ಹಾವೇರಿ 

ಹಾವೇರಿ | ಜಿಲ್ಲಾ ಮಟ್ಟದ ಯುವ ಸಂಸತ್; ವಿದ್ಯಾರ್ಥಿನಿ ನಿವೇದಿತಾಗೆ ಪ್ರಥಮ ಸ್ಥಾನ

ಹಾವೇರಿಯಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಫರ್ಧೆಯಲ್ಲಿ ಕಬ್ಬೂರ ಕಾಲೇಜಿನ ನಿವೇದಿತಾ ಬಡಿಗೇರ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶುಕ್ರವಾರ ಹಾವೇರಿಯಲ್ಲಿ ಜಿಲ್ಲಾ ಮಟ್ಟದ ಯುವ ಸಂಸತ್...

ಹಾವೇರಿ | ಎಸ್‌ಸಿ/ಎಸ್‌ಟಿ ವಿದ್ಯಾರ್ಥಿ ಶಿಷ್ಯವೇತನ ಕಡಿಮೆ ಮಾಡದಂತೆ ಒತ್ತಾಯ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳ ಶಿಷ್ಯವೇತನವನ್ನು ಕಡಿಮೆ ಮಾಡದೇ ಇನ್ನೂ ಹೆಚ್ಚು ಶಿಷ್ಯವೇತನ ಹಾಗೂ ಶೈಕ್ಷಣಿಕ ಸೌಲಭ್ಯಗಳನ್ನು ನೀಡುವಂತೆ, ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ...

ಹಾವೇರಿ | ಸಮುದಾಯದ ಅಭಿವೃದ್ಧಿಗೆ ಮಹಿಳೆಯರು ಕೈಜೋಡಿಸಬೇಕು: ಸಿಸ್ಟರ್ ಶಾಂತಿ ಡಿಸೋಜಾ

ಮಹಿಳೆಯರು ನಾಯಕತ್ವ ಬೆಳೆಸಿಕೊಂಡು, ಮುಂದಾಳತ್ವದೊಂದಿಗೆ ಸಮುದಾಯದ ಅಭಿವೃದ್ಧಿ ಕಾರ್ಯಗಳಿಗೆ ಕೈಜೋಡಿಸಿದರೆ, ಜನರು ನಮ್ಮನ್ನು ಗುರುತಿಸಿ ನಮ್ಮ ಜೊತೆ ಇರುತ್ತಾರೆ ಮತ್ತು ನಮ್ಮ ನಾಯಕತ್ವವನ್ನು ಒಪ್ಪಿಕೊಳ್ಳುತ್ತಾರೆ. ಆದ್ದರಿಂದ ಒಕ್ಕೂಟದ ಪದಾಧಿಕಾರಿಗಳು ಪ್ರತಿಯೊಬ್ಬರೂ ಮಹಿಳೆಯರ ಏಳಿಗೆಗೆ...

ಹಾವೇರಿ | ಪ್ರಜ್ಞಾವಂತಿಕೆ ಬೆಳೆದಂತೆ ಪರಂಪರೆಯ ಮೇಲಿನ ಪ್ರೀತಿಯೂ ಬೆಳೆಯಬೇಕು

ಪ್ರಜ್ಞಾವಂತಿಕೆ ಬೆಳೆದಂತೆ ಪರಂಪರೆಯ ಮೇಲಿನ ಪ್ರೀತಿಯೂ ಬೆಳೆಯಬೇಕು. ನಮ್ಮ ಸುತ್ತಮುತ್ತಲಿರುವ ಪ್ರಾಚೀನ ಸ್ಮಾರಕಗಳ ರಕ್ಷಣೆ, ಅದರ ಕುರಿತಾದ ತಿಳಿವಳಿಕೆ ಹೆಚ್ಚಾಗಬೇಕು. ನಮ್ಮ ದೇಶ ತಂತ್ರಜ್ಞಾನ, ವಿಜ್ಞಾನ, ಆಧ್ಯಾತ್ಮ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಮಾಡಿದೆ. ನಮ್ಮ...

ಹಾವೇರಿ | ಕಳಪೆ ಗುಣಮಟ್ಟದ ಪೈಪ್‌ ಪೂರೈಕೆ; ಬಡ್ಡಿ ಸಮೇತ ಹಣ ಪಾವತಿಸಲು ಆದೇಶ

ಗುಣಮಟ್ಟದ ಪಿವಿಸಿ ಪೈಪುಗಳನ್ನು ಪೂರೈಸದೇ ಇರುವ ಹುಬ್ಬಳ್ಳಿಯ ರಾಮದೇವ್ ಪ್ಲಾಸ್ಟಿಕ್ ಅಂಗಡಿ ಮಾಲೀಕರನ್ನು  ಹಾವೇರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ತರಾಟೆಗೆ ತೆದುಕೊಂಡಿದೆ. ಮಾಲೀಕರಿಂದ ಪೈಪ್‌ ಖರೀದಿ ಮಾಡಿದ ರೈತನಿಗೆ ಉತ್ತಮ...

ಹಾವೇರಿ | ರಟ್ಟಿಹಳ್ಳಿ ಮಸೀದಿಯಲ್ಲಿ ನಿತ್ಯ ಕನ್ನಡದಲ್ಲಿಯೇ ನಮಾಜ್

ರಟ್ಟಿಹಳ್ಳಿ ತಾಲೂಕಿನ ಚಿಕ್ಕಕಬ್ಬಾರ ಗ್ರಾಮದ ಜಾಮಿಯಾ ಮಸೀದಿ ಮತ್ತು ಹಜರತ್ ಮಹಬೂಬ್ ಸುಭಾನಿ ದರ್ಗಾದಲ್ಲಿ ಮುಸ್ಲಿಮರು ನಿತ್ಯ ಐದು ಬಾರಿ ಕನ್ನಡದಲ್ಲಿಯೇ ನಮಾಜ್ ಮಾಡುತ್ತಾರೆ. ಈ ಮೂಲಕ ಕನ್ನಡ ನಾಡು ನುಡಿಯ ಬಗ್ಗೆ...

ಹಾವೇರಿ | ಕಬ್ಬು ಬೆಳೆಗೆ ಹೆಚ್ಚಿದ ಬೇಡಿಕೆ; ಪೂರೈಕೆಗೆ ರೈತರ ಷರತ್ತು

ಬಹಳ ದಿನಗಳ ಬಳಿಕ ಹಾವೇರಿ ಜಿಲ್ಲೆಯಲ್ಲಿ ಕಬ್ಬಿಗೆ ಬೇಡಿಕೆ ಹೆಚ್ಚಾಗಿದೆ. ಕಬ್ಬು ಬೆಳೆಗಾರರು ಉತ್ತಮ ಬೆಲೆ ಮತ್ತು ಸಮಯಕ್ಕೆ ಸರಿಯಾಗಿ ನಗದು ಪಾವತಿಸುವಂತೆ ಒತ್ತಾಯಿಸುತ್ತಿದ್ದಾರೆ. ಕಬ್ಬು ಬೆಳೆಗಾರರು ಈ ಹಿಂದೆ ಜಿಲ್ಲೆಯ ಸಂಗೂರಿನ ಜಿಎಂ...

ಹಾವೇರಿ | ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದ ಗ್ರಾ,ಪಂ ಸದಸ್ಯೆ; ಏಳು ವರ್ಷ ಜೈಲು ಶಿಕ್ಷೆ

ಸುಳ್ಳು ಜಾತಿ ಪ್ರಮಾಣ ನೀಡಿ ಗ್ರಾಮ ಪಂಚಾಯತಿ ಸದಸ್ಯೆಯಾಗಿದ್ದ ಗುತ್ತಲ ಗ್ರಾಮದ ಮಹಿಳೆಗೆ ಹಾವೇರಿ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಹಾವೇರಿ ತಾಲೂಕಿನ ಗುತ್ತಲ ಗ್ರಾಮ...

ಹಾವೇರಿ | ದಲಿತ ಸಮುದಾಯಕ್ಕೆ ಮತಾಂತರಗೊಂಡ ಜನರಿಗೆ ಮೀಸಲಾತಿ ನೀಡುವಂತೆ ದಸಂಸ ಒತ್ತಾಯ

ಕ್ರೈಸ್ತ, ಮುಸ್ಲಿಂ, ಹಿಂದುಳಿದ ಜಾತಿಗಳಿಂದ ದಲಿತ ಸಮುದಾಯಕ್ಕೆ ಸ್ವಯಂ ಇಚ್ಛೆಯಿಂದ ಮತಾಂತರಗೊಂಡ ಜನರಿಗೆ ಮೀಸಲಾತಿ ನೀಡಬೇಕು ಎಂದು ದಲಿತ ಸಂಘರ್ಷ ಸಮಿತಿ (ದಸಂಸ) ಒತ್ತಾಯಿಸಿದೆ. ಹಾವೇರಿಯಲ್ಲಿ ದಸಂಸ ಮತ್ತು ಪರಿಶಿಷ್ಟ ಜಾತಿ ಹಿತರಕ್ಷಣಾ...

ಹಾವೇರಿ | ರಸ್ತೆ ಸಂಚಾರ ನಿಯಮ ಪಾಲಿಸಲು ಶಿವಾನಂದ ಹೊಂಬಳಿ ಸಲಹೆ

ವಾಹನ ಚಾಲಕರು ರಸ್ತೆ ಸಂಚಾರ ಮಾಡುವ ವೇಳೆಯಲ್ಲಿ ಸರಿಯಾದ ಮಾರ್ಗಸೂಚಿಗಳನ್ನು ಅನುಸರಿಸದೇ, ಸೀಟ್ ಬೇಲ್ಟ್‌, ಹೆಲ್ಮೆಟ್ಟಿನಂತಹ ಸುರಕ್ಷಿತ ಸಾಮಗ್ರಿಗಳನ್ನು ಬಳಸದೇ, ಆಲ್ಕೋಹಾಲ್ ಕುಡಿದು ಗಾಡಿ ಓಡಿಸುವುದು ಅಪರಾಧವಾಗಿರುತ್ತದೆ ಮತ್ತು ದಂಡ ಕಟ್ಟುವುದು ಅನಿರ್ವಾವಾಗಿರುತ್ತದೆ...

ಹಾವೇರಿ | 2015ರಿಂದ 809 ರೈತರ ಆತ್ಮಹತ್ಯೆ; 623 ಪ್ರಕರಣಗಳಿಗೆ ಮಾತ್ರ ಪರಿಹಾರ

ಸರ್ಕಾರ ಪರಿಹಾರ ಧನ ಹೆಚ್ಚಿಸಿದ ಬಳಿಕ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಿವೆ ಎಂದು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಹೇಳಿಕೆ ನೀಡಿದ್ದಾರೆ....

ಹಾವೇರಿ | ಪಟಾಕಿ ದುರಂತ; ಮೃತರ ಕುಟುಂಬಕ್ಕೆ ಪರಿಹಾರ ನೀಡಿದ ಮಾಜಿ ಸಿಎಂ ಬೊಮ್ಮಾಯಿ

ಪಟಾಕಿಯಂತಹ ಸ್ಫೋಟಕ ವಸ್ತುಗಳ ಅವಘಡಗಳಲ್ಲಿ ಗಾಯಾಳುಗಳಿಗಿಂತ ಸಾವನ್ನಪ್ಪುವವರ ಸಂಖ್ಯೆ ಅಧಿಕವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿ ತಾಲೂಕು ಆಲದಕಟ್ಟಿ ಗ್ರಾಮದಲ್ಲಿ ಪಟಾಕಿ ದುರಂತ ನಡೆದ ಗೋದಾಮಿಗೆ ಭೇಟಿ ನೀಡಿ ಘಟನೆಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X