"ಸರ್ವರಿಗೂ ಸಮಾನ ಗುಣಮಟ್ಟದ ಶಿಕ್ಷಣಕ್ಕಾಗಿ, ಪ್ರಜಾಪ್ರಭುತ್ವ ರಕ್ಷಣೆಗಾಗಿ, ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಹಾವೇರಿ ಜಿಲ್ಲೆಯ ವಿದ್ಯಾರ್ಥಿಗಳ 9ನೇ ಜಿಲ್ಲಾ ಸಮ್ಮೇಳನದ ನಡೆಯಲಿದೆ" ಎಂದು ನಾಗರಾಜ ಕಾಳೆ ಹೇಳಿದರು.
ಹಾವೇರಿ...
ಹಾವೇರಿ ಜಿಲ್ಲೆಯಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯರು ಗರ್ಭಿಣಿಯರಾಗುತ್ತಿರುವ ಪ್ರಕರಣಗಳು ಗಂಭೀರ ಕಳವಳ ಉಂಟುಮಾಡಿದ್ದು, 2025-26ರಲ್ಲಿ 42 ಹದಿಹರೆಯದ ಗರ್ಭಧಾರಣೆಯ ಪ್ರಕರಣಗಳು ದಾಖಲಾಗಿವೆ ಮತ್ತು 2026-27ರ ಮೊದಲ ಮೂರು ತಿಂಗಳಲ್ಲಿ...
ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಆಳಲಗರಿ ಹಾಗೂ ಕಲ್ಲೆದೇವರ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಗೋವಿನಜೋಳ ಬೆಳೆ ವೀಕ್ಷಿಸಿದರು. ಪ್ರಸ್ತುತ ಸಂದರ್ಭದಲ್ಲಿ ಮಳೆ ಕೊರತೆಯಿಂದ ಬೆಳೆ ವಿನಾಶದ...
"ಟಿಎಮ್ಇಎ ಶಿಕ್ಷಣ ಸಂಸ್ಥೆ ಎದುರು ಕಡ್ಡಾಯವಾಗಿ ಬಸ್ ನಿಲ್ಲಿಸಲು ಹಾಗೂ ನಗರ ಸಾರಿಗೆ ಬಸ್ ಪ್ರಾರಂಭಿಸಲು, ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಟಿಎಮ್ಇಎ...
ಸಮಾಜ ಸೇವೆ ಮಾಡಲು ಮನಸ್ಸು ಮುಖ್ಯ. ಹಿರೇಮುಗದೂರು ಗ್ರಾಮದ ಅಮ್ಮಾ ಸಂಸ್ಥೆಯ ಪದಾಧಿಕಾರಿಗಳು ನಿಸ್ವಾರ್ಥವಾಗಿ ಶಿಕ್ಷಣ ಹಾಗೂ ಸಮಾಜ ಸೇವೆ ಮಾಡಲು ಬದ್ಧರಾಗಿದ್ದಾರೆ. ಅಮ್ಮಾ ಸಂಸ್ಥೆ ಸ್ಥಾಪನೆಯಾದ ದಿನ ಶಾಲೆಯ ವಿದ್ಯಾರ್ಥಿಗಳಿಗೆ ಕಲಿಕಾ...
ತಮ್ಮ ವೃತ್ತಿಯ ಜೊತೆಗೆ ಸಮಾಜದಲ್ಲಿನ ಮೌಢ್ಯವನ್ನು ಪ್ರಶ್ನಿಸುವ ಮೂಲಕ ಬಸವಣ್ಣನವರ ಆಶಯಗಳಿಗೆ ಕೈಜೋಡಿಸಿದ ಹೆಗ್ಗಳಿಕೆ ಹಡಪದ ಅಪ್ಪಣ್ಣನವರಿಗೆ ಸಲ್ಲುತ್ತದೆ ಎಂದು ಹೊಸಮಠದ ಶ್ರೀ ಬಸವ ಶಾಂತಲಿಂಗ ಮಹಾಸ್ವಾಮೀಜಿ ಹೇಳಿದರು.
ಹಾವೇರಿ ಪಟ್ಟಣದ ಮಠದಲ್ಲಿ...
ಹಾವೇರಿ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿ 2016 ರಿಂದ 2018ರವರೆಗೆ ಜವಳಿ ಮತ್ತು ಮುಜರಾಯಿ ಸಚಿವರಾಗಿ ಕೆಲಸ ಮಾಡಿದ್ದ ರುದ್ರಪ್ಪ ಲಮಾಣಿ ಅವರಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ...
"ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಅತ್ಯಂತ ಜವಾಬ್ದಾರಿಯಿಂದ ಮಾಡಬೇಕು. ಮರಣ, ವಲಸೆ, ಗೈರು, ಸ್ಥಳಾಂತರ ಮತದಾರರ ಕುರಿತು ನಿಖರ ಮಾಹಿತಿ ಕಲೆ ಹಾಕಬೇಕು" ಎಂದು ರಾಜ್ಯ ಸ್ವೀಪ್...
ಅಟಲ್‌ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿಯಲ್ಲಿ ರಾಜ್ಯದ ಸಾರ್ವಜನಿಕರ ಅರ್ಜಿಗಳ ಶೀಘ್ರ ವಿಲೇವಾರಿ ವಿವಿಧ ಪ್ರಮಾಣ ಪತ್ರಗಳ ಸೇವೆಯನ್ನು ನೀಡಲು ಹಾವೇರಿ ಜಿಲ್ಲೆಯು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದು, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಅವರಿಗೆ...
"ಗುರು ಬಲ ಮಾರ್ಗದರ್ಶನದಿಂದ ಉನ್ನತ ಸ್ಥಾನಮಾನ, ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ" ಎಂದು ಹೊಸಮಠದ ಶ್ರೀ ಬಸವಶಾಂತಲಿಂಗ ಸ್ವಾಮಿಗಳು ಹೇಳಿದರು.
ಹಾವೇರಿ ಪಟ್ಟಣದ ಹೊಸಮಠದಲ್ಲಿ ಆಯೋಜಿಸಿದ ಗುರು ಪೂರ್ಣಿಮೆ ದಿನದ ನಿಮಿತ್ತವಾಗಿ ಶ್ರೀಗಳಿಗೆ ಸದ್ಭಕ್ತರಿಂದ...
ಹಾನಗಲ್ ತಾಲ್ಲೂಕಿನ ವಿದ್ಯಾರ್ಥಿನಿ ಬಿಂದುಶ್ರೀಗೆ NEET ಪರೀಕ್ಷೆಯಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಜಿಲ್ಲಾ ಸಮಿತಿಗಳು ಹಾವೇರಿ ಪಟ್ಟಣದ...
ಆನಂದ ಕುಂಚನೂರ ಅವರ 'ನಿರೂಪ' ಕಥಾ ಸಂಕಲನಕ್ಕೆ ಹಾವೇರಿಯ 'ಹಂಸ ಕಥಾ ಪುರಸ್ಕಾರ' ಲಭಿಸಿದೆ.
ಮಲ್ಲಮ್ಮ ಜೊಂಡಿ ಅವರ 'ದಿಡುಗು' ಸಂಕಲನವು ತೀರ್ಪುಗಾರರ ವಿಶೇಷ ಮೆಚ್ಚುಗೆ ಪಡೆದ ಕೃತಿಯಾಗಿದೆ.
2025ನೇ ಸಾಲಿನ ಪ್ರಶಸ್ತಿಗಾಗಿ 28 ಕೃತಿಗಳು...