ಸವಣೂರ

ಗ್ರೌಂಡ್ ರಿಪೋರ್ಟ್‌ | ಕಡಕೋಳ ಗಲಭೆ: ಗ್ರಾಮವನ್ನೇ ತೊರೆದ 70ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು!

ಆ ಪುಟ್ಟ ಗ್ರಾಮದಲ್ಲಿನ ರಸ್ತೆಗಳಲ್ಲಿ ಎಂದಿನಂತೆ ಓಡಾಡುತ್ತಿದ್ದವರು, ಈಗ ಯಾರೂ ಕಾಣುತ್ತಿಲ್ಲ. ಅಲ್ಲೊಂದಿಲ್ಲೊಂದು ವಯೋವೃದ್ಧರಷ್ಟೇ ಗ್ರಾಮದಲ್ಲಿ ಕಾಣ ಸಿಗುತ್ತಿದ್ದಾರೆ. ಇಡೀ ಗ್ರಾಮಕ್ಕೆ ಗ್ರಾಮವೇ ಮೌನಕ್ಕೆ ಶರಣಾಗಿದೆ. ಎಲ್ಲಿ ನೋಡಿದರೂ ಪೊಲೀಸರಷ್ಟೇ ಓಡಾಟ ನಡೆಸುತ್ತಿದ್ದಾರೆ....

ವಕ್ಫ್‌ ಆಸ್ತಿ ವಿವಾದ | ಫಲಿಸಿತು ಬಿಜೆಪಿ (ಕು)ತಂತ್ರ; ಕಡಕೋಳದಲ್ಲಿ ಭುಗಿಲೆದ್ದ ಕೋಮು ಗಲಭೆ

ರಾಜ್ಯದಲ್ಲಿ ಬಿಜೆಪಿ ಸೃಷ್ಟಿಸಿರುವ ವಕ್ಫ್‌ ಆಸ್ತಿ ವಿವಾದ ಭಾರೀ ಚರ್ಚೆಗೆ ಗ್ರಾಸವಾಗಿದೆ. ಉಪಚುನಾವಣೆ ನಡೆಯುತ್ತಿರುವ ಸಮಯದಲ್ಲಿ ಬಿಜೆಪಿ ವಕ್ಫ್‌ ಆಸ್ತಿ ವಿಚಾರವನ್ನು ವಿವಾದವನ್ನಾಗಿ ಮಾರ್ಪಡಿಸಿದೆ. ರೈತರ ಆಸ್ತಿಯನ್ನು ವಕ್ಫ್‌ ಕಿತ್ತುಕೊಳ್ಳುತ್ತಿದೆ. ಅದಕ್ಕಾಗಿ ರೈತರಿಗೆ...

ಹಾವೇರಿ | ಹಾಸ್ಟೆಲ್ ಆಹಾರ ಭತ್ಯೆ ಹೆಚ್ಚಿಸಿ ಉತ್ತಮ ಗುಣಮಟ್ಟದ ಆಹಾರ ಒದಗಿಸಿ: ಎಸ್ಎಫ್ಐ ಆಗ್ರಹ

ಹಾಸ್ಟೆಲ್ ಆಹಾರ ಭತ್ಯೆ ಹೆಚ್ಚಿಸಿ ಉತ್ತಮ ಗುಣಮಟ್ಟದ ಆಹಾರ ಒದಗಿಸಿ ಎಂದು ಆಗ್ರಹಿಸಿದ ವಿದ್ಯಾರ್ಥಿಗಳು ಎಸ್ಎಫ್ಐ ನೇತೃತ್ವದಲ್ಲಿ ಸೋಮವಾರ ತಡರಾತ್ರಿ ಪ್ರತಿಭಟನೆ ನಡೆಸಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರ ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ...

ಸವಣೂರು | ಮನೆ ಗೋಡೆ ಕುಸಿದು ಅವಳಿ ಮಕ್ಕಳ ಸಹಿತ ತಾಯಿ ಮೃತ್ಯು; ಸ್ಥಳಕ್ಕೆ ಸಂಸದ ಬೊಮ್ಮಾಯಿ ಭೇಟಿ

ನಿರಂತರ ಮಳೆಯ ಹಿನ್ನೆಲೆಯಲ್ಲಿ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಅವಳಿ ಮಕ್ಕಳ ಸಹಿತ ತಾಯಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ಶುಕ್ರವಾರ...

ಹಾವೇರಿ | ಸರ್ಕಾರಕ್ಕೆ ನಾವೇ 1,000 ರೂ. ನೀಡುತ್ತೇವೆ; ರೈತರ ಆಕ್ರೋಶ

ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ಇತ್ತೀಚೆಗೆ ಬರ ಪರಿಹಾರದ ಮೊದಲ ಕಂತಿನಲ್ಲಿ ಪ್ರತೀ ರೈತನಿಗೆ ಎರಡು ಸಾವಿರ ರೂಪಾಯಿ ನೀಡಲು ಮುಂದಾಗಿದೆ. ಆದರೆ, ಭಿಕ್ಷುರಂತೆ ಸರ್ಕಾರ ನಮಗೆ ಎರಡು ಸಾವಿರ ರೂ. ಪರಿಹಾರ...

ಹಾವೇರಿ | ಸರ್ಕಾರ ನಡೆಸಲು ಸಿದ್ಧರಾಮಯ್ಯ ಸರ್ಕಾರಕ್ಕೆ ದೇಣಿಗೆ ನೀಡುತ್ತೇವೆ; ರೈತ ಸಂಘ ಕಿಡಿ

ರಾಜ್ಯ ಸರ್ಕಾರ ಹಾವೇರಿ ಜಿಲ್ಲೆ ಬರಗಾಲ ಜಿಲ್ಲೆಯನ್ನಾಗಿ ಘೋಷಿಸಿದರೂ ರೈತರ ಬ್ಯಾಂಕ್ ಖಾತೆಗೆ ಬಿಡಿಗಾಸು ಜಮೆ ಮಾಡದ್ದನ್ನು ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕು...

ಹಾವೇರಿ | ಸರ್ಕಾರ ರೈತರ ಸಂಪೂರ್ಣ ಸಾಲಮನ್ನಾ ಘೋಷಿಸಲಿ: ರೈತ ಸಂಘ ಒತ್ತಾಯ

ರೈತರ ಅಲ್ಪ ಪ್ರಮಾಣದ ಸಾಲ ವಸೂಲಿಗಾಗಿ ಬ್ಯಾಂಕ್ ಅಧಿಕಾರಿಗಳು ನಿರಂತರ ಕಿರುಕುಳಕ್ಕೆ ನೀಡುತ್ತಿದ್ದಾರೆ. ರಾಜ್ಯ ಸರ್ಕಾರ ರೈತರ ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ ಕೈಗೊಳ್ಳಲಾಗುವುದು. ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರೈತರು ಆತ್ಮಹತ್ಯೆಗೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X