ಹಾವೇರಿ 

ಹಾವೇರಿ | ಮಕ್ಕಳಲ್ಲಿ ಹೆಚ್ಚುತ್ತಿರುವ ದೃಷ್ಟಿದೋಷ

ಹದಿಹರೆಯದ ವಿದ್ಯಾರ್ಥಿಗಳಲ್ಲಿ ಹೆಚ್ಚಾಗಿ ದೃಷ್ಟಿದೋಷ ಕಾಣಿಸಿಕೊಳ್ಳುತ್ತಿದೆ. ಹಾವೇರಿ ಜಿಲ್ಲಾಡಳಿತವು ಜಿಲ್ಲೆಯ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳನ್ನು ಕಣ್ಣಿನ ತಪಾಸಣೆಗೆ ಒಳಪಡಿಸಿದ್ದು, ಜಿಲ್ಲೆಯ 8,500 ವಿದ್ಯಾರ್ಥಿಗಳಲ್ಲಿ ದೃಷ್ಟಿದೋಷ ಇರುವುದು ಕಂಡುಬಂದಿದೆ. ಜಿಲ್ಲೆಯಲ್ಲಿ ಹಲವು...

ಹಾವೇರಿ | ಕುಟುಂಬದ ಆರ್ಥಿಕ ಸುಧಾರಣೆಯಲ್ಲಿ ಮಹಿಳೆಯರ ಪಾತ್ರ ದೊಡ್ಡದು: ಅನಿತಾ ಡಿಸೋಜಾ

ಕುಟುಂಬ ಆರ್ಥಿಕವಾಗಿ ಸುಧಾರಣೆ ಆಗಬೇಕಾದರೆ ಮಹಿಳೆಯರ ಪಾತ್ರ ಬಹುಮುಖ್ಯವಾಗಿದೆ. ವ್ಯವಹಾರಗಳನ್ನು ನಿಭಾಯಿಸುವ ಜವಾಬ್ದಾರಿ ಅವರ ಮೇಲಿರುತ್ತದೆ. ಆದ್ದರಿಂದ ಜೀವನ ನಿರ್ವಹಣೆಗೆ ಸ್ವಉದ್ಯೋಗ ಅವಶ್ಯವಾಗಿ ಬೇಕಾಗುತ್ತದೆ. ಕಚ್ಚಾ ವಸ್ತುಗಳನ್ನು ಬಳಕೆ ಮಾಡಿಕೊಂಡು ಸಿದ್ದ ಅಲಂಕಾರಿಕ...

ಹಾವೇರಿ | ಟೊಮೆಟೊ ಬೆಳೆ ನಾಶ; ರೈತನ ಗೋಳಾಟ

ರಾಜ್ಯದಲ್ಲಿ ನಿರಂತರ ಮಳೆ ಸುರಿದ ಪರಿಣಾಮವಾಗಿ ಸುಮಾರು ನಾಲ್ಕು ಎಕರೆ ಜಮೀನಿನಲ್ಲಿ ಬೆಳೆದಿದ್ದ ಟೊಮೆಟೊ ಬೆಳೆ ನಾಶವಾಗಿದ್ದು, ರೈತ ಗೋಳಾಟ ಕೇಳ ತೀರದಂತಾಗಿದೆ. ಹಾವೇರಿ ಜಿಲ್ಲೆಯ ದೇವಗಿರಿ ಗ್ರಾಮದ ರೈತ ದುರಗಪ್ಪ...

ಹಾವೇರಿ | ಮಣಿಪುರ ಸರ್ಕಾರವನ್ನು ವಜಾಗೊಳಿಸಿ: ಸಂಘಟನೆಗಳ ಆಗ್ರಹ

ಮಣಿಪುರದಲ್ಲಿ ಕಾನೂನು‌-ಸುವ್ಯವಸ್ಥೆ ಕಾಪಾಡುವಲ್ಲಿ ಅಲ್ಲಿನ ಸರ್ಕಾರ ವಿಫಲವಾಗಿದೆ. ಮಣಿಪುರ ಸರ್ಕಾರವನ್ನು ವಜಾಗೊಳಿಸಬೇಕು. ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿ ಹಲವು ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಒತ್ತಾಯಿಸಿದ್ದಾರೆ....

ಹಾವೇರಿ | ಬೆಳೆ ನಾಶಕ್ಕೆ ಪರಿಹಾರ ಕೋರಿ ಸರ್ಕಾರಕ್ಕೆ ರೈತ ಮನವಿ

ರಾಜ್ಯದಲ್ಲಿ ಹಲವೆಡೆ ವಾಡಿಕೆಗಿಂತ ಹೆಚ್ಚಿನ ಮಳೆಯಾಗುತ್ತಿದ್ದು, ಅತಿವೃಷ್ಟಿಯಿಂದ ಬೆಳೆ ಫಲ‌ ನೀಡದೆ ನಾಶವಾಗಿದೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ರೈತರು ಮನವಿ ಮಾಡಿದ್ದಾರೆ. ಹಾವೇರಿ ಜಿಲ್ಲೆಯ...

ಹಾವೇರಿ | ಸರ್ಕಾರಿ ಆಸ್ಪತ್ರೆಗೆ ಸಿಎಂ ಭೇಟಿ; ಆಸ್ಪತ್ರೆಯ ಎಇಇ ಅಮಾನತು

ಹಾವೇರಿಯ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಸ್ಪತ್ರೆ ನಿರ್ವಹಣೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಆರೋಗ್ಯ ಇಲಾಖೆಯ ಎಇಇ ಮಂಜುನಾಥ್‌ ಅವರನ್ನು ಸ್ಥಳದಲ್ಲೇ ಅಮಾನತುಗೊಳಿಸಿ ಆದೇಶ...

ಹಾವೇರಿ | ಕೆಲಸ ಮಾಡದ ಸಿಸಿ ಕ್ಯಾಮೆರಾಗಳು: ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ

ಹಾವೇರಿ ನಗರದ ಟ್ರಾಫಿಕ್ ಜಂಕ್ಷನ್‌ಗಳು, ಸೂಕ್ಷ್ಮ ಸ್ಥಳಗಳು ಮತ್ತು ಪ್ರಮುಖ ಸ್ಥಳಗಳಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾಗಳು ಕೆಟ್ಟುಹೋಗಿವೆ. ಹಾಳಾಗಿರುವ ಕ್ಯಾಮೆರಾಗಳನ್ನು ರಿಪೇರಿ ಮಾಡಿಸಲಾಗಿಲ್ಲ. ಸಿಸಿ ಕ್ಯಾಮೆರಾಗಳು ಕೆಲಸ ಮಾಡದೇ ಇರುವ ಅವಧಿಯಲ್ಲಿ ಅಪರಾಧ...

ಹಾವೇರಿ | ಬಾಬು ಜಗಜೀವನ್‌ರಾಂ ಅವರ 37ನೇ ಪುಣ್ಯಸ್ಮರಣೆ

ಡಾ. ಜಗಜೀವನರಾಂ ಅವರು ಶೋಷಿತ ಸಮಾಜಕ್ಕಾಗಿ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಅಂತಹ ಮಹಾನ್ ವ್ಯಕ್ತಿಗಳು ಜನಿಸದೇ ಹೋಗಿದ್ದರೆ ಶೋಷಿತರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತಿರಲಿಲ್ಲ ಎಂದು ಡಿಎಸ್ಎಸ್ ರಾಜ್ಯ ಸಮಿತಿ ಅಧ್ಯಕ್ಷ ಉಡಚಪ್ಪ...

ಹಾವೇರಿ | ಟೊಮೆಟೊ ರಕ್ಷಣೆಗೆ ಸಂತೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದ ರೈತ

ರಾಜ್ಯ ಮಾತ್ರವಲ್ಲ ದೇಶದಲ್ಲಿಯೇ ಟೊಮೆಟೊ ಬೆಲೆ ಗಗನಕ್ಕೇರಿದೆ. ರಾಜ್ಯದ ಸಗಟು ಮತ್ತು ಚಿಲ್ಲರೆ ಮಾರುಕಟ್ಟೆಯಲ್ಲಿ ಕೆ.ಜಿ ಟೊಮೆಟೊ ಬೆಲೆ 130 ರೂಪಾಯಿಯ ಗಡಿ ದಾಟಿದೆ. ಸಂತೆಯಲ್ಲಿ ಟೊಮೆಟೊ ಕಳುವಾಗುವ ಭೀತಿ ಮಾರಾಟಗಾರರಿಗೆ ಎದುರಾಗಿದೆ....

ಬಾರದ ಮಳೆ – ಬತ್ತಿದ ಕೆರೆ: ಜಾನುವಾರುಗಳಿಗಾಗಿ ಕೆರೆಗೆ ನೀರು ಹರಿಸುತ್ತಿರುವ ರೈತ

ಜೂನ್‌ ತಿಂಗಳು ಕಳೆದರೂ, ಮುಂಗಾರು ಮಳೆತರುವ ನೈರುತ್ಯ ಮಾರುತಗಳ ಕಾಣೆಯಾಗಿವೆ. ಎಲ್ಲೆಡೆ ಬರದ ಛಾಯೆ ಕಾಣಿಸುತ್ತಿದೆ. ಜಲಾಶಯ, ನದಿ, ಕೆರೆ, ಕಟ್ಟೆಗಳಲ್ಲಿ ನೀರು ಬತ್ತಿ ಹೋಗುತ್ತಿದೆ. ಜನರೂ ಸೇರಿದಂತೆ ಪ್ರಾಣಿ-ಪಕ್ಷಿಗಳಿಗೆ ಕುಡಿಯುವ ನೀರಿನ...

ಹಾವೇರಿ | ಖಾಸಗಿ ಬಸ್‌ ಪಲ್ಟಿ; ಇಬ್ಬರ ಸಾವು, 35 ಮಂದಿಗೆ ಗಾಯ

ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಮತ್ತು ಪ್ರಯಾಣಿಕರೊಬ್ಬರು ಮೃತಪಟ್ಟಿದ್ದು, ಸುಮಾರು 35 ಮಂದಿ ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಬೆಳಗಾವಿ ಮೂಲದ ಬಸ್ ಚಾಲಕ ಸದಾನಂದ (50)...

ಹಾವೇರಿ | ಧರ್ಮಕ್ಕಿಂತ ವಚನ, ಸಂವಿಧಾನದ ಆಶಯ ಮುಖ್ಯ: ಅಕ್ಷತಾ ಕೆ ಸಿ

ಧರ್ಮದ ದೃಷ್ಟಿಯಲ್ಲಿ ಲೈಂಗಿಕ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಕುರಿತು ಕೆಟ್ಟ ಅಭಿಪ್ರಾಯಗಳಿರಬಹುದು. ಆದರೆ, ಭಾರತದ ಸಂವಿಧಾನ ಮತ್ತು ಬಸವಾದಿ ಶರಣರ ಮೌಲ್ಯಗಳಲ್ಲಿ ಲೈಂಗಿಕತೆ, ಲಿಂಗತ್ವ ಅಲ್ಪಸಂಖ್ಯಾತರಿಗೆ ಒಂದು ಒಳ್ಳೆಯ ಗೌರವವಿದೆ ಎಂದು ಮಾನವ...

ಈ ಹೊತ್ತಿನ ಪ್ರಮುಖ ಸುದ್ದಿ