ಹಾವೇರಿ 

ಲೋಕಸಭೆ ಚುನಾವಣೆ | ಹಾವೇರಿ ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತಯಾಚನೆ

ಕಾಂಗ್ರೆಸ್ ಗ್ಯಾರಂಟಿ ಯೋಜನೆಯಿಂದ ಬಡವರ ಮನೆ ಬೆಳಕಾಗಿದೆ. ಸಂವಿಧಾನ ಅಡಿಯಲ್ಲಿ ಪ್ರತಿಯೊಬ್ಬರಿಗೂ ನ್ಯಾಯ ದೊರಕಿದೆ. ಆದರೆ ಬಿಜೆಪಿಯವರು ಸಂವಿಧಾನ ವಿರೋಧಿಗಳು ಹಾಗೂ ಸಂವಿಧಾನವನ್ನು ಬದಲಾಯಿಸುವುದಾಗಿ ಘಂಟಾಘೋಷವಾಗಿ ಹೇಳಿಕೆ ನೀಡಿದ್ದಾರೆ. ಅದಕ್ಕಾಗಿ ಬಡವರ ಪರ,...

ಹಾವೇರಿ | ಭೀಕರ ಬರದಲ್ಲೂ ಉತ್ತಮ ಇಳುವರಿ; ರೈತನ ಕೈಹಿಡಿದ ಕಲ್ಲಂಗಡಿ

ಬರಗಾಲ, ಮಳೆ ಕೊರತೆ, ಬತ್ತಿದ ಅಂರ್ತಜಲ, ಅಧಿಕ ಉಷ್ಣಾಂಶ ಸೇರಿದಂತೆ ಸಾಲು ಸಾಲು ಸಮಸ್ಯೆಗಳಿಂದ ಹೈರಾಣಾಗಿದ್ದ ರೈತರ ನಡುವೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ರೈತರೊಬ್ಬರು ಕಲ್ಲಂಗಡಿ ಬೆಳೆದು ಉತ್ತಮ ಆದಾಯ ಪಡೆದು...

ಬ್ಯಾಡಗಿ ಮಾರುಕಟ್ಟೆ ದುರ್ಘಟನೆ | ಕಾರ್ಪೋರೇಟ್ ಕಂಪನಿಪರ ಕೃಷಿ ನೀತಿಗಳೇ ಕಾರಣ: ಯು ಬಸವರಾಜ ಆರೋಪ

ಬ್ಯಾಡಗಿ ಎಪಿಎಂಸಿ ಮಾರುಕಟ್ಟೆಯಲ್ಲಿ ಇತ್ತೀಚೆಗೆ ನಡೆದ ದುರ್ಘಟನೆಗೆ ಒಕ್ಕೂಟ (ಕೇಂದ್ರ) ಸರ್ಕಾರದ ಕಾರ್ಪೋರೇಟ್ ಕಂಪನಿಗಳ ಪರವಾದ ಕೃಷಿ ನೀತಿಗಳೇ ಕಾರಣವೆಂದು ಕರ್ನಾಟಕ ಪ್ರಾಂತ ರೈತ ಸಂಘ(ಕೆಪಿ‌ಆರ್‌ಎಸ್) ಬಲವಾಗಿ ಖಂಡಿಸುತ್ತದೆ. ಸದರಿ ಒಟ್ಟು ಪ್ರಕರಣದ...

ಹಾವೇರಿ | ತಾಲೂಕಿನ ಸಮಸ್ಯೆಗಳ ಕುರಿತು ಸಭೆ; ಬೇಡಿಕೆ ಈಡೇರಿಕೆಗೆ ರೈತರ ಒತ್ತಾಯ

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕ ದಂಡಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸವಣೂರು ಉಪ ವಿಭಾಗಾಧಿಕಾರಿ ಎ.ಸಿ ಮತ್ತು ತಾಲೂಕ ದಂಡಾಧಿಕಾರಿಗಳು ತಾಲೂಕಿನ ಹಲವಾರು ಸಮಸ್ಯೆಗಳ ಕುರಿತು ಸಭೆ ನಡೆಸಿದರು, ಈವೇಳೆ ಬರಗಾಲ ಬಂದು ಆರು ತಿಂಗಳು...

ಹಾವೇರಿ | ಬ್ಯಾಡಗಿ ಮೆಣಸಿನಕಾಯಿ ಮಾರ್ಕೆಟ್‌ನಲ್ಲಿ ಅನ್ಯಾಯ; ಸಮಿತಿ ರಚನೆಗೆ ರೈತರ ಆಗ್ರಹ

ಒಣ ಮೆಣಸಿನಕಾಯಿ ಬೆಳೆಗಾರರಿಗೆ ಬ್ಯಾಡಗಿ ಮೆಣಸಿನಕಾಯಿ ಮಾರ್ಕೆಟ್‌ನಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಒಂದು ಸಮಿತಿ ರಚನೆ ಮಾಡಿ ಶೀಘ್ರದಲ್ಲೇ ಸಮಸ್ಯೆ ಬಗೆಹರಿಸಬೇಕು ಎಂದು ಕರ್ನಾಟಕ ರಾಜ ರೈತ ಸಂಘ ಹಾಗೂ ಹಸಿರು ಸೇನೆಯ...

ಹಾವೇರಿ | ಮೆಣಸಿನಕಾಯಿ ಬೆಲೆ ಕುಸಿತ ಆಕ್ರೋಶಗೊಂಡ ರೈತರಿಂದ ಎಪಿಎಂಸಿ ಮುತ್ತಿಗೆ

ಬ್ಯಾಡಗಿ ಮೆಣಸಿನಕಾಯಿ ಎಂದೇ ಪ್ರಸಿದ್ದ ಪಡೆದಿರುವ ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿ ಮೆಣಸಿನಕಾಯಿ ಬೆಲೆ ದಿಢೀರನೆ ಕುಸಿದಿದ್ದರಿಂದ ರೈತರು ಆಕ್ರೋಶ ವ್ಯಕ್ತಪಡಿಸಿದರು. ಬ್ಯಾಡಗಿ ಪಟ್ಟಣಕ್ಕೆ ವಿವಿಧ ಜಿಲ್ಲೆಗಳಿಂದ ತಾವು ಬೆಳೆದ ಮೆಣಸಿನಕಾಯಿಯನ್ನು ರೈತರು ಬ್ಯಾಡಗಿ...

ಹಾವೇರಿ | ಸ್ಮಶಾನವಿಲ್ಲದೆ ಅರಣ್ಯ, ಕೆರೆ ದಂಡೆ, ಕಾಡಿನ ಬದಿ, ಜಮೀನುಗಳಲ್ಲಿ ಶವ ಸಂಸ್ಕಾರ

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅನೇಕ ಗ್ರಾಮಗಳು, ತಾಂಡಾಗಳಲ್ಲಿ ಶವ ಸಂಸ್ಕಾರಕ್ಕೆ ಸ್ಮಶಾನವಿಲ್ಲದೇ ಜನರು ಪರದಾಡುವಂತಾಗಿದ್ದು, ಅರಣ್ಯ ಪ್ರದೇಶ, ಕೆರೆ ದಂಡೆ, ಕಾಡಿನ ಬದಿ, ತಮ್ಮ ಜಮೀನುಗಳಲ್ಲಿ ಜನರು ಶವ ಸಂಸ್ಕಾರ ಮಾಡುವ...

ಹಾವೇರಿ | ಆನಂದಸ್ವಾಮಿ ಗಡ್ಡದೇವರಮಠ ಹಾವೇರಿ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ

ಹಾವೇರಿ ಲೋಕಸಭಾ ಕ್ಷೇತ್ರದಿಂದ ಆನಂದ ಗಡ್ಡದೇವರಮಠ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಧಿಕೃತವಾಗಿ ಹೆಸರನ್ನು ಘೋಷಣೆ ಮಾಡಿದೆ. ಇವರು ಮೂಲತಃ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಬೆಳೆದವರು. ರಾಣೆಬೆನ್ನೂರಿನ ಮೊಮ್ಮಗ. ಶಿರಹಟ್ಟಿ ವಿಧಾನ ಸಭಾ ಕ್ಷೇತ್ರದ ಮಾಜಿ...

ಟಿಕೆಟ್‌ ಸಿಗಲಿಲ್ಲ ಎಂದರೆ ನನ್ನ ಹಾದಿ ನಾನು ನೋಡಿಕೊಳ್ಳುವೆ : ಬಿ ಸಿ ಪಾಟೀಲ್‌

ಒಬ್ಬ ಗ್ರಾಮ ಪಂಚಾಯತಿ ಸದಸ್ಯ ತನ್ನ ಸ್ಥಾನ ತ್ಯಾಗ ಮಾಡಲ್ಲ. ಅಂತಹದರಲ್ಲಿ ನಾವು ತ್ಯಾಗ ಮಾಡಿದೀವಿ. ನಾನು ಈಗ ಸೋತು ಮನೆಯಲ್ಲಿ ಕುಳಿತುಕೊಂಡಿದ್ದೇನೆ. ನನಗಂತೂ ಟಿಕೆಟ್‌ ಕೊಡಬೇಕು ಅಷ್ಟೇ ಎಂದು ಮಾಜಿ ಸಚಿವ...

ಹಾವೇರಿ | ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷಗಳಲ್ಲಿ ಟಿಕೆಟ್‌ ಆಕಾಂಕ್ಷಿಗಳ ದೊಡ್ಡ ಪೈಪೋಟಿ, ಯಾರಿಗೆ ಟಿಕೆಟ್?

2024ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಗಳಲ್ಲಿ ಟೀಕೆಟುಗಳಿಗಾಗಿ ದೊಡ್ಡ ಪೈಪೋಟಿ ನಡೆದಿದೆ. ಈ ಪೈಪೋಟಿಯಲ್ಲಿ ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಪಕ್ಷದಲ್ಲಿ ದೊಡ್ಡ ಮಟ್ಟದಲ್ಲಿ ಪೈಪೋಟಿ ಆರಂಭವಾಗಿದ್ದು ಆಕಾಂಕ್ಷಿಗಳು ಟಿಕೆಟ್‌ಗಾಗಿ ಸಾಲು ಸಾಲಾಗಿ...

ಹಾವೇರಿ | ಹಲವು ಬೇಡಿಕೆ ಈಡೇರಿಸುವಂತೆ ರೈತ ಸಂಘ ಆಗ್ರಹ

ರೈತರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರು ಹಾವೇರಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮುಖಾಂತರ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ...

ಗದಗ | ಸಾಲಭಾದೆಯಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದ ತೇಲಿ ಕುಟುಂಬದ ಮೂವರು ಸಾಲಭಾದೆಯಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಮಗ ಮನನೊಂದು ಹಾವೇರಿ ರೈಲ್ವೆ ನಿಲ್ದಾಣದಲ್ಲಿ ಮಂಜುನಾಥ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X