"ರಾಣೇಬೆನ್ನೂರಿನ ಆಸ್ಪತ್ರೆಯೊಂದರಲ್ಲಿ ಶುಷ್ರೂಕಿಯಾಗಿ ಕೆಲಸ ಮಾಡುತ್ತಿದ್ದ ರಟ್ಟಿಹಳ್ಳಿ ತಾಲೂಕು ಮಾಸೂರು ಗ್ರಾಮದ ಯುವತಿ ಸ್ವಾತಿ ರಮೇಶ್ ಬ್ಯಾಡಗಿ (22) ಹತ್ಯೆಗೈದ ಘಟನೆಯನ್ನು ಸಮಗ್ರ ತನಿಖೆ ನಡೆಸಿ, ಅಪರಾಧಿಗಳಿಗೆ ಕಠಿಣ ಶಿಕ್ಷೆ ಆಗಬೇಕು" ಎಂದು...
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕು ಪತ್ತೇಪುರ ಗ್ರಾಮದ ತುಂಗಭದ್ರಾ ನದಿ ಬಳಿ ಅಪರಿಚಿತ ಯುವತಿಯ ಶವ ಪತ್ತೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ರಟ್ಟಿಹಳ್ಳಿ ತಾಲ್ಲೂಕಿನ ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ (22) ಎಂಬ...
ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಯುವತಿ ಸ್ವಾತಿ ಬ್ಯಾಡಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ನಯಾಜ್ ಎಂದು ಗುರುತಿಸಲಾಗಿದ್ದು, ಇನ್ನಿಬ್ಬರು ಆರೋಪಿಗಳಾದ ದುರ್ಗಾಚಾರಿ, ವಿನಯ್...
55 ವರ್ಷದ ಹಿಂದಿನ ಭೂಸ್ವಾಧೀನ ಪ್ರಕರಣದಲ್ಲಿ ಇನ್ನೂ ರೈತರಿಗೆ ಪರಿಹಾರ ಕೊಡದೆ ಸತಾಯಿಸುತ್ತಿರುವ ಜಿಲ್ಲಾಧಿಕಾರಿಗಳ ನಡೆ ಖಂಡಿಸಿ ಅವರ ಕಾರನ್ನು ಜಪ್ತಿ ಮಾಡಲು ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣ ನ್ಯಾಯಾಲಯ ಆದೇಶಿಸಿದೆ.
ಬ್ಯಾಡಗಿ ತಾಲೂಕಿನ...
ಸಣ್ಣ ನೀರಾವರಿ ಇಲಾಖೆಯಿಂದ ಕೆರೆ ನಿರ್ಮಾಣ ಕಾಮಗಾರಿ ಕೈಗೊಂಡಿದ್ದ ಜಿಲ್ಲಾಡಳಿತ ಸ್ವಾಧೀನಪಡಿಸಿಕೊಂಡಿದ್ದ ರೈತರ ಜಮೀನಿಗೆ ಪರಿಹಾರ ನೀಡಲು ವಿಳಂಬ ಮಾಡಿದ್ದ ಆರೋಪದಡಿ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಹಾಗೂ ಉಪ ವಿಭಾಗಾಧಿಕಾರಿ...
ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ ಕೃಷ್ಣಪ್ಪ ಸ್ಥಾಪಿತ) ರಾಜ್ಯ ಮಟ್ಟದ 3 ದಿನಗಳ ಅಧ್ಯಯನ ಶಿಬಿರವನ್ನು ಆಯೋಜನೆ ಮಾಡಲಾಗಿದೆ. ಎಂದು ಡಿಎಸ್ಎಸ್ ರಾಜ್ಯ ಸಮಿತಿ ಸದಸ್ಯ ಉಡಚಪ್ಪ ಮಾಳಗಿ ಹೇಳಿದರು.
ಹಾವೇರಿ...
ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜು ಒಡೆದು 33 ಲಕ್ಷ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಹಾವೇರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆಂಧ್ರಪ್ರದೇಶ ಮೂಲದ ಎ.ಜಗದೀಶ್ (28) ಎಂದು ಗುರುತಿಸಲಾಗಿದೆ.
ಸಿವಿಲ್ ಕಾಂಟ್ರ್ಯಾಕ್ಟರ್...
ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಗಾಂಧಿ ಭಾರತ ಸಮಾವೇಶದಲ್ಲಿ ಭಾಗವಹಿಸಿ ಹೃದಯಾಘಾತದಿಂದ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ ಕೆಪಿಸಿಸಿ ವತಿಯಿಂದ 5 ಲಕ್ಷ ರೂ. ಪರಿಹಾರ ನೀಡಲಾಗಿದೆ.
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ನದಿಹರಳಹಳ್ಳಿ...
"ಧರ್ಮಸ್ಥಳ ಪಕ್ಕದ ಪಾಂಗಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಪ್ರಕರಣ ಮರು ತನಿಖೆಯಾಗಲಿ. ಈ ಕುರಿತು ಧ್ವನಿ ಎತ್ತಿದ ಯೂಟುಬರ್ ಸಮೀರ್ ಅವರಿಗೆ ಸರಕಾರ ಸೂಕ್ತ ರಕ್ಷಣೆ ಒದಗಿಸಬೇಕು" ಎಂದು ಡಿವೈಎಫ್ಐ ರಾಜ್ಯ ಅಧ್ಯಕ್ಷೆ...
"ನಗರಸಭೆ ಪರವಾನಗಿ ಪಡೆಯದೆ ಅನಧಿಕೃತವಾಗಿ ಒಳಚರಂಡಿ ಸಂಪರ್ಕ ಮಾಡಲು ರಸ್ತೆ ಅಗೆದ ಅಂಗಡಿ ಮಾಲೀಕನಿಗೆ 12 ಸಾವಿರ ದಂಡ ಹಾಗೂ ನಗರಸಭೆಯಲ್ಲಿ ಒಳ ಚರಂಡಿ ಸಂಪರ್ಕ ಪರವಾನಿಗೆ ಪಡೆದಿದ್ದ ಗುತ್ತಿಗೆದಾರನ ಪರವಾನಗಿ ರದ್ದು...
ರಸ್ತೆಯ ಮೇಲೆ ಸಣ್ಣ ಸಣ್ಣ ಗುಂಡಿಗಳನ್ನು ಸರಿಪಡಿಸಲು ಜೆಸಿಬಿ ಮೂಲಕ ಕೆದರಿದ ಪರಿಣಾಮ ಏರಿಳಿತ ಆಗಿದ್ದು ವಾಹನ ಸವಾರರಿಗೆ ಅಪಾಯ ತಂದೊಡ್ಡಿವೆ. ಇದರಿಂದ ವಾಹನ ಸವಾರರು ಜೀವ ಭಯದಲ್ಲೇ ಸಂಚಾರ ಮಾಡುತ್ತಿದ್ದಾರೆ.
ಹಾವೇರಿ ಹಾನಗಲ್...