ಹಾವೇರಿ 

ಹಾವೇರಿ | ವಿದ್ಯಾರ್ಥಿಗಳು ಹಕ್ಕಿಗಾಗಿ ಹೋರಾಡಲು ಸಂಘಟಿತರಾಗಬೇಕು: ಎಸ್ಎಫ್ಐ ರಾಜ್ಯಾಧ್ಯಕ್ಷ ಅಮರೇಶ್

"ಪ್ರಸ್ತುತ ದಿನಮಾನಗಳಲ್ಲಿ ಸರ್ಕಾರಗಳು ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿರುವುದು. ಸಂಘಟಿತರಾಗುವ ವಿದ್ಯಾರ್ಥಿ ಸಮುದಾಯವನ್ನು ಹಿಮ್ಮೆಟ್ಟಿಸಲು ಪಣ ತೊಡುತ್ತಿವೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಪ್ರಜಾಸತ್ತಾತ್ಮಕ ಹಕ್ಕಿಗಾಗಿ ಹೋರಾಡಲು ಸಂಘಟಿತರಾಗಬೇಕು" ಎಂದು ಎಸ್ಎಫ್ಐ ರಾಜ್ಯಾಧ್ಯಕ್ಷ...

ಹಾವೇರಿ | ಲಿಡ್ಕರ್ ನಿಗಮದಿಂದ ಫಲಾನುಭವಿಗಳಿಗೆ ಸೌಲಭ್ಯಗಳನ್ನು ನೀಡಲು ದಸಂಸ ಒತ್ತಾಯ

ಲಿಡ್ಕರ್ ನಿಗಮದಿಂದ ತರಬೇತಿ ಪಡೆದ ಪಲಾನುಭವಿಗಳಿಗೆ ನಿಗಮದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ನೀಡಬೇಕು. ಇದರಿಂದ ಅವರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅನುಕೂಲ ಆಗುತ್ತದೆ ಎಂದು ದಸಂಸ ಆಗ್ರಹಿಸಿದೆ. ಈ ಸಂಬಂಧ ಹಾವೇರಿ ಲಿಡ್ಕರ್ ಜಿಲ್ಲಾ...

ಹಾವೇರಿ | ಪತ್ರಕರ್ತರ ಮಕ್ಕಳಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭ

ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು, ಹಾವೇರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಾವೇರಿ ಜಿಲ್ಲೆಯಲ್ಲಿ ನಡೆದ...

ಹಾವೇರಿ | ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಅಪಘಾತ; ಪರಿಹಾರಕ್ಕೆ ಎಸ್‌ಎಫ್‌ಐ ಆಗ್ರಹ

ಕೆಎಸ್‌ಆರ್‌ಟಿಸಿ ಬಸ್‌ ಚಾಲಕನ ನಿರ್ಲಕ್ಷ್ಯದಿಂದ ಅಪಘಾತಕ್ಕೆಗೊಳಗಾದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವೈದ್ಯಕೀಯ ಚಿಕಿತ್ಸೆ ಜೊತೆಗೆ 1 ಲಕ್ಷ ರೂ. ಪರಿಹಾರ ನೀಡಬೇಕು. ಅಪಘಾತಕ್ಕೆ ಕಾರಣರಾದ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕೆಂದು ಎಸ್‌ಎಫ್‌ಐ ಆಗ್ರಹಿಸಿದೆ. ಹಾವೇರಿಯಲ್ಲಿ...

ಹಾವೇರಿ | ಸರ್ಕಾರಿ ಕಾನೂನು ಮಹಾವಿದ್ಯಾಲಯ ನಿರ್ಮಿಸಿ, ಪ್ರಸಕ್ತ ವರ್ಷದಿಂದಲೇ ಪ್ರಾರಂಭಿಸಿ: ಎಸ್ಎಫ್ಐ ಆಗ್ರಹ

ಹಾವೇರಿ ನಗರದಲ್ಲಿಯೇ ಸರ್ಕಾರಿ ಕಾನೂನು ಮಹಾವಿದ್ಯಾಲಯ ಕಟ್ಟಡ ನಿರ್ಮಿಸಿ ಹಾಗೂ ಪ್ರಸಕ್ತ ವರ್ಷದಿಂದಲ್ಲೇ ಪ್ರಾರಂಭಿಸಬೇಕೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಜಿಲ್ಲಾ ಸಮಿತಿಯ ಕಾರ್ಯಕರ್ತರು ರಾಜ್ಯ ಸರ್ಕಾರದ ಉಪ ಸಭಾಪತಿ ಹಾಗೂ ಶಾಸಕ...

ಹಾವೇರಿ | ಭೀಕರ ರಸ್ತೆ ಅಪಘಾತ; ಸಂಭವನೀಯ ಕಾರಣಗಳನ್ನು ತಿಳಿಸಿದ ಅಲೋಕ್ ಕುಮಾರ್

ಪುನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಜೂನ್ 28ರಂದು ಬೆಳಗಿನ ಜಾವ 4ಗಂಟೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 13 ಜನ ಸಾವನ್ನಪ್ಪಿದ್ದಾರೆ. ಈ ಬಗ್ಗೆ ರಾಜ್ಯ ಸಂಚಾರ ಮತ್ತು...

ಹಾವೇರಿ | ಭೀಕರ ಅಪಘಾತ; ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಜನರು ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ...

ಹಾವೇರಿ | ಬೆಳ್ಳಂಬೆಳಗ್ಗೆ ಭೀಕರ ಅಪಘಾತ; 13 ಮಂದಿ ದುರ್ಮರಣ

ಹೆದ್ದಾರಿಯಲ್ಲಿ ರಸ್ತೆ ಅಂಚಿನಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಢಿಕ್ಕಿ ಹೊಡೆದಿದ್ದು, 13 ಮಂದಿ ಮೃತಪಟ್ಟಿರುವ ದುರ್ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್‌ ಬಳಿ ನಡೆದಿದೆ. ಗುಂಡೇನಹಳ್ಳಿ ಬಳಿ ಬೆಂಗಳೂರು-ಪುಣೆ ರಾಷ್ಟ್ರೀಯ...

ಹಾವೇರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: 13 ಮಂದಿ ಸಾವು

ಹಿಂಬದಿಯಿಂದ ಲಾರಿಗೆ ಟಿಟಿ ವಾಹನವೊಂದು ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ 13 ಜನರು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್​ನಲ್ಲಿ ಇಂದು(ಶುಕ್ರವಾರ) ಬೆಳಗ್ಗೆ ನಡೆದಿದೆ. ಮೃತರು ಸವದತ್ತಿಗೆ ದೇವರ ದರ್ಶನಕ್ಕೆಂದು...

ಹಾವೇರಿ | ನೀಟ್-ಯುಜಿಸಿ ಪರೀಕ್ಷೆ ಭ್ರಷ್ಟಾಚಾರ ಹಗರಣ; ನ್ಯಾಯಕ್ಕಾಗಿ ಎಸ್ಎಫ್ಐ ಆಗ್ರಹ

ಯುಜಿಸಿ-ನೀಟ್ ಪರೀಕ್ಷೆ ಭ್ರಷ್ಟಾಚಾರದ ಹಗರಣ ವಿರೋಧಿಸಿ, ರಾಷ್ಟ್ರಿಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯನ್ನು ಹಾಗೂ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ನೀಟ್)ಯನ್ನು ರದ್ದುಗೊಳಿಸಿ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಜಾರಿಗಾಗಿ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ)...

ಹಾವೇರಿ | ಡೆಂಘೀ ಜ್ವರಕ್ಕೆ ಮೊದಲ ಬಲಿ?; ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಆರೋಪ

ದಿನದಿಂದ ದಿನಕ್ಕೆ ರಾಜ್ಯದಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಡೆಂಘೀ ಜ್ವರದಿಂದಾಗಿ ಹಾವೇರಿ ಜಿಲ್ಲೆಯಲ್ಲಿ ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್​ ತಾಲೂಕಿನ ನರೇಗಲ್ಲ ಗ್ರಾಮದ ಗೌಸಿಯಾ (30) ಎಂಬವರು ಡೆಂಘೀ...

ಹಾವೇರಿ | ಬಸ್‌ ನಿಲ್ಲಿಸದ ಹಾಗೂ ಅಸಭ್ಯವಾಗಿ ವರ್ತಿಸುವ ಚಾಲಕ-ನಿರ್ವಾಹಕರ ವಿರುದ್ಧ ಕ್ರಮಕ್ಕೆ ಆಗ್ರಹ

ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಹೊರವಲಯದ ಎಸ್.ಆರ್.ಕೆ ಬಡಾವಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರ ವಸತಿ ನಿಲಯವಿದೆ. ವಿದ್ಯಾರ್ಥಿನಿಯರು ಹಾಸ್ಟೆಲ್‌ನಿಂದ ಕಾಲೇಜಿಗೆ ಹೋಗಲು ಬಸ್‌ ಅಗತ್ಯವಿದ್ದು, ಎಸ್‌ಆರ್‌ಕೆ ಬಡಾವಣೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು...

ಈ ಹೊತ್ತಿನ ಪ್ರಮುಖ ಸುದ್ದಿ