ನನ್ನ ಪುತ್ರ ಕಾಂತೇಶ ಅವರು ಹಾವೇರಿಯಿಂದ ಲೋಕಸಭೆಗೆ ಬಿಜೆಪಿಯಿಂದ ಸ್ಪರ್ಧಿಸಲು ಅಪೇಕ್ಷೆ ಪಟ್ಟಿರುವುದು ನಿಜ. ಹಾಲಿ ಸಂಸದ ಶಿವಕುಮಾರ್ ಉದಾಸಿ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ. ಟಿಕೆಟ್ ನೀಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ...
ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆದಿದ್ದು, ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಕಾಂಗ್ರೆಸ್ ಮುಖಂಡ ಯಾಸೀರಖಾನ್ ಪಠಾಣ ಹೇಳಿದರು.
ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ...
ರಾಜ್ಯದಲ್ಲಿ ನಿರೀಕ್ಷಿಸಿದ ಮಟ್ಟಕ್ಕೆ ಮುಂಗಾರು ಮಳೆ ಸುರಿದಿಲ್ಲ. ಹಾವೇರಿ ಜಿಲ್ಲೆಯಲ್ಲಿಯೂ ಮುಂಗಾರು ಆಗಮನ ತಡವಾಗಿದೆ. ಈ ಹಿನ್ನೆಲೆ ರಾಣೆಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ್ ಅವರು, ಮೋಡ ಬಿತ್ತನೆಗೆ ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ...
ಮದುವೆಯಾಗಲು ಕನ್ಯೆ ಸಿಗದ ಪರಿಣಾಮ ಮನನೊಂದ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದಲ್ಲಿ ನಡೆದಿದೆ.
ರೈತರಾಗಿರುವ ಕಾರಣ ನಮಗೆ ಯಾರೂ ಹೆಣ್ಣು ಕೊಡುತ್ತಿಲ್ಲ ಎಂದು ಅವಿವಾಹಿತ ರೈತ...
ಬಕ್ರೀದ ಹಬ್ಬ ಆಚರಣೆ ಮಾಡಿ ನಾಡಿಗೆ ಸೌಹಾರ್ದ ಸಂದೇಶವನ್ನು ಸಾರೋಣ
ಧರ್ಮದ ಅಮಲನ್ನು ನೆತ್ತಿಗೆರಿಸಿಕೊಳ್ಳದೆ ಹಬ್ಬದ ಆಶಯ ಅರ್ಥಮಾಡಿಕ್ಕೊಳ್ಳೋಣ
ಕರ್ನಾಟಕವು ಸರ್ವಜನಾಂಗದ ಶಾಂತಿಯ ತೋಟವಾಗಿದೆ. ಇದನ್ನು ಹಾಳುಮಾಡಲು ಪಟ್ಟಭದ್ರರು ಕುತಂತ್ರ ಮಾಡುತ್ತಿದ್ದಾರೆ. ಅವರನ್ನು ಹೆಡೆಮುರಿ ಕಟ್ಟಬೇಕು...
ಚಲಿಸುತ್ತಿದ್ದ ರೈಲು ಹತ್ತಲು ಪ್ರಯತ್ನಿಸುತ್ತಿದ್ದಾಗ ಜಾರಿ ಬೀಳುವ ಸಮಯದಲ್ಲಿ ಪ್ರಯಾಣಿಕರೆಲ್ಲ ಕೈಹಿಡಿದು ಎಳೆದುಕೊಂಡು ಬಾಲಕನ ಜೀವ ಉಳಿದಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ರೈಲು ನಿಲ್ದಾಣದಲ್ಲಿ ನಡೆದಿದೆ.
ಬುಧವಾರ ಬೆಳಿಗ್ಗೆ ಬೆಂಗಳೂರಿನಿಂದ ಹುಬ್ಬಳ್ಳಿ...
ಜುಲೈ ಮೊದಲ ವಾರ ನಡೆಯುವ ಬಜೆಟ್ ಅಧಿವೇಶನದಲ್ಲಿ ರಾಜ್ಯದಲ್ಲಿ ನೂರು ಹೊಸ ಹಾಸ್ಟೆಲ್‌ಗಳನ್ನು ಮಂಜೂರು ಮಾಡಬೇಕು ಮತ್ತು ಇರುವ ಹಾಸ್ಟೆಲ್‌ಗಳಿಗೆ ಮೂಲ ಸೌಕರ್ಯ ಕಲ್ಪಿಸಿ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಸಮಗ್ರ ಶೈಕ್ಷಣಿಕ ಸಮಸ್ಯೆ...
ಹೆದ್ದಾರಿ ದರೋಡೆಕೋರರು ಟ್ರಕ್ ಚಾಲಕನನ್ನು ಕೊಲೆ ಮಾಡಿ 1 ಕೋಟಿ ರೂಪಾಯಿ ಮೌಲ್ಯದ 13 ಟನ್ ಉಕ್ಕನ್ನು (ಸ್ಟೀಲ್) ದರೋಡೆ ಮಾಡಿರುವ ಘಟನೆ ಹಾವೇರಿಯಲ್ಲಿ ನಡೆದಿದ್ದು, ಶುಕ್ರವಾರ ಬೆಳಕಿಗೆ ಬಂದಿದೆ.
ಉಕ್ಕಿನ ಕಚ್ಚಾ...
ಹಿರೆಕೆರೂರ ತಾಲೂಕಿನ ಮಾಗೋಡ ಬಳಿ ವಿಷಪೂರಿತ ಆಹಾರ ಸೇವಿಸಿದ ಪರಿಣಾಮವಾಗಿ 40 ಕುರಿಗಳು ಸಾವನ್ನಪ್ಪಿದ್ದವು. ಕುರಿಗಳನ್ನು ಕಳೆದುಕೊಂಡು ನಷ್ಟಕ್ಕೆ ಸಲುಕಿದ್ದ ಕುರಿಗಾಹಿಗಳಿಗೆ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಮಾಗೋಡ ಬಳಿಯ...
ನಾವೆಲ್ಲರೂ ಮನುಷ್ಯರು, ಮನುಷ್ಯರಿಗಾಗಿ ಇರುವ ಹಕ್ಕುಗಳು ನಮಗೂ ದೊರಕಬೇಕು. ಅವುಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಎಲ್ಲರೂ ಸೇರಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವ ಸಿದ್ದಾಂತ ಮತ್ತು ಸಂವಿಧಾನದ ಅಡಿಯಲ್ಲಿ ಹೆಜ್ಜೆ ಹಾಕೋಣ ಎಂದು...
ಸರ್ಕಾರದ ಪರವಾನಿಗೆ ಇಲ್ಲದೆ ಮೆಕ್ಕೆಜೋಳ ಬಿತ್ತನೆ ಬೀಜವನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ಕೂಡ್ಲಿಗಿ ಪಿಎಸ್ಐ ಹಾಗೂ ಸಿಬ್ಬಂದಿಗಳು ವಶಕ್ಕೆ ಪಡೆದಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಹಲಗೇರಿ ಗ್ರಾಮದ ಗಿರೀಶ ದಾನಪ್ಪ ಸರವಂದ (36)...
ಆರು ತಿಂಗಳ ಹಿಂದೆಯೇ ಪ್ರಾರಂಭವಾಗಿದ್ದ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕುಡಪಲ್ಲಿ ಗ್ರಾಮದ ಮಾಸ್ತಿಕಟ್ಟಿ ರಸ್ತೆಯಿಂದ ಕುಡಪಲ್ಲಿ ಕೂಲಿ ಸೇತುವೆವರೆಗಿನ ರಸ್ತೆ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ರೈತರಿಗೆ ಮತ್ತು ಸಾರ್ವಜನಿಕರು ಓಡಾಡಲು ತೊಂದರೆ...