ಹಾವೇರಿ 

ಹಾವೇರಿ | ಪಶ್ಚಿಮ ಪದವೀಧರರ ಚುನಾವಣೆ; ನಕಲಿ ಮತದಾನ; ಸಮಗ್ರ ತನಿಖೆಗೆ ಬಿಜೆಪಿ ಆಗ್ರಹ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಹಾವೇರಿಯ ಮತಗಟ್ಟೆ ಸಂಖ್ಯೆ 85ರಲ್ಲಿ ನಕಲಿ ಮತದಾನ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಸಮಗ್ರ ತನಿಖೆ ನಡೆಸಬೇಕೆಂದು ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ. ಹಾವೇರಿ...

ಹಾವೇರಿ | ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಬೋಗಸ್ ಮತದಾನ ಖಂಡಿಸಿ ನಾಳೆ ಬೃಹತ್ ಪ್ರತಿಭಟನೆ

"​ಇತ್ತೀಚೆಗೆ ಜರುಗಿದ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಹಾವೇರಿ ನಗರದ ಮತಗಟ್ಟೆ ಭಾಗ ಸಂಖ್ಯೆ 85ರಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಎಸಗಿರುವ ಅಕ್ರಮ ಹಾಗೂ ಬೋಗಸ್ ಮತದಾನವನ್ನು ತೀವ್ರವಾಗಿ ಖಂಡಿಸಿ ಇಂದು ಹಾವೇರಿ ಪಟ್ಟಣದ...

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ, ಸಂವಿಧಾನದ 371(ಜೆ) ಕಲಂ ಸಮರ್ಪಕವಾಗಿ ಜಾರಿಗಾಗಿ ಕಲಬುರಗಿಯಲ್ಲಿ ನಡೆಯುವ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್.ಎಫ್.ಐ) ಸಂಘಟನೆಯ 17ನೇ ರಾಜ್ಯ ಸಮ್ಮೇಳನದ...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ: ಪರೀಕ್ಷೆಯಿಂದ ವಂಚಿತರಾಗುವ ಭೀತಿಯಲ್ಲಿ ವಿದ್ಯಾರ್ಥಿಗಳು!

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ಹಾವೇರಿ | ಬರಪೀಡಿತ ಜಿಲ್ಲೆಯ ರೈತರಿಗೆ ಎಕರೆಗೆ ₹30,000 ಪರಿಹಾರ ನೀಡಲು ರೈತರು ಆಗ್ರಹ

"ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ, ಹಿಂಗಾರು ಬಿತ್ತನೆಯೂ ಕಷ್ಟವಾಗಿದೆ. ಬರಗಾಲ ಪೀಡಿತ ಹಾವೇರಿ ಜಿಲ್ಲೆಯ ರೈತರಿಗೆ ರಾಜ್ಯ ಸರಕಾರ ಎರಡುವರೆ ಸಾವಿರ ಕೊಡಲು ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ. ಕೂಡಲೇ ಮಧ್ಯಂತರವಾಗಿ...

ಕರ್ನಾಟಕ ಪಶ್ಚಿಮ ಪದವೀಧರ ಚುನಾವಣೆ: ಜಿಲ್ಲೆಗಳಲ್ಲಿ  ಶೇ.75.62 ರಷ್ಟು ಮತದಾನ

"ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರ ವ್ಯಾಪ್ತಿಯ ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಸೇರಿ ಒಟ್ಟು ಶೇ. 75.62 ರಷ್ಟು ಮತದಾನವಾಗಿದೆ" ಎಂದು ಚುನಾವಣಾಧಿಕಾರಿಗಳು ಆಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತರಾದ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ ಅಭ್ಯರ್ಥಿಗಳ ವಿರುದ್ಧ ಮತ ಚಲಾಯಿಸಬೇಕು" ಎಂದು ಡಿವೈಎಫ್ಐ ಅಖಿಲ ಭಾರತ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯರಾದ ಬಸವರಾಜ...

ಹಾವೇರಿ | ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪದಡಿ ಹಾವೇರಿ ವಿವಿಗೆ ನೋಟಿಸ್

ಪದವೀಧರರ ಪಶ್ಚಿಮ ಮತಕ್ಷೇತ್ರದ ಚುನಾವಣೆಯ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿರುವ ಸಂದರ್ಭದಲ್ಲಿ, ರಾಜಕೀಯ ಮುಖಂಡರ ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಟ್ಟು ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪದಡಿ, ಹಾವೇರಿ ವಿಶ್ವವಿದ್ಯಾಲಯಕ್ಕೆ ನೋಟಿಸ್ ನೀಡಲಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಮಹಾನವಮಿ ಆಯುಧಪೂಜೆಗೆ ಎಲ್ಲರೂ ಕಡ್ಡಾಯವಾಗಿ ಹಾಜರಾಗುವಂತೆ ಸುತ್ತೋಲೆ ಹೊರಡಿಸಿದ್ದಾರೆ. ಈ ಕುರಿತು ಸಾಹಿತಿಗಳು, ಪ್ರಗತಿಪರ ಚಿಂತಕರು ಹಾಗೂ...

ಹಾವೇರಿ | ಸಿಡಿಲು ಬಡಿದು ರೈತ ಸಾವು

ಹೊಲದಲ್ಲಿ ಕೃಷಿ ಕೆಲಸ ಮಾಡುವ ಸಮಯದಲ್ಲಿ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರ ತಾಲೂಕಿನ ಜೋಯಿಸರಹರಳಹಳ್ಳಿ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ಗ್ರಾಮದ ಮಹದೇವಪ್ಪ ಶಿಡೇನೂರು (62) ಎಂದು...

ಹಾವೇರಿ | ಕಬ್ಬು ಬೆಳೆಗಾರರು ಹುಬ್ಬಳ್ಳಿಗೆ ಪಾದಯಾತ್ರೆ; ಕೇಂದ್ರ ಸಚಿವರ ಅಣಕು ಶವಯಾತ್ರೆ

ಕಬ್ಬಿಗೆ ಪ್ರತಿ ಟನ್‌ಗೆ ₹5500 ನೀಡಬೇಕು. ಎಮ್.ಎಸ್.ಪಿ. ದರ 31ರೂ ಇದ್ದದ್ದು, 60ರೂ ಆಗಬೇಕು. ಸ್ವಾಮಿನಾಥನ್ ವರದಿ ಜಾರಿಯಾಗಬೇಕು ಎಂದು ಆಗ್ರಹಿಸಿ ಜಿಲ್ಲೆಯ ಕಬ್ಬು ಬೆಳೆಗಾರರು ಹೋರಾಟ ನಡೆಸುತ್ತಿದ್ದು, ಕೇಂದ್ರ ಸಚಿವ ಪ್ರಹ್ಲಾದ್...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ ವಹಿಸಬೇಕು. ಅಪರಿಚಿತ ವ್ಯಕ್ತಿಗಳಿಂದ ಬರುವ ಕರೆ, ಸಂದೇಶ ಹಾಗೂ ಲಿಂಕ್‌ಗಳಿಗೆ ಸ್ಪಂದಿಸದೆ ವೈಯಕ್ತಿಕ ಮತ್ತು ಬ್ಯಾಂಕಿಂಗ್ ಮಾಹಿತಿಯನ್ನು ಹಂಚಿಕೊಳ್ಳಬಾರದು" ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ