ರೈತರ ಅಲ್ಪ ಪ್ರಮಾಣದ ಸಾಲ ವಸೂಲಿಗಾಗಿ ಬ್ಯಾಂಕ್ ಅಧಿಕಾರಿಗಳು ನಿರಂತರ ಕಿರುಕುಳಕ್ಕೆ ನೀಡುತ್ತಿದ್ದಾರೆ.
ರಾಜ್ಯ ಸರ್ಕಾರ ರೈತರ ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ ಕೈಗೊಳ್ಳಲಾಗುವುದು.
ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರೈತರು ಆತ್ಮಹತ್ಯೆಗೆ...
ಹಾವೇರಿ ಜಿಲ್ಲೆಯ ಹಾನಗಲ್ ಮಹಾನಗರದಲ್ಲಿ 25 ವರ್ಷಗಳಿಂದ ರೋಶನಿ ಸಮಾಜ ಸೇವಾ ಸಂಸ್ಥೆಯು ನಾನಾ ರೀತಿಯ ಜನಪರ ಕೆಲಸಗಳನ್ನು ಮಾಡುತ್ತಾ ಬಂದಿದೆ. ಕಳೆದೊಂದು ವರ್ಷದಿಂದ ಈ ಸಂಸ್ಥೆಯನ್ನು ಹತ್ತಿರದಿಂದ ನೋಡುತ್ತಿರುವ ನನಗೆ ರೋಶನಿ...
ಭಾರತೀಯ ಸಂಸ್ಕೃತಿಯಲ್ಲಿ ಅಣ್ಣ ತಂಗಿಯರ ಬಾಂಧವ್ಯ ಬೆಸೆಯುವ ಹೆಣ್ಣಿನ ರಕ್ಷಣೆಯ ಪ್ರತೀಕವಾದ ನೂಲ ಹುಣ್ಣಿಮೆಯ ದಿನದಂದು ಆಚರಿಸುವ ಏಕೈಕ ಹಬ್ಬವೇ ರಕ್ಷಾ ಬಂಧನ. ಅಕ್ಕ, ತಂಗಿ ಮತ್ತು ತಾಯಿಯ ರಕ್ಷಣೆಯ ಜೊತೆಗೆ ತಮ್ಮ...
ಹಾವೇರಿಯ ಆಲದಕಟ್ಟಿಯಲ್ಲಿನ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಾವಿಗೀಡಾದವರ ಕುಟುಂಬದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ ಐದು ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ.
ಪಟಾಕಿ ಗೋದಾಮಿಗೆ ಬೆಂಕಿ ಬಿದ್ದು, ನಾಲ್ವರು ಕಾರ್ಮಿಕರು ಮೃತಪಟ್ಟಿರುವ...
ಶಿಗ್ಗಾಂವ ತಾಲೂಕನ್ನು ಬರಗಾಲ ತಾಲ್ಲೂಕು ಎಂದು ಘೋಷಿಸುವಂತೆ ಒತ್ತಾಯ
ಸಕ್ಕರೆ ಕಾರ್ಖಾನೆ ಆರಂಭಿಸುವ ಮೊದಲು ರೈತರೊಂದಿಗೆ ಸಭೆ ನಡೆಸಿ ಸೂಕ್ತವಾದ ಬೆಲೆ ನಿಗದಿಪಡಿಸಬೇಕು.
ಕಬ್ಬು ಬೆಳೆಗೂ ಬೆಳೆ ವಿಮೆ ನೀಡಬೇಕು. ಬೆಳೆ ವಿಮೆ, ಬರ ಪರಿಹಾರ,...
ಅಕಾಲಿಕ ಮಳೆ ಹಾಗೂ ಅತಿವೃಷ್ಠಿಯಿಂದ ಬಹುತೇಕರು ಮನೆಗಳನ್ನು ಕಳೆದುಕೊಂಡಿದ್ದು, ವಾಸಿಸಲು ಸಾಧ್ಯವಾಗದಂತಹ ಸ್ಥಿತಿ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಗ್ರಾಮ ಪಂಚಾಯತಿ ಖಾಲಿ ನಿವೇಶನಗಳನ್ನು ಹಂಚಿಕೆ ಮಾಡದೆ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು...
ಹದಿಹರೆಯದ ವಿದ್ಯಾರ್ಥಿಗಳಲ್ಲಿ ಹೆಚ್ಚಾಗಿ ದೃಷ್ಟಿದೋಷ ಕಾಣಿಸಿಕೊಳ್ಳುತ್ತಿದೆ. ಹಾವೇರಿ ಜಿಲ್ಲಾಡಳಿತವು ಜಿಲ್ಲೆಯ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳನ್ನು ಕಣ್ಣಿನ ತಪಾಸಣೆಗೆ ಒಳಪಡಿಸಿದ್ದು, ಜಿಲ್ಲೆಯ 8,500 ವಿದ್ಯಾರ್ಥಿಗಳಲ್ಲಿ ದೃಷ್ಟಿದೋಷ ಇರುವುದು ಕಂಡುಬಂದಿದೆ.
ಜಿಲ್ಲೆಯಲ್ಲಿ ಹಲವು...
ಕುಟುಂಬ ಆರ್ಥಿಕವಾಗಿ ಸುಧಾರಣೆ ಆಗಬೇಕಾದರೆ ಮಹಿಳೆಯರ ಪಾತ್ರ ಬಹುಮುಖ್ಯವಾಗಿದೆ. ವ್ಯವಹಾರಗಳನ್ನು ನಿಭಾಯಿಸುವ ಜವಾಬ್ದಾರಿ ಅವರ ಮೇಲಿರುತ್ತದೆ. ಆದ್ದರಿಂದ ಜೀವನ ನಿರ್ವಹಣೆಗೆ ಸ್ವಉದ್ಯೋಗ ಅವಶ್ಯವಾಗಿ ಬೇಕಾಗುತ್ತದೆ. ಕಚ್ಚಾ ವಸ್ತುಗಳನ್ನು ಬಳಕೆ ಮಾಡಿಕೊಂಡು ಸಿದ್ದ ಅಲಂಕಾರಿಕ...
ರಾಜ್ಯದಲ್ಲಿ ನಿರಂತರ ಮಳೆ ಸುರಿದ ಪರಿಣಾಮವಾಗಿ ಸುಮಾರು ನಾಲ್ಕು ಎಕರೆ ಜಮೀನಿನಲ್ಲಿ ಬೆಳೆದಿದ್ದ ಟೊಮೆಟೊ ಬೆಳೆ ನಾಶವಾಗಿದ್ದು, ರೈತ ಗೋಳಾಟ ಕೇಳ ತೀರದಂತಾಗಿದೆ.
ಹಾವೇರಿ ಜಿಲ್ಲೆಯ ದೇವಗಿರಿ ಗ್ರಾಮದ ರೈತ ದುರಗಪ್ಪ...
ಮಣಿಪುರದಲ್ಲಿ ಕಾನೂನು-ಸುವ್ಯವಸ್ಥೆ ಕಾಪಾಡುವಲ್ಲಿ ಅಲ್ಲಿನ ಸರ್ಕಾರ ವಿಫಲವಾಗಿದೆ. ಮಣಿಪುರ ಸರ್ಕಾರವನ್ನು ವಜಾಗೊಳಿಸಬೇಕು. ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿ ಹಲವು ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಒತ್ತಾಯಿಸಿದ್ದಾರೆ....
ರಾಜ್ಯದಲ್ಲಿ ಹಲವೆಡೆ ವಾಡಿಕೆಗಿಂತ ಹೆಚ್ಚಿನ ಮಳೆಯಾಗುತ್ತಿದ್ದು, ಅತಿವೃಷ್ಟಿಯಿಂದ ಬೆಳೆ ಫಲ ನೀಡದೆ ನಾಶವಾಗಿದೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ರೈತರು ಮನವಿ ಮಾಡಿದ್ದಾರೆ.
ಹಾವೇರಿ ಜಿಲ್ಲೆಯ...
ಹಾವೇರಿಯ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಸ್ಪತ್ರೆ ನಿರ್ವಹಣೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಆರೋಗ್ಯ ಇಲಾಖೆಯ ಎಇಇ ಮಂಜುನಾಥ್ ಅವರನ್ನು ಸ್ಥಳದಲ್ಲೇ ಅಮಾನತುಗೊಳಿಸಿ ಆದೇಶ...