ರಾಣಿಬೆನ್ನೂರು

ದಾವಣಗೆರೆ | ನಕಲಿ ಬಿತ್ತನೆ ಬೀಜ ಸಾಗಾಟ; ಇಬ್ಬರ ಬಂಧನ

ಸರ್ಕಾರದ ಪರವಾನಿಗೆ ಇಲ್ಲದೆ ಮೆಕ್ಕೆಜೋಳ ಬಿತ್ತನೆ ಬೀಜವನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ಕೂಡ್ಲಿಗಿ ಪಿಎಸ್ಐ ಹಾಗೂ ಸಿಬ್ಬಂದಿಗಳು ವಶಕ್ಕೆ ಪಡೆದಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಹಲಗೇರಿ ಗ್ರಾಮದ ಗಿರೀಶ ದಾನಪ್ಪ ಸರವಂದ (36)...

ಹಾವೇರಿ ಜಿಲ್ಲೆ | ಕೊನೆ ಕ್ಷಣದ ಎಡವಟ್ಟುಗಳಿಂದ ನಷ್ಟ ಮಾಡಿಕೊಳ್ಳುವುದೇ ಕಾಂಗ್ರೆಸ್?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರತಿಷ್ಠೆಯ ಕಣವಾಗಿರುವ ಹಾವೇರಿ ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಬಿಜೆಪಿ ಮೂರನ್ನು ಗೆಲ್ಲುವ ಸಾಧ್ಯತೆಯಿದೆ. ಕೊನೆ ಕ್ಷಣದ ಎಡವಟ್ಟುಗಳಿಂದಾಗಿ ಕಾಂಗ್ರೆಸ್‌ಗೆ ನಷ್ಟವಾಗುವ ಸಾಧ್ಯತೆಯೇ ಹೆಚ್ಚು.ತವರು ಜಿಲ್ಲೆಯಾದ ಹಾವೇರಿಯಲ್ಲಿ ಮುಖ್ಯಮಂತ್ರಿ...

ಬಿಜೆಪಿ ನಡೆ ಬೇಸರ ತರಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಆರ್ ಶಂಕರ್

ರಾಣೇಬೆನ್ನೂರು ಕ್ಷೇತ್ರಕ್ಕೆ ಅರುಣ್ ಕುಮಾರ್​ಗೆ ಬಿಜೆಪಿ ಟಿಕೆಟ್ ಘೋಷಣೆಟಿಕೆಟ್‌ ಸಿಗದ ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ ಆರ್ ಶಂಕರ್ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ತಪ್ಪಿದ ಹಿನ್ನೆಲೆ ಮಾಜಿ ಸಚಿವ ಆರ್ ಶಂಕರ್ ಅವರು...

ಜನಪ್ರಿಯ