ಬಂಜಾರಾ ಸಮುದಾಯವು ತನ್ನದೇ ಆದ ವೇಷ ಭೂಷಣದಿಂದ ಭಾರತೀಯ ಕಲೆ, ಸಂಸ್ಕೃತಿಗೆ ಅಪಾರ ಕೊಡುಗೆ ನೀಡುವ ಮೂಲಕ ಭಾರತೀಯ ಕಲಾ ಸಂಸ್ಕೃತಿಯನ್ನು ಶ್ರೀಮಂತಗೊಳಿಸಿದೆ ಎಂದು ಬಂಜಾರ ಸಮುದಾಯದ ಮುಖಂಡ ಹಾಗೂ ತಾಲೂಕು ಪಂಚಾಯತಿಯ...
ನಿರಂತರ ಮಳೆಯ ಹಿನ್ನೆಲೆಯಲ್ಲಿ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಅವಳಿ ಮಕ್ಕಳ ಸಹಿತ ತಾಯಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ಶುಕ್ರವಾರ...
ಹಾವೇರಿ ಜಿಲ್ಲೆಯ ಹಾವೇರಿ ತಾಲೂಕಿನ ಕನವಳ್ಳಿ ಗ್ರಾಮದ ಶಿಕ್ಷಕ ಸುರೇಶ ಕತ್ತೆಬೆನ್ನೂರ ಮತ್ತು ಡೈನಾ ದಂಪತಿಗಳ ಪುತ್ರಿ ಐರಾ ಕತ್ತೆಬೆನ್ನೂರ ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ಸೇರ್ಪಡೆಗೊಂಡಿದ್ದಾಳೆ.
ಐರಾ ಎರಡು ವರ್ಷ ಹತ್ತು ತಿಂಗಳ...
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರಸಭೆ ಹಾಗೂ ಸಂಗಮ ಟಾಕೀಸ್ ಮಧ್ಯದಲ್ಲಿರುವ ವೃತ್ತಕ್ಕೆ ಡಾ.ಬಿ.ಆರ್. ಅಂಬೇಡ್ಕರ ನಾಮಫಲಕವನ್ನು ಅಳವಡಿಸಲಾಗಿದೆ. ಈ ವೃತ್ತಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಲ್ ಎಂದು ನಾಮಕರಣ ಮಾಡುವಂತೆ ಒತ್ತಾಯಿಸಿ ಕರ್ನಾಟಕ...
ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಹನುಮನರ ಹಳ್ಳಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟವರನ್ನು ನೀಲಪ್ಪ ಮೂಲಿಮನಿ( 23), ಸುದೀಪ್...
ಶಿಗ್ಗಾವಿ ಸವಣೂರು ಕ್ಷೇತ್ರದ ಜನತೆಗೆ ಧನ್ಯವಾದ ಯಾತ್ರೆ ಆರಂಭಿಸಿದ್ದು, ಇದು ಯಾವುದೇ ರಾಜಕೀಯ ಯಾತ್ರೆಯಲ್ಲ. ಮುಂದಿನ ಚುನಾವಣೆಗೂ ಧನ್ಯವಾದ ಯಾತ್ರೆಗೂ ಸಂಬಂಧವಿಲ್ಲ. ನಮ್ಮ ನಿಮ್ಮ ನಡುವಿನ ಅವಿನಾಭಾವ ಸಂಬಂಧವನ್ನು ಶಾಶ್ವತಗೊಳಿಸಲು ಈ ಯಾತ್ರೆ...
ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ದೂದಿಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅರ್ಚನಾ ಬಸಪ್ಪ ಗೌಡಪ್ಪನವರ (15) ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಹೊಸ ಬೆಳವಣಿಗೆ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ...
ಹಾವೇರಿ ಜಿಲ್ಲೆಯ ಹಿರೇಕೇರೂರು ತಾಲೂಕಿನ ದೂದಿಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅರ್ಚನಾ ಗೌಡಣ್ಣನವರ ಆತ್ಮಹತ್ಯೆ ಪ್ರಕರಣ ಸೂಕ್ತ ತನಿಖೆ ನಡೆಸಲು ಎಸ್‌ಎಫ್‌ಐ ಆಗ್ರಹಿಸಿದೆ.
ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಜಿಲ್ಲಾ ಸಮಿತಿಯ...
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇದ್ದ 310 ಪ್ರಾಂಶುಪಾಲರ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ಪ್ರಾಂಶುಪಾಲರ ನೇಮಕ ಮಾಡಿಕೊಳ್ಳುತ್ತಿರುವುದು ಖಂಡನೀಯ ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್(ಡಿವೈಎಫ್ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ...
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾರನಬೀಡ ಗ್ರಾಮದ ಜಮೀನೊಂದರಲ್ಲಿ ಹಾವು ಕಡಿದು ರೈತ ಮಹಿಳೆ ಮೃತಪಟ್ಟ ಘಟನೆ ಜರುಗಿದೆ.
ನಾಗವೇಣಿ ದುಂಡಪ್ಪ ಗಂಜಿಗಟ್ಟಿ (38) ಮೃತ ಮಹಿಳೆ, ಜಮೀನಿನಲ್ಲಿ ಕೃಷಿ ಕೆಲಸ ಮಾಡುವ ವೇಳೆ...
ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಹಾಗೂ ಹಾಸ್ಟೆಲ್ ಮಂಜೂರು ಮಾಡಲು ಶಾಸಕರ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ ನಡೆಸಿದರು.
ರಾಣೆಬೆನ್ನೂರು ಪಟ್ಟಣದ ಮಾರುತಿ ನಗರದ...
"ಇಂದಿನ ಕಾಲಘಟ್ಟದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ತಮ್ಮ ಚಾಪು ಮೂಡಿಸಿದ್ದಾರೆ. ಮಹಿಳೆಯರು ಸಂಘಟನೆಗೆ ಸೇರಿವುದರಿಂದ ಸಮಾಜ ಇನ್ನೂ ಹೆಚ್ಚು ಜಾಗೃತರಾಗಲು ಕಾರಣವಾಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸಂಘಟನೆಯಲ್ಲಿ ತೊಡಗಿಸಬೇಕು. ಆಗ ಸಮಾಜ ಜಾಗೃತಿಯಾಗಲು...