"ಸಾಂಸ್ಕೃತಿಕ ಕಾರ್ಯಕ್ರಮಗಳು ಭಜನೆ ಪುರಾಣ ಕೀರ್ತನೆಗಳು ಜನರ ಬದುಕನ್ನು ತಿದ್ದಿ ಸಂಸ್ಕಾರವಂತರನ್ನಾಗಿಸುವ ಹಾಗೂ ಸಮಾಜವನ್ನು ನಿಯಂತ್ರಿಸುವ ಶಕ್ತಿಯಾಗಿವೆ" ಶಾಸಕ ಪ್ರಕಾಶ ಕೋಳಿವಾಡ ಅವರು ಹೇಳಿದರು.
ಹಾವೇರಿ ಜಿಲ್ಲೆಯ ರಾಣೇಬೆನ್ನೂರ ತಾಲ್ಲೂಕಿನ ಕುಪ್ಪೇಲೂರು ಗ್ರಾಮದಲ್ಲಿ ಮಾತೋಶ್ರೀಮಹದೇವಕ್ಕ...
"ತಮ್ಮ ಉಡುಪು ಮತ್ತು ನೃತ್ಯದ ಮೂಲಕ ಈಗಲೂ ಅನನ್ಯತೆಯನ್ನು ಉಳಿಸಿಕೊಂಡಿರುವ ಲಂಬಾಣಿ ಜನಾಂಗ ಸದಾ ಕಷ್ಟ ಜೀವಿಗಳು. ಇಂಥಹ ಸಣ್ಣ ಸಮುದಾಯದ ಕಲೆ ಸಂಸ್ಕೃತಿಯನ್ನು ಬಹು ಸಂಖ್ಯಾತ ಸಮಾಜದವರು. ಪ್ರೀತಿ ವಿಶ್ವಾಸದಿಂದ ಬಂಜಾರ...
ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದ ರೋಷನಿ ಟ್ರಸ್ಟ್ ನಲ್ಲಿ ಪ್ರಗತಿಪರ ಸಂಘಟನೆಗಳ ಸಭೆಯಲ್ಲಿ ಅನೇಕ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.
ಪ್ರಗತಿಪರ ಸಂಘಟನೆಗಳ ಸಭೆಯಲ್ಲಿ ಬೇರೆ ಬೇರೆ ವಿಷಯಗಳು,ಸಮಸ್ಯೆಗಳ ಕುರಿತು ಚರ್ಚೆ ನಡೆಸಿದ್ದು, ಹಾನಗಲ್ಲ...
ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿ ಸತತ ಒಂದು ವಾರ ಕಳೆದಿದೆ. ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಈಗಾಗಲೇ ಬಿತ್ತನೆ ಮಾಡಿರುವ ರೈತರು ತಮ್ಮ ಬೆಳೆಗಳಿಗೆ ರಸಗೊಬ್ಬರ ಹಾಕಲು ಗೊಬ್ಬರದ ಕೇಂದ್ರಗಳಿಗೆ ತೆರಳುತ್ತಿದ್ದಾರೆ. ರೈತರಿಗೆ...
ವಿದ್ಯಾರ್ಥಿ ಸಮುದಾಯದ ವಿವಿಧ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಹಾವೇರಿ ತಾಲೂಕು ಸಮಿತಿಯಿಂದ ಸಭೆ ನಡೆಸಿದ್ದು, ಸರ್ಕಾರದ ವಿರುದ್ಧ ಹೋರಾಟ ಕೈಗೊಳ್ಳುವುದಾಗಿ ಕರೆ ನೀಡಿದೆ.
ಎಸ್ಎಫ್ಐ ಜಿಲ್ಲಾ ಸಹಕಾರ್ಯದರ್ಶಿ...
ಪೋಷಕರು ಬೈದಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಅಕ್ಕ ತಂಗಿ ಪುಣೆಯಲ್ಲಿ ಪತ್ತೆ ಆಗಿರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ.
ಹಾವೇರಿಯ ಅಬ್ದುಲ್ ಖಾದರ್ ಲೋಹಾರ್ ಪುತ್ರಿಯರಾದ ಉಮರ್ ಖೈರ್ ಫಾತಿಮಾ ಮತ್ತು ಉಮ್ಮಿ ಹಬೀಬಾ ನಾಪತ್ತೆಯಾಗಿದ್ದ...
ಶಾಲೆಯ ಆವರಣದಲ್ಲಿ ನಿಂತಿದ್ದ ವೇಳೆ ವಿದ್ಯುತ್ ತಂತಿ ತುಂಡಾಗಿ ಮೈ ಮೇಲೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಹಂಸಬಾವಿಯಲ್ಲಿ ನಡೆದಿದೆ.
ಗೌಸ್ ಮುಹಿಯುದ್ದೀನ್ ಎಂಬವರ ಪುತ್ರ ಮುಹಮ್ಮದ್ ಶಾ ಕಲಂದರ್(10) ಮೃತಪಟ್ಟ...
"ಒಳ ಮಿಸಲಾತಿಗಾಗಿ ಮೂವತ್ತು ವರ್ಷಗಳಿಂದ ಹೋರಾಟ ಮಾಡುತ್ತಾ ಬರುತ್ತಿದ್ದು, ಸರ್ಕಾರಕ್ಕೆ ಎಚ್ಚರಿಕೆ ನೀಡುವ ಉದ್ದೇಶದಿಂದ ಅಗಷ್ಟ್-01 ರಂದು ಜಿಲ್ಲಾಡಳಿತ ಭವನದ ಮುಂದೆ ಬೃಹತ್ ಪ್ರತಿಭಟನೆ-ಹೋರಾಟ ಮಾಡಲಾಗುತ್ತಿದೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ...
"ನಮ್ಮ ನಮ್ಮ ಸೈದ್ಧಾಂತಿಕ ಬದ್ಧತೆಗಳನ್ನು ಒಮ್ಮೊಮ್ಮೆ ಮೀರಿ ಮನುಷ್ಯ ಪ್ರೀತಿಗಾಗಿ ಹಳೆಯದನ್ನು ಮುರಿದು, ಹೊಸದನ್ನು ಕಟ್ಟಬೇಕು. ಇಂದಿನ ಹರಿದು ತಿನ್ನುವ ದಿನಮಾನಗಳಲ್ಲಿ ಶರಣರ ದಾಸೋಹ ನೀತಿಯಂತೆ ಹಂಚಿಕೊಂಡು ಬದುಕುವ ಕಲೆ ಅಗತ್ಯವಿದೆ" ಎಂದು...
"ಅತಿಯಾದ ಮಳೆಯಿಂದ ಬಿತ್ತನೆ ಮಾಡಿದ, ಮೆಕ್ಕೆಜೋಳ, ಸೋಯಾಬಿನ್, ಹತ್ತಿ, ಶೇಂಗಾ ವ ಇತರೇ ಬೆಳೆಗಳು ಜವಳು ಹತ್ತಿ ಅಲ್ಲಿಯೇ ಕುಂಠಿತಗೊಂಡು ಹಾಳಾಗುತ್ತಿವೆ. ಅದಕ್ಕೆ ಯೂರಿಯಾ ಗೊಬ್ಬರ ಹಾಕಿದರೆ ಬೆಳೆಯು ಸುಧಾರಣೆ ಆಗುತ್ತದೆ. ಎಂದು...
"ಪ್ರಾರಂಭಿದ ಹಂತದಲ್ಲೇ ಪ್ರಶ್ನೆಗೆ ಒಳಪಟ್ಟು ಹಲವು ಅನುಮಾನಗಳನ್ನು ಹುಟ್ಟು ಹಾಕಿದ್ದ ಅಸಹಜ ಸಾವುಗಳ ಪ್ರಕರಣದ ತನಿಖೆಗೆ ಎಸ್.ಐ.ಟಿ ರಚಿಸಿರುವ ರಾಜ್ಯ ಸರಕಾರದ ಕ್ರಮವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಕರ್ನಾಟಕ ರಾಜ್ಯ...
ಹಾವೇರಿ ಎಸ್.ಪಿ ಕಚೇರಿಯಲ್ಲಿ ಎಸ್ಸಿ. ಎಸ್ಟಿ ಹಾಗೂ ಒಬಿಸಿ ಸಮಿತಿ ವತಿಯಿಂದ ನೂತನ ಪೋಲಿಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅವರನ್ನು ಗೌರವಿಸಿ ಸನ್ಮಾನಿಸಿ ಉಡಚಪ್ಪ ಮಾಳಗಿ ಮಾತನಾಡಿದರು.
"ನಮ್ಮ ಜಿಲ್ಲೆಗೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾಗಿ...