ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಮಲಕನಹಳ್ಳಿಯಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಿಸಿರುವ ರಸ್ತೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ವಾಲ್ಮೀಕಿ ಜನಾಂಗದವರು ಅಡ್ಡಾಡುವುದಕ್ಕೆ ಗ್ರಾಮಸ್ಥರು ನಿರ್ಬಂಧ ವಿಧಿಸಿ ರಸ್ತೆಗೆ ಕಲ್ಲುಮುಳ್ಳು ಹಾಕಿ ಬಂದ್ ಮಾಡಿದ್ದನ್ನು ವಿರೋಧಿಸಿ...
ಈ ಹಿಂದೆ ಗಗನಕ್ಕೇರಿದ್ದ ಈರುಳ್ಳಿ ಬೆಲೆ ಮತ್ತೆ ಏರಿಕೆಯಾಗಿದೆ. ಈರುಳ್ಳಿ ಕಳ್ಳತನದ ಪ್ರಕರಣಗಳು ವರದಿಯಾಗುತ್ತಿವೆ. ಜಮೀನಿಗೆ ನುಗ್ಗಿ ಈರುಳ್ಳಿ ಕದ್ದೊಯ್ದಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದ್ದು, ಈರುಳ್ಳಿ ಬೆಳೆದಿದ್ದ ರೈತ ಕಣ್ಣೀರು ಹಾಕಿದ್ದಾರೆ.
ಹಾವೇರಿ...
ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆಗೈದ ಪ್ರಕರಣದ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ನಡುವೆ, ಅಂತದ್ದೇ ಪ್ರಕರಣದಲ್ಲಿ ಚಿಕ್ಕಬಳ್ಳಾಪುರದಲ್ಲಿ ಯುವಕನ ಪೋಷಕರ ಮೇಲೆ ಯುವತಿಯ ಕುಟುಂಬಸ್ಥರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಮಂಗಳವಾರ ಮತ್ತೊಂದು...
ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಡಿಸೆಂಬರ್ 18ರಂದು ಹಾವೇರಿಯ ಅಂಬೇಡ್ಕರ್ ಭವನದಲ್ಲಿ 'ಮಾದಿಗರ ಆತ್ಮಗೌರವ ಸಮಾವೇಶ' ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಾದಿಗ ಸಮಾಜದ ಮುಖಂಡ ಉಡಚಪ್ಪ ಮಾಳಗಿ ತಿಳಿಸಿದ್ದಾರೆ.
ಜಿಲ್ಲೆಯ ಕಾಗಿನೆಲೆಯಲ್ಲಿ...
ಹಾವೇರಿ ಜಿಲ್ಲೆಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ನಡೆದ ಅಕ್ರಮ ನೇಮಕಾತಿ ಬಗ್ಗೆ, ಅಧಿವೇಶನದಲ್ಲಿ ಧ್ವನಿ ಎತ್ತಿದ ಹುಬ್ಬಳ್ಳಿ - ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ಡಾ. ಶಿವಸೋಮಪ್ಪ...
ಹಾವೇರಿ ಜಿಲ್ಲೆಯಲ್ಲಿ ಈ ಬಾರಿ ಉಂಟಾದ ಮಳೆಯ ಅಭಾವದಿಂದ ಅಂತರ್ಜಲ ಮಟ್ಟದಲ್ಲಿ ಭಾರಿಕುಸಿತ ಉಂಟಾಗಿದ್ದು ಕಳೆದ ಐದು ವರ್ಷಗಳಲ್ಲೇ ಈ ವರ್ಷ ಗರಿಷ್ಠ ಕುಸಿತ ಕಂಡಿದೆ. 2019 ಅಕ್ಟೋಬರ್ ಅಂತ್ಯಕ್ಕೆ 6.95ಮೀಟರ್ ಇದ್ದ...
ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ಇತ್ತೀಚೆಗೆ ಬರ ಪರಿಹಾರದ ಮೊದಲ ಕಂತಿನಲ್ಲಿ ಪ್ರತೀ ರೈತನಿಗೆ ಎರಡು ಸಾವಿರ ರೂಪಾಯಿ ನೀಡಲು ಮುಂದಾಗಿದೆ. ಆದರೆ, ಭಿಕ್ಷುರಂತೆ ಸರ್ಕಾರ ನಮಗೆ ಎರಡು ಸಾವಿರ ರೂ. ಪರಿಹಾರ...
ರಾಜ್ಯ ಸರ್ಕಾರ ಹಾವೇರಿ ಜಿಲ್ಲೆ ಬರಗಾಲ ಜಿಲ್ಲೆಯನ್ನಾಗಿ ಘೋಷಿಸಿದರೂ ರೈತರ ಬ್ಯಾಂಕ್ ಖಾತೆಗೆ ಬಿಡಿಗಾಸು ಜಮೆ ಮಾಡದ್ದನ್ನು ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕು...
ಈ ಬಾರಿಯ ಮುಂಗಾರು ಕೈಕೊಟ್ಟ ಹಿನ್ನೆಲೆ ರಾಜ್ಯದ ರೈತರು ಪರದಾಡುವಂತಾಗಿದ್ದು, ದನ-ಕರುಗಳಿಗೆ ಮೇಲು ಸಂಗ್ರಹಿಸಲು ಹೆಣಗಾಡುತ್ತಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನಲ್ಲಿ ಭಾರೀ ಮೇವಿನ ಕೊರತೆಯಾಗಿದ್ದು ದುಂಡಶಿ ಹೋಬಳಿ ಸೇರಿದಂತೆ, ರೈತರು ಮೇವು...
ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಲೇ ಇದ್ದಾರೆ. ಆದರೂ, ಯಾವುದೇ ಪ್ರಯೋಜನವಾಗಿಲ್ಲ. ಕಬ್ಬು ಬೆಳೆದು ಕಾರ್ಖಾನೆಗಳಿಗೆ ನೀಡಿದರೆ, ಕಬ್ಬು ಖರೀದಿಸುವ ಕಾರ್ಖಾನೆ ಮಾಲೀಕರು ಸಮಯಕ್ಕೆ ಸರಿಯಾಗಿ ಹಣ...
ಶಿಕ್ಷಣದ ಹಕ್ಕಿಗಾಗಿ ಮತ್ತು ಘನತೆಯ ಭವಿಷ್ಯಕ್ಕಾಗಿ ಒತ್ತಾಯಿಸಿ ಭಾರತೀಯ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ರಾಜ್ಯ ಸಮಿತಿ ಏರ್ಪಡಿಸಿದ್ದ ರಾಜ್ಯ ವಿದ್ಯಾರ್ಥಿನಿಯರ ಸಮಾವೇಶವು ಕಲಬುರಗಿಯಲ್ಲಿ ನಡೆಯುತ್ತಿದ್ದು, ಹಾವೇರಿ ಜಿಲ್ಲೆಯಿಂದ ಎಸ್‌ಎಫ್‌ಐ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
"ಗ್ರಾಮೀಣ ಪ್ರದೇಶದಿಂದ...
ಕನಕದಾಸರು ಸಮಾಜದಲ್ಲಿನ ಅನಿಷ್ಠ ಮೂಢನಂಬಿಕೆ ಹಾಗೂ ಅಜ್ಞಾನದ ವಿರುದ್ಧ ದಾಸಸಾಹಿತ್ಯದ ಮೂಲಕ ಜನರಿಗೆ ಅರ್ಥವಾಗುವ ರೀತಿಯಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಆ ಕಾಲದಲ್ಲಿಯೇ ಮಾಡಿದ್ದರು. ಸಮಸಮಾಜದ ನಿರ್ಮಾಣದ ಅವರ ಕನಸನ್ನು ಡಾ.ಬಿ ಆರ್...