"ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ಹದಿಮೂರು ಗ್ರಾಮಗಳ ಸುಮಾರು 1,777 ಎಕರೆ ಪೂರ್ಣ ಭೂ ಸ್ವಾಧೀನ ದಿಂದ ಕೈ ಬಿಡಬೇಕು ಎಂದು ಒತ್ತಾಯಿಸಿ, ಸಂಯುಕ್ತ ಹೋರಾಟ ಕರ್ನಾಟಕ ಹಾಗೂ...
"ಶಿಕ್ಷಣ ನಮ್ಮ ಹಕ್ಕು, ಏಕತೆಯೇ ದಾರಿ, ವೈವಿಧ್ಯತೆಯೇ ಶಕ್ತಿ" ಘೋಷಣೆಯಡಿಯಲ್ಲಿ ಜೂನ್ 27 ರಿಂದ 30ರವರೆಗೆ ಕೇರಳದ ಕೋಝಿಕ್ಕೋಡ್‌ನಲ್ಲಿ ನಡೆಯುವ 18ನೇ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಅಖಿಲ ಭಾರತ ಸಮ್ಮೇಳನಕ್ಕೆ ಎಸ್ಎಫ್ಐ...
"ಹಂಸಭಾವಿಯ ಪ್ರಾಥಮಿಕ ಆರೋಗ್ಯ ಕೇಂದ್ರವು ಹೋಬಳಿ ಮಟ್ಟದಿಂದ ಕೂಡಿದ್ದು ಅಕ್ಕಪಕ್ಕದ ಸುಮಾರು ಹಳ್ಳಿಗಳಿಂದ ಬರುವ ರೋಗಿಗಳು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಬಂದರೆ ಚಿಕಿತ್ಸೆಗೆ ಸಂಬಂಧ ಪಟ್ಟ ಕೆಲವೊಂದು ವೈದ್ಯರು ಲಭ್ಯವಿರದೇ ಇರುವುದರಿಂದ...
ಪ್ರಥಮ ದರ್ಜೆಯ ಗುತ್ತಿಗೆದಾರನ ಭೀಕರ ಹತ್ಯೆಗೈಯಲಾದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಮೃತನ ಹೆಸರು ಶಿವಾನಂದ ಕುನ್ನೂರು (40) ಪ್ರಥಮ ದರ್ಜೆಯ ಗುತ್ತಿಗೆದಾರ. ಹೊಟೇಲ್‌ನಲ್ಲಿ ಊಟ ಮಾಡಿ ನಂತರ ಕಾರಿನಲ್ಲಿ...
ಏತ ನೀರಾವರಿ ಯೋಜನೆಯ ಪಂಪ್ ಗೆ ಶಾಸಕ ಶ್ರೀನಿವಾಸ ಮಾನೆ ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಬಾಳಂಬೀಡ ಗ್ರಾಮದ ಪಂಪಹೌಸ್‌ನಲ್ಲಿ ಚಾಲನೆ ನೀಡಿ ಯೋಜನೆ ವ್ಯಾಪ್ತಿಯ ಕೆರೆಗಳಿಗೆ ನೀರು ಹರಿಸಲಾಯಿತು.
ವರದಾ ನದಿಯಲ್ಲಿ ನೀರಿನ...
"ಗೆಲುವು, ಯಶಸ್ಸಿನಲ್ಲಿ ಕಲಿಕೆ ಏನೂ ಇಲ್ಲ. ಆದರೆ ಸೋಲು ಜೀವನದ ಪಾಠ ಕಲಿಸುತ್ತದೆ. ಹಿನ್ನಡೆ ಆದರೆ ಆಲೋಚಿಸಲು ಆರಂಭಿಸುತ್ತೇವೆ. ಆಗ ಮಾತ್ರವೇ ನಮಗೆ ಯಶಸ್ಸಿನ ದಾರಿ. ಗೆಲುವಿನ ಮಂತ್ರ ಸಿಗಲಿದೆ" ಎಂದು ಶಾಸಕ...
ಸಾರಿಗೆ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಕುಮಾರಪಟ್ಟಣಂ ಗ್ರಾಮದ ಬೈಪಾಸ್ ಬಳಿ ನಡೆದಿದೆ.
ಘಟನೆಯಲ್ಲಿ ದಾವಣಗೆರೆ ಮೂಲದ...
ಕರ್ತವ್ಯ ಲೋಪ ಎಸಗಿದ್ದಕ್ಕಾಗಿ ಪಿಡಿಒ ರವಿಕುಮಾರ ಎಚ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಹಾವೇರಿ ಜಿಲ್ಲೆಯ ರಾಣೇಬೆನ್ನೂರ ತಾಲ್ಲೂಕಿನ ರಾಹುತನಕಟ್ಟಿಯ ಕಾಯಂ ಪಿಡಿಒ ಆಗಿದ್ದ ರವಿಕುಮಾರ ಅವರಿಗೆ, ಮೆಟ್ಟೇರಿ ಗ್ರಾಮ ಪಂಚಾಯಿತಿಯ ಪ್ರಭಾರ ಜವಾಬ್ದಾರಿಯನ್ನು...
ಶಾಲೆಗಳಲ್ಲಿ(ಚುನಾವಣೆ ಮತಗಟ್ಟೆ) ಕೇಂದ್ರಗಳ ಮುಂಭಾಗದಲ್ಲಿ ನಿರ್ಮಿಸಲಾಗಿರುವ ryampaಗಳು ಅವೈಜ್ಞಾನಿಕವಾಗಿ ನಿರ್ಮಿಸಲಾಗಿದ್ದು, ಕೂಡಲೇ ಇವುಗಳನ್ನು ದುರಸ್ತಿ ಪಡಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಜಿಲ್ಲಾ ಘಟಕದಿಂದ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದ...
ಹಾವೇರಿ ಜಿಲ್ಲೆಯ ಎಸ್‌ಪಿಬಿ ಶ್ರೀಕಂಠಪ್ಪ ಬಡಾವಣೆಯಲ್ಲಿ ಅಪೂರ್ಣಗೊಂಡ ಚರಂಡಿ, ರಸ್ತೆ ಕಾಮಗಾರಿಯಿಂದಾಗಿ ಇಲ್ಲಿನ ನಿವಾಸಿಗಳು ತೊಂದರೆ ಎದುರಿಸುತ್ತಿದ್ದಾರೆ. ಕಾಲವಿಳಂಬ ಮಾಡದೇ ಕಾಮಗಾರಿಯನ್ನು ಪೂರ್ಣಗೊಳಿಸಿ ಅನುಕೂಲ ಕಲ್ಪಿಸಬೇಕು ಹಾಗೂ ಹೊಳೆ ನೀರಿನ ಸೌಲಭ್ಯ ಒದಗಿಸಬೇಕು...
"ಹಾವೇರಿ ಜಿಲ್ಲಾದ್ಯಂತ ಕೆಲವೊಂದು ಕಂಪನಿಗಳು ಕಳಪೆ ಬೀಜ ಮಾರಾಟ ಮಾಡುತ್ತಿವೆ. ಇದರ ಹಿಂದೆ ದೊಡ್ಡ ಜಾಲವಿದೆ ಎನ್ನಲಾಗುತ್ತಿದೆ. ಹಾಗೂ ಕೆಲವೊಂದು ಖಾಸಗಿ ಕಂಪನಿಗಳು ಸರ್ಕಾರದ ಪರವಾನಿಗಿ ಇಲ್ಲದೆ ರೈತರಿಗೆ ಪೂರೈಸುತ್ತಿದ್ದಾರೆ" ಎಂದು ಕರವೇ...
ಬ್ಯಾನರ್ ತೆರವುಗೊಳಿಸುವ ವಿಷಯವಾಗಿ ಹಾವೇರಿ ನಗರಸಭೆ ಪೌರಕಾರ್ಮಿಕರಾದ ರಾಜು ದೊಡ್ಮನಿ ಹಾಗೂ ಪೀರಪ್ಪ ಶಿರಬಡಗಿ ಮತ್ತಿತರರ ಮೇಲೆ ಮಾರಕಾಸ್ತ್ರಗಳಿಂದ ಅಮಾನುಷವಾಗಿ ಮಾರಣಾಂತಿಕ ಹಲ್ಲೆ ನಡೆಸಿದವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು...