ಹಾವೇರಿ 

ಹಾವೇರಿ | ರಾಜ್ಯ ಮಟ್ಟದ ಮಲ್ಲಕಂಬ ಸ್ಪರ್ಧೆ

ಶಾಲಾ ಶಿಕ್ಷಣ ಇಲಾಖೆಯ ಕರ್ನಾಟಕ ರಾಜ್ಯ ಮಟ್ಟದ 14/17 ವಯೋಮಿತಿಯ ಬಾಲಕ ಮತ್ತು ಬಾಲಕಿಯರ ಮಲ್ಲಕಂಬ ಸ್ಪರ್ಧೆ ಅ.15 ಹಾಗೂ 16 ರಂದು ಶಿಗ್ಗಾಂವನ ನಾರಾಯಣಪುರ ಕೆಪಿಎಸ್‌ ನಲ್ಲಿ ಆಯೋಜಿಸಲಾಗಿದೆ. ರಾಜ್ಯದ ಸುಮಾರು 16...

ಹಾವೇರಿ | ರೈತರ ಪ್ರತಿಭಟನೆ ಅಂತ್ಯ: ಬಂದ್ ಆಗಿದ್ದ ವಾಹನಗಳ ಸಂಚಾರ ಪುನಃ ಆರಂಭ

ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಬಂಕಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ರೈತರು ನಡೆಸುತ್ತಿದ್ದ ಪ್ರತಿಭಟನೆ ಅಂತ್ಯವಾಗಿದೆ. ಬಂದ್‌ ಆಗಿದ್ದ ವಾಹನಗಳ ಸಂಚಾರ ಪುನಃ ಆರಂಭಗೊಂಡಿದ್ದು, ಹೆದ್ದಾರಿಗಳಲ್ಲಿ ವಾಹನಗಳು ನಿಧಾನವಾಗಿ ಸಂಚಾರ ಆರಂಭಿಸಿವೆ. 'ಕಬ್ಬಿಗೆ...

ಹಾವೇರಿ | ಬಂಕಾಪುರ್ ಟೋಲ್ ಬಂದ್: ಎರಡನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಭರವಸೆ ನೀಡದಿದ್ದರೆ ಉಗ್ರ ಹೋರಾಟ

ಕಬ್ಬಿಗೆ ಬೆಂಬಲ‌ ಬೆಲೆ‌ ಘೋಷಿಸಲು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಬ್ಬು ಬೆಳೆಗಾರರು ಹಾವೇರಿ ಜಿಲ್ಲೆಯ ಬಂಕಾಪುರ್ ಟೋಲ್ ಬಂದ್ ಮಾಡಿ ಸಾವಿರಾರು ರೈತರು ಪ್ರತಿಭಟಿಸುತ್ತಿದ್ದು, ಇಂದು ಎರಡನೇ ದಿನಕ್ಕೆ ಕಾಲಿಟ್ಟು, ಮುಂದುವರೆದಿದೆ. ಬಂಕಾಪುರ್...

ಹಾವೇರಿ | ಸ್ವಂತ ಖರ್ಚಿನಲ್ಲಿ‌ ಶ್ರಮದಾನ ಮಾಡಿದ ಯುವಕರು

ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೇಸತ್ತ ಲಕ್ಷ್ಮೀಪುರ-ಬಿಡಾರದ ವಿಶ್ವ ಮಿತ್ರ ಯುವಕರ ಸಂಘದ ಪದಾಧಿಕಾರಿಗಳು ಹಾಗೂ ಸ್ಥಳೀಯರು ಸ್ವಯಂಪ್ರೇರಿತರಾಗಿ ರಸ್ತೆಗಿಳಿದು, ತಮ್ಮ ಸ್ವಂತ ಖರ್ಚಿನಲ್ಲಿ ಶ್ರಮದಾನ ಮಾಡಿ ಗುಂಡಿಗಳನ್ನು ಮುಚ್ಚುವ ಮೂಲಕ ಸುಗಮ ಸಂಚಾರಕ್ಕೆ ಅನುವು...

ಹಾವೇರಿ | ದೆಹಲಿ ಸಭೆ ವಿಫಲ; ಬಂಕಾಪುರ ಟೋಲ್ ಬಂದ್ ಮಾಡಿ ರೈತರು ಬೃಹತ್ ಪ್ರತಿಭಟನೆ

ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲೆಯ ರೈತ ಸಂಘಟನೆಗಳು ಹಾಗೂ ಕಬ್ಬು ಬೆಳೆಗಾರರು ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಟೋಲ್ ಬಂದ್ ಮಾಡಿ...

ಹಾವೇರಿ | ಪದವೀಧರರ ಸಮಸ್ಯೆಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕಣಕ್ಕೆ ಇಳಿದಿದ್ದೇನೆ: ಮೋಹನ ಲಿಂಬಿಕಾಯಿ

ನಾಲ್ಕು ದಶಕಗಳಿಂದ ವಿವಿಧ ಸಂಘಟನೆಗಳ ಮೂಲಕ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿದ್ದೇನೆ, ಹೀಗಾಗಿ ಜನಪರ ಕಾರ್ಯ ಮಾಡುವ ಮೂಲಕ ಪದವೀಧರರ ಸಮಸ್ಯೆಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕಣಕ್ಕೆ ಇಳಿದಿದ್ದೇನೆ, ಒಂದು ಬಾರಿ ಸೇವೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಪಂಗಡದ ಬಾಲಕರ ಮೆಟ್ರಿಕ್ ನಂತರದ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರು ಭೇಟಿ...

ಹಾವೇರಿ | ರೈತರ ಬೇಡಿಕೆಗಳು ಇಡೇರದಿದ್ದಲ್ಲಿ ಸೆ. 13ಕ್ಕೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ: ರೈತ ಸಂಘ ಎಚ್ಚರಿಕೆ

"ಇದೇ ಸೆ.12ರಂದು ಕೇಂದ್ರ ಸರ್ಕಾರವು ರೈತರ ನಿಯೋಗವನ್ನು ಕರೆದಿದ್ದು ಆ ಸಭೆಯಲ್ಲಿ ರೈತರ ಬೇಡಿಕೆಗಳು ಇಡೆರದಿದ್ದಲ್ಲಿ ಸೆ.13ಕ್ಕೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡಲಾಗುವುದು‌" ಎಂದು ಕರ್ನಾಟಕ ರಾಜ್ಯ ರೈತ ಸಂಘ...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ ಆಯೋಗದ ದೋಷಪೂರಿತ SIR (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು. ಕೇಂದ್ರ ಸರ್ಕಾರದ ಆಡಳಿತ ಪಕ್ಷದ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿರುವ...

ಹಾವೇರಿ | ಪುಸ್ತಕವನ್ನು ಪರಿಚಯಿಸುವ ಸಾಮರ್ಥ್ಯ ಗ್ರಂಥಪಾಲಕರಿಗೆ ಇದೆ: ಡಾ. ರಾಘವೇಂದ್ರ ಪತ್ತೇಪುರ

"ನಾನು ಓದುವ ಕಾಲದಲ್ಲಿ ಗ್ರಂಥಾಲಯದಲ್ಲಿ ಓದುವಾಗ,  ಸಂಶೋದನೆಗೆ ಸಂಬಂಧಿಸಿ ಪುಸ್ತಕಗಳು ಕಡಿಮೆ ಇರುತ್ತಿದ್ದವು. ವಿದ್ಯಾರ್ಥಿಗಳು ಅವುಗಳನ್ನು ತೆಗೆದು ಇಡುತ್ತಿದ್ದರು. ಆಗ ಈ ಪುಸ್ತಕ ಸಿಗುತ್ತಿಲ್ಲ ಎಂದಾಗ ಗ್ರಂಥಾಪಾಲಕರು ಹುಡುಕಿ ಕೊಡುತ್ತಿದ್ದರು. ಗೊತ್ತಿರದ ಪುಸ್ತಕವನ್ನು...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು ರೂರಲ್ ಪೋಸ್ಟಲ್ ಲೈಫ್ ಇನ್ಸ್‌ರೆನ್ಸ್ (ಆರ್‌ಪಿಎಲ್‌ಐ-ಗ್ರಾಮೀಣ ಅಂಚೆ ಜೀವವಿಮೆ) ವ್ಯವಹಾರವನ್ನು ಉತ್ತೇಜಿಸಲು ಏಜೆನ್ಸಿ ಪರವಾನಗಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ...

ಹಾವೇರಿ | ಕವಲೆತ್ತು ನದಿ ಪಕ್ಕ ಮೆಟ್ಟಿಲು ನಿರ್ಮಿಸಲು ಡಿಸಿಗೆ ಗ್ರಾಮಸ್ಥರು ಮನವಿ

ರಾಣಿಬೆನ್ನೂರ ತಾಲೂಕಿನ ಕವಲೆತ್ತು ಗ್ರಾಮದ ರಾಷ್ಟ್ರೀಯ ಹೆದ್ದಾರಿ-48 ಸರ್ವೀಸ್ ರಸ್ತೆಯ ತುಂಗಭದ್ರಾ ನದಿ ಬ್ರಿಡ್ಜ್ ಕೆಳಭಾಗದಲ್ಲಿ ನದಿಯ ಜಾಗದಲ್ಲಿ ಸಾರ್ವಜನಿಕರು ಹಾಗೂ ಜಾನುವಾರುಗಳು ನೀರಿಗಾಗಿ ಸುಗಮವಾಗಿ ಇಳಿದು ಹತ್ತಲು ಮೆಟ್ಟಿಲುಗಳನ್ನು ನಿರ್ಮಿಸಿಕೊಡಬೇಕು" ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ