ಹಾವೇರಿ 

ತವರಲ್ಲೇ ಸಿಎಂ ಬೊಮ್ಮಾಯಿಗೆ ಶಾಕ್!

ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದೆ. 224 ವಿಧಾನಸಭಾ ಕ್ಷೇತ್ರಗಳ ಪೈಕಿ 130ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್‌ ಮುನ್ನಡೆಯಲ್ಲಿದೆ. ಈ ಮಧ್ಯೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರೂರದ...

ಹಾವೇರಿ ಜಿಲ್ಲೆ | ಕೊನೆ ಕ್ಷಣದ ಎಡವಟ್ಟುಗಳಿಂದ ನಷ್ಟ ಮಾಡಿಕೊಳ್ಳುವುದೇ ಕಾಂಗ್ರೆಸ್?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರತಿಷ್ಠೆಯ ಕಣವಾಗಿರುವ ಹಾವೇರಿ ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಬಿಜೆಪಿ ಮೂರನ್ನು ಗೆಲ್ಲುವ ಸಾಧ್ಯತೆಯಿದೆ. ಕೊನೆ ಕ್ಷಣದ ಎಡವಟ್ಟುಗಳಿಂದಾಗಿ ಕಾಂಗ್ರೆಸ್‌ಗೆ ನಷ್ಟವಾಗುವ ಸಾಧ್ಯತೆಯೇ ಹೆಚ್ಚು.ತವರು ಜಿಲ್ಲೆಯಾದ ಹಾವೇರಿಯಲ್ಲಿ ಮುಖ್ಯಮಂತ್ರಿ...

ಪ್ರಾಮಾಣಿಕರನ್ನು ಬಿಜೆಪಿ ಹೊರಹಾಕುತ್ತಿದೆ: ರಾಹುಲ್ ಗಾಂಧಿ

ಬಿಜೆಪಿ ಭ್ರಷ್ಟಾಚಾರದ ವಿರುದ್ಧ ರಾಹುಲ್ ಗಾಂಧಿ ಕಿಡಿಶೆಟ್ಟರ್ ಜೊತೆಗೂಡಿ ಬಿಜೆಪಿ ಒಳ ಸತ್ಯ ಬಿಚ್ಚಿಟ್ಟ ರಾಹುಲ್ಯಾರು ಭ್ರಷ್ಟಾಚಾರಕ್ಕೆ ಕೈ ಜೋಡಿಸುವುದಿಲ್ಲವೋ ಅಂತಹ ಪ್ರಾಮಾಣಿಕರನ್ನು ಬಿಜೆಪಿ ಹೊರಹಾಕುತ್ತಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್...

ಸಿಎಂ ಬೊಮ್ಮಾಯಿ ವಿರುದ್ಧ ಮಹಿಳೆಯರ ಪ್ರತಿಭಟನೆ; ಪಕ್ಷೇತರ ಅಭ್ಯರ್ಥಿಗೆ ಬೆಂಬಲ

ಕಳೆದ ವರ್ಷ ರಾಣೇಬೆನ್ನೂರಿನಿಂದ ಶಿಗ್ಗಾಂವ್‌ನಲ್ಲಿರುವ ಸಿಎಂ ಬೊಮ್ಮಾಯಿ ಅವರ ನಿವಾಸದವರೆಗೆ ಮಹಿಳೆಯರು ಪಾದಯಾತ್ರೆ ನಡೆಸಿದ್ದರು. ಸಂತ್ರಸ್ತರಿಗೆ ಪ್ಯಾಕೇಜ್ ಘೋಷಣೆ ಮಾಡುವ ಬಗ್ಗೆ ಸರ್ಕಾರ ನೀಡಿದ ಭರವಸೆ ಈಡೇರಿಲ್ಲ.ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ...

ಬೊಮ್ಮಾಯಿಗೆ ಮುಂದಿನ 5 ವರ್ಷಗಳ ಕಾಲ ಮತ್ತೆ ಸಿಎಂ ಅವಕಾಶ: ಜೆ ಪಿ ನಡ್ಡಾ

ಬೊಮ್ಮಾಯಿ ಅವರಿಗೆ ಕಡಿಮೆ ಸಮಯ ಸಿಕ್ಕಿದೆ ಎಂದ ಸುದೀಪ್‌ʼಬೊಮ್ಮಾಯಿ ಸರ್ಕಾರದಲ್ಲಿ ಅಪರಾಧ ಸಂಖ್ಯೆ ಕಡಿಮೆ ಆಗಿದೆʼವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಾಮಪತ್ರ ಸಲ್ಲಿಸುತ್ತಿದ್ದಾರೆ. ಈ ನಾಮಪತ್ರ ಕೇವಲ ಶಾಸಕ ಸ್ಥಾನಕ್ಕೆ ಮಾತ್ರವಲ್ಲ,...

ಚುನಾವಣೆ 2023 | ಇಂದು ‘ಮಾಮಾ’ ಪರ ನಟ ಸುದೀಪ್ ಪ್ರಚಾರ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ತಮ್ಮ ಕ್ಷೇತ್ರ ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ, ಬೃಹತ್ ರೋಡ್‌ ಶೋ ಕೂಡ ನಡೆಸುವ ಮೂಲಕ ಪ್ರಚಾರ ಆರಂಭಿಸಲಿದ್ದಾರೆ. ರೋಡ್‌ ಶೋ ಮತ್ತು ಪ್ರಚಾರದಲ್ಲಿ...

ಸಿಎಂ ಬೊಮ್ಮಾಯಿ ಭ್ರಷ್ಟಾಚಾರವನ್ನು ಬಯಲಿಗೆಳೆಯುತ್ತೇನೆ: ಬಿಜೆಪಿ ಶಾಸಕ ನೆಹರು ಓಲೇಕಾರ್

ಟಿಕೆಟ್‌ ಕೈ ತಪ್ಪಿದ್ದರಿಂದ ಸಿಎಂ ವಿರುದ್ಧ ಓಲೇಕಾರ್‌ ಆಕ್ರೋಶಗವಿಸಿದ್ಧಪ್ಪ ದ್ಯಾಮಣ್ಣವರ ಅವರಿಗೆ ಟಿಕೆಟ್‌ ನೀಡಿದ ಬಿಜೆಪಿಹಾವೇರಿ ಎಸ್‌ಸಿ ಮೀಸಲು ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ನೆಹರು ಓಲೇಕಾರ್‌ ಅವರಿಗೆ ಬಿಜೆಪಿ ಟಿಕೇಟ್ ಕೈ...

ಬಿಜೆಪಿ ನಡೆ ಬೇಸರ ತರಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಆರ್ ಶಂಕರ್

ರಾಣೇಬೆನ್ನೂರು ಕ್ಷೇತ್ರಕ್ಕೆ ಅರುಣ್ ಕುಮಾರ್​ಗೆ ಬಿಜೆಪಿ ಟಿಕೆಟ್ ಘೋಷಣೆಟಿಕೆಟ್‌ ಸಿಗದ ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ ಆರ್ ಶಂಕರ್ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ತಪ್ಪಿದ ಹಿನ್ನೆಲೆ ಮಾಜಿ ಸಚಿವ ಆರ್ ಶಂಕರ್ ಅವರು...

ಪ್ರಚೋದನಕಾರಿ ಭಾಷಣ : ನಟಿ ಶೃತಿ ವಿರುದ್ಧ ಪ್ರಕರಣ ದಾಖಲು

ಬಿಜೆಪಿ ಮಹಿಳಾ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಶೃತಿಹಿರಿಯ ನಟಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದ ಜೆಡಿಎಸ್‌ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಸ್ಯಾಂಡಲ್‌ವುಡ್‌ನ ಹಿರಿಯ ನಟಿ, ಬಿಜೆಪಿ ವಕ್ತಾರೆ ಶೃತಿ...

ಹಾವೇರಿ | ಹಸಿರು ಕ್ರಾಂತಿಯ ಮೂಲಕ ಜನಮಾನಸದಲ್ಲಿ ಅಚ್ಚಳಿಯದೇ ಉಳಿದ ನಾಯಕ ಬಾಬೂಜೀ: ಡಿ ಎಸ್ ಮಾಳಗಿ

ಲಿಡ್ಕರ್ ಉಪಾಧ್ಯಕ್ಷ ಡಿ ಎಸ್ ಮಾಳಗಿ ಅವರಿಂದ ಉದ್ಘಾಟನೆಡಾ. ಬಾಬು ಜಗಜೀವನ ರಾಮ್ 116ನೇ ಜಯಂತಿ ಆಚರಣೆಹಸಿರು ಕ್ರಾಂತಿಯ ಮೂಲಕ ದೇಶದ ಜನಮಾನಸದಲ್ಲಿ ಅಚ್ಚಳಿಯದೇ ಸಾಧನೆಗೈದು ಉಳಿದ ನಾಯಕ, ಮಾಜಿ ಉಪಪ್ರಧಾನಿ ಡಾ.ಬಾಬು...

ಹಾವೇರಿ | ಪ್ರಾಣಿ-ಪಕ್ಷಿಗಳಿಂದ ಬೆಳೆ ರಕ್ಷಿಸಲು ಮೈಕ್‌ ಮೊರೆಹೋದ ರೈತರು

ಮೈಕ್‌‌ನಲ್ಲಿ ತಮ್ಮ ಧ್ವನಿ ರೆಕಾರ್ಡ್‌ ಮಾಡಿ ಹೊಲದ ಸುತ್ತಲೂ ಅಳವಡಿಸಿದ್ದಾರೆʼಕೂಗುವ ಶಬ್ದ ಹೊರ ಬರುವುದರಿದ ಪ್ರಾಣಿ-ಪಕ್ಷಿಗಳು ಹೊಲದ ಕಡೆ ಸುಳಿಯುತ್ತಿಲ್ಲʼರೈತರು ತಾವು ಬೆಳೆದ ಬೆಳೆಗಳನ್ನು ಪ್ರಾಣಿ–ಪಕ್ಷಿಗಳಿಂದ ರಕ್ಷಿಸಿ ಕೊಳ್ಳಲು ಹೊಲದ ಸುತ್ತಲೂ ಹಾಕಲಾಗುತ್ತಿದ್ದ...

ಹಾವೇರಿ | ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಪೋಟ; ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎಂ.ಎಂ ಹಿರೇಮಠ ರಾಜೀನಾಮೆ

ಜೆಡಿಎಸ್‌ನತ್ತ ಮುಖಮಾಡಿದ ಮಾಜಿ ಸಚಿವ ಮನೋಹರ ತಹಶೀಲ್ದಾರ್ಬ್ಯಾಡಗಿ ಕ್ಷೇತ್ರದ ಆಕಾಂಕ್ಷಿ ಎಸ್‌.ಆರ್ ಪಾಟೀಲ್ ನಡೆ ನಿಗೂಢವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಹಾವೇರಿ ಜಿಲ್ಲಾ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಹಾವೇರಿ...

ಜನಪ್ರಿಯ