ಹಾವೇರಿ ತಾಲೂಕಿನ ಹಂದಿಗನೂರ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಹಂದಿಗನೂರು ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ಕನ್ನಡಾಂಬೆಯ ಭಾವಚಿತ್ರ ಮೆರವಣಿಗೆ ನಡೆಯಿತು. ನಂತರ ಕನ್ನಡ ತಾಯಿ ಭುವನೇಶ್ವರಿ ಹಾಗೂ...
ನಮ್ಮ ರಾಜ್ಯದ ಮಾತೃ ಭಾಷೆ ಕನ್ನಡ ಉಳಿವಿಗಾಗಿ, ಅಭಿವೃದ್ಧಿಗಾಗಿ ಕನ್ನಡಿಗರಿಗೆ ಶಿಕ್ಷಣ ಉದ್ಯೋಗಗಳನ್ನು ನೀಡಬೇಕೇ ಹೊರತು ರಾಜಕಾರಣಿಗಳ ಹುಸಿ ಭಾಷಣಗಳಲ್ಲ ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದರು.
ಹಾವೇರಿ ಪಟ್ಟಣದ ಎಸ್ಎಫ್ಐ...
ಆ ಪುಟ್ಟ ಗ್ರಾಮದಲ್ಲಿನ ರಸ್ತೆಗಳಲ್ಲಿ ಎಂದಿನಂತೆ ಓಡಾಡುತ್ತಿದ್ದವರು, ಈಗ ಯಾರೂ ಕಾಣುತ್ತಿಲ್ಲ. ಅಲ್ಲೊಂದಿಲ್ಲೊಂದು ವಯೋವೃದ್ಧರಷ್ಟೇ ಗ್ರಾಮದಲ್ಲಿ ಕಾಣ ಸಿಗುತ್ತಿದ್ದಾರೆ. ಇಡೀ ಗ್ರಾಮಕ್ಕೆ ಗ್ರಾಮವೇ ಮೌನಕ್ಕೆ ಶರಣಾಗಿದೆ. ಎಲ್ಲಿ ನೋಡಿದರೂ ಪೊಲೀಸರಷ್ಟೇ ಓಡಾಟ ನಡೆಸುತ್ತಿದ್ದಾರೆ....
ರಾಜ್ಯದಲ್ಲಿ ಬಿಜೆಪಿ ಸೃಷ್ಟಿಸಿರುವ ವಕ್ಫ್ ಆಸ್ತಿ ವಿವಾದ ಭಾರೀ ಚರ್ಚೆಗೆ ಗ್ರಾಸವಾಗಿದೆ. ಉಪಚುನಾವಣೆ ನಡೆಯುತ್ತಿರುವ ಸಮಯದಲ್ಲಿ ಬಿಜೆಪಿ ವಕ್ಫ್ ಆಸ್ತಿ ವಿಚಾರವನ್ನು ವಿವಾದವನ್ನಾಗಿ ಮಾರ್ಪಡಿಸಿದೆ. ರೈತರ ಆಸ್ತಿಯನ್ನು ವಕ್ಫ್ ಕಿತ್ತುಕೊಳ್ಳುತ್ತಿದೆ. ಅದಕ್ಕಾಗಿ ರೈತರಿಗೆ...
ಸುಪ್ರೀಂ ಕೋರ್ಟ್ ಆದೇಶವಿದ್ದರೂ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸದೇ ಹೊಸದಾಗಿ ಆಯೋಗ ರಚಿಸಲು ಮುಂದಾಗಿದೆ. ಈ ಮೂಲಕ ದಲಿತರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ ಎಂದು ರಾಜ್ಯ ಒಳಮೀಸಲಾತಿ ಹೋರಾಟ ಸಮಿತಿ ಆಕ್ರೋಶ...
ಜಾತಿ ಸಂಘರ್ಷ ಪ್ರಕರಣದಲ್ಲಿ 98 ಅಪರಾಧಿಗಳಿಗೆ, ಜೀವ ಅವಧಿ ಶಿಕ್ಷೆ ಕೊಪ್ಪಳ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ನೀಡಿರುವುದು ಸ್ವಾಗತಾರ್ಹವಾಗಿದೆ ಎಂದು ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ದಸಂಸ ಮುಖಂಡ ಜಗದೀಶ್ ಹರಿಜನ...
ಹಾವೇರಿ ನಗರದ ವಾಲ್ಮೀಕಿ ವೃತ್ತದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಸತಿ ನಿಲಯದ ವಿದ್ಯಾರ್ಥಿನಿಯರನ್ನು ಹಾಸ್ಟೆಲ್‌ನಲ್ಲಿ ಹಗಲು-ರಾತ್ರಿ ಅಪಾಯಕಾರಿ ಕೆಲಸಗಳಿಗೆ ಬಳಕೆ ಮಾಡುತ್ತಿರುವ ಘಟನೆಯನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ)...
ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ಮುಂಗಾರಿನ ನಾಲ್ಕು ತಿಂಗಳಿಗೆ ಹೋಲಿಸಿದರೆ ಅಕ್ಟೋಬರ್‌ನಲ್ಲಿ ಸುರಿದ ಮುಂಗಾರು ಮಳೆಯಿಂದ ಹೆಚ್ಚು ತೋಟಗಾರಿಕೆ ಬೆಳೆಗಳು ಹಾನಿಗೀಡಾಗಿವೆ. ಮುಂಗಾರಿನಂತೆ, ಅಕ್ಟೋಬರ್ ಮಳೆಯು ರಾಜ್ಯದ ಉಳಿದ ಭಾಗಗಳಿಗೆ ಹೋಲಿಸಿದರೆ ಉತ್ತರ ಕರ್ನಾಟಕ ಪ್ರದೇಶದಲ್ಲಿ...
ಶಾಸಕ ರುದ್ರಪ್ಪ ಲಮಾಣಿ ಕಾಣೆಯಾಗಿದ್ದಾರೆಂದು ಆರೋಪಿಸಿರುವ ಹಾವೇರಿ ಕ್ಷೇತ್ರದ ಕೆಲ ಮತದಾರರು, “ನಿಮಗಾಗಿ ರೈಲಿನ ವಿಂಡೋ ಸೀಟ್ ಟಿಕೆಟ್ ಕಾಯ್ದಿರಿಸಲಾಗಿದೆ. ದಯವಿಟ್ಟು ಹಾವೇರಿಗೆ ಬನ್ನಿ" ಎಂದು ಆಹ್ವಾನಿಸಿದ್ದಾರೆ.
"ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಅಪಾರ...
ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ನಿನ್ನೆ ಘೋಷಿಸಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಆಯ್ಕೆ ಮಾಡಿತ್ತು.
ಅಜ್ಜಂ ಪೀರ್ ಖಾದ್ರಿಯವರಿಗೆ ಟಿಕೆಟ್ ನೀಡಬೇಕೆಂಬ ಪ್ರಬಲ ಒತ್ತಡವಿತ್ತಾದರೂ, ಕೊನೆಯ...
ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಆಯ್ಕೆ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ...
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ರವಿಕೃಷ್ಣಾರೆಡ್ಡಿಯವರು ಅಕ್ಟೋಬರ್ 21ರ ಸೋಮವಾರ ನಾಮಪತ್ರ ಸಲ್ಲಿಸಿದ್ದು, "ಈ ಚುನಾವಣಾ ಕಾರ್ಯದಲ್ಲಿ ಕ್ಷೇತ್ರದ ಜನರ ಸಹಭಾಗಿತ್ವ ಮತ್ತು ಬೆಂಬಲ ಅತ್ಯವಶ್ಯಕವಾಗಿದೆ. ಅದನ್ನು ಪಡೆಯುವ ವಿಶ್ವಾಸವಿದೆ" ಎಂದು...