ಹಾವೇರಿ 

ಹಾವೇರಿ | ಬಸವಣ್ಣನವರ ಸಮಾನತೆಯ ಸಮಾಜ ನಮ್ಮೆಲರ ಆಶಯವಾಗಬೇಕು: ಉಡಚಪ್ಪ ಮಾಳಗಿ

"ಬಸವಣ್ಣನವರು ಕಂಡ ವರ್ಣರಹಿತ, ವರ್ಗರಹಿತ, ಧಾರ್ಮಿಕ ಸಮಾನತೆಯ ಸಮಾಜ ನಮ್ಮೆಲ್ಲರ ಇಂದಿನ ಆಶಯವಾಗಬೇಕಾಗಿದೆ. ಬಸವಣ್ಣನವರ ಮಾರ್ಗದಲ್ಲಿ ನಾವೆಲ್ಲರೂ ಮುನ್ನಡೆಯೋಣ. ಸಮಾಜದಲ್ಲಿ ಶಾಂತಿಯನ್ನು ಕಾಪಾಡೋಣ" ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು...

ಹಾವೇರಿ | ಪ್ರತಿಯೊಬ್ಬ ದಲಿತರ ಮಕ್ಕಳು ಶಿಕ್ಷಣ ಪಡೆದು ಉನ್ನತ ಹುದ್ದೆ ಪಡೆಯಬೇಕು: ಉಡಚಪ್ಪ ಮಾಳಗಿ

"ಪ್ರತಿಯೊಬ್ಬ ದಲಿತರ ಮಕ್ಕಳು ಶಿಕ್ಷಣ ಪಡೆದು ಉನ್ನತ ಸರಕಾರಿ ಹುದ್ದೆ ಪಡೆಯಬೇಕು. ಆಗ ಮಾತ್ರ ಶೋಷಿಣೆಯಿಂದ ಮುಕ್ತಿ ಪಡೆಯಲು ಸಾಧ್ಯ" ಎಂದು ಕರ್ನಾಟಕ  ರಾಜ್ಯ ಮಾದಿಗ ಸಮಾಜದ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರಾದ ಉಡಚಪ್ಪ...

ಹಾವೇರಿ | ಮೇ ೫, ಪರಿಶಿಷ್ಟ ಜಾತಿ ಸಮುದಾಯದ ಸಮೀಕ್ಷೆ  ಆರಂಭ: ಜಿಲ್ಲಾಧಿಕಾರಿ

ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್‌ದಾಸ್ ಅವರ ಏಕ ವಿಚಾರಣಾ ಆಯೋಗ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ವರ್ಗೀಕರಣ-೨೦೨೫ಕ್ಕೆ ಸಂಬಂಧಿಸಿದಂತೆ ಹಾವೇರಿ ಜಿಲ್ಲೆಯಲ್ಲಿ  ಮೇ ೫ ರಿಂದ ಮೂರು ಹಂತದಲ್ಲಿ  ಪರಿಶಿಷ್ಟ ಜಾತಿ ಸಮುದಾಯ ವಿವಿಧ ಅಂಶಗಳ...

ಹಾವೇರಿ | ಪಹಲ್ಗಾಮ್ ದಾಳಿ; ಭಯೋತ್ಪಾದಕರ ಮೇಲೆ ಕಠಿಣ ಕ್ರಮಕ್ಕೆ ಡಿವೈಎಫ್ಐ-ಎಸ್ಎಫ್ಐ

ಕಾಶ್ಮೀರದ ಪಹಲ್ಗಾಮ್ ಸಮೀಪದಲ್ಲಿರುವ ಪ್ರಖ್ಯಾತ ಪ್ರವಾಸಿ ತಾಣವಾದ ಬೈಸಾರನ್ ಕಣಿವೆಯಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿ 28 ಮಂದಿಯನ್ನು ಬಲಿ ಪಡೆದ ಭಯೋತ್ಪಾದಕರ ಮೇಲೆ ಕಠಿಣ ಕಾರ್ಯಾಚಾರಣೆ ಕೈಗೊಳ್ಳಬೇಕು ಎಂದು ಡಿವೈಎಫ್ಐ ರಾಜ್ಯ...

ಹಾವೇರಿ | ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೇ 4ರಂದು ಸಿಎಂ ಶಂಕುಸ್ಥಾಪನೆ

ಬಾಳಂಬೀಡ ಏತ ನೀರಾವರಿ ಯೋಜನೆ ಸೇರಿದಂತೆ ಹಾವೇರಿ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೇ.4ರಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್‌ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಹಾನಗಲ್ ಶಾಸಕ...

ಹಾವೇರಿ | ಕಚವಿ ಪಿಡಿಓ ವಿರುದ್ಧ ಜಾತಿ ನಿಂದನೆ ಆರೋಪ; ವರ್ಗಾವಣೆಗೆ ಆಗ್ರಹ

ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ಕಚವಿ ಗ್ರಾಮ ಪಂಚಾಯತಿ ಪಿಡಿಓ ಪರಮೇಶ್ವರಪ್ಪ ಗಿರಿಯಣ್ಣನವರ ವಿರುದ್ಧ ಜಾತಿ ನಿಂದನೆ ಹಾಗೂ ಕರ್ತವ್ಯಲೋಪ ಆರೋಪ ಕೇಳಿಬಂದಿದ್ದು, ಕೂಡಲೇ ವರ್ಗಾವಣೆ ಮಾಡುವಂತೆ ಮಾಜಿ ಗ್ರಾಪಂ ಅಧ್ಯಕ್ಷೆ ಗಿರಿಜಮ್ಮ...

ಹಾವೇರಿ | ಅಸಮಾನತೆ ವಿರುದ್ಧ  ಧ್ವನಿ ಎತ್ತಲು ಶಿಕ್ಷಣ ಬೇಕು: ಭವ್ಯ ನರಸಿಂಹಮೂರ್ತಿ

"ನಮ್ಮ ದೇಶದಲ್ಲಿ ಹೆಣ್ಣುಮಕ್ಕಳ ಮೇಲೆ ಇವತ್ತಿಗೂ ದೇಶದಲ್ಲಿ ವರದಕ್ಷಿಣೆ, ಕೊಲೆ, ಅತ್ಯಾಚಾರಗಳು ನಡೆಯುತ್ತಲೇ ಇವೆ. ಇವುಗಳನ್ನು ಧೈರ್ಯವಾಗಿ ಪ್ರಶ್ನಿಸಬೇಕು. ಪ್ರಶ್ನೆಸಲು ಶಿಕ್ಷಣ ಬಹಳ ಮುಖ್ಯ. ಹಾಗಾಗಿ ಮಕ್ಕಳಿಗೆ ಮೊದಲು ಶಿಕ್ಷಣ ಶಿಕ್ಷಣ ಕೊಡಿಸಬೇಕು....

ಹಾವೇರಿ | ಜಿ+1 ಮನೆಗಳನ್ನು ವಿತರಣೆ ಮಾಡದಿದ್ದರೆ ಪುರಸಭೆ ಎದುರು ಧರಣಿ ನಡೆಸಲಾಗುವುದು: ಬಸವರಾಜ ಪೂಜಾರ ಎಚ್ಚರಿಕೆ

ವಸತಿ ಸೌಲಭ್ಯಕ್ಕಾಗಿ ಪುರಸಭೆ ವಂತಿಗೆ ಕಟ್ಟಿರುವ ಬಡ ಫಲಾನುಭವಿಗಳಿಗೆ ಎರಡು ವರ್ಷಗಳ ಹಿಂದೆಯೇ ನಿರ್ಮಾಣಗೊಂಡಿರುವ ಜಿ+1 ಮನೆಗಳನ್ನು ವಿತರಣೆ ಮಾಡಲು ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಪುರಸಭೆ ಎದುರು ಮನೆ ನೀಡುವವರೆಗೆ ಅನಿರ್ದಿಷ್ಟಾವಧಿ...

ಹಾವೇರಿ | ಮಿನಿಬಸ್ ಅಪಘಾತ; ಶಬರಿಮಲೆಗೆ ತೆರಳುತ್ತಿದ್ದ ಹಲವರಿಗೆ ಗಾಯ, ಓರ್ವ ಸಾವು

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಶಬರಿಮಲೆಗೆ ತೆರಳುತ್ತಿದ್ದ ಮಿನಿಬಸ್‌ ಅಪಘಾತಕ್ಕೊಳಗಾಗಿದ್ದು, ಓರ್ವ ಸ್ಥಳದಲ್ಲೇ ಸಾವಿಗೀಡಾಗಿ, ಹಲವರು ಗಾಯಗೊಂಡಿರುವ ಘಟನೆ ಕೇರಳದ ಕೊಟ್ಟಾಯಂ ಜಿಲ್ಲೆಯ ಎರುಮಲೈ ಬಳಿ ನಡೆದಿದೆ. ಹಾಲುಮತ ಸಮಾಜದ...

ಹಾನಗಲ್‌ | ಏ.20ರಂದು ಬೃಹತ್‌ ಉದ್ಯೋಗ ಮೇಳ

ಹಾವೇರಿ ಜಿಲ್ಲೆಯ ಹಾನಗಲ್‌ನಲ್ಲಿ ಏ.20ರಂದು ವಾಹನ ಚಾಲಕರಿಗಾಗಿ ಬೃಹತ್‌ ಉದ್ಯೋಗ ಮೇಳ ಆಯೋಜಿಸಲಾಗಿದೆ. ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಅವರ 50ನೇ ಜನ್ಮ ವರ್ಷಾಚರಣೆ ಅಂಗವಾಗಿ ಉದ್ಯೋಗ ಸಮೃದ್ಧಿ ಕೇಂದ್ರ ಹಾಗೂ ಬೆಂಗಳೂರಿನ...

ಹಾವೇರಿ | ಅಂಬೇಡ್ಕರ್ ಹೆಸರಲ್ಲಿ ರಾಜಕೀಯ ಹಗ್ಗಜಗ್ಗಾಟ ಬಿಡಿ: ಬಸವರಾಜ ಎಸ್

ಪ್ರಸ್ತುತ ದಿನಗಳಲ್ಲಿ ರಾಜಕೀಯ ಜನಪ್ರತಿನಿಧಿಗಳು ಬಾಬಾ ಸಾಹೇಬರು ಶೋಷಿತರಿಗೆ ನೀಡಿದ ಮೀಸಲಾತಿಯ ವಿಚಾರದಲ್ಲಿ ಕಿತ್ತಾಡುತ್ತಿದ್ದಾರೆ ವಿನಾ ಅವರ ಆಶಯಗಳನ್ನು ಸಾಕಾರಗೊಳಿಸುತ್ತಿಲ್ಲ. ಮೀಸಲಾತಿ ಹಗ್ಗಜಗ್ಗಾಟ ಬಿಟ್ಟು, ವಿದ್ಯಾರ್ಥಿ-ಯುವಜನರಿಗೆ ಶಿಕ್ಷಣ ಉದ್ಯೋಗ ಕೊಡಿ ಎಂದು ಎಸ್ಎಫ್ಐ...

ಹಾವೇರಿ | ಡೊನೇಷನ್ ಹಾವಳಿ ವಿರುದ್ಧ ಕ್ರಮ ಕೈಗೊಳ್ಳಲು ಎಸ್ಎಫ್ಐ ಆಗ್ರಹ

ಡೊನೇಷನ್ ಹಾವಳಿ ತಡೆಗಟ್ಟಲು ಹಾಗೂ ಸರ್ಕಾರದ ನಿಯಮಗಳನ್ನು ಉಲ್ಲಂಘನೆ ಮಾಡುವ ಖಾಸಗಿ ಶಿಕ್ಷಣ ಮೇಲೆ ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳು ಮುಂದಾಗಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಹಾವೇರಿ ಜಿಲ್ಲಾಧ್ಯಕ್ಷ ಬಸವರಾಜ ಎಸ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X