ಬಹಳ ದಿನಗಳ ಬಳಿಕ ಹಾವೇರಿ ಜಿಲ್ಲೆಯಲ್ಲಿ ಕಬ್ಬಿಗೆ ಬೇಡಿಕೆ ಹೆಚ್ಚಾಗಿದೆ. ಕಬ್ಬು ಬೆಳೆಗಾರರು ಉತ್ತಮ ಬೆಲೆ ಮತ್ತು ಸಮಯಕ್ಕೆ ಸರಿಯಾಗಿ ನಗದು ಪಾವತಿಸುವಂತೆ ಒತ್ತಾಯಿಸುತ್ತಿದ್ದಾರೆ.
ಕಬ್ಬು ಬೆಳೆಗಾರರು ಈ ಹಿಂದೆ ಜಿಲ್ಲೆಯ ಸಂಗೂರಿನ ಜಿಎಂ...
ಸುಳ್ಳು ಜಾತಿ ಪ್ರಮಾಣ ನೀಡಿ ಗ್ರಾಮ ಪಂಚಾಯತಿ ಸದಸ್ಯೆಯಾಗಿದ್ದ ಗುತ್ತಲ ಗ್ರಾಮದ ಮಹಿಳೆಗೆ ಹಾವೇರಿ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಹಾವೇರಿ ತಾಲೂಕಿನ ಗುತ್ತಲ ಗ್ರಾಮ...
ಕ್ರೈಸ್ತ, ಮುಸ್ಲಿಂ, ಹಿಂದುಳಿದ ಜಾತಿಗಳಿಂದ ದಲಿತ ಸಮುದಾಯಕ್ಕೆ ಸ್ವಯಂ ಇಚ್ಛೆಯಿಂದ ಮತಾಂತರಗೊಂಡ ಜನರಿಗೆ ಮೀಸಲಾತಿ ನೀಡಬೇಕು ಎಂದು ದಲಿತ ಸಂಘರ್ಷ ಸಮಿತಿ (ದಸಂಸ) ಒತ್ತಾಯಿಸಿದೆ.
ಹಾವೇರಿಯಲ್ಲಿ ದಸಂಸ ಮತ್ತು ಪರಿಶಿಷ್ಟ ಜಾತಿ ಹಿತರಕ್ಷಣಾ...
ವಾಹನ ಚಾಲಕರು ರಸ್ತೆ ಸಂಚಾರ ಮಾಡುವ ವೇಳೆಯಲ್ಲಿ ಸರಿಯಾದ ಮಾರ್ಗಸೂಚಿಗಳನ್ನು ಅನುಸರಿಸದೇ, ಸೀಟ್ ಬೇಲ್ಟ್, ಹೆಲ್ಮೆಟ್ಟಿನಂತಹ ಸುರಕ್ಷಿತ ಸಾಮಗ್ರಿಗಳನ್ನು ಬಳಸದೇ, ಆಲ್ಕೋಹಾಲ್ ಕುಡಿದು ಗಾಡಿ ಓಡಿಸುವುದು ಅಪರಾಧವಾಗಿರುತ್ತದೆ ಮತ್ತು ದಂಡ ಕಟ್ಟುವುದು ಅನಿರ್ವಾವಾಗಿರುತ್ತದೆ...
ಸರ್ಕಾರ ಪರಿಹಾರ ಧನ ಹೆಚ್ಚಿಸಿದ ಬಳಿಕ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಿವೆ ಎಂದು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಹೇಳಿಕೆ ನೀಡಿದ್ದಾರೆ....
ಪಟಾಕಿಯಂತಹ ಸ್ಫೋಟಕ ವಸ್ತುಗಳ ಅವಘಡಗಳಲ್ಲಿ ಗಾಯಾಳುಗಳಿಗಿಂತ ಸಾವನ್ನಪ್ಪುವವರ ಸಂಖ್ಯೆ ಅಧಿಕವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹಾವೇರಿ ತಾಲೂಕು ಆಲದಕಟ್ಟಿ ಗ್ರಾಮದಲ್ಲಿ ಪಟಾಕಿ ದುರಂತ ನಡೆದ ಗೋದಾಮಿಗೆ ಭೇಟಿ ನೀಡಿ ಘಟನೆಯಲ್ಲಿ...
ರೈತರ ಅಲ್ಪ ಪ್ರಮಾಣದ ಸಾಲ ವಸೂಲಿಗಾಗಿ ಬ್ಯಾಂಕ್ ಅಧಿಕಾರಿಗಳು ನಿರಂತರ ಕಿರುಕುಳಕ್ಕೆ ನೀಡುತ್ತಿದ್ದಾರೆ.
ರಾಜ್ಯ ಸರ್ಕಾರ ರೈತರ ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ ಕೈಗೊಳ್ಳಲಾಗುವುದು.
ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರೈತರು ಆತ್ಮಹತ್ಯೆಗೆ...
ಹಾವೇರಿ ಜಿಲ್ಲೆಯ ಹಾನಗಲ್ ಮಹಾನಗರದಲ್ಲಿ 25 ವರ್ಷಗಳಿಂದ ರೋಶನಿ ಸಮಾಜ ಸೇವಾ ಸಂಸ್ಥೆಯು ನಾನಾ ರೀತಿಯ ಜನಪರ ಕೆಲಸಗಳನ್ನು ಮಾಡುತ್ತಾ ಬಂದಿದೆ. ಕಳೆದೊಂದು ವರ್ಷದಿಂದ ಈ ಸಂಸ್ಥೆಯನ್ನು ಹತ್ತಿರದಿಂದ ನೋಡುತ್ತಿರುವ ನನಗೆ ರೋಶನಿ...
ಭಾರತೀಯ ಸಂಸ್ಕೃತಿಯಲ್ಲಿ ಅಣ್ಣ ತಂಗಿಯರ ಬಾಂಧವ್ಯ ಬೆಸೆಯುವ ಹೆಣ್ಣಿನ ರಕ್ಷಣೆಯ ಪ್ರತೀಕವಾದ ನೂಲ ಹುಣ್ಣಿಮೆಯ ದಿನದಂದು ಆಚರಿಸುವ ಏಕೈಕ ಹಬ್ಬವೇ ರಕ್ಷಾ ಬಂಧನ. ಅಕ್ಕ, ತಂಗಿ ಮತ್ತು ತಾಯಿಯ ರಕ್ಷಣೆಯ ಜೊತೆಗೆ ತಮ್ಮ...
ಹಾವೇರಿಯ ಆಲದಕಟ್ಟಿಯಲ್ಲಿನ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಾವಿಗೀಡಾದವರ ಕುಟುಂಬದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ ಐದು ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ.
ಪಟಾಕಿ ಗೋದಾಮಿಗೆ ಬೆಂಕಿ ಬಿದ್ದು, ನಾಲ್ವರು ಕಾರ್ಮಿಕರು ಮೃತಪಟ್ಟಿರುವ...
ಶಿಗ್ಗಾಂವ ತಾಲೂಕನ್ನು ಬರಗಾಲ ತಾಲ್ಲೂಕು ಎಂದು ಘೋಷಿಸುವಂತೆ ಒತ್ತಾಯ
ಸಕ್ಕರೆ ಕಾರ್ಖಾನೆ ಆರಂಭಿಸುವ ಮೊದಲು ರೈತರೊಂದಿಗೆ ಸಭೆ ನಡೆಸಿ ಸೂಕ್ತವಾದ ಬೆಲೆ ನಿಗದಿಪಡಿಸಬೇಕು.
ಕಬ್ಬು ಬೆಳೆಗೂ ಬೆಳೆ ವಿಮೆ ನೀಡಬೇಕು. ಬೆಳೆ ವಿಮೆ, ಬರ ಪರಿಹಾರ,...
ಅಕಾಲಿಕ ಮಳೆ ಹಾಗೂ ಅತಿವೃಷ್ಠಿಯಿಂದ ಬಹುತೇಕರು ಮನೆಗಳನ್ನು ಕಳೆದುಕೊಂಡಿದ್ದು, ವಾಸಿಸಲು ಸಾಧ್ಯವಾಗದಂತಹ ಸ್ಥಿತಿ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಗ್ರಾಮ ಪಂಚಾಯತಿ ಖಾಲಿ ನಿವೇಶನಗಳನ್ನು ಹಂಚಿಕೆ ಮಾಡದೆ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು...