ಹಾವೇರಿ 

ಹಾವೇರಿ | ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳನ್ನು ಮೋದಿ ಸರ್ಕಾರ ರದ್ದುಪಡಿಸಬೇಕು: ಬಸವರಾಜ ಪೂಜಾರ

"ಕೇಂದ್ರ ಬಿಜೆಪಿ ಸರಕಾರ ಜಾರಿಗೆ ತಂದಿರುವ ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಘನತೆಯ ಬದುಕನ್ನು ವಿನಾಶಗೊಳಿಸುತ್ತವೆ, ಕೂಡಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ಕರಾಳ ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು. ಹಾಗೂ ಅಸಂಘಟಿತ...

ಹಾವೇರಿ | ಮಕ್ಕಳಿಗೆ ಸಾವಿರ ಠೇವಣಿ ಹಾಗೂ ಕಲಿಕಾ ಸಾಮಗ್ರಿಗಳ ವಿತರಣೆ

ದಾಖಲಾತಿ ಹೆಚ್ಚಿಸುವ ಉದ್ದೇಶದಿಂದ ಶಾಲೆಯಲ್ಲಿ ಒಂದನೆ ತರಗತಿಗೆ ಪ್ರವೇಶ ಪಡೆದ 33 ಮಕ್ಕಳಿಗೆ ಒಂದು ಸಾವಿರ ಠೇವಣಿ ಹಾಗೂ ಕಲಿಕಾ ಸಾಮಗ್ರಿಗಳನ್ನು ಶಾಸಕ ಶ್ರೀನಿವಾಸ ಮಾನೆ ವಿತರಿಸಿದರು. ಹಾವೇರಿ ಜಿಲ್ಲೆಯ ಹಾನಗಲ್‌ ತಾಲೂಕಿನ ನರೇಗಲ್...

ಹಾವೇರಿ | ಹದಗೆಟ್ಟ ರಸ್ತೆ; ಕರ್ಜಗಿ ಗ್ರಾಮಸ್ಥರ ಗೋಳು ಕೇಳುವವರಿಲ್ಲ

ರಸ್ತೆಗಳ ಮಧ್ಯೆ ಡಾಂಬರ್‌ ಕಿತ್ತು ಹೋಗಿದ್ದು, ದೊಡ್ಡ ದೊಡ್ಡ ತಗ್ಗುಗಳು ಉಂಟಾಗಿವೆ. ಇದರಿಂದ ರಸ್ತೆ ಪೂರ್ತಿ ಹದಗೆಟ್ಟು ಕೆಸರುಮಯವಾಗಿದೆ. ರಸ್ತೆ ದುರಸ್ಥಿಯಾಗದೆ ಸುಮಾರು ವರ್ಷಗಳಾದರೂ ಇತ್ತ ತಿರುಗಿ ನೋಡುವವರಿಲ್ಲದಂತಾಗಿದೆ. ಈ ಗ್ರಾಮೀಣ ಜನರ...

ಹಾವೇರಿ | ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಗೆ ತರುವಂತೆ ಕರವೇ ಪ್ರತಿಭಟನೆ

"ತಮಿಳುನಾಡು ಮತ್ತು ಮಹಾರಾಷ್ಟ್ರ ರಾಜ್ಯಗಳು ತಮ್ಮ ಭಾಷಿಕ ಗುರುತನ್ನು ರಕ್ಷಿಸುವುದರ ಜೊತೆಗೆ ಶೈಕ್ಷಣಿಕ ಗುಣಮಟ್ಟವನ್ನು ಕಾಪಾಡಿಕೊಂಡಿವೆ. ಕರ್ನಾಟಕವು ಈ ಉದಾಹರಣೆಗಳಿಂದ ಸ್ಫೂರ್ತಿಯನ್ನು ಪಡೆದು, ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಿಗೆ ಆದ್ಯತೆ ನೀಡುವ ದ್ವಿಭಾಷಾ...

ಹಾವೇರಿ | ಜಿಲ್ಲಾ ದೌರ್ಜನ್ಯ ಜಾಗೃತಿ ಸಮಿತಿ ಆಯ್ಕೆಯಲ್ಲಿ ಅನ್ಯಾಯ: ನ್ಯಾಯ ಕೊಡಿಸುವಂತೆ ಮನವಿ

ದೌರ್ಜನ್ಯ ಜಾಗೃತಿ ಜಿಲ್ಲಾ ಸಮಿತಿ ಆಯ್ಕೆಯಲ್ಲಿ ಹೋರಾಟಗಾರರಿಗೆ ಅನ್ಯಾಯವಾಗಿದೆ. ನ್ಯಾಯ ಕೊಡಿಸುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಮಾಜಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಅವರ ಮೂಲಕ ಸಂಸದ ಬಸವರಾಜ ಬೊಮ್ಮಾಯಿ, ಪ್ರಲ್ಲಾದ ಜೋಶಿ ಅವರಗೆ ಡಿಎಸ್...

ಹಾವೇರಿ | ಕರ್ತವ್ಯಲೋಪ, ಅನಧೀಕೃತ ಗೈರು ಹಾಜರಿ: ಗುತ್ತಲ ಕರವಸೂಲಿಗಾರ ಸೇವೆಯಿಂದ ಅಮಾನತು

ಕರ್ತವ್ಯಲೋಪ, ಅನಧೀಕೃತ ಗೈರು ಹಾಜರಿ ಹಿನ್ನಲೆಯಲ್ಲಿ ಗುತ್ತಲ ಪಟ್ಟಣ ಪಂಚಾಯತಿಯ ಕರವಸೂಲಿಗಾರ ನಂಜುಂಡಪ್ಪ ಎಫ್. ಗಂಗಮ್ಮನವರ ಸೇವೆಯಿಂದ ಅಮಾನತ್ತಗೊಳಿಸಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಆದೇಶ ಹೊರಡಿಸಿದ್ದಾರೆ. ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ಗುತ್ತಲ ತಾಲ್ಲೂಕು...

ಹಾವೇರಿ | ಮುಸ್ಲಿಮರೇ ಇಲ್ಲದ ಊರಲ್ಲಿ ಮೊಹರಂ ಸಂಭ್ರಮ!

ಹಿಂದೂ- ಮುಸ್ಲಿಂ ಸಾಮರಸ್ಯ ಸಾರುವ ಹಬ್ಬ 'ಮೊಹರಂ'. ಆದರೆ ಮುಸ್ಲಿಮರೇ ಇಲ್ಲದ ಊರಲ್ಲಿ ಮೊಹರಂ ಹಬ್ಬವನ್ನು ಆಚರಣೆ ಮಾಡುವುದನ್ನು ನೋಡಿದ್ದಾರಾ ಅಥವಾ ಕೇಳಿದ್ದೀರಾ!? ಈ ಊರಲ್ಲಿ ಒಂದೇ ಒಂದು ಮುಸ್ಲಿಂ ಸಮುದಾಯದ ಕುಟುಂಬದವರೇ...

ಹಾವೇರಿ | ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ: ಸಚಿವ ಎಚ್.ಕೆ.ಪಾಟೀಲ

ಜಿಲ್ಲೆಯ ರಾಣೇಬೆನ್ನೂರ ನಗರವು ಐತಿಹಾಸಿಕ ಪ್ರವಾಸಿ ತಾಣಗಳ ತಾಲೂಕಾಗಿದ್ದು, ಇಲ್ಲಿ ಹಲವಾರು ಐತಿಹಾಸಿಕ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳನ್ನು ನೋಡಲು ಸಿಗುತ್ತವೆ. ಇವೆಲ್ಲವುಗಳನ್ನು ಐತಿಹಾಸಿಕ ಪ್ರವಾಸಿ ತಾಣಗಳನ್ನಾಗಿ ಮಾಡಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲಾಗುವುದು"...

ಹಾವೇರಿ | ಪುಸ್ತಕಗಳು ನಮ್ಮ ವ್ಯಕ್ತಿತ್ವ ನಿರ್ಮಾಣದ ಶಿಲ್ಪಿಗಳು: ಡಾ.ವಿಜಯಮಹಾಂತೇಶ ದಾನಮ್ಮನವರ

"ಒತ್ತಡದ ಬದುಕಿನಲ್ಲಿ ಪುಸ್ತಕಗಳ ಓದು ನೆಮ್ಮದಿಯನ್ನು ನೀಡುತ್ತದೆ. ಆಂತರಿಕ ವಿಕಸನದಿಂದ ಮೌಲ್ಯಗಳನ್ನು ತುಂಬಿಕೊಳ್ಳಲು ಸಹಾಯವಾಗುತ್ತದೆ. ಇದರಿಂದ ಉತ್ತಮ ವ್ಯಕ್ತಿತ್ವ ರೂಪುಗೊಂಡು ಸಮಾಜದ ಬದಲಾವಣೆಗೆ ಕಾರಣವಾಗುತ್ತದೆ. ನಾವೆಲ್ಲಾರೂ ಪುಸ್ತಕಗಳನ್ನ ಪ್ರೀತಿಸುವುದನ್ನು ಕಲಿಯಬೇಕಿದೆ. ಏಕೆಂದರೆ ಪುಸ್ತಕಗಳು...

ಹಾವೇರಿ | ನರೇಗಾ ಕಾರ್ಮಿಕರಿಗೆ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ

"ಗ್ರಾಮೀಣ ಬಡ ಕೂಲಿಕಾರಿಗೆ ಸಂಪೂರ್ಣ ಸಹಕಾರ ನೀಡಿ ಅವರ ಜೀವನೋಪಯ ಸುಧಾರಣೆಗಾಗಿ ಸರಕಾರದ ಮೇಲೆ 150 ಮಾನವ ದಿನಕ್ಕೆ ಕೂಲಿ ದಿನ, 400ರೂ ಕೊಲಿ ಹೆಚ್ಚಳಕ್ಕೆ ಒತ್ತಡ ತರುವದಾಗಿ" ಬ್ಯಾಡಗಿ ಶಾಸಕ ಬಸವರಾಜ...

ಹಾವೇರಿ | ತಹಶೀಲ್ದಾರ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ

ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲ್ಲೂಕು ತಹಶೀಲ್ದಾರ ಕಚೇರಿಗೆ ಮಂಗಳವಾರ ಜಿಲ್ಲಾಧಿಕಾರಿ ಡಾ. ವಿಜಯಮಮಹಾಂತೇಶ ದಾನಮ್ಮನವರ ಭೇಟಿ ನೀಡಿ, ಕಂದಾಯ ದಾಖಲೆಗಳ ಗಣಕೀರಣ ಕಾರ್ಯದ ಪ್ರಗತಿ ಪರಿಶೀಲಿಸಿದರು. ಈ ಸುದ್ದಿ ಓದಿದ್ದೀರಾ? ಗದಗ | ರಾಜ್ಯ...

ಹಾವೇರಿ | ಪ ಜಾತಿ, ಪ ವರ್ಗಗಳ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡು ಬರುವ ಪ್ರದೇಶದಲ್ಲಿ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ

"ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚು ಕಂಡುಬರುವ ಪ್ರದೇಶಗಳ ಜಾಗೃತಿ ಮೂಡಿಸುವ ಮೂಲಕ ಜಿಲ್ಲೆಯಲ್ಲಿ ದೌರ್ಜನ್ಯ ತಡೆಗೆ ಅಗತ್ಯ ಕ್ರಮವಹಿಸಬೇಕು" ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X