"ರಾಜ್ಯದಲ್ಲಿ ಈಗಾಗಲೇ ಯಾವುದೇ ರೀತಿಯ ಸಾರ್ವಜನಿಕರ ಮತ್ತು ಸಚಿವರ ಸಂಪುಟದಲ್ಲಿ ಚರ್ಚೆ ಮಾಡದೆ, ಜನರ ಸಂಕಷ್ಟವನ್ನು ಅರ್ಥಮಾಡಿಕೊಳ್ಳದೆ ರಾತ್ರೋ ರಾತ್ರಿ ನೋಂದಣಿ ಶುಲ್ಕ ಹೆಚ್ಚಿಸಿರುವುದು ಸಾರ್ವಜನಿಕ ವಲಯದಲ್ಲಿ ಬರಸಿಡಿಲು ಬಡಿದಂತಾಗಿದೆ" ಎಂದು ಕರ್ನಾಟಕ...
ರಾಣೆಬೆನ್ನೂರಿನಲ್ಲಿ ಡಿಜಿಟಲ್ ಸ್ವಾತಂತ್ರ್ಯ ಅಭಿಯಾನದ ಅಂಗವಾಗಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು. ಈ ಅಭಿಯಾನದ ಭಾಗವಾಗಿ, ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್‌ಗಳನ್ನು ಅಂಟಿಸುವ ಮೂಲಕ ಸಾಮಾನ್ಯ ಜನರಲ್ಲಿ ಜಾಗೃತಿ ಮೂಡಿಸಲಾಯಿತು.
ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಆಯೋಜಕರು ಮಾತನಾಡಿ,...
ಬೈಕ್‌ನಿಂದ ಬಿದ್ದು ತೀವ್ರ ಗಾಯಗೊಂಡ ಪ್ರೇಮಾ ಮಲ್ಲಿಕಾರ್ಜುನ ಸುಳ್ಳಳ್ಳಿ (45) ಎಂಬುವವರು ಮೃತಪಟ್ಟ ಘಟನೆ ಹಾವೇರಿ ಪಟ್ಟಣದ ಪಿ.ಬಿ.ರಸ್ತೆಯಲ್ಲಿ ನಡೆದಿದೆ.
ಬಸವೇಶ್ವರನಗರದ 1ನೇ ಕ್ರಾಸ್ ನಿವಾಸಿ ಪ್ರೇಮಾ ಅವರು ಆ. 29ರಂದು ಬೈಕ್‌ನಲ್ಲಿ ಹೊರಟಿದ್ದಾಗ...
"ಕನ್ನಡ ನಾಡು, ನುಡಿ, ನೆಲ, ಜಲ ಭಾಷೆಯ ರಕ್ಷಣೆಗೆ ಕನ್ನಡ ಪರ ಸಂಘಟನೆಗಳು ಅಗತ್ಯವಿದೆ" ಎಂದು ಕರವೇ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷ ಯಲ್ಲಪ್ಪ ಮರಾಠೆ ಹೇಳಿದರು.
ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ದಾಸನಕೊಪ್ಪ ಗ್ರಾಮದಲ್ಲಿ...
ಶೈಕ್ಷಣಿಕ ವರ್ಷ ಪ್ರಾರಂಭವಾಗಿ ಒಂದು ತಿಂಗಳು ಕಳೆದರೂ ಕೂಡ ಸರ್ಕಾರ ಅತಿಥಿ ಉಪನ್ಯಾಸಕರ ನೇಮಕ ಮಾಡದಿರುವುದರಿಂದ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಭವಿಷ್ಯಕ್ಕೆ ಕೊಡಲಿ ಬೀಳುತ್ತಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೂಡಲೇ ಅತಿಥಿ ಉಪನ್ಯಾಸಕರನ್ನು ಕಾಯಂ...
"ಪರಿಶಿಷ್ಟ ವರ್ಗದ ಜನಾಂಗದ ಏಳಿಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ" ಎಂದು ಹಾವೇರಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಭ್ಯರ್ಥಿಯು ಸಾಮಾಜಿಕ ಕ್ಷೇತ್ರದಲ್ಲಿ...
"ಗಣೇಶ ಚತುರ್ಥಿ ಪ್ರಯುಕ್ತ ಆಗಸ್ಟ್ 27 ರಂದು ಬುಧವಾರ ಪ್ರಾಣಿ ವಧೆ ಹಾಗೂ ಮೀನು, ಮಾಂಸ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ" ಎಂದು ಹಾವೇರಿ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ |...
"ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ವತಿಯಿಂದ ರಾಜ್ಯಾದ್ಯಂತ ಜಾಗೃತಿ ಅಭಿಯಾನವನ್ನು ಆಗಸ್ಟ್ 25ರಿಂದ ಸೆಪ್ಟೆಂಬರ್ 15ರವರೆಗೆ ಹಮ್ಮಿಕೊಳ್ಳಲಾಗಿದೆ" ಎಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಜಿಲ್ಲಾ ಯುವ ಕಾರ್ಯದರ್ಶಿ ಜೇಬ್ರಿನ್ ಖಾನ್ ತಿಳಿಸಿದರು.
ಹಾವೇರಿ ಜಿಲ್ಲೆಯ...
"ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬವನ್ನು ಹಿಂದೂ–ಮುಸ್ಲಿಂ ಸಮುದಾಯದವರು ಶಾಂತ ರೀತಿಯಿಂದ ಆಚರಿಸಬೇಕು. ಕಾನೂನು ಸುವ್ಯವಸ್ಥೆ ಕಾಪಾಡಬೇಕು" ಎಂದು ಡಿವೈಎಸ್ಪಿ ಕೆ. ವಿ. ಗುರುಶಾಂತಪ್ಪ ಹೇಳಿದರು.
ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ...
"ಎಲ್. ಬಿ.ಎ.ಫ್.ಲ್ ಎನ್ ಕಾರ್ಯಕ್ರಮಗಳ ಪರಿಣಾಮ ಮುಂದಿನ ದಿಗಳಲ್ಲಿ ಕಾಣಬಹುದು. ಆಂಗ್ಲ ಭಾಷಾ ವಿಷಯ ಕುರಿತಾಗಿ ವಿಷಯ ವೇದಿಕೆಗಳಲ್ಲಿ ಪರಿಣಾಮಕಾರಿ ಚರ್ಚೆಗಳಾಗಿ ತರಗತಿಯ ಕೋಣೆಗಳಲ್ಲಿ ಅನುಷ್ಠಾನಗೊಳ್ಳುತ್ತಿರುವುದು ತುಂಬಾ ಸಂತೋಷಕರ ವಿಷಯವಾಗಿದೆ. ಗುಣಾತ್ಮಕ ಶಿಕ್ಷಣ...
"ಬೇಡ್ತಿ- ವರದಾ ನದಿ ಜೋಡಣೆ ವಿಚಾರದಲ್ಲಿ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ" ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹಾವೇರಿ ಪಟ್ಟಣದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, "ತುಂಗಭದ್ರಾ ನದಿಯಲ್ಲಿ ಬೇಸಿಗೆಯ 3-4...
ಹಲವು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವುದರಿಂದ ಬೆಳ್ಳುಳ್ಳಿ ಬೆಳೆದ ರೈತನ ಬದುಕು ಮೂರಾಬಟ್ಟೆಯಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲವೆಂಬಂತಾಗಿದೆ. ಲಕ್ಷ ಲಕ್ಷ ಹಣ ಖರ್ಚು ಮಾಡಿ ಬೆಳೆದಿದ್ದ ಬೆಳೆ ಅಧಿಕ ತೇವಾಂಶದಿಂದ...