ಹಾವೇರಿ 

ಹಾವೇರಿ | ಹಂಚಿಕೊಂಡು ಬದುಕುವ ದಾಸೋಹ ಸಂಸ್ಕೃತಿ ಬೇಕು: ಶಂಭು ಬಳಿಗಾರ

"ನಮ್ಮ ನಮ್ಮ ಸೈದ್ಧಾಂತಿಕ ಬದ್ಧತೆಗಳನ್ನು ಒಮ್ಮೊಮ್ಮೆ ಮೀರಿ ಮನುಷ್ಯ ಪ್ರೀತಿಗಾಗಿ ಹಳೆಯದನ್ನು ಮುರಿದು, ಹೊಸದನ್ನು ಕಟ್ಟಬೇಕು. ಇಂದಿನ ಹರಿದು ತಿನ್ನುವ ದಿನಮಾನಗಳಲ್ಲಿ ಶರಣರ ದಾಸೋಹ ನೀತಿಯಂತೆ ಹಂಚಿಕೊಂಡು ಬದುಕುವ ಕಲೆ ಅಗತ್ಯವಿದೆ" ಎಂದು...

ಹಾವೇರಿ | ರೈತರುಗಳಿಗೆ ಯೂರಿಯಾ ಗೋಬ್ಬರ ಒದಗಿಸುವಂತೆ ರೈತ ಸಂಘ ಮನವಿ

"ಅತಿಯಾದ ಮಳೆಯಿಂದ ಬಿತ್ತನೆ ಮಾಡಿದ, ಮೆಕ್ಕೆಜೋಳ, ಸೋಯಾಬಿನ್, ಹತ್ತಿ, ಶೇಂಗಾ ವ ಇತರೇ ಬೆಳೆಗಳು ಜವಳು ಹತ್ತಿ ಅಲ್ಲಿಯೇ ಕುಂಠಿತಗೊಂಡು ಹಾಳಾಗುತ್ತಿವೆ. ಅದಕ್ಕೆ ಯೂರಿಯಾ ಗೊಬ್ಬರ ಹಾಕಿದರೆ ಬೆಳೆಯು ಸುಧಾರಣೆ ಆಗುತ್ತದೆ. ಎಂದು...

ಹಾವೇರಿ | ಧರ್ಮಸ್ಥಳದ ಅಸಹಜ ಸಾವುಗಳ ಪ್ರಕರಣಗಳ ತನಿಖೆಗೆ ಎಸ್.ಐ.ಟಿ. ರಚನೆ: ಡಿವೈಎಫ್ಐ ಸ್ವಾಗತ

"ಪ್ರಾರಂಭಿದ ಹಂತದಲ್ಲೇ ಪ್ರಶ್ನೆಗೆ ಒಳಪಟ್ಟು ಹಲವು ಅನುಮಾನಗಳನ್ನು ಹುಟ್ಟು ಹಾಕಿದ್ದ ಅಸಹಜ ಸಾವುಗಳ ಪ್ರಕರಣದ ತನಿಖೆಗೆ ಎಸ್.ಐ.ಟಿ ರಚಿಸಿರುವ ರಾಜ್ಯ ಸರಕಾರದ ಕ್ರಮವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಕರ್ನಾಟಕ ರಾಜ್ಯ...

ಹಾವೇರಿ | ನೂತನ ಎಸ್.ಪಿ ಅವರಿಗೆ ಸನ್ಮಾನ 

ಹಾವೇರಿ ಎಸ್.ಪಿ ಕಚೇರಿಯಲ್ಲಿ ಎಸ್ಸಿ. ಎಸ್ಟಿ ಹಾಗೂ ಒಬಿಸಿ ಸಮಿತಿ ವತಿಯಿಂದ ನೂತನ ಪೋಲಿಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅವರನ್ನು ಗೌರವಿಸಿ ಸನ್ಮಾನಿಸಿ ಉಡಚಪ್ಪ ಮಾಳಗಿ ಮಾತನಾಡಿದರು. "ನಮ್ಮ ಜಿಲ್ಲೆಗೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾಗಿ...

ರಾಣೆಬೆನ್ನೂರು | ಗಬ್ಬೆದ್ದು ನಾರುತ್ತಿರುವ ಸಾರ್ವಜನಿಕ ಶೌಚಾಲಯ: ಕ್ರಮಕ್ಕೆ ಸ್ವಾಭಿಮಾನಿ ಕರವೇ ಮನವಿ

ರಾಣೆಬೆನ್ನೂರು ನಗರದ ಜೂಬಲಿ ಪಾರ್ಕ್ ಹತ್ತಿರ ಇರುವ ನೀರಿನ ಟ್ಯಾಂಕ್ ಹತ್ತಿರ ಇರುವ ಸಾರ್ವಜನಿಕರ ಶೌಚಾಲಯವು ಗಬ್ಬೆದ್ದು ನಾರುತ್ತಿರುವುದರಿಂದ ಬಳಕೆಗೆ ಯೋಗ್ಯವಾಗಿಲ್ಲ. ಆದ್ದರಿಂದ ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ...

ಹಾವೇರಿ | ಜನರಿಗೆ ತಲುಪದ ವಿವಿಧ ಇಲಾಖೆಯ ಯೋಜನೆಗಳು, ಅಧಿಕಾರಿಗಳ ಇಚ್ಚಾಶಕ್ತಿಯ ಕೊರತೆ: ಕರವೇ ಆರೋಪ

"ಸರಕಾರದ ವಿವಿಧ ಇಲಾಖೆಗಳಲ್ಲಿ ಇರುವ ಯೋಜನೆಗಳು ಜನರಿಗೆ ತಲುಪುತ್ತಿಲ್ಲ. ಇಲಾಖೆಗಳಗೆ ಜನರು ಅಲೆದಾಡಿ ಹೈರಾಣ ಆಗುತ್ತಿದ್ದಾರೆಯೇ ಹೊರತು ಯಾವುದೇ ಯೋಜನೆಗಳು ಜನರಿಗೆ ತಲುಪುತ್ತಿಲ್ಲ. ಅಧಿಕಾರಿಗಳ ಇಚ್ಛಾಸಕ್ತಿ ಕೊರತೆ ಎದ್ದು ಕಾಣುತ್ತಿದೆ ಎಂದು ಕರವೇ...

ಹಾವೇರಿ | ಮಟ್ಕಾ ದಂಧೆಗೆ ಯುವಕರು ಬಲಿ, ಕಡಿವಾಣ ಹಾಕಲು ಕರವೇ ಒತ್ತಾಯ

"ಈ ಮಟ್ಕಾ ಆಟದಿಂದ ಸಾಕಷ್ಟು ಯುವಕರು ದಾರಿ ತಪ್ಪುತ್ತಿದ್ದಾರೆ. ಇನ್ನೂ ಕೆಲವರು ತಮ್ಮ ಕೆಲಸ ಬಿಟ್ಟು ಈ ಆಟಗಳಲ್ಲಿ ಮಗ್ನರಾಗಿದ್ದಾರೆ. ಕೂಡಲೇ ಮಟ್ಕಾ ದಂಧೆಗೆ ಕಡಿವಾಣ ಹಾಕಬೇಕು" ಎಂದು ಕರ್ನಾಟಕ ರಕ್ಷಣಾ ವೇದಿಕೆ...

ಹಾವೇರಿ | ನೂತನ ಎಸ್‌ಪಿ ಆಗಿ ಯಶೋಧಾ ವಂಟಗೋಡಿ

ಹಾವೇರಿ ಜಿಲ್ಲೆಗೆ ನೂತನ ಎಸ್‌ಪಿ ಆಗಿ ಯಶೋಧಾ ವಂಟಗೋಡಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ಎರಡು ವರ್ಷಗಳಿಂದ ಎಸ್‌ಪಿ ಆಗಿದ್ದ ಅಂಶುಕುಮಾರ ಅವರನ್ನು ಕಾರಾಗೃಹದ ಎಸ್‌ಪಿ ಆಗಿ ವರ್ಗಾವಣೆ ಮಾಡಿದೆ. ಈ...

ಹಾವೇರಿ | ಸಿಎಂ ಘೋಷಿಸಿದಂತೆ ಕನಿಷ್ಠ ಹತ್ತು ಸಾವಿರ ಗೌರವಧನ ಹೆಚ್ಚಿಸಲು ಆಶಾ ಕಾರ್ಯಕರ್ತರು ಪ್ರತಿಭಟನೆ

"ಸಿಎಂ ಅವರು ಘೋಷಿಸಿದಂತೆ ಕನಿಷ್ಟ ರೂ.10,000 ಗಳ ಗೌರವಧನ ಮತ್ತು ಬಜೆಟ್‌ನಲ್ಲಿ  ರೂ.1000 ಹೆಚ್ಚಳವನ್ನು ಆದೇಶಗಳನ್ನು ಕೂಡಲೇ ಹೊರಡಿಸಬೇಕು" ಆಶಾ ಕಾರ್ಯಕರ್ತರು ಆಗ್ರಹಿಸಿಸರು. ಹಾವೇರಿ ಪಟ್ಟಣದಲ್ಲಿ ಜಿಲ್ಲಾಡಳಿತ ಕಛೇರಿ ಮುಂಭಾಗದಲ್ಲಿ ಇಂದು ಎಐಯುಟಿಯುಸಿ ಗೆ...

ಹಾವೇರಿ | ಓದುಗರ ಮೇಲೆ ಪರಿಣಾಮ ಬಿರುವಂತೆ ಬರಹ ಇರಬೇಕು: ಶರಣಪ್ಪ ಎಚ್ ಸಂಗನಾಳ

"ಬರವಣಿಗೆಯು ಒಂದು ಕಲೆಯಾಗಿದ್ದು, ಭಾಷೆಯನ್ನು ಸಮರ್ಥವಾಗಿ ಬಳಸಿಕೊಂಡು ಅಭಿವ್ಯಕ್ತಪಡಿಸುವ ವಿಧಾನ ಬರಹವಾಗಿದೆ. ಸರಳ ಭಾಷೆಯಲ್ಲಿ ನಿರೂಪಿಸುತ್ತ ಓದುಗರ ಮೇಲೆ ಪರಿಣಾಮ ಬಿರುವಂತೆ ಬರಹ ಇರಬೇಕು" ಎಂದು ಈದಿನ.ಕಾಮ್ ಜಿಲ್ಲಾ ವರದಿಗಾರರು ಶರಣಪ್ಪ ಎಚ್...

ದಾವಣಗೆರೆ | ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕಳ್ಳರ ತಂಡ ಸಕ್ರಿಯ; ಗಡಿಭಾಗದ ಮನೆ, ಹಳ್ಳಿಗಳು ಎಚ್ಚರಿಕೆ ವಹಿಸಲು ಪೊಲೀಸ್ ಇಲಾಖೆ ಸೂಚನೆ

ದಾವಣಗೆರೆ ಮತ್ತು ಹತ್ತಿರದ ಜಿಲ್ಲೆಗಳಲ್ಲಿ ಎರಡು ಕಳ್ಳರ ತಂಡಗಳು ಸಕ್ರಿಯವಾಗಿ ಸಂಚರಿಸುತ್ತಿದ್ದು, ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದು, ಈ ಬಗ್ಗೆ ಸಾರ್ವಜನಿಕರು ಜಾಗೃತರಾಗಿರಬೇಕು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಸಿದೆ. ಸಕ್ರಿಯವಾಗಿರುವ ಕಳ್ಳರ...

ಹಾವೇರಿ | ನಮ್ಮ ಸಮಸ್ಯೆಗಳಿಗೆ ನಾವೇ ಪರಿಹಾರ ಕಂಡುಕೊಳ್ಳಬೇಕು: ಅನಿತಾ ಡಿಸೋಜಾ

"ವಿಕಲಚೇತನರಿಗೆ ನಿರಾಮಯಾ ಕಾರ್ಡ್ ವಿತರಿಸುವುದು ಕಡಿಮೆ ಆಗಿದೆ. ನಮ್ಮ ಸಮಸ್ಯೆಗಳಿಗೆ ನಾವೇ ಪರಿಹಾರ ಕಂಡುಕೊಳ್ಳುವ ಸಲುವಾಗಿ ಸಿಟಿಜನ್ ಜರ್ನಲಿಸ್ಟ್ ಕಾರ್ಯಾಗಾರ ಮಾಡಲಾಗುತ್ತಿದೆ. ಎಲ್ಲರೂ ಒಂದಾಗಿ ಸ್ವಾಸ್ಥ್ಯ ಸಮಾಜವನ್ನು ಕಟ್ಟಬೇಕಿದೆ" ಎಂದು ರೋಷನಿ ಸಂಸ್ಥೆಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X