ಹಾವೇರಿ 

ಹಾವೇರಿ | ಸಾರಿಗೆ ಅಧಿಕಾರಿಗಳ ಕಾಳಜಿ ಕೊರತೆ; ಜಾನಪದ ವಿವಿಯತ್ತ ವಿದ್ಯಾರ್ಥಿಗಳ ಕಷ್ಟಯಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ವಿಶ್ವವಿದ್ಯಾಲಯವೊಂದು ತನ್ನ ವಿಶಿಷ್ಟ ಶೈಕ್ಷಣಿಕ ಪರಂಪರೆಯಿಂದಲೇ ಪ್ರಸಿದ್ಧಿಯಾಗಿದೆ. ಗೊಟಗೋಡಿಯಲ್ಲಿರುವ ವಿಶ್ವದ ಏಕೈಕ ಜಾನಪದ ವಿಶ್ವವಿದ್ಯಾಲವೆಂದೇ ಕರೆಯಲ್ಪಡುವ ಈ ಜ್ಞಾನ ದೇಗುಲಕ್ಕೆ ಸಾರಿಗೆ ಸೌಲಭ್ಯವೇ ಇಲ್ಲ. ಸೌಲಭ್ಯಗಳ ಕೊರತೆಯಿಂದ...

ಹಾವೇರಿ | ₹12 ಸಾವಿರ ಲಂಚ: ಶಿರಸ್ತೆದಾರ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಆರ್ ಟಿ ಸಿ ದುರಸ್ಥಿಗಾಗಿ ₹12 ಸಾವಿರ ಲಂಚ ಪಡೆಯುತ್ತಿದ್ದ ಆರೋಪದಡಿ ತಹಶೀಲ್ದಾರ ಕಚೇರಿಯ ಶಿರಸ್ತೆದಾರ ಹಾಗೂ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು (ಎಸ್‌ಡಿಎ) ಹಾವೇರಿ ಜಿಲ್ಲಾ ಲೋಕಾಯುಕ್ತ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಹಾವೇರಿ...

ಹಾವೇರಿ | ಮಹಿಳೆಯರು ಕೌಶಲ್ಯ, ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು: ಹಣಮಂತ ಮರಗಡಿ

"ಮಹಿಳೆಯರು ಸರಕಾರದಿಂದ ಮತ್ತು ಸರ್ಕಾರೇತರ ಸಂಘ ಸಂಸ್ಥೆಗಳಿಂದ ತರಬೇತಿ ಪಡೆದು ಕೌಶಲ್ಯಗಳನ್ನು ಬೆಳೆಸಿಕೊಲ್ಲಬೇಕು. ಆಗ ಹೆಚ್ಚು ಉದ್ಯೋಗ ಅವಕಾಶಗಳನ್ನ ಪಡೆಯಬಹುದು. ಕೌಶಲ್ಯ ಹಾಗೂ ನಾಯಕತ್ವ ಗುಣಗಳನ್ನು ಉದ್ಯೋಗ ಮಾಡುವಲ್ಲಿ ಸದುಪಯೋಗ ಮಾಡಿಕೊಳ್ಳಬೇಕು" ಎಂದು...

ಹಾವೇರಿ | ಬಿ. ಆರ್ ಭಾಸ್ಕರ್ ಪ್ರಸಾದ್ ಅವರ ಹೋರಾಟಕ್ಕೆ ಬೆಂಬಲ ನೀಡುತ್ತೇವೆ: ಮಾದಿಗ ಮುಖಂಡರು

"ನಾವೆಲ್ಲರೂ ಸಮಾನತೆ ಸಾರೋಣ. ಸಮಾಜದ ವಿಷಯದಲ್ಲಿ ಎಲ್ಲರೂ ಒಗ್ಗಟ್ಟಾಗಬೇಕು. ಒಲಮೀಸಲಾತಿ ಜಾರಿಗಾಗಿ ಹೋರಾಟ ಮಾಡುತ್ತಿರುವ ಭಾಸ್ಕರ್ ಪ್ರಸಾದ್ ಅವರಿಗೆ ನಾವು ಬೆಂಬಲ ಕೊಡಲು ಮೈಸೂರಿಗೆ ಹೋಗುತ್ತೇವೆ" ಎಂದು ಪತ್ರಿಕಾ ಗೋಷ್ಠಿಯಲ್ಲಿ ಮಾದಿಗ ಮುಖಂಡರು...

ಹಾವೇರಿ | ಜಿಲ್ಲಾದಾದ್ಯಂತ ಇಸ್ಪೀಟ್, ಜೂಜಾಟ, ಮಟ್ಕಾ ಚಟುವಟಿಕೆ; ಕ್ರಮಕ್ಕೆ ಕರವೇ ಆಗ್ರಹ

ಹಾವೇರಿ ಜಿಲ್ಲಾದಾದ್ಯಂತ ಪಟ್ಟಣಗಳು ಮತ್ತು ಹಳ್ಳಿಗಳಲ್ಲಿ ಅಂದ‌ರ್ ಬಾಹರ್ ಇಸ್ಪೀಟ್ ಜೂಜಾಟ, ಮಟ್ಕಾ ಅಡ್ಡಾಗಳಲ್ಲಿ ಅಕ್ರಮ ಚಟುವಟಿಕೆಗಳು ಎಗ್ಗಿಲ್ಲದೇ ನಡೆಯುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ (ನಾರಾಯಣಗೌಡ್ರ ಬಣ) ಜಿಲ್ಲಾ ಘಟಕದಿಂದ...

ಹಾವೇರಿ | ರಾಜು ತಾಳಿಕೋಟೆ ಅಗಲಿಕೆ ರಂಗಭೂಮಿಗೆ ತುಂಬಲಾರದ ನಷ್ಟ: ಹಿರಿಯ ಸಾಹಿತಿ ಸತೀಶ ಕುಲಕರ್ಣಿ

"ನಮ್ಮ ನಾಡಿನಲ್ಲಿ ಕಂಪನಿ ನಾಟಕಗಳಿಂದ ಅನೇಕ ಕಲಾವಿದರು ಸಿನೆಮಾ ರಂಗಕ್ಕೆ ಹೋಗಿದ್ದಾರೆ. ಆದರೆ ರಾಜು ತಾಳಿಕೋಟೆ ಅವರು ತಮ್ಮ ಜವಾರಿ ಭಾಷೆಯ ಸಹಜ ಅಭಿನಯದಿಂದಾಗಿ ಜನ ಸಾಮನ್ಯರಿಗೆ ಆಕರ್ಷಣೀಯ ಕೇಂದ್ರವಾಗಿದ್ದರು. ಅಪ್ರತಿಮ ಪ್ರತಿಭೆಯಿಂದಾಗಿ...

ಹಾವೇರಿ | ಬಿ ಆರ್ ಗವಾಯಿಯವರ ಮೇಲೆ ಶೂ ಎಸೆದು, ಅವಮಾನಿಸಿದ ವಕೀಲನ ಬಂಧನಕ್ಕೆ ದಲಿತ ಒಕ್ಕೂಟ ಆಗ್ರಹ

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಬಿ ಆರ್ ಗವಾಯಿಯವರ ಮೇಲೆ ಶೂ ಎಸೆದು ಶೂ ಎಸೆದು ಹಲ್ಲೆ ಮಾಡಲು ಮುಂದಾದ ದೇಶದ್ರೋಹಿ ವಕೀಲ ಯಾವುದೇ ಜಾತಿ ಧರ್ಮದವನಾದರೂ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ಈತನ...

ಹಾವೇರಿ | ಅರ್ಧಕ್ಕೆ ಮೊಟಕುಗೊಂಡ ಶಿಕ್ಷಣ; ಸಾವಯವ ಕೃಷಿಯಲ್ಲಿ ಯಶಸ್ಸು ಕಂಡ ರೈತ ನಾಗರಾಜ ಹುಲಗೂರು

'ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆ ಮೇಲು' ಎಂಬ ನಾಣ್ಣುಡಿಯನ್ನು ಅಳವಡಿಸಿಕೊಂಡ ರೈತ ನಾಗರಾಜ ಹುಲಗೂರು. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನಿಂದ ಮೂರು ಕಿಲೋ ಮೀಟರ್ ಹತ್ತಿರದಲ್ಲಿರುವ ಮುಗಳಿ ಗ್ರಾಮದವರು. ಬಡ ರೈತ ಕುಟುಂಬದಿಂದ...

ಹಾವೇರಿ | ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರೈತ ಸಂಘ ಆಗ್ರಹ

"ಹಾವೇರಿ ತಾಲೂಕಿನಲ್ಲಿ ರೈತರ ಬೆಳೆ ಸಮೀಕ್ಷೆ ಮಾಡಿರುವುದಲ್ಲಿ ತಾರತಮ್ಯ ಮಾಡಲಾಗಿದ್ದು, ಈ ವರ್ಷ ಅತಿವೃಷ್ಟಿಯಿಂದ ರೈತರ ಬೆಳೆ ಹಾಳಾಗಿದ್ದು, ಎರಡು ಸಲ ಬೆಳೆ ಹಾಕಿದರೂ ರೈತರಿಗೆ ಇಳುವರಿ ಬಂದಿರುವುದಿಲ್ಲ. ಕೂಡಲೇ ರೈತರ ವಿವಿಧ...

ಹಾವೇರಿ | ಯುವಜನರಿಗೆ ಸಾಮರ್ಥ್ಯ ಬಲವರ್ಧನೆ ತರಬೇತಿ  ಕಾರ್ಯಾಗಾರ 

"ಯುವಜನರು ಸಮುದಾಯದಲ್ಲಿ ನಾಯಕ ಆಗಬೇಕಾದರೆ ತಮ್ಮಲ್ಲಿರುವ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು. ಅದಕ್ಕಾಗಿಯೇ ಯುವಜನರು ಹೆಚ್ಚು ಹೆಚ್ಚು ತರಬೇತಿಗಳನ್ನು ಪಡೆದಕೊಳ್ಳಬೇಕು. ಸಮಾಜದ ಆಗು ಹೋಗುಗಳ ಅವಲೋಕನ ಮಾಡಬೇಕು. ಸದೃಡ ಸಮಾಜ ಕಟ್ಟಲು ಬದ್ಧರಾಗಬೇಕು" ಎಂದು ಯುವಜನರಿಗೆ...

ಹಾವೇರಿ | ಸಮೀಕ್ಷೆಗೆ ವಿರೋಧಿಸುವವರು, ಹಿಂದುಳಿದ ಸಮುದಾಯಗಳ ವಿರೋಧಿಗಳು: ವಿನೋದ ಇಟಗಿ

"ಸಾಮಾಜಿಕ ನ್ಯಾಯಕ್ಕಾಗಿ ಈ ಸಮೀಕ್ಷೆ ಅಗತ್ಯ ಮತ್ತು ಇದರಲ್ಲಿ ಸರ್ವ ಸಮುದಾಯಗಳ ಹಿಂದುಳಿದವರ ಹಿತ ಅಡಗಿದೆ. ಸಮೀಕ್ಷೆ ವಿರೋಧಿಸುವ ಸಾಮಾಜಿಕ ನ್ಯಾಯದ ವಿರೋಧಿಗಳಿಗೆ ಮುಂಬರುವ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಾಗುತ್ತದೆ" ಎಂದು ಜಾಗೃತ...

ಹಾವೇರಿ | ತಾವೇ ವ್ಯಕ್ತಿಗೆ ವಿಮೆ ಮಾಡಿಸಿ ಹತ್ಯೆ ಮಾಡಿ ಅಪಘಾತದ ನಾಟಕ: ಆರೋಪಿಗಳ ಬಂಧನ

ಜಮೀನು, ಮನೆ, ವಿಮೆಹಣಕ್ಕಾಗಿ ವ್ಯಕ್ತಿಯ‌ನ್ನು ಹತ್ಯೆ ಮಾಡಿ ಅಪಘಾತವೆಂದು ಬಿಂಬಿಸಲು ಹೊರಟ ಕಿಡಿಗೇಡಿಗಳನ್ನು ಬಂಧಿಸಲಾಗಿದೆ. ರಟ್ಟಿಹಳ್ಳಿ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿ ಸೆಪ್ಟೆಂಬರ್​ 27ರಂದು ಕೊಲೆ ನಡೆದಿತ್ತು. 38 ವರ್ಷದ ಬಸವರಾಜ್​ ಪುಟ್ಟಪ್ಪನವರ್...

ಈ ಹೊತ್ತಿನ ಪ್ರಮುಖ ಸುದ್ದಿ