ರಾಣಿಬೆನ್ನೂರು

ಹಾವೇರಿ | ಪ್ರವಾದಿ ಮುಹಮ್ಮದ್; ನ್ಯಾಯ, ಕರುಣೆಯ ಸಂದೇಶ: ಜೇಬ್ರಾನ್ ಖಾನ್

"ಪ್ರವಾದಿ ಮುಹಮ್ಮದ್ (ಸ) ಅವರ ಶಾಶ್ವತ ಬೋಧನೆಗಳನ್ನು ಸಮಾಜದಲ್ಲಿ ನ್ಯಾಯ ಮತ್ತು ಕರುಣೆ ಆಧಾರಿತ ಬದುಕು ಕಟ್ಟಲು ಹಂಚಿಕೊಳ್ಳುವ ಕಾರ್ಯವನ್ನು ಮುಂದುವರಿಸುತ್ತಿದೆ" ಸಾಲಿಡಾರಿಟಿ ಯುವ ಚಳವಳ ಜೇಬ್ರಾನ್ ಖಾನ್ ಹೇಳಿದರು. ಹಾವೇರಿ ಜಿಲ್ಲೆಯ ರಾಣೇಬೆನ್ನೂರ್...

ಹಾವೇರಿ | ನಾಳೆ ಸಚಿವ ಎಸ್.ಮಧು ಬಂಗಾರಪ್ಪ ಜಿಲ್ಲಾ ಪ್ರವಾಸ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಖಾತೆ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ಸೆ.14 ರಂದು ಹಾವೇರಿ ಜಿಲ್ಲೆಯಲ್ಲಿ ಪ್ರವಾಸಕೈಗೊಂಡಿದ್ದಾರೆ. ಬೆಳಗ್ಗೆ 11 ಗಂಟೆಗೆ ತೀರ್ಥಹಳ್ಳಿಯಿಂದ ಹೊರಟು, ಮಧ್ಯಾಹ್ನ 1-30ಕ್ಕೆ ರಾಣೀಬೆನ್ನೂರಿಗೆ ಆಗಮಿಸಿ, ಮೃತ್ಯುಂಜಯ ಸಭಾಭವನದಲ್ಲಿ...

ಹಾವೇರಿ | ನೋಂದಣಿ ಶುಲ್ಕ ಏರಿಕೆ: ರೈತ ಸಂಘ ಖಂಡನೆ

"ರಾಜ್ಯದಲ್ಲಿ ಈಗಾಗಲೇ ಯಾವುದೇ ರೀತಿಯ ಸಾರ್ವಜನಿಕರ ಮತ್ತು ಸಚಿವರ ಸಂಪುಟದಲ್ಲಿ ಚರ್ಚೆ ಮಾಡದೆ, ಜನರ ಸಂಕಷ್ಟವನ್ನು ಅರ್ಥಮಾಡಿಕೊಳ್ಳದೆ ರಾತ್ರೋ ರಾತ್ರಿ ನೋಂದಣಿ ಶುಲ್ಕ ಹೆಚ್ಚಿಸಿರುವುದು ಸಾರ್ವಜನಿಕ ವಲಯದಲ್ಲಿ ಬರಸಿಡಿಲು ಬಡಿದಂತಾಗಿದೆ" ಎಂದು ಕರ್ನಾಟಕ...

ಹಾವೇರಿ | ಸೋಲಿಡಾರಿಟಿ ಯೂತ್ ಮೂವ್ಮೆಂಟ್ ವತಿಯಿಂದ ಆಗಸ್ಟ್ 25ರಿಂದ ಸೆಪ್ಟೆಂಬರ್ 15ರವರೆಗೆ ಜಾಗೃತಿ ಅಭಿಯಾನ: ಜೇಬ್ರಿನ್ ಖಾನ್

"ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ವತಿಯಿಂದ ರಾಜ್ಯಾದ್ಯಂತ ಜಾಗೃತಿ ಅಭಿಯಾನವನ್ನು ಆಗಸ್ಟ್ 25ರಿಂದ ಸೆಪ್ಟೆಂಬರ್ 15ರವರೆಗೆ ಹಮ್ಮಿಕೊಳ್ಳಲಾಗಿದೆ" ಎಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಜಿಲ್ಲಾ ಯುವ ಕಾರ್ಯದರ್ಶಿ ಜೇಬ್ರಿನ್ ಖಾನ್ ತಿಳಿಸಿದರು. ಹಾವೇರಿ ಜಿಲ್ಲೆಯ...

ಹಾವೇರಿ | ನಮ್ಮ ದೇಶ ವೈರುಧ್ಯಮ ಯುಗಕ್ಕೆ ಪ್ರವೇಶಿಸುತ್ತಿದೆ: ಶಿಕ್ಷಕ ಪ್ರವೀಣ ಕೆಳಗಿನಮನಿ

"ಇಂದು ನಮ್ಮ ದೇಶ ವೈರುಧ್ಯಮ ಯುಗಕ್ಕೆ ಪ್ರವೇಶಿಸುತ್ತಿದೆ. ಎಲ್ಲರಿಗೂ ಒಂದು ಮತ ಎನ್ನುವುದು ರಾಜಕೀಯ ಸಮಾನತೆಯನ್ನು ಕಲ್ಪಿಸಿದರೆ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ ಹಾಗೆಯೇ ಮುಂದುವರೆಯುತ್ತಿದೆ" ಎಂದು ಸಾಹಿತಿ ಶಿಕ್ಷಕ ಪ್ರವೀಣ ಕೆಳಗಿನಮನಿ...

ಹಾವೇರಿ | ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ

ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ನಾಡಿಗೇರ್ ಓಣಿಯ ಮನೆಯ ಶೌಚಾಲಯದೊಳಗೆ ಇಂದು ಬೆಳಗ್ಗೆ ಪ್ರತ್ಯಕ್ಷವಾಗಿದ್ದ ಅರಣ್ಯ ಸಿಬ್ಬಂದಿ ಚಿರತೆ ಸೆರೆ ಹಿಡಿದಿದ್ದಾರೆ. ರಾಣೇಬೆನ್ನೂರ ಪಟ್ಟಣದ ಪಿ.ಟಿ.ಕಾಕಿ ಎಂಬವರ ಮನೆಯ ಶೌಚಾಲಯದಲ್ಲಿ ಚಿರತೆ ಅವಿತು ಕುಳಿತಿದ್ದು, ಅರಣ್ಯ...

ರಾಣೇಬೆನ್ನೂರು | ಸೇವಾ ನಿವೃತ್ತಿ: ಎಂ ಎಚ್ ಬಜ್ಜಿ ಗುರುಗಳಿಗೆ ಗೌರವಪೂರ್ವಕ ಸನ್ಮಾನ

ರಾಣೇಬೆನ್ನೂರು ತಾಲೂಕಿನ ಹುಲಿಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟು ವರ್ಷಗಳ ಕಾಲ ಸೇವೆಸಲ್ಲಿಸಿ ನಿವೃತ್ತಿಯಾಗುತ್ತಿರುವ ಎಂ ಎಚ್ ಬಜ್ಜಿ ಗುರುಗಳಿಗೆ ಎಸ್‌ಡಿಎಂಸಿ ಅಧ್ಯಕ್ಷರು ಗ್ರಾಮ ಪಂಚಾಯಿತಿ ಸದಸ್ಯರು ಶಿಕ್ಷಕರ ಗುರುಬಳಗದೊಂದಿಗೆ...

ಹಾವೇರಿ | ಕೀರ್ತನೆಗಳು ಜನರ ಬದುಕನ್ನು ತಿದ್ದಿತ್ತವೆ: ಶಾಸಕ ಪ್ರಕಾಶ ಕೋಳಿವಾಡ

"ಸಾಂಸ್ಕೃತಿಕ ಕಾರ್ಯಕ್ರಮಗಳು ಭಜನೆ ಪುರಾಣ ಕೀರ್ತನೆಗಳು ಜನರ ಬದುಕನ್ನು ತಿದ್ದಿ ಸಂಸ್ಕಾರವಂತರನ್ನಾಗಿಸುವ ಹಾಗೂ ಸಮಾಜವನ್ನು ನಿಯಂತ್ರಿಸುವ ಶಕ್ತಿಯಾಗಿವೆ" ಶಾಸಕ ಪ್ರಕಾಶ ಕೋಳಿವಾಡ ಅವರು ಹೇಳಿದರು. ಹಾವೇರಿ ಜಿಲ್ಲೆಯ ರಾಣೇಬೆನ್ನೂರ ತಾಲ್ಲೂಕಿನ ಕುಪ್ಪೇಲೂರು ಗ್ರಾಮದಲ್ಲಿ ಮಾತೋಶ್ರೀಮಹದೇವಕ್ಕ...

ರಾಣೆಬೆನ್ನೂರು | ಗಬ್ಬೆದ್ದು ನಾರುತ್ತಿರುವ ಸಾರ್ವಜನಿಕ ಶೌಚಾಲಯ: ಕ್ರಮಕ್ಕೆ ಸ್ವಾಭಿಮಾನಿ ಕರವೇ ಮನವಿ

ರಾಣೆಬೆನ್ನೂರು ನಗರದ ಜೂಬಲಿ ಪಾರ್ಕ್ ಹತ್ತಿರ ಇರುವ ನೀರಿನ ಟ್ಯಾಂಕ್ ಹತ್ತಿರ ಇರುವ ಸಾರ್ವಜನಿಕರ ಶೌಚಾಲಯವು ಗಬ್ಬೆದ್ದು ನಾರುತ್ತಿರುವುದರಿಂದ ಬಳಕೆಗೆ ಯೋಗ್ಯವಾಗಿಲ್ಲ. ಆದ್ದರಿಂದ ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ...

ಹಾವೇರಿ | ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ: ಸಚಿವ ಎಚ್.ಕೆ.ಪಾಟೀಲ

ಜಿಲ್ಲೆಯ ರಾಣೇಬೆನ್ನೂರ ನಗರವು ಐತಿಹಾಸಿಕ ಪ್ರವಾಸಿ ತಾಣಗಳ ತಾಲೂಕಾಗಿದ್ದು, ಇಲ್ಲಿ ಹಲವಾರು ಐತಿಹಾಸಿಕ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳನ್ನು ನೋಡಲು ಸಿಗುತ್ತವೆ. ಇವೆಲ್ಲವುಗಳನ್ನು ಐತಿಹಾಸಿಕ ಪ್ರವಾಸಿ ತಾಣಗಳನ್ನಾಗಿ ಮಾಡಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲಾಗುವುದು"...

ಹಾವೇರಿ | ಗದಗ-ಹೊನ್ನಾಳಿ ಹೆದ್ದಾರಿ ರಸ್ತೆ ಪರಿಶೀಲನೆ

ಗದಗ - ಹೊನ್ನಾಳಿ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿಯ ಪರಿಶೀಲನೆಯನ್ನು ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ನಡೆಸಿದರು. ಹಾವೇರಿ ಜಿಲ್ಲೆಯ ರಾಣೆಬೆನ್ನೂರ...

ಹಾವೇರಿ | ಸಾರಿಗೆ ಬಸ್‌ಗೆ ಕಾರು ಡಿಕ್ಕಿ: ಇಬ್ಬರು ಸಾವು

ಸಾರಿಗೆ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಕುಮಾರಪಟ್ಟಣಂ ಗ್ರಾಮದ ಬೈಪಾಸ್ ಬಳಿ ನಡೆದಿದೆ. ಘಟನೆಯಲ್ಲಿ ದಾವಣಗೆರೆ ಮೂಲದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X