ರಾಣಿಬೆನ್ನೂರು

ಹಾವೇರಿ | ಜ.28ಕ್ಕೆ ರಾಣೆಬೆನ್ನೂರು ನಗರಸಭೆ ಚುನಾವಣೆ; ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ

ಕೆಲವು ವರ್ಷಗಳ ಹಿಂದೆಯೇ ನಡೆಯಬೇಕಿದ್ದ ರಾಣೆಬೆನ್ನೂರು ತಾಲ್ಲೂಕಿನ ಸ್ಥಳೀಯ ನಗರಸಭೆ ಚುನಾವಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದ್ದು, ಜ. 28ರಂದು ಚುನಾವಣೆ ನಡೆಯಲಿದೆ. ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ...

ಹಾವೇರಿ | ಮಂಜಪ್ಪ ಹೊನ್ನಕ್ಕಳವರ ಅವರಿಗೆ ಪಿಎಚ್.ಡಿ ಪದವಿ ಘೋಷಣೆ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಡಾ. ಆರ್. ಸಿ. ಹಿರೇಮಠ ಕನ್ನಡ ಅಧ್ಯಯನ ಪೀಠದಿಂದ ಮಂಜಪ್ಪ ಹೊನ್ನಕ್ಕಳವರ ಅವರಿಗೆ ಪಿಎಚ್.ಡಿ ಪದವಿ ಘೋಷಣೆ. ಕನ್ನಡ ಅಧ್ಯಯನ ಪೀಠದ ಹಿರಿಯ ಪ್ರಾಧ್ಯಾಪಕರಾದ ಡಾ. ನಿಜಲಿಂಗಪ್ಪ ಮಟ್ಟಿಹಾಳ ಅವರ...

ಹಾವೇರಿ | ಬೈಕ್‌ಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ; ಬೈಕ್ ಸವಾರ ಸಾವು

ಸಾರಿಗೆ ಸಂಸ್ಥೆಯ ಬಸ್ಸು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರಾಣೇಬೆನ್ನೂರ್ ಪಟ್ಟಣದ ಹೊರವಲಯದ ಜಾನುವಾರು ಮಾರುಕಟ್ಟೆ ಬಳಿ ನಡೆದಿದೆ. ಹಾವೇರಿ ತಾಲೂಕಿನ ಅಕ್ಕೂರ ಗ್ರಾಮದ ಜಗದೀಶ ವಿರುಪಾಕ್ಷಪ್ಪ...

ಹಾವೇರಿ | ಪಿಎಲ್‌ಡಿ ಬ್ಯಾಂಕ್ ಚುನಾವಣೆ: ಕಾಂಗ್ರೆಸ್ ಬೆಂಬಲಿಗರ ಜಯಭೇರಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಪಟ್ಟಣದ ಪಿಎಲ್‌ಡಿ ಬ್ಯಾಂಕ್ ಆಡಳಿತ ಮಂಡಳಿಗೆ ಭಾನುವಾರ ಜರುಗಿದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಪ್ರಾಥಮಿಕ ಭೂ ಅಭಿವೃದ್ಧಿ ಬ್ಯಾಂಕ್‌ನ ಆಡಳಿತ ಮಂಡಳಿಯ ಒಟ್ಟು 14...

ಹಾವೇರಿ | ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಎಸ್‌ಎಫ್‌ಐ ತಾಲೂಕು ಉಪಾಧ್ಯಕ್ಷ ಸಾವು

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎಸ್‌ಎಫ್‌ಐ ರಾಣೆಬೆನ್ನೂರು ತಾಲೂಕು ಘಟಕದ ಉಪಾಧ್ಯಕ್ಷ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಮೇಡೇರಿ ಕ್ರಾಸ್ ಬಳಿ ಸಂಭವಿಸಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಪಟ್ಟಣದ ಸಿದ್ದೇಶ್ವರ...

ಹಾವೇರಿ | ಅಪರಿಚಿತ ವ್ಯಕ್ತಿ ಕರೆ; ₹2.30 ಲಕ್ಷ ವಂಚನೆ

ಅಪರಿಚಿತ ವ್ಯಕ್ತಿಯೊಬ್ಬನ ಕರೆ ಸ್ವೀಕರಿಸಿ 26 ಸೆಕೆಂಡ್ ಮಾತನಾಡಿದ್ದಕ್ಕೆ ಬ್ಯಾಂಕ್ ಖಾತೆಯಿಂದ ₹2.30 ಲಕ್ಷ ಬೇರೆ ಖಾತೆಗೆ ವರ್ಗಾವಣೆಯಾದ ಘಟನೆ ಕುರಿತು ರಾಣೆಬೆನ್ನೂರ ತಾಲೂಕಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾವೇರಿ ಜಿಲ್ಲೆಯ...

ಹಾವೇರಿ | ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ಮನನೊಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಅರೆ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಯಶವಂತ ಕೃಷ್ಣಾಜಿ ಸಣ್ಣಬೊಮ್ಮಾಜಿ(45) ಮೃತ ರೈತನಾಗಿದ್ದು, ತನ್ನ ಜಮೀನಿನಲ್ಲಿ ಕೃಷಿಗಾಗಿ ಗ್ರಾಮದ ಕರ್ನಾಟಕ...

ಹಾವೇರಿ | ಇಂಟರ್‌ನೆಟ್‌ ಮಾಹಿತಿಗಳ ಓದೇ ಅಂತಿಮವಲ್ಲ: ಡಾ. ಕಾಂತೇಶರೆಡ್ಡಿ ಗೋಡಿಹಾಳ

ಪ್ರಸ್ತುತ ದಿನಮಾನಗಳಲ್ಲಿ ನಮ್ಮ ಓದು ಇಂಟರ್‌ನೆಟ್‌ನಲ್ಲಿ ಲಭ್ಯವಾಗುವಂತಹ ಮಾಹಿತಿಗಳಿಗೆ ಸೀಮಿತವಾಗಿದೆ. ಆದರೆ ಇಂಟರ್‌ನೆಟ್‌ ಮಾಹಿತಿಗಳ ಓದೇ ಅಂತಿಮವಲ್ಲ ಎಂದು ಉಪನ್ಯಾಸಕ ಡಾ. ಕಾಂತೇಶರೆಡ್ಡಿ ಗೋಡಿಹಾಳ ಅಭಿಪ್ರಾಯಪಟ್ಟರು. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಸುಣಕಲ್ಲಬಿದರಿಯ ಶ್ರೀ...

ಹಾವೇರಿ | ಆಕಾಶದತ್ತ ಚಿಗರಿತಲೇ ಬೇರು, ಮುತ್ತಾಯಿತಲೇ ಪರಾಕ್: ಕಾರ್ಣಿಕ ನುಡಿ

ಐತಿಹಾಸಿಕ ದೇವರಗುಡ್ಡದ ಮಾಲತೇಶ ಸ್ವಾಮಿ ಕಾರ್ಣಿಕ ನಡೆದಿದ್ದು, ʼಆಕಾಶದತ್ತ ಚಿಗರಿತಲೇ ಬೇರು, ಮುತ್ತಾಯಿತಲೇ ಪರಾಕ್‌ʼ ಎಂದು ಗೊರವಯ್ಯ ಕಾರ್ಣಿಕ ನುಡಿದಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ದೇವರಗುಡ್ಡದಲ್ಲಿ ದಸರಾ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ...

ಹಾವೇರಿ | ಕೆಳಸೇತುವೆ ನಿರ್ಮಿಸಲು ಆಗ್ರಹ: ರೈತ ಸಂಘದ ನೇತೃತ್ವದಲ್ಲಿ ಗ್ರಾಮಸ್ಥರಿಂದ ಪ್ರತಿಭಟನೆ

ಗದಗ- ಹೊನ್ನಾಳಿ ರಸ್ತೆಗೆ ಕೆಳಸೇತುವೆ ನಿರ್ಮಿಸಿ, ರಾಣೆಬೆನ್ನೂರು -ಕೂನಬೇವು ರಸ್ತೆಯಲ್ಲಿ ಈಗಿರುವಂತೆಯೆ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕೂನಬೇವು, ಕಜ್ಜರಿ...

ಹಾವೇರಿ | ನಾಡುನುಡಿ ಸಂಸ್ಕೃತಿ ಬಿಂಬಿಸುವಂತಹ ನಾಡಹಬ್ಬ ದಸರಾ: ಕರಿಯಪ್ಪ ಅರಳಿಕಟ್ಟಿ

ನಮ್ಮ ನಾಡುನುಡಿ ಸಂಸ್ಕೃತಿಯನ್ನು ಬಿಂಬಿಸುವಂತಹ ನಾಡಹಬ್ಬ ದಸರಾ ಕಾರ್ಯಕ್ರಮಗಳು ಪ್ರತಿ ಹಳ್ಳಿಹಳ್ಳಿ, ಗಲ್ಲಿಗಳಲ್ಲಿಯೂ ನಡೆಯಬೇಕು. ಪಾಲಕರು ತಮ್ಮ ಮಕ್ಕಳನ್ನು ಇಂತಹ ಕಾರ್ಯಕ್ರಮಗಳಿಗೆ ಕರೆದುಕೊಂಡು ಬರುವ ಮೂಲಕ ಮಕ್ಕಳಿಗೆ ನಮ್ಮ ಸಂಸ್ಕೃತಿ, ಸಂಸ್ಕಾರದ ಅರಿವು...

ಹಾವೇರಿ | ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪ: ಗ್ರಾಮಸ್ಥರಿಂದ ಪ್ರತಿಭಟನೆ

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹೊಸಚಂದಾಪುರ ಗ್ರಾಮದಲ್ಲಿ ತುಂಗಭದ್ರಾ ನದಿ ನೆರೆ ಸಂತ್ರಸ್ತರಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ಕೂಡಲೇ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X