ರಾಣೆಬೆನ್ನೂರು ನಗರದ ಜೂಬಲಿ ಪಾರ್ಕ್ ಹತ್ತಿರ ಇರುವ ನೀರಿನ ಟ್ಯಾಂಕ್ ಹತ್ತಿರ ಇರುವ ಸಾರ್ವಜನಿಕರ ಶೌಚಾಲಯವು ಗಬ್ಬೆದ್ದು ನಾರುತ್ತಿರುವುದರಿಂದ ಬಳಕೆಗೆ ಯೋಗ್ಯವಾಗಿಲ್ಲ. ಆದ್ದರಿಂದ ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ...
"ಸರಕಾರದ ವಿವಿಧ ಇಲಾಖೆಗಳಲ್ಲಿ ಇರುವ ಯೋಜನೆಗಳು ಜನರಿಗೆ ತಲುಪುತ್ತಿಲ್ಲ. ಇಲಾಖೆಗಳಗೆ ಜನರು ಅಲೆದಾಡಿ ಹೈರಾಣ ಆಗುತ್ತಿದ್ದಾರೆಯೇ ಹೊರತು ಯಾವುದೇ ಯೋಜನೆಗಳು ಜನರಿಗೆ ತಲುಪುತ್ತಿಲ್ಲ. ಅಧಿಕಾರಿಗಳ ಇಚ್ಛಾಸಕ್ತಿ ಕೊರತೆ ಎದ್ದು ಕಾಣುತ್ತಿದೆ ಎಂದು ಕರವೇ...
"ಈ ಮಟ್ಕಾ ಆಟದಿಂದ ಸಾಕಷ್ಟು ಯುವಕರು ದಾರಿ ತಪ್ಪುತ್ತಿದ್ದಾರೆ. ಇನ್ನೂ ಕೆಲವರು ತಮ್ಮ ಕೆಲಸ ಬಿಟ್ಟು ಈ ಆಟಗಳಲ್ಲಿ ಮಗ್ನರಾಗಿದ್ದಾರೆ. ಕೂಡಲೇ ಮಟ್ಕಾ ದಂಧೆಗೆ ಕಡಿವಾಣ ಹಾಕಬೇಕು" ಎಂದು ಕರ್ನಾಟಕ ರಕ್ಷಣಾ ವೇದಿಕೆ...
ಹಾವೇರಿ ಜಿಲ್ಲೆಗೆ ನೂತನ ಎಸ್‌ಪಿ ಆಗಿ ಯಶೋಧಾ ವಂಟಗೋಡಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜಿಲ್ಲೆಯಲ್ಲಿ ಎರಡು ವರ್ಷಗಳಿಂದ ಎಸ್‌ಪಿ ಆಗಿದ್ದ ಅಂಶುಕುಮಾರ ಅವರನ್ನು ಕಾರಾಗೃಹದ ಎಸ್‌ಪಿ ಆಗಿ ವರ್ಗಾವಣೆ ಮಾಡಿದೆ.
ಈ...
"ಸಿಎಂ ಅವರು ಘೋಷಿಸಿದಂತೆ ಕನಿಷ್ಟ ರೂ.10,000 ಗಳ ಗೌರವಧನ ಮತ್ತು ಬಜೆಟ್‌ನಲ್ಲಿ ರೂ.1000 ಹೆಚ್ಚಳವನ್ನು ಆದೇಶಗಳನ್ನು ಕೂಡಲೇ ಹೊರಡಿಸಬೇಕು" ಆಶಾ ಕಾರ್ಯಕರ್ತರು ಆಗ್ರಹಿಸಿಸರು.
ಹಾವೇರಿ ಪಟ್ಟಣದಲ್ಲಿ ಜಿಲ್ಲಾಡಳಿತ ಕಛೇರಿ ಮುಂಭಾಗದಲ್ಲಿ ಇಂದು ಎಐಯುಟಿಯುಸಿ ಗೆ...
"ಬರವಣಿಗೆಯು ಒಂದು ಕಲೆಯಾಗಿದ್ದು, ಭಾಷೆಯನ್ನು ಸಮರ್ಥವಾಗಿ ಬಳಸಿಕೊಂಡು ಅಭಿವ್ಯಕ್ತಪಡಿಸುವ ವಿಧಾನ ಬರಹವಾಗಿದೆ. ಸರಳ ಭಾಷೆಯಲ್ಲಿ ನಿರೂಪಿಸುತ್ತ ಓದುಗರ ಮೇಲೆ ಪರಿಣಾಮ ಬಿರುವಂತೆ ಬರಹ ಇರಬೇಕು" ಎಂದು ಈದಿನ.ಕಾಮ್ ಜಿಲ್ಲಾ ವರದಿಗಾರರು ಶರಣಪ್ಪ ಎಚ್...
ದಾವಣಗೆರೆ ಮತ್ತು ಹತ್ತಿರದ ಜಿಲ್ಲೆಗಳಲ್ಲಿ ಎರಡು ಕಳ್ಳರ ತಂಡಗಳು ಸಕ್ರಿಯವಾಗಿ ಸಂಚರಿಸುತ್ತಿದ್ದು, ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದು, ಈ ಬಗ್ಗೆ ಸಾರ್ವಜನಿಕರು ಜಾಗೃತರಾಗಿರಬೇಕು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಸಿದೆ.
ಸಕ್ರಿಯವಾಗಿರುವ ಕಳ್ಳರ...
"ವಿಕಲಚೇತನರಿಗೆ ನಿರಾಮಯಾ ಕಾರ್ಡ್ ವಿತರಿಸುವುದು ಕಡಿಮೆ ಆಗಿದೆ. ನಮ್ಮ ಸಮಸ್ಯೆಗಳಿಗೆ ನಾವೇ ಪರಿಹಾರ ಕಂಡುಕೊಳ್ಳುವ ಸಲುವಾಗಿ ಸಿಟಿಜನ್ ಜರ್ನಲಿಸ್ಟ್ ಕಾರ್ಯಾಗಾರ ಮಾಡಲಾಗುತ್ತಿದೆ. ಎಲ್ಲರೂ ಒಂದಾಗಿ ಸ್ವಾಸ್ಥ್ಯ ಸಮಾಜವನ್ನು ಕಟ್ಟಬೇಕಿದೆ" ಎಂದು ರೋಷನಿ ಸಂಸ್ಥೆಯ...
"ಕೇಂದ್ರ ಬಿಜೆಪಿ ಸರಕಾರ ಜಾರಿಗೆ ತಂದಿರುವ ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಘನತೆಯ ಬದುಕನ್ನು ವಿನಾಶಗೊಳಿಸುತ್ತವೆ, ಕೂಡಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ಕರಾಳ ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು. ಹಾಗೂ ಅಸಂಘಟಿತ...
ದಾಖಲಾತಿ ಹೆಚ್ಚಿಸುವ ಉದ್ದೇಶದಿಂದ ಶಾಲೆಯಲ್ಲಿ ಒಂದನೆ ತರಗತಿಗೆ ಪ್ರವೇಶ ಪಡೆದ 33 ಮಕ್ಕಳಿಗೆ ಒಂದು ಸಾವಿರ ಠೇವಣಿ ಹಾಗೂ ಕಲಿಕಾ ಸಾಮಗ್ರಿಗಳನ್ನು ಶಾಸಕ ಶ್ರೀನಿವಾಸ ಮಾನೆ ವಿತರಿಸಿದರು.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್...
ರಸ್ತೆಗಳ ಮಧ್ಯೆ ಡಾಂಬರ್ ಕಿತ್ತು ಹೋಗಿದ್ದು, ದೊಡ್ಡ ದೊಡ್ಡ ತಗ್ಗುಗಳು ಉಂಟಾಗಿವೆ. ಇದರಿಂದ ರಸ್ತೆ ಪೂರ್ತಿ ಹದಗೆಟ್ಟು ಕೆಸರುಮಯವಾಗಿದೆ. ರಸ್ತೆ ದುರಸ್ಥಿಯಾಗದೆ ಸುಮಾರು ವರ್ಷಗಳಾದರೂ ಇತ್ತ ತಿರುಗಿ ನೋಡುವವರಿಲ್ಲದಂತಾಗಿದೆ. ಈ ಗ್ರಾಮೀಣ ಜನರ...
"ತಮಿಳುನಾಡು ಮತ್ತು ಮಹಾರಾಷ್ಟ್ರ ರಾಜ್ಯಗಳು ತಮ್ಮ ಭಾಷಿಕ ಗುರುತನ್ನು ರಕ್ಷಿಸುವುದರ ಜೊತೆಗೆ ಶೈಕ್ಷಣಿಕ ಗುಣಮಟ್ಟವನ್ನು ಕಾಪಾಡಿಕೊಂಡಿವೆ. ಕರ್ನಾಟಕವು ಈ ಉದಾಹರಣೆಗಳಿಂದ ಸ್ಫೂರ್ತಿಯನ್ನು ಪಡೆದು, ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಿಗೆ ಆದ್ಯತೆ ನೀಡುವ ದ್ವಿಭಾಷಾ...