ಹಾವೇರಿ 

ಹಾವೇರಿ | ಸೊನಮ್ ವಾಂಗ್ಚುಕ್ ಬೆಂಬಲಿಸಿ ಇಂದು ಪ್ರತಿಭಟನೆ

"ಸೊನಮ್ ವಾಂಗ್ಚುಕ್ ಮತ್ತು ವಿದ್ಯಾರ್ಥಿಗಳು ನಡೆಸಿರುವ ಉಪವಾಸ ಸತ್ಯಾಗ್ರಹ ಬೆಂಬಲಿಸಿ ಹಾಗೂ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆ ಖಂಡಿಸಿ ಇಂದು ಬೆಳಿಗ್ಗೆ 10:30ಕ್ಕೆ ಹಾವೇರಿ ಪಟ್ಟಣದ ತಹಶೀಲ್ದಾರ ಕಛೇರಿ ಎದುರು ಪ್ರಗತಿಪರ ಸಮಾನ...

ಹಾವೇರಿ | ಕಬ್ಬಿನ ಬೆಳೆಗೂ ಬೆಳೆ ವಿಮೆ ತುಂಬುವ ಅವಕಾಶ ಕೊಡಿ; ಭುವನೇಶ್ವರ ಶಿಡ್ಲಾಪುರ ಮನವಿ

ಉಳಿದ ಬೆಳೆಗಳಿಗೆ ಹೇಗೆ ಬೆಳೆ ವಿಮೆ ತುಂಬಲು ಅವಕಾಶ ಇದೆಯೋ ಅದೇ ರೀತಿ ಕಬ್ಬಿಗೆ ಬೆಳೆ ವಿಮೆ ತುಂಬುವ ಅವಕಾಶವನ್ನು ಕೇಂದ್ರ ಹಾಗೂ ರಾಜ್ಯ ಸರಕಾರ ಕಲ್ಪಿಸಿ, ಕಬ್ಬು ಬೆಳೆಗಾರರ ಹಿತ ಕಾಪಾಡಲು...

ಹಾವೇರಿ | ಬೀದಿಗೆ ಬಿದ್ದ ವಿಕಲಚೇತನ ಮಹಿಳೆಯರು; ಪುನರ್ ವಸತಿ, ಸೌಲಭ್ಯಗಳನ್ನು ಕಲ್ಪಿಸಲು ಮನವಿ 

ವಿಕಲಚೇತನರಿಗೆ ಪುನರ್ ವಸತಿ ಮತ್ತು ಸೌಲಭ್ಯಗಳನ್ನು ಕಲ್ಪಿಸಲು ಒತ್ತಾಯಿಸಿ, ಮತ್ತೆ ಅನ್ಯಾಯ ವೆಸಗಿದ ಕಲ್ಮೇಶ್ವರ ಸಂಸ್ಥೆ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ, ಶಾಶ್ವತ ಪರಿಹಾರಕ್ಕಾಗಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಬೆಂಬಲದೊಂದಿಗೆ...

ಹಾವೇರಿ | ಹೊಸ ಪಕ್ಷ ಕಟ್ಟಲು ಜಿಲ್ಲೆಗಳ ಪ್ರವಾಸ ಮಾಡಲಾಗುವುದು: ನಟ ಚೇತನ್ ಅಹಿಂಸಾ

"ಮುಂದಿನ ದಿನಮಾನಗಳಲ್ಲಿ ಹೊಸ ಪಕ್ಷ ಕಟ್ಟಲು ರಾಜ್ಯದ ಎಲ್ಲಾ ಜಿಲ್ಲೆ-ತಾಲ್ಲೂಕುಗಳಿಗೂ ಪ್ರವಾಸ ಮಾಡಿ ಜನರ ನಾಡಿಮಿಡಿತ ಅರ್ಥಮಾಡಿಕೊಂಡು ಸಲಹೆ ಸೂಚನೆಯ ಮೂಲಕ ಮುಂದಿನ ತೀರ್ಮಾನ ಮಾಡಲಾಗುವುದು. " ನಟ ಚೇತನ್ ಅಹಿಂಸಾ ಹೇಳಿದರು‌. ಹಾವೇರಿ...

ಹಾವೇರಿ | ಬೆಳೆ ವಿಮಾ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ರೈತ ಸಂಘ ಮನವಿ

ಬೆಳೆ ವಿಮಾ ಯೋಜನೆಯ ಗೊಂದಲಗಳನ್ನು ನಿವಾರಿಸಬೇಕು. ಹಾವೇರಿ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬೆಳೆ ವಿಮೆ ವ್ಯಾಪ್ತಿಗೆ ಸೇರಿಸಬೇಕು. ಬೀಜ ಹಾಗೂ ರಸಗೊಬ್ಬರಗಳು ಅಧಿಕೃತ ಬೆಲೆಯಲ್ಲಿ ರೈತರಿಗೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ...

ಹಾವೇರಿ | ವಿಮಾ ಪರಿಹಾರ ಜಮಾ: ಸರ್ಕಾರದ ನಿರ್ಲಕ್ಷ್ಯಕ್ಕೆ ರೈತ ಸಂಘ ಕಿಡಿ

ಪ್ರಸಕ್ತ ಸಾಲಿನ ಬೆಳೆವಿಮೆ ನೋಂದಣಿ ಮಾಡುವಲ್ಲಿ ಸಾಲಗಾರರು, ಸಾಲಗಾರರಲ್ಲದವರನ್ನು ವಿಂಗಡಿಸಿ ಸ್ವಯಂ ದೃಢೀಕರಣ ಸಲ್ಲಿಸುವುದರಲ್ಲಿನ ಗೊಂದಲ ನಿವಾರಿಸಬೇಕು. ಸರ್ಕಾರ 9 ತಿಂಗಳು ಕಳೆದರೂ ವಿಮಾ ಪರಿಹಾರವನ್ನು ರೈತರ ಖಾತೆಗೆ ಜಮಾ ಮಾಡುವಲ್ಲಿ ನಿರ್ಲಕ್ಷ್ಯ...

ತಡವಾದ ಮುಂಗಾರು: ಮೊದಲ ಬೆಳೆ ಖೋತಾ, ರೈತರ ಕೈ ಹಿಡಿಯುವುದೇ ಜುಲೈ ಮಳೆ?

ತಡವಾದ ಮುಂಗಾರು ಬೆಳೆಗಳ ಇಳುವರಿಯ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ವಿಶೇಷವಾಗಿ ಅವಧಿ-ಆಧಾರಿತ ಬೆಳೆಗಳಾದ ಭತ್ತ, ಮುಸುಕಿನ ಜೋಳ, ಕಡಲೆ ಮತ್ತು ಇತರೆ ಬೆಳೆಗಳಲ್ಲಿ ಇಳುವರಿ ಕುಸಿಯುವ ಸಾಧ್ಯತೆ ಹೆಚ್ಚಿದೆ. ತಡವಾದ ಬಿತ್ತನೆಯಿಂದ...

ಉತ್ತರ ಕರ್ನಾಟಕದಲ್ಲಿ ಮೋಡ ಬಿತ್ತನೆ ಅನಿವಾರ್ಯ: ಸಚಿವ ಸತೀಶ್‌ ಜಾರಕಿಹೊಳಿ

ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ರೂಢಿಗಿಂತ ಕಡಿಮೆ ಮಳೆಯಾಗಿದ್ದು, ಈ ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಮೋಡ ಬಿತ್ತನೆ ಅಗತ್ಯವಾಗಿದೆ. ಉತ್ತರ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ಮೋಡ ಬಿತ್ತನೆ ಮಾಡುವಂತೆ ಮುಖ್ಯಮಂತ್ರಿ ಅವರನ್ನು ಒತ್ತಾಯಿಸಲಾಗುವುದು...

ಹಾವೇರಿ | ಮೋಡ ಬಿತ್ತನೆಗೆ ಚಾಲನೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ

ಕರ್ನಾಟಕ ಸರ್ಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಸತೀಶ್ ಜಾರಕಿಹೊಳಿ ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಹಾವೇರಿ ಜಿಲ್ಲೆಯಾದ್ಯಂತ ಮೋಡ ಬಿತ್ತನೆ (Cloud Seeding) ಕಾರ್ಯಕ್ರಮಕ್ಕೆ...

ಹಾವೇರಿ ಜಿಲ್ಲೆಯಲ್ಲಿ ಶೇ.55.13ರಷ್ಟು ಮಳೆ ಕೊರತೆ: ಮೋಡ ಬಿತ್ತನೆಗೆ ಸಜ್ಜು

ಹಾವೇರಿ ಜಿಲ್ಲೆಯ ಶಾಸಕರು ಮೋಡ ಬಿತ್ತನೆ(Cloud Seeding) ಕಾರ್ಯಕ್ಕೆ ಮುಂದಾಗಿರುವುದು ಸಕಾಲಿಕ ನಿರ್ಧಾರವಾಗಿದೆ. ಆದರೆ ಇದು ತಾತ್ಕಾಲಿಕ ಪರಿಹಾರ ಮಾತ್ರ. ದೀರ್ಘಕಾಲಿಕವಾಗಿ ಕೃಷಿ ಉಳಿಸುವ ಸಲುವಾಗಿ ನೀರಾವರಿ ಸೌಲಭ್ಯಗಳ ವಿಸ್ತರಣೆ, ಮಳೆ ನೀರಿನ...

ಹಾವೇರಿ | ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಖಂಡಿಸಿ, ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ಪ್ರಕರಣಗಳ ಹೊಣೆಹೊತ್ತು ಕೇಂದ್ರ ಶಿಕ್ಷಣ ಸಚಿವರ ಧರ್ಮೇಂದ್ರ ಪ್ರಧಾನ್ ರಾಜಿನಾಮೆಗಾಗಿ ಹಾಗೂ NTA ಸಂಸ್ಥೆ ರದ್ದುಗೊಳಿಸಲು ಆಗ್ರಹಿಸಿ ಎಸ್ಎಫ್ಐ ನೇತೃತ್ವದಲ್ಲಿ ದೇಶದಾದ್ಯಂತ...

ಹಾವೇರಿ | ಮಳೆ ಕೊರತೆ ಹಿನ್ನೆಲೆ ಶಾಸಕರ ಸ್ವಂತ ವೆಚ್ಚದಲ್ಲಿ ಮೋಡ ಬಿತ್ತನೆ

ಹಾವೇರಿ ಜಿಲ್ಲೆಯಲ್ಲಿ ಶಾಸಕರ ಸ್ವಂತ ಖರ್ಚಿನಲ್ಲಿ ಮೋಡ ಬಿತ್ತನೆ ಕಾರ್ಯ ನಡೆಸಲಾಗುತ್ತಿದೆ. ಮಳೆ ಕೊರತೆ ಹಿನ್ನೆಲೆಯಲ್ಲಿ 6 ಶಾಸಕರು ಜಿಲ್ಲೆಯಲ್ಲಿ ಮೋಡ ಬಿತ್ತನೆ ಮಾಡಲು ಮುಂದಾಗಿದ್ದಾರೆ. ಜುಲೈ 7ರಿಂದ 3 ದಿನಗಳ ಕಾಲ...

ಈ ಹೊತ್ತಿನ ಪ್ರಮುಖ ಸುದ್ದಿ