ಪರಿಶಿಷ್ಟ ಜಾತಿಗಳ ಸಮೀಕ್ಷೆಯಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳಿ: ಮಂಜಪ್ಪ ಮರೋಳ

"ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ನಡೆಯುತ್ತಿದ್ದು, ಈ ಸಮೀಕ್ಷೆಯಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳಬೇಕು" ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಮಂಜಪ್ಪ ಮರೋಳ ಹೇಳಿದರು. ಹಾವೇರಿ ಜಿಲ್ಲೆಯ ಗುತ್ತಲ ಹಾಗೂ ಸುತ್ತಮುತ್ತ ಹಳ್ಳಿಗಳಿಗೆ ಡಿ ಎಸ್...

ಹಾವೇರಿ | ಬೆಲೆ ಏರಿಕೆಯ ಸರದಾರ ಪ್ರಧಾನಿಯವರು ಸುಳ್ಳಿನ ಸರದಾರರೂ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ ಬಣ್ಣನೆ

ಬೆಲೆ ಏರಿಕೆಯ ಸರದಾರ ಪ್ರಧಾನಿ ಮೋದಿಯವರು ಸುಳ್ಳಿನ ಸರದಾರರೂ ಆಗಿದ್ದಾರೆ. ಮೋದಿ ಅವರು ಭಾಷಣದಲ್ಲಿ ಕೊಟ್ಟ ಭರವಸೆಯಲ್ಲಿ ಒಂದೇ ಒಂದು ಜಾರಿ ಆಗಿರುವ ಉದಾಹರಣೆ ಇದೆಯೇ ಎಂದು ಸಿಎಂ ಸಿದ್ದರಾಮಯ್ಯ ಅವರು ಸವಾಲು...

ಹಾವೇರಿ | ರೈತರ, ಬಡವರ ಸಂಕಷ್ಟಕ್ಕೆ ಸ್ಪಂದಿಸಲು ಸಹಕಾರ ಕ್ಷೇತ್ರ ಜನ್ಮ ತಾಳಿತು: ಶಾಸಕ ಶ್ರೀನಿವಾಸ ಮಾನೆ

"ರೈತರು ಮತ್ತು ಬಡವರು ಶ್ರೀಮಂತರ ಎದುರು ತಲೆ ಬಾಗಿ ನಿಲ್ಲುವಂಥ ಸ್ಥಿತಿ ಹಿಂದೆ ಇತ್ತು. ಸಾಲ ಮರುಪಾವತಿ ಮಾಡದಿದ್ದರೆ ಶ್ರೀಮಂತರ ಮನೆಗಳಲ್ಲಿ ಜೀತದಾಳುಗಳಾಗಿ ತಲೆ ತಲಾಂತರದಿಂದ ಕೆಲಸ ಮಾಡಬೇಕಿತ್ತು. ಇದನ್ನು ತಪ್ಪಿಸಲು ಕಣಗಿನಹಾಳದ...

ಹಾವೇರಿ | ಹಿಂಸೆಯಿಂದ ದೇಶದ ಒಗ್ಗಟ್ಟು, ಶಾಂತಿ, ಸಾಮರಸ್ಯವನ್ನು ಒಡೆದು ಹಾಕಲು ಸಾಧ್ಯವಿಲ್ಲ : ನಿತೀಶ್ ನಾರಾಯಣ್

"ಭಾರತದಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯನ್ನು ಎಸ್ಎಫ್ಐ ತೀವ್ರವಾಗಿ ಖಂಡಿಸುತ್ತದೆ. ಹಿಂಸೆಯಿಂದ ಎಂದಿಗೂ ನಮ್ಮ ದೇಶದ ಒಗ್ಗಟ್ಟು, ಶಾಂತಿ, ಸಾಮರಸ್ಯವನ್ನು ಒಡೆದು ಹಾಕಲು ಸಾಧ್ಯವಿಲ್ಲ, ದೇಶದ ಐಕ್ಯತೆ, ಸೌಹಾರ್ದತೆಗೆ ಕಂಟಕವಾಗಿರುವ ಈ ಭಯೋತ್ಪಾದನೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X