ಹಾವೇರಿ 

ಶಿಗ್ಗಾವಿ ಉಪಚುನಾವಣೆ | ಬಂಜಾರಾ ಸಮುದಾಯಕ್ಕೆ ಬೊಮ್ಮಾಯಿ ಕೊಡುಗೆ ಶೂನ್ಯ: ರುದ್ರಪ್ಪ ಲಮಾಣಿ

ಬೊಮ್ಮಾಯಿ ಅವರು ಲಮಾಣಿ ತಾಂಡಾಗಳನ್ನು ಅಭಿವೃದ್ಧಿ ಗೊಳಿಸುವ ಕಾರ್ಯ ಮಾಡಿಲ್ಲ. ಮಳೆ ಬಂದಾಗ ಮನೆ ಕೊಟ್ಟಿದ್ದು ಬಿಟ್ಟರೆ ಬೇರೆ ಎಲ್ಲಿಯೂ ಮನೆಗಳನ್ನು ಬೊಮ್ಮಾಯಿ ಕೊಟ್ಟಿಲ್ಲ. ಅದರಲ್ಲೂ ಬಂಜಾರಾ ಸಮುದಾಯಕ್ಕೆ ಬೊಮ್ಮಾಯಿ ಕಡೆಯಿಂದ ದೊಡ್ಡ...

ಹಾವೇರಿ | ಕಸಾಪ ಯುವ ಜನಾಂಗವನ್ನು ಹೆಚ್ಚು ಗಮನ ಸೆಳೆಯಬೇಕು: ಹಿರಿಯ ಸಾಹಿತಿ ಸತೀಶ್ ಕುಲಕರ್ಣಿ

ಕನ್ನಡ ಸಾಹಿತ್ಯ ಪರಿಷತ್ತು ಯುವ ಜನಾಂಗವನ್ನು ಹೆಚ್ಚು ಗಮನ ಸೆಳೆಯುವಂತೆ ಮಾಡಲು ನವೀನ ವಿಷಯಗಳನ್ನು ಚರ್ಚೆಗೆ ಒಳಪಡಿಸಬೇಕು. ಯುವ ಜನರ ಪಾಲ್ಗೊಳ್ಳುವಿಕೆಯಿಂದ ಪರಿಷತ್ತು ಇನ್ನೂ ಹೆಚ್ಚು ಜನಮಾನಸವನ್ನು ತಲುಪಲು ಸಾಧ್ಯವಾಗುತ್ತದೆ ಎಂದು ಹಿರಿಯ...

ಹಾವೇರಿ | ನೀರಿನ ತೊಟ್ಟಿಯಲ್ಲಿ ಮುಳುಗಿ ಬಾಲಕ ಸಾವು

ನೀರಿನ ತೊಟ್ಟಿಯಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ. ಪ್ರಜ್ವಲ್(9) ಮೃತ ಬಾಲಕ. ಶನಿವಾರ ಶಾಲೆ ಬಿಟ್ಟ ನಂತರ ಬಾಲಕ ಆಡಲು ಹೋಗಿದ್ದ. ಆಟ ಆಡಲು...

ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪಚುನಾವಣೆ: ಯಾರಿಗೆ ಒಲಿಯಲಿವೆ ಮೂರು ಕ್ಷೇತ್ರಗಳು?

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್ ಅಶೋಕ್, ಮಾಜಿ ಪ್ರಧಾನಿ ದೇವೇಗೌಡ, ಡಿಸಿಎಂ ಡಿ ಕೆ ಶಿವಕುಮಾರ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಂತೋಷ್ ಲಾಡ್, ಜನಾರ್ದನ...

ಹಾವೇರಿ | ಹಣ ಹಂಚುತ್ತಿದ್ದುದ್ದನ್ನು ಪ್ರಶ್ನಿಸಿದ್ದಕ್ಕೆ ಬಿಜೆಪಿ ಕಾರ್ಯಕರ್ತರಿಂದ ಕೆಆರ್‌ಎಸ್ ಕಾರ್ಯಕರ್ತರ ಮೇಲೆ ಹಲ್ಲೆ

ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಪ್ರಕ್ರಿಯೆ ನಡೆಯುತ್ತಿದೆ. ಮತದಾರರನನ್ನು ಓಲೈಸಲು ಕೆಲವು ಬಿಜೆಪಿ ಮುಖಂಡರು ಹಣ ಹಂಚುತ್ತಿರುವ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ತೆರಳಿದ್ದ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರ ಮೇಲೆ...

ಹಾವೇರಿ | ಕಡಕೋಳ ಗ್ರಾಮಕ್ಕೆ ಮುಸ್ಲಿಂ ಬಾಂಧವ್ಯ ವೇದಿಕೆ ಭೇಟಿ

ವಕ್ಫ್ ಬೋರ್ಡ್ ರೈತರಿಗೆ ನೋಟಿಸ್ ನೀಡಿದೆ ಎಂಬುದನ್ನು ನೆಪವಾಗಿಸಿಕೊಂಡು ಕಡಕೋಳ ಗ್ರಾಮದಲ್ಲಿ ನಡೆದ ಭಯಾನಕ ಗಲಭೆಯಲ್ಲಿ ಸುಮಾರು 70ಕ್ಕೂ ಹೆಚ್ಚು ಮಂದಿ ಮುಸ್ಲಿಂ ಕುಟುಂಬಗಳು ಗ್ರಾಮ ತೊರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವ್ಯ...

ಶಿಗ್ಗಾಂವಿ ಚುನಾವಣೆ | ಸಂವಿಧಾನ ಉಳಿವಿಗಾಗಿ ಬಿಜೆಪಿ ಸೋಲಿಸಿ; ಎದ್ದೇಳು ಕರ್ನಾಟಕ ಕರೆ

ಸಂವಿಧಾನ ಉಳಿವಿಗಾಗಿ ಎಲ್ಲರೂ ಒಗ್ಗೂಡಬೇಕು. ಕೋಮುವಾದಿ ಪಕ್ಷ ಬಿಜೆಪಿಯನ್ನು ಸೋಲಿಸಬೇಕು. ಶಿಗ್ಗಾಂವಿ ಸೌಹಾರ್ದತೆಗೆ ಹೆಸರುವಾಸಿಯಾದ ಸಂತ ಶಿಶುನಾಳ ಷರೀಫರ ನಾಡು. ಇಲ್ಲಿ ಕೋಮು ದ್ವೇಷಕ್ಕೆ ಅವಕಾಶ ಕೊಡಬಾರದು ಎಂದು ಶಿಗ್ಗಾವಿಯ ಮತದಾರರಿಗೆ ಹಿರಿಯ...

ಹಾವೇರಿ ಗದಗ ಸೇರಿದಂತೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ

ರಾಜ್ಯದ ಎಲ್ಲೆಡೆ ಒಣ ಹವೆಯ ವಾತಾವರಣ ಕಂಡುಬರುತ್ತಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜೆಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವಂಬರ್ 10 ಮತ್ತು...

ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದು; ರೈತ ಆತ್ಮಹತ್ಯೆ: ಸುಳ್ಳು ಸುದ್ದಿ ಹಂಚಿಕೊಂಡ ತೇಜಸ್ವಿ ಸೂರ್ಯ

ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದು ಆದ ಕಾರಣದಿಂದಾಗಿ ಹಾವೇರಿಯ ರೈತರೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಸುಳ್ಳು ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಇದು ಸುಳ್ಳು ಸುದ್ದಿ ಎಂದು ಹಾವೇರಿ...

ನಟ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ; ಹಾವೇರಿಯಲ್ಲಿ ಆರೋಪಿ ಬಂಧನ

ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಹಾಕಿ 5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟ ಆರೋಪದ ಮೇಲೆ ಹಾವೇರಿಯ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಬುಧವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಮೂಲತಃ ರಾಜಸ್ಥಾನದ ಜಲೋರ್‌ನ ನಿವಾಸಿಯಾದ...

ಹಾವೇರಿ | ಹಾಸ್ಟೆಲ್ ಸೌಲಭ್ಯ ಪ್ರಶ್ನಿಸಿದ ವಿದ್ಯಾರ್ಥಿಗಳಿಗೆ ರಕ್ಷಣೆ ಇಲ್ಲ: ವಾರ್ಡನ್‌ಗಳ ಮೇಲೆ ಕ್ರಮಕ್ಕೆ ವಿದ್ಯಾರ್ಥಿಗಳ ಧರಣಿ

ಹಾಸ್ಟೆಲ್ ಮೂಲಭೂತ ಸೌಕರ್ಯಗಳಿಂದ ವಂಚಿಸಿ, ಹಾಸ್ಟೆಲ್ ಅನ್ಯಾಯವನ್ನು ಪ್ರಶ್ನೆ ಮಾಡಿದ ವಿದ್ಯಾರ್ಥಿಗಳ ಟಾರ್ಗೆಟ್ ಖಂಡಿಸಿ, ವಾರ್ಡನ್ ಮಾಡಿದ ತಪ್ಪನ್ನು ಮುಚ್ಚಿಹಾಕಲು ಪಾಲಕರಿಗೆ ಇಲ್ಲಸಲ್ಲದ ಸುಳ್ಳು ಆರೋಪ ಮಾಡಿದ ವಾರ್ಡನ್ ಅಮಾನತು ಮಾಡಲು ಆಗ್ರಹಿಸಿ...

ಶಿಗ್ಗಾಂವಿ ಚುನಾವಣೆ | ಸೋಲಲು ನಿರ್ಧರಿಸಿದೆ ಕಾಂಗ್ರೆಸ್‌; ಗೆಲ್ಲುವ ಹಠದಲ್ಲಿ ಸತೀಶ್‌

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಇನ್ನೊಂದು ವಾರದಲ್ಲಿ ಮತದಾನ ನಡೆಯಲಿದೆ. ರಾಜ್ಯದ ಮೂರು ಪ್ರಮುಖ ಪಕ್ಷಗಳು ಮೂರೂ ಕ್ಷೇತ್ರಗಳಲ್ಲಿಯೂ ಕುಟುಂಬ ರಾಜಕಾರಣದ ಮೊರೆಹೋಗಿವೆ. ಹಾಲಿ ಸಂಸದರ ಮಡದಿ, ಮಕ್ಕಳನ್ನು ಗೆಲ್ಲಿಸಲು ಕಸರತ್ತು ನಡೆಸುತ್ತಿವೆ....

ಈ ಹೊತ್ತಿನ ಪ್ರಮುಖ ಸುದ್ದಿ