"ವಿವಿ ಘಟಿಕೋತ್ಸವ ಕ್ಯಾಂಪಸ್ಸಿನಲ್ಲಿಯೇ ನಡೆತಬೇಕೆಂಬುದು ಇಂದಿಗೂ ಅಚಲ ನಿಲುವು. ವಿಶ್ವವಿದ್ಯಾಲಯದ ಬೆಳವಣಿಗೆ ಹಾಗೂ ಅಭಿವೃದ್ಧಿಗಾಗಿ ಅಗತ್ಯವಿರುವ ಅನುದಾನ, ನೇಮಕಾತಿ, ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸುವುದು, ಸೂಕ್ತ ಆಡಳಿತಾತ್ಮಕ ನಿರ್ದೇಶನಗಳು ಸೇರಿದಂತೆ ಹಲವು ಪ್ರಮುಖ...
ಹಾವೇರಿ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಇದೇ 6ರಂದು ನಡೆಯಲಿದ್ದು, ಸಂಸದ ಬಸವರಾಜ ಬೊಮ್ಮಾಯಿವಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್(ಗೌಡಾ) ನೀಡಲು ಆಡಳಿತ ಮಂಡಳಿ ಘೋಷಣೆ ಮಾಡಲಾಗಿದೆ.
"ಶಿಕ್ಷಣ ಸೇವೆಯನ್ನು ಪರಿಗಣಿಸಿ ಹಾವೇರಿಯ ಹುಕ್ಕೇರಿ ಮಠದ ಶ್ರೀ...
"ಹದಿನೈದು ದಿನಕೊಮ್ಮೆ ಕಾರ್ಖಾನೆಗೆ ಹೋಗಿ ಸರಕಾರಿ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಪ್ರತಿ ಸಾರಿಯು 10.5ಕ್ಕಿಂತ ಹೆಚ್ಚು ರಿಕವರಿ ಬಂದಿದೆ. ಆದರೆ ಕಾರ್ಖಾನೆಯವರು ಸಕ್ಕರೆ ಆಯುಕ್ತರಿಗೆ ತಪ್ಪು ಮಾಹಿತಿ ನೀಡಿ ರೈತರ ಹಣ ಸುಲಿಗೆ...
ಹಾವೇರಿ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಏಪ್ರಿಲ್ 6ಕ್ಕೆ ಬೆಳಿಗ್ಗೆ 11 ಗಂಟೆಗೆ ಹಾವೇರಿ ನಗರದ ಜಿ.ಎಚ್.ಕಾಲೇಜು ಸಭಾಂಗಣದಲ್ಲಿ ಜರುಗಲಿದೆ.
ಗೌರವಾನ್ವಿತ ರಾಜ್ಯಪಾಲರು ಹಾಗೂ ಹಾವೇರಿ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್‌ಚಂದ್ ಗೆಹೋಟ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ....
"ಹಾವೇರಿ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವವನ್ನು ವಿರೋಧ, ಪ್ರತಿರೋಧಗಳ ಮಧ್ಯೆಯು ಖಾಸಗಿ ಕಾಲೇಜಿನಲ್ಲಿ ನಡೆಸುತ್ತಿರುವ ಘಟಿಕೋತ್ಸವದಲ್ಲಿ ವಿವಿ ಕ್ಯಾಂಪಸ್ ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ, ಸಿಬ್ಬಂದಿಗಳಿಗೆ ಅವಕಾಶಕ್ಕಾಗಿ ಆಗ್ರಹಿಸಿ ಕೆರಿಮತ್ತಿಹಳ್ಳಿಯಲ್ಲಿರುವ ಹಾವೇರಿ ವಿವಿ ಎದುರು ಎಲ್ಲಾ ವಿಭಾಗದ...
ಚಾಲಕನ ನಿರ್ಲಕ್ಷ ಚಾಲನೆಯಿಂದ ಕೇಂದ್ರ ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್‌ಗೆ ಬಸ್ ನುಗ್ಗಿ ಎರಡು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಹಾವೇರಿ ಸಾರಿಗೆ ಬಸ್ ನಿಲ್ದಾಣದಲ್ಲಿ ನಡೆದಿದೆ.
'ಬುಧವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಈ ಅವಘಡ...
ಹಾವೇರಿ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವವನ್ನು ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿಯೇ ಆಯೋಜಿಸುವಂತೆ ಒತ್ತಾಯಿಸಿ, ವಿ.ವಿ ಉಪ ಕುಲಪತಿ ಪ್ರೊ. ಸುರೇಶ ಎಚ್. ಜಂಗಮಶೆಟ್ಟಿ ಅವರಿಗೆ ವಿ.ವಿ ಉಳಿಸಿ ಹೋರಾಟ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.
ಹಾವೇರಿ ಪಟ್ಟಣದ...
ಧಾರವಾಡದ ಸಪ್ತಾಪೂರ ರಸ್ತೆಯಲ್ಲಿರುವ ಸುಸಜ್ಜಿತ ʼಮಿಲಿಟರಿ ಬಾಲಕಿಯರ ವಸತಿ ನಿಲಯ' ಕ್ಕೆ ಪ್ರವೇಶಾತಿ ಆರಂಭವಾಗಿದೆ. ದೇಶ ಕಾಯುವ ಯೋಧರು ಹಾಗೂ ಮಾಜಿ ಸೈನಿಕರ ಹೆಣ್ಣುಮಕ್ಕಳಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ...
"ಇಂದಿನ ಯಾಂತ್ರಿಕ ಬದುಕಿನಲ್ಲಿ ಯುವಜನಾಂಗವು ಸೃಜನಶೀಲತೆಯನ್ನು ಹುಟ್ಟು ಹಾಕಲು ರಂಗಭೂಮಿಯಿಂದ ಸಾಧ್ಯ. ಪ್ರಜಾಪ್ರಭುತ್ವದ ಎಲ್ಲ ಮೌಲ್ಯಗಳನ್ನು ಸದಾಕಾಲ ಜನರಿಗೆ ಮುಟ್ಟಿಸುವ ಏಕೈಕ ಬಲಿಷ್ಠ ಮಾಧ್ಯಮ ರಂಗಭೂಮಿಯಾಗಿದೆ" ಹಾವೇರಿ ವಿವಿ ಆಡಳಿತ ಕುಲಸಚಿವರು ಡಾ....
"ಒಳ ಮೀಸಲಾತಿ ಇಲ್ಲದೆ ಸರ್ಕಾರಿ ಉದ್ಯೋಗ ನೇಮಕ ಮಾಡಲು ಆದೇಶ ಹೊರಡಿಸಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟಿಸಿ ಅಪರ ಜಿಲ್ಲಾಧಿಕಾರಿ...
"ಹಾವೇರಿ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವವನ್ನು ಖಾಸಗಿ ಕಾಲೇಜ್ ನಲ್ಲಿ ನಡೆಸುತ್ತಿರುವುದನ್ನು ವಿರೋಧಿಸಿದ್ದು, ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿಯೇ ನಡೆಸುವಂತೆ ಆಗ್ರಹಿಸಿ ಹಾವೇರಿ ಪಟ್ಟಣದ ಹೊರವಲಯದಲ್ಲಿರುವ ಕೆರಿಮತ್ತಿಹಳ್ಳಿ ಹಾವೇರಿ ವಿಶ್ವವಿದ್ಯಾಲಯದ ಎದುರು ಭಾರತ ವಿದ್ಯಾರ್ಥಿ ಫೆಡರೇಷನ್...
"ಸಮಾಜದ ಧ್ವನಿಯಾಗಬೇಕಾದ ಮಾಧ್ಯಮಗಳು, ಸಮಾಜವನ್ನು ಅಂಧಕಾರದ ಅಂಚಿಗೆ ತಳ್ಳುತ್ತಿವೆ. ಮಾಧ್ಯಮಗಳಲ್ಲಿ ಇಂದು ನೈತಿಕ ಮೌಲ್ಯ ಮಾಯವಾಗಿದೆ" ಪತ್ರಕರ್ತ, ಚಿಂತಕ ಮಂಜುನಾಥ ಕರ್ಜಗಿ ಕಳವಳ ವ್ಯಕ್ತಪಡಿಸಿದರು.
ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದ ಪ್ರಥಮ ದರ್ಜೆ ಕಾಲೇಜಿನ...