ರಾಣಿಬೆನ್ನೂರು

ಹಾವೇರಿ | ಟಿಪ್ಪರ್-ಸ್ಕೂಟಿ ಮಧ್ಯೆ ಅಪಘಾತ; ಬೈಕ್‌ ಸವಾರ ಸಾವು

ಟಿಪ್ಪರ್ ಸ್ಕೂಟಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಪಟ್ಟಣದಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಸವಾರನನ್ನು ನಾಗರಾಜ್ ಮುಧೋಳಮಠ (60) ಎಂದು ಗುರುತಿಸಲಾಗಿದೆ. ಟಿಪ್ಪರ್ ಹರಿದ...

ಹಾವೇರಿ | ಸಾಹಿತ್ಯವು ಸಮಾಜಮುಖಿ ಚಿಂತನೆಗಳನ್ನು ಪ್ರತಿಪಾದಿಸಬೇಕು: ಡಾ.ಎಂ.ಈ.ಶಿವಕುಮಾರ

ಖ್ಯಾತ ಕವಿ ದೇವರಾಜ್ ಹುಣಸಿಕಟ್ಟಿ ಅವರ ಹಕೀಮನೊಬ್ಬನ ತಕರಾರು ಎಂಬ ಕವನ ಸಂಕಲನ ಬಿಡುಗಡೆ ಹಾಗೂ ಜಿಲ್ಲಾಮಟ್ಟದ ಕವಿಗೋಷ್ಠಿಯು ಮಾತೋಶ್ರೀ ಮಹದೇವಕ್ಕ ಮಂಗಳ ವಾದ್ಯ ಮತ್ತು ಸಂಗೀತ ತರಬೇತಿ ಸಂಸ್ಥೆ ಮತ್ತು ನಲ್ಬೆಳಗು...

ಹಾವೇರಿ | ಬಿಸಿಎಂ ಹಾಸ್ಟೆಲ್ ಪ್ರವೇಶ ಆಯ್ಕೆಪಟ್ಟಿ ಶೀಘ್ರ ಬಿಡುಗಡೆಗೆ ಎಸ್‌ಎಫ್‌ಐ ಆಗ್ರಹ

ನೂತನವಾಗಿ ಮಂಜೂರಾದ ಬಿಸಿಎಂ ಹಾಸ್ಟೆಲ್‌ ಪ್ರಾರಂಭಿಸಿ, ಅರ್ಜಿ ಹಾಕಿರುವ ಎಲ್ಲ ವಿದ್ಯಾರ್ಥಿಗಳಿಗೂ ವಸತಿ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ರಾಣೆಬೆನ್ನೂರು ತಾಲೂಕು ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಹಾವೇರಿ ಜಿಲ್ಲೆಯ...

ಹಾವೇರಿ | ಜಾತಿ ನಿಂದನೆ; ವಕೀಲ ನಾಗರಾಜ್ ಕುಡುಪಲಿ ವಿರುದ್ಧ ಎಫ್‌ಐಆರ್

ಸಾಮಾಜಿಕ ಜಾಲತಾಣದಲ್ಲಿನ ವ್ಯೂವ್ಸ್‌ಗಾಗಿ ದಲಿತ ಸಮುದಾಯದ ಕುರಿತ ಅವಹೇಳನಕಾರಿ ಖಂಡಿಸಿದ್ದು, ರಾಣಿಬೆನ್ನೂರು ಶಹರ ಪೊಲೀಸ್ ಠಾಣೆಯಲ್ಲಿ ವಕೀಲ ನಾಗರಾಜ್ ಕುಡುಪಲಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನ ಕೃಷ್ಣ ಎಚ್ ಎಂಬುವವರು ಡಿಎಸ್‌ಎಸ್...

ಹಾವೇರಿ | ಸರ್ಕಾರಿ ನಿಯಮ ಮೀರಿ ಖಾಸಗಿ ಸಂಸ್ಥೆಯಿಂದ ಡೊನೇಷನ್ ವಸೂಲಿ: ಸೂಕ್ತ ಕ್ರಮಕ್ಕೆ ಎಸ್ಎಫ್ಐ ಆಗ್ರಹ

ಸರ್ಕಾರಿ ನಿಯಮ ಮೀರಿ ಡೊನೇಷನ್ ವಸೂಲಿ ಮಾಡಿ ವಿದ್ಯಾರ್ಥಿನಿ ಭವಿಷ್ಯ ಹಾಳು ಮಾಡುತ್ತಿರುವ ಹಾವೇರಿಯ ಹೆಚ್.ಎಸ್.ಬಿ ಪಿಯು ಕಾಲೇಜಿನ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಎಸ್ಎಫ್ಐ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ. ಸರ್ಕಾರಿ ನಿಯಮ...

ರಾಣೆಬೆನ್ನೂರು | ‘ಅಂಬೇಡ್ಕರ್ ಸರ್ಕಲ್’ ನಾಮಕರಣಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ದಸಂಸ ಮನವಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರಸಭೆ ಹಾಗೂ ಸಂಗಮ ಟಾಕೀಸ್‌ ಮಧ್ಯದಲ್ಲಿರುವ ವೃತ್ತಕ್ಕೆ ಡಾ.ಬಿ.ಆರ್. ಅಂಬೇಡ್ಕರ ನಾಮಫಲಕವನ್ನು ಅಳವಡಿಸಲಾಗಿದೆ. ಈ ವೃತ್ತಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಲ್ ಎಂದು ನಾಮಕರಣ ಮಾಡುವಂತೆ ಒತ್ತಾಯಿಸಿ ಕರ್ನಾಟಕ...

ರಾಣೆಬೆನ್ನೂರು | ಸಮರ್ಪಕ ಬಸ್ ವ್ಯವಸ್ಥೆ, ಹಾಸ್ಟೆಲ್ ಮಂಜೂರಿಗೆ ಆಗ್ರಹಿಸಿ ಎಸ್‌ಎಫ್‌ಐಯಿಂದ ಪ್ರತಿಭಟನೆ

ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಹಾಗೂ ಹಾಸ್ಟೆಲ್ ಮಂಜೂರು ಮಾಡಲು ಶಾಸಕರ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ ನಡೆಸಿದರು. ರಾಣೆಬೆನ್ನೂರು ಪಟ್ಟಣದ ಮಾರುತಿ ನಗರದ...

ಹಾವೇರಿ | ಬಸ್‌ ನಿಲ್ಲಿಸದ ಹಾಗೂ ಅಸಭ್ಯವಾಗಿ ವರ್ತಿಸುವ ಚಾಲಕ-ನಿರ್ವಾಹಕರ ವಿರುದ್ಧ ಕ್ರಮಕ್ಕೆ ಆಗ್ರಹ

ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಹೊರವಲಯದ ಎಸ್.ಆರ್.ಕೆ ಬಡಾವಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರ ವಸತಿ ನಿಲಯವಿದೆ. ವಿದ್ಯಾರ್ಥಿನಿಯರು ಹಾಸ್ಟೆಲ್‌ನಿಂದ ಕಾಲೇಜಿಗೆ ಹೋಗಲು ಬಸ್‌ ಅಗತ್ಯವಿದ್ದು, ಎಸ್‌ಆರ್‌ಕೆ ಬಡಾವಣೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು...

ಹಾವೇರಿ | ಹಾಸ್ಟೆಲ್ ಪ್ರವೇಶ ಅರ್ಜಿ ಆಹ್ವಾನ ವಿಳಂಬ; ಎಸ್ಎಫ್ಐ ಪ್ರತಿಭಟನೆ

ಹಾಸ್ಟೆಲ್ ಪ್ರವೇಶ ಅರ್ಜಿ ಆಹ್ವಾನಿಸುವಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆ ವಿಳಂಬ ಮಾಡುತ್ತಿದ್ದು, ಇಲಾಖೆಗಳ ಧೋರಣೆ ಖಂಡಿಸಿ ಎಸ್‌ಎಫ್‌ಐ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ...

ಹಾವೇರಿ | ವಿದ್ಯಾರ್ಥಿನಿಯರನ್ನು ಚುಡಾಯಿಸುವ ಕಾಮುಕ ಕಿಡಿಗೇಡಿಗಳ ಮೇಲೆ ಕ್ರಮಕ್ಕೆ ಆಗ್ರಹ

ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಚುಹಾವೇರಡಾಯಿಸುವ, ಲೈಂಗಿಕವಾಗಿ ಪ್ರಚೋದಿಸುವ ಕಾಮುಕ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಲು ಹಾಗೂ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಲು ಒತ್ತಾಯಿಸಿ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ...

ಹಾವೇರಿ | ಭೀಕರ ಬರದಲ್ಲೂ ಉತ್ತಮ ಇಳುವರಿ; ರೈತನ ಕೈಹಿಡಿದ ಕಲ್ಲಂಗಡಿ

ಬರಗಾಲ, ಮಳೆ ಕೊರತೆ, ಬತ್ತಿದ ಅಂರ್ತಜಲ, ಅಧಿಕ ಉಷ್ಣಾಂಶ ಸೇರಿದಂತೆ ಸಾಲು ಸಾಲು ಸಮಸ್ಯೆಗಳಿಂದ ಹೈರಾಣಾಗಿದ್ದ ರೈತರ ನಡುವೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ರೈತರೊಬ್ಬರು ಕಲ್ಲಂಗಡಿ ಬೆಳೆದು ಉತ್ತಮ ಆದಾಯ ಪಡೆದು...

ಹಾವೇರಿ | ಸ್ಮಶಾನವಿಲ್ಲದೆ ಅರಣ್ಯ, ಕೆರೆ ದಂಡೆ, ಕಾಡಿನ ಬದಿ, ಜಮೀನುಗಳಲ್ಲಿ ಶವ ಸಂಸ್ಕಾರ

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅನೇಕ ಗ್ರಾಮಗಳು, ತಾಂಡಾಗಳಲ್ಲಿ ಶವ ಸಂಸ್ಕಾರಕ್ಕೆ ಸ್ಮಶಾನವಿಲ್ಲದೇ ಜನರು ಪರದಾಡುವಂತಾಗಿದ್ದು, ಅರಣ್ಯ ಪ್ರದೇಶ, ಕೆರೆ ದಂಡೆ, ಕಾಡಿನ ಬದಿ, ತಮ್ಮ ಜಮೀನುಗಳಲ್ಲಿ ಜನರು ಶವ ಸಂಸ್ಕಾರ ಮಾಡುವ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X