ಹಾವೇರಿ 

ಹಾವೇರಿ | ಸಿಗದ ಎನ್ಯುಮರೇಷನ್ ಫಾರ್ಮ್; ಮತ ಹಕ್ಕು ಕೈತಪ್ಪುವ ಆತಂಕದಲ್ಲಿ ಅಲೆಮಾರಿಗಳು

ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ತಿಂಗಳು ಸಮೀಪಿಸುತ್ತಿದೆ. ಸುಮಾರು ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯಗಳಿಗೆ ಇನ್ನೂ ಎಸ್‌ಐಆರ್ ಫಾರ್ಮ್ ವಿತರಣೆ ಆಗಿಲ್ಲ. ಇದರಿಂದ ಅಲೆಮಾರಿ ಸಮುದಾಯದ ಜನರು...

ಹಾವೇರಿ | ಮಕ್ಕಳ ಹಕ್ಕುಗಳ ರಕ್ಷಣೆಗೆ ಸಮಾಜದ ಸಹಭಾಗಿತ್ವ ಅಗತ್ಯ: ಶಿವಾನಂದ ಆಲಳ್ಳಿ

"ಪ್ರತಿಯೊಬ್ಬ ಮಗುವಿಗೂ ಬದುಕುವ ಹಕ್ಕು, ಶಿಕ್ಷಣ ಪಡೆಯುವ ಹಕ್ಕು, ರಕ್ಷಣೆ ಹೊಂದುವ ಹಕ್ಕು ಹಾಗೂ ಅಭಿವೃದ್ಧಿ ಹೊಂದುವ ಹಕ್ಕು ಸಂವಿಧಾನವು ನೀಡಿದೆ.  ಇದನ್ನು ಸಾಧಿಸಲು ಸಮಾಜದ ಸಹಭಾಗಿತ್ವ ಅತ್ಯಗತ್ಯ" ಎಂದು ವಕೀಲ ಶಿವಾನಂದ...

ಹಾವೇರಿ | ನೀಟ್ ಮರು ಪರೀಕ್ಷೆಯಲ್ಲಿ ಕೇವಲ 11 ಅಂಕ; ವಿದ್ಯಾರ್ಥಿನಿ ದೂರು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ, ವಿದ್ಯಾರ್ಥಿಗಳು ಪ್ರತಿಭಟಿಸಿ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೆ, ಇದೀಗ ನೀಟ್ ಮರು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕೇವಲ 11 ಅಂಕಗಳು ಬಂದಿದ್ದು,...

ಹಾವೇರಿ | ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ವಸತಿ ಕಲ್ಪಿಸುವಂತೆ ಎಸ್ಎಫ್ಐ ಆಗ್ರಹ

ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಮಂಜೂರು ಮಾಡುವಂತೆ ಒತ್ತಾಯಿಸಿ, ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ವಸತಿ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ಹಾವೇರಿಯ ಜಿಲ್ಲಾಧಿಕಾರಿ ಕಚೇರಿ ಎದುರು...

 ಹಾವೇರಿ | ಮಹಿಳೆಯರಿಗೆ ಕೌಶಲ್ಯ ಅಭಿವೃದ್ಧಿ, ಶುಚಿತ್ವ ತರಬೇತಿ

ಸಮುದಾಯದ ಪಲಾನುಭವಿ ಮಹಿಳೆಯರಿಗೆ ಕೌಶಲ್ಯ ಅಭಿವೃದ್ಧಿ ಮತ್ತು ಶುಚಿತ್ವ ತರಬೇತಿಯನ್ನು ಲೊಯೋಲ ವಿಕಾಸ ಕೇಂದ್ರ ವತಿಯಿಂದ ಸಮಗ್ರ ಸುಸ್ಥಿರ ಅಭಿವೃದ್ಧಿ ಯೋಜನೆಯಡಿಯಲ್ಲಿ ಹಾನಗಲ್ಲ ಪಟ್ಟಣದ ಚೀರನಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ...

ಹಾವೇರಿ | ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ಶೈಕ್ಷಣಿಕ ವ್ಯವಸ್ಥೆ ವಿರೋಧಿಸಿ ಶೈಕ್ಷಣಿಕ ಹೋರಾಟ ಸಮಿತಿ ಉವಾಸ ಸತ್ಯಾಗ್ರಹ 

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಶೈಕ್ಷಣಿಕ ವ್ಯವಸ್ಥೆ ವಿರೋಧಿಸಿ ತಾಲೂಕಾ ಶೈಕ್ಷಣಿಕ ಹೋರಾಟ ಸಮಿತಿ ವತಿಯಿಂದ ಹಾವೇರಿ‌ ಜಿಲ್ಲೆಯ ಹಾನಗಲ್ ಪಟ್ಟಣದ ಮಹಾತ್ಮ ಗಾಂಧಿ ವೃತ್ತದಲ್ಲಿ ಉಪವಾಸ ಸತ್ಯಾಗ್ರಹದಲ್ಲಿ ಶಾಸಕ ಶ್ರೀನಿವಾಸ ಮಾನೆ ಬೆಂಬಲ...

ಹಾವೇರಿ | ಬೆಳೆ ವೈಫಲ್ಯ, ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ

ಬೆಳೆ ವೈಫಲ್ಯ ಮತ್ತು ಸಾಲಬಾಧೆ ತಾಳದೆ ಮನನೊಂದು ರೈತರೊಬ್ಬರು ತಮ್ಮ ಹೊಲದಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ತಾಲೂಕಿನ ತಿಮ್ಮೇನಹಳ್ಳಿ ಗ್ರಾಮದಲ್ಲಿ ಜರುಗಿದೆ. ಹಾವೇರಿ ತಾಲೂಕಿನ ತಿಮ್ಮೇನಹಳ್ಳಿ ಗ್ರಾಮದ ರೈತ ಸೋಮನಗೌಡ ನಿಂಗನಗೌಡ ಮುದಿಗೌಡ್ರ(42)...

ಹಾವೇರಿ | ನೀಟ್ ಹಗರಣ; ವಿದ್ಯಾರ್ಥಿ ಯುವಜನರ ಮೇಲಿನ ಅಮಾನುಷ ದಾಳಿ ಖಂಡಿಸಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

"ನೀಟ್ ಹಗರಣದ ವಿರುದ್ಧ ನ್ಯಾಯಕ್ಕಾಗಿ ಪ್ರತಿಭಟಿಸಿದ ವಿದ್ಯಾರ್ಥಿ ಯುವಜನರ ಮೇಲಿನ ಅಮಾನುಷ ದಾಳಿಯನ್ನು ಖಂಡಿಸಿ ಹಾಗೂ ನೀಟ್ ಪ್ರಶ್ನೆ ಪತ್ರಿಕೆ ಹಗರಣವನ್ನು ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಭಾರತ...

ಹಾವೇರಿ | ಸೋನಮ್ ವಾಂಗ್ಚುಕ್ ಬಲವಂತವಾಗಿ ತೆರವುಗೊಳಿಸಿದ್ದು, ಖಂಡಿಸಿ ಎಸ್ಎಫ್ಐ ಪ್ರತಿಭಟನೆ

"ನೀಟ್ ಪರೀಕ್ಷೆ ಹಗರಣ, ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸೋನಮ್ ವಾಂಗ್ಚುಕ್ ಹಾಗೂ ಇತರೆ ವಿದ್ಯಾರ್ಥಿ ನಾಯಕರನ್ನು ಬಲವಂತವಾಗಿ ತೆರವುಗೊಳಿಸಿ ಹೋರಾಟವನ್ನು ಹತ್ತಿಕ್ಕುವ ಬದಲು, ಪ್ರತಿಭಟನಾಕಾರರೊಂದಿಗೆ...

ಹಾವೇರಿ | ಸೋನಂ ವಾಂಗ್ಚುಕ್ ಅವರನ್ನು ಬಲವಂತವಾಗಿ ವಶಕ್ಕೆ ಪಡೆದ ಕ್ರಮ; ಡಿವೈಎಫ್ಐ ಖಂಡನೆ

"ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು, ಶಿಕ್ಷಣ ವ್ಯವಸ್ಥೆಯಲ್ಲಿನ ಸುಧಾರಣೆ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿ ಪ್ರತಿನಿಧಿಗಳೊಂದಿಗೆ ಕಳೆದ 20 ದಿನಗಳಿಂದ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ...

ಹಾವೇರಿ | ಜೀವನದಲ್ಲಿ ಆರೋಗ್ಯ, ಶಿಕ್ಷಣ, ಕೌಶಲ್ಯ ಬಹಳ ಮುಖ್ಯವಾಗಿವೆ: ಜಿಲ್ಲಾಧಿಕಾರಿ

"ಜೀವನದಲ್ಲಿ ಆರೋಗ್ಯ, ಶಿಕ್ಷಣ ಹಾಗೂ ಕೌಶಲ್ಯ ಅತೀ ಮುಖ್ಯ. ಕಾಲಮಾನಕ್ಕೆ ತಕ್ಕಂತೆ ಕೌಶಲ್ಯಗಳನ್ನು ಶಿಕ್ಷಣದ ಜೊತೆಗೆ ಅಳವಡಿಸಿಕೊಳ್ಳಬೇಕು" ಡಾ.ವಿಜಯಮಹಾಂತೇಶ ದಾನಮ್ಮನವರ ಹೇಳಿದರು. ಹಾವೇರಿ ಪಟ್ಟಣದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬುಧವಾರ ವಿಶ್ವ ಯುವ ಕೌಶಲ್ಯ...

ಹಾವೇರಿ | ಉಮ್ಮತ್ ವೆಲ್ಫೇರ್ ವತಿಯಿಂದ ಸರಕಾರಿ ಶಾಲೆಗಳಿಗೆ ಡೆಸ್ಕ್ ವಿತರಣೆ

ಸರ್ಕಾರಿ ಶಾಲೆಗಳಿಗೆ ಉಚಿತ ಡೆಸ್ಕ್ ವಿತರಣಾ ಕಾರ್ಯಕ್ರಮವನ್ನು ಹಾವೇರಿ ಜಿಲ್ಲೆಯ ರಾಣಿಬೆನ್ನೂರು ಪಟ್ಟಣದಲ್ಲಿ ಉಮ್ಮತ್ ವೆಲ್ಫೇರ್ ಟ್ರಸ್ಟ್ ವತಿಯಿಯಿಂದ ವಿತರಣಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಪಟ್ಟಣದ ಐದು ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕುಳಿತುಕೊಳ್ಳಲು ಯೋಗ್ಯ...

ಈ ಹೊತ್ತಿನ ಪ್ರಮುಖ ಸುದ್ದಿ