ಹಾವೇರಿ 

ಹಾವೇರಿ | ಎತ್ತಿನಗಾಡಿಗೆ ಬೈಕ್ ಡಿಕ್ಕಿ ; ತಾಯಿ ಮಗ ಸ್ಥಳದಲ್ಲೇ ಸಾವು

ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಎತ್ತಿನಗಾಡಿಗೆ ಬೈಕ್ ಡಿಕ್ಕಿ ಹೊಡೆದು ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಕೋಡ ಗ್ರಾಮದ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಮೃತರನ್ನು...

ಹಾವೇರಿ | ವಿದ್ವಾಂಸರ ಅಗಲಿಕೆ ರಾಜ್ಯದ ಜನ ಚಳವಳಿ, ಬೌದ್ಧಿಕ ವಲಯಕ್ಕೆ ತುಂಬಲಾರದ ನಷ್ಟ: ಬಸವರಾಜ ಪೂಜಾರ

ಸೈದ್ಧಾಂತಿಕ ಬದ್ಧತೆಯ, ಸಮರ್ಪಣಾ ಮನೋಭಾವದ ನಾಯಕರು ಹಾಗೂ ಬಹುದೊಡ್ಡ ವಿದ್ವಾಂಸರ ಅಗಲಿಕೆಯು ನಾಡಿನ ಜನ ಚಳವಳಿ ಮತ್ತು ಬೌದ್ಧಿಕ, ಸಾಹಿತ್ಯ ವಲಯಗಳಿಗೆ ಬಹುದೊಡ್ಡ ನಷ್ಟವನ್ನುಂಟು ಮಾಡಿದೆ ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ...

ಹಾವೇರಿ | ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಎಸ್‌ಎಫ್‌ಐ ತಾಲೂಕು ಉಪಾಧ್ಯಕ್ಷ ಸಾವು

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎಸ್‌ಎಫ್‌ಐ ರಾಣೆಬೆನ್ನೂರು ತಾಲೂಕು ಘಟಕದ ಉಪಾಧ್ಯಕ್ಷ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಮೇಡೇರಿ ಕ್ರಾಸ್ ಬಳಿ ಸಂಭವಿಸಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಪಟ್ಟಣದ ಸಿದ್ದೇಶ್ವರ...

ಹಾವೇರಿ | ಮಹಿಳೆಯರು ವಿಶೇಷ ತರಬೇತಿ ಪಡೆದು ಸ್ವಾವಲಂಬಿಯಾಗಬೇಕು: ಡಾ. ದೇವಾನಂದ ದೊಡ್ಡಮನಿ

ಬಜ್ ಸಂಸ್ಥೆ ಅಂಗನವಾಡಿಗಳ ಮೂಲಕ ಮಹಿಳೆಯರನ್ನು ಸಂಘಟಿಸಿ ಕುಟುಂಬದ ಆರ್ಥಿಕತೆ, ಆದಾಯ, ಖರ್ಚು ವೆಚ್ಚದ ಕುರಿತು ವಿಶೇಷ ತರಬೇತಿ ನೀಡುತ್ತಿದ್ದು, ಮಹಿಳೆಯರು ಇದರ ಸದುಪಯೋಗವನ್ನು ಪಡೆದುಕೊಂಡು ಸ್ವಾವಲಂಬಿಗಳಾಗಬೇಕು ಎಂದು ಗುತ್ತಲ ಪಟ್ಟಣ ಪಂಚಾಯತಿ...

ಹಾವೇರಿ | ಒಳಮೀಸಲಾತಿ ಜಾರಿಗೊಳಿಸದೇ ಸರ್ಕಾರದ ಕಾಲಹರಣ ಖಂಡನೀಯ

ಸುಪ್ರೀಂ ಕೋರ್ಟ್‌ ತೀರ್ಪು ಬಂದು ನಾಲ್ಕು ತಿಂಗಳಾದರೂ ಒಳಮೀಸಲಾತಿ ಜಾರಿ ಮಾಡದೇ ಕಾಲಾಹರಣ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ನೀತಿಯನ್ನು ಖಂಡಿಸಿದ್ದು, ಬೆಳಗಾವಿಯಲ್ಲಿ ಜರುಗುವ ಅಧಿವೇಶನದಲ್ಲಿ ಒಳಮೀಸಲಾತಿ ಜಾರಿಗೆ ಧ್ವನಿ ಎತ್ತಬೇಕು ಎಂದು...

ಹಾವೇರಿ | ಜೆಎಂಎಫ್‌ಸಿ ನ್ಯಾಯಾಲಯ ಉದ್ಘಾಟನೆ

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನಲ್ಲಿ ನೂತನವಾಗಿ ಪ್ರಾರಂಭಗೊಂಡ ಜೆಎಂಎಫ್‌ಸಿ ನ್ಯಾಯಾಲಯವು ತಾಲೂಕಿನ ಪ್ರಾತಿನಿಧ್ಯವನ್ನು ಹೆಚ್ಚಿಸಲು, ನ್ಯಾಯಾಂಗ ಮತ್ತು ಸಮಾಜವನ್ನು ಬಲಪಡಿಸಲು ಪ್ರಮುಖ ಪಾತ್ರ ವಹಿಸುತ್ತದೆಂಬ ವಿಶ್ವಾಸವಿದೆ. ಶೀಘ್ರದಲ್ಲಿಯೇ ಸಂಚಾರಿ ನ್ಯಾಯಾಲಯ ಶಾಶ್ವತಗೊಳ್ಳಲಿದೆ ಎಂದು...

ಹಾವೇರಿ | ಎಂಟನೇ ದಿನಕ್ಕೆ ಕಾಲಿಟ್ಟ ರೈತರ ಅಹೋರಾತ್ರಿ ಧರಣಿ

ಹಾವೇರಿ ಜಿಲ್ಲೆಯಲ್ಲಿ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪಿಸಬೇಕು ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ರೈತರು ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಎಂಟನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ರೈತ ಸಂಘ...

ಹಾವೇರಿ | ಅಪರಿಚಿತ ವ್ಯಕ್ತಿ ಕರೆ; ₹2.30 ಲಕ್ಷ ವಂಚನೆ

ಅಪರಿಚಿತ ವ್ಯಕ್ತಿಯೊಬ್ಬನ ಕರೆ ಸ್ವೀಕರಿಸಿ 26 ಸೆಕೆಂಡ್ ಮಾತನಾಡಿದ್ದಕ್ಕೆ ಬ್ಯಾಂಕ್ ಖಾತೆಯಿಂದ ₹2.30 ಲಕ್ಷ ಬೇರೆ ಖಾತೆಗೆ ವರ್ಗಾವಣೆಯಾದ ಘಟನೆ ಕುರಿತು ರಾಣೆಬೆನ್ನೂರ ತಾಲೂಕಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾವೇರಿ ಜಿಲ್ಲೆಯ...

ಹಾವೇರಿ | ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ಮನನೊಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಅರೆ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಯಶವಂತ ಕೃಷ್ಣಾಜಿ ಸಣ್ಣಬೊಮ್ಮಾಜಿ(45) ಮೃತ ರೈತನಾಗಿದ್ದು, ತನ್ನ ಜಮೀನಿನಲ್ಲಿ ಕೃಷಿಗಾಗಿ ಗ್ರಾಮದ ಕರ್ನಾಟಕ...

ಹಾವೇರಿ | ಅಂಬೇಡ್ಕರ್ ದೇಶದ ಜನರ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮವಹಿಸಿದ್ದಾರೆ: ಉಡಚಪ್ಪ ಮಾಳಗಿ

ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರು ದೇಶದ ಜನರ ಸರ್ವಾಂಗೀಣ ಅಭಿವೃದ್ಧಿ ಮತ್ತು ಸಂವಿಧಾನ ರಚನೆಗಾಗಿ ಶ್ರಮವಹಿಸಿದ್ದಾರೆ ಎಂದು ಹಾವೇರಿಯಲ್ಲಿ ನಡೆದ ಅಂಬೇಡ್ಕರ್ ಮಹಾಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ನಗರದ ಡಾ.ಬಿ ಆರ್...

ಹಾವೇರಿ | ಇಂಟರ್‌ನೆಟ್‌ ಮಾಹಿತಿಗಳ ಓದೇ ಅಂತಿಮವಲ್ಲ: ಡಾ. ಕಾಂತೇಶರೆಡ್ಡಿ ಗೋಡಿಹಾಳ

ಪ್ರಸ್ತುತ ದಿನಮಾನಗಳಲ್ಲಿ ನಮ್ಮ ಓದು ಇಂಟರ್‌ನೆಟ್‌ನಲ್ಲಿ ಲಭ್ಯವಾಗುವಂತಹ ಮಾಹಿತಿಗಳಿಗೆ ಸೀಮಿತವಾಗಿದೆ. ಆದರೆ ಇಂಟರ್‌ನೆಟ್‌ ಮಾಹಿತಿಗಳ ಓದೇ ಅಂತಿಮವಲ್ಲ ಎಂದು ಉಪನ್ಯಾಸಕ ಡಾ. ಕಾಂತೇಶರೆಡ್ಡಿ ಗೋಡಿಹಾಳ ಅಭಿಪ್ರಾಯಪಟ್ಟರು. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಸುಣಕಲ್ಲಬಿದರಿಯ ಶ್ರೀ...

ಹಾವೇರಿ | ನಾಡು-ನುಡಿ ಸಂಸ್ಕೃತಿ ಉಳಿವಿಗೆ ಕನ್ನಡಪರ ಸಂಘಟನೆಗಳು ಅವಶ್ಯ: ಯಲ್ಲಪ್ಪ ಮರಾಠೆ

ಕನ್ನಡ ನಾಡು-ನುಡಿ, ನೆಲ, ಬಾಷಾ ಸಂಸ್ಕೃತಿ ಉಳಿಯಬೇಕಾದರೆ ಈ ನಾಡಿಗೆ ಕನ್ನಡಪರ ಸಂಘಟನೆಗಳ ಅವಶ್ಯವಿದೆ ಎಂದು ಹಾವೇರಿ ಜಿಲ್ಲೆ ಶಿಗ್ಗಾವಿಯ ತಡಸ ಗ್ರಾಮದಲ್ಲಿ ನಡೆದ 'ಕನ್ನಡ ಹಬ್ಬ' ಕಾರ್ಯಕ್ರಮದಲ್ಲಿ ಕರವೇ ಗಜಪಡೆ ಜಿಲ್ಲಾಧ್ಯಕ್ಷ...

ಈ ಹೊತ್ತಿನ ಪ್ರಮುಖ ಸುದ್ದಿ