ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಗದಗ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಉತ್ತಮ ವಾತಾವರಣ ಇದ್ದು, ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಗದಗ ಜಿಲ್ಲಾ...
ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣಾ ಅಂತಿಮ ಕಣದಲ್ಲಿ 14 ಅಭ್ಯರ್ಥಿಗಳು ಸ್ಪರ್ಧೆಯಲ್ಲಿ ಉಳಿದಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ಅವರು ತಿಳಿಸಿದ್ದಾರೆ.
ಚುನಾವಣೆ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿ ಮತ್ತು...
ಹುಬ್ಬಳ್ಳಿಯ ಬಿವಿಬಿ ಕಾಲೇಜ್ ವಿದ್ಯಾರ್ಥಿನಿ ನೇಹಾ ಎಂಬುವವರ ಹತ್ಯೆ ವಿರೋಧಿಸಿ, ತಪ್ಪಿತಸ್ಥ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಹಾಗೂ ವಿದ್ಯಾರ್ಥಿನಿಯರು, ಮಹಿಳೆಯರಿಗೆ ಸೂಕ್ತ ಭದ್ರತೆ ದೊರೆಯುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಭಾರತ...
ಡಾ. ಬಿ.ಆರ್.ಅಂಬೇಡ್ಕರ್ ಅವರು ಸರ್ವರ ಏಳಿಗೆಯನ್ನು ಬಯಸಿ ಸುಭದ್ರ ಭಾರತಕ್ಕೆ ಸಂವಿಧಾನ ರಚನೆ ಮಾಡುವ ಮೂಲಕ ನಮ್ಮೆಲ್ಲರಿಗೂ ಲಿಖಿತ ಸಂವಿಧಾನವನ್ನು ಕೊಡುಗೆಯಾಗಿ ನೀಡಿದ್ದು, ಸಂವಿಧಾನವನ್ನು ಯಶಸ್ವಿಗೊಳಿಸಲು ನಾವು ಶ್ರಮಿಸಬೇಕಾಗಿದೆ ಎಂದು ಮುಖಂಡ ಗವಿಸಿದ್ದಪ್ಪ...
ಮತದಾನವು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ. ಮತದಾನವು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಸಾಮಾನ್ಯರಂತೆ ಯಾರಿಗೂ ಕಡಿಮೆ ಇಲ್ಲದಂತೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವಿಶೇಷಚೇತನರು ಕಡ್ಡಾಯವಾಗಿ ಮತದಾನ ಮಾಡಬೇಕು...
ಬಾಬು ಜಗಜೀವನ್ ರಾಂ ಅವರು ಬಿಹಾರ ರಾಜ್ಯದಲ್ಲಿ ಚಮ್ಮಾರ ಸಮಾಜದಲ್ಲಿ ಜನಿಸಿ, ಉನ್ನತ ಶಿಕ್ಷಣ ಪಡೆದು ಬಿಹಾರ ರಾಜ್ಯದಿಂದ 9 ಬಾರಿ ಲೋಕಸಭೆಗೆ ಸ್ಪರ್ಧಿಸಿ ಕೇಂದ್ರ ಸರ್ಕಾರದಲ್ಲಿ ಕಾರ್ಮಿಕ, ರೈಲ್ವೆ, ಕೃಷಿ, ರಕ್ಷಣೆ...
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ʼಶಬರಿʼ ಪರೀಕ್ಷೆ ಯೋಜನೆಯನ್ನು ತಾರತಮ್ಯ ಮಾಡದೇ ಎಲ್ಲಾ ಹಾಸ್ಟೆಲ್ ವಿದ್ಯಾರ್ಥಿಗಳಿಗೂ ವಿಸ್ತರಣೆ ಮಾಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ)...
ಸಮಾಜದ ಕೆಲಸ ಮಾಡಲು ಜಾಗೃತಿ, ಸಂಘಟನೆ ಹಾಗೂ ನಾಯಕತ್ವ ಅಗತ್ಯವಾಗಿ ಬೇಕಿದೆ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ರಾಜಾಧ್ಯಕ್ಷ ಉಡಚಪ್ಪ ಮಾಳಗಿ...
ರಾಜ್ಯಾದ್ಯಂತ ಬರ ಆವರಿಸಿದೆ. ಇದನ್ನೇ ಲಾಭ ಮಾಡಿಕೊಂಡು ಕೆಲವರು ದುಡ್ಡು ಮಾಡುತ್ತಿದ್ದಾರೆ. ಆದರೆ, ಅಲ್ಲೊಂದು ಯುವಕರ ಗುಂಪು ಇಡೀ ಗ್ರಾಮಕ್ಕೆ ತನ್ನ ಸ್ವಂತ ಖರ್ಚಿನಲ್ಲೇ ನೀರನ್ನು ಪೂರೈಕೆ ಮಾಡುತ್ತಿದೆ.
ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ...
ಭಾರತದ ಸ್ವಾತಂತ್ರ್ಯಕ್ಕಾಗಿ ಸಮ್ರಾಜ್ಯಶಾಹಿ ಬ್ರಿಟಿಷರ ವಿರುದ್ದ ವಿರೋಚಿತವಾಗಿ ಹೋರಾಡಿ ಹುತಾತ್ಮರಾದ ಅಮರವೀರ ತ್ರಿವಳಿ ಸಂಗಾತಿಗಳಾದ ಮೈಲಾರ ಮಹದೇವಪ್ಪ, ತಿರಕಪ್ಪ ಮಡಿವಾಳರ ಹಾಗೂ ವೀರಯ್ಯ ಹಿರೇಮಠ ಅವರ ತ್ಯಾಗ ಬಲಿದಾನದ ಆದರ್ಶಗಳನ್ನು ವಿದ್ಯಾರ್ಥಿಗಳು, ಯುವಜನರು...
2024ನೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ ಸಮುದಾಯದ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕೆಂದು ಕರ್ನಾಟಕ ರಾಜ್ಯ ಮಾದಿಗ ಸಮಾಜದ ಪ್ರಚಾರ ಸಮಿತಿ ರಾಜಾಧ್ಯಕ್ಷ ಉಡಚಪ್ಪ ಮಾಳಗಿ ಒತ್ತಾಯಿಸಿದರು.
ಈ ಕುರಿತು...
ಶಾಲೆಯ ಮುಖ್ಯೋಪಾಧ್ಯಾಯರ ಬೇಜವ್ದಾರಿತನದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಿಂದ ವಂಚಿತ ವಿದ್ಯಾರ್ಥಿಯೊಬ್ಬ ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಣಕು ಪರೀಕ್ಷೆ ಬರೆದು ವಿಶಿಷ್ಟವಾಗಿ ಧರಣಿ ನಡೆಸಿದ್ದಾನೆ.
ರಾಣೆಬೆನ್ನೂರು ತಾಲೂಕಿನ ಹರನಗಿರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ 2023-24ನೇ ಸಾಲಿನ...