"ರಾಜ್ಯದಲ್ಲಿ ಪದವಿ ಕಾಲೇಜಿನ ತರಗತಿಗಳು ಶುರುವಾಗಿ ತಿಂಗಳಾಗಿದೆ. ಎಲ್ಲ ಕಾಲೇಜಿನಲ್ಲೂ ಉಪನ್ಯಾಸಕರ ಕೊರತೆ ಇದೆ. ಎಲ್ಲಿಯೂ ಅತಿಥಿ ಉಪನ್ಯಾಸಕರ ನೇಮಕಾತಿ ನಡೆದಿಲ್ಲ. ಇದು ವ್ಯಾಸಂಗದ ಮೇಲೆ ಪರಿಣಾಮ ಬೀರಿದೆ" ಎಂದು ಆರೋಪಿಸಿ ಅಖಿಲ...
"ರಾಜ್ಯದಲ್ಲಿ ವಿವಿಧ ದಲಿತ ಸಂಘಟನೆಯ ಮುಖಂಡರು ಹಾಗೂ ದಲಿತ ಸಮುದಾಯದವರ ನಿರಂತರ ಹೋರಾಟದ ಫಲವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿಗಳ ಒಳಮೀಸಲಾತಿಗೆ ಸಂಬಂಧಿಸಿದಂತೆ ಮೀಸಲಾತಿ ಹಂಚಿಕೆ ಮಾಡಿರುವುದು ಹೆಮ್ಮೆಯ ವಿಷಯ. ಒಳಮೀಸಲಾತಿಗೆ...
"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ ಮೀಸಲಾತಿಯನ್ನು ಮರು ಪರಾಮರ್ಶೆಗೆ ಒಳಪಡಿಸಿ ಅಲೆಮಾರಿಗಳಿಗೆ ಪ್ರತ್ಯೇಕವಾಗಿ ಶೇ.1ರಷ್ಟು ಒಳ ಮೀಸಲಾತಿ ಕಲ್ಪಿಸಬೇಕು" ಎಂದು ಅಲೆಮಾರಿ ಸಮುದಾಯದ ಮುಖಂಡರು ಆಕ್ರೋಶ...
ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ. ದಾರವಾಡ, ಗದಗ, ಬೆಳಗಾವಿ. ಉತ್ತರ ಕನ್ನಡ, ಹಾವೇರಿ. ಚಿಕ್ಕೋಡಿ ಮತ್ತು ಬಾಗಲಕೋಟೆ...
ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿಆಲೂರು ಪಟ್ಟಣದಲ್ಲಿ ಬಳಿ ನಡೆದಿದೆ.
ಅಕ್ಕಿಆಲೂರು ಪಟ್ಟಣದ ದನಮಾರುಕಟ್ಟೆಯ ಬಳಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು...
ಜಿಲ್ಲೆಯಾದ್ಯಂತ ನಿರಂತರವಾಗಿ ಜೋರು ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲ ಶಾಲೆ-ಕಾಲೇಜು, ಅಂಗನವಾಡಿ ಹಾಗೂ ಶೈಕ್ಷಣಿಕ ಸಂಸ್ಥೆಗಳಿಗೆ ಆ. 20ರಂದು ರಜೆ ಘೋಷಿಸಲಾಗಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ,...
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿಗೆ ಗಂಭೀರ ಗಾಯಗಳಾಗಿವೆ.
ಘಟನೆಯಲ್ಲಿ ಮೃತಪಟ್ಟವರನ್ನು...
"ವಿದ್ಯಾರ್ಥಿಗಳು ಓದಿನೊಂದಿಗೆ ಕೌಶಲ್ಯ ತರಬೇತಿ ಪಡೆದುಕೊಳ್ಳಬೇಕು. ಶಾಲಾ ಹಂತದಿಂದಲೇ ಮಕ್ಕಳಿಗೆ ಕೌಶಲ್ಯ ಕಲಿಸಬೇಕು" ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ಹಾವೇರಿ ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ...
"ಸರ್ಕಾರದ ಕಂದಾಯ ಇಲಾಖೆಯಲ್ಲಿನ ಯೋಜನೆಗಳ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಕೆಲಸಮಾಡಬೇಕು" ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚಿಸಿದರು.
ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ...
"ನನ್ನ ಜೀವನದ 35-40 ವರ್ಷಗಳ ಕಾಲ ನಿರಂತರ ಸಮಾಜ ಸೇವೆಯನ್ನು ಗುರುತಿಸಿ ಜಿಲ್ಲಾಡಳಿತ 79 ನೇ ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ದಿನ ನನಗೆ ಅಭಿನಂದನೆ ಸಲ್ಲಿಸಿ ಗೌರವಿಸಿದ ಜಿಲ್ಲಾಡಳಿತಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇನೆ" ಎಂದು...
"ಇಂದು ನಮ್ಮ ದೇಶ ವೈರುಧ್ಯಮ ಯುಗಕ್ಕೆ ಪ್ರವೇಶಿಸುತ್ತಿದೆ. ಎಲ್ಲರಿಗೂ ಒಂದು ಮತ ಎನ್ನುವುದು ರಾಜಕೀಯ ಸಮಾನತೆಯನ್ನು ಕಲ್ಪಿಸಿದರೆ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ ಹಾಗೆಯೇ ಮುಂದುವರೆಯುತ್ತಿದೆ" ಎಂದು ಸಾಹಿತಿ ಶಿಕ್ಷಕ ಪ್ರವೀಣ ಕೆಳಗಿನಮನಿ...
"ಹಾವೇರಿ ಜಿಲ್ಲಾದ್ಯಂತ ಸರ್ಕಾರದಿಂದ ಪರವಾನಿಗೆ ಪಡೆದ ಕಲವೊಂದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಇಲಾಖೆಯಿಂದ ಸಂಘ ಸಂಸ್ಥೆಗಳು ಅಧಿಕಾರಿಗಳ ಜೊತೆ ಶಾಮಿಲಾಗಿ ನಿಜವಾದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಾರ್ಡಗಳನ್ನು...