ಹಾವೇರಿ ಜಿಲ್ಲೆಯ ಶಿಗ್ಗಾವ್ ತಾಲೂಕಿನ ಹೊಸೂರು ಸರಕಾರಿ ಮಾದರಿ ಶಾಲೆಯ ಎಸ್‌ಡಿಎಂಸಿ (ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ) ಅಧ್ಯಕ್ಷರಾಗಿ ಶೇಖಪ್ಪ ಡಿ. ಮಾದರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು...
ಶಿಗ್ಗಾಂವಿ ತಾಲೂಕಿನ ತಡಸ ಗ್ರಾಮದಲ್ಲಿ ಅನೇಕ ಹೋರಾಟಗಳಿಂದ ಹುಬ್ಬಳ್ಳಿ ಶಿರಸಿ ರಸ್ತೆಯ ಕಾಮಗಾರಿಯು ಮಂಜುರಾಗಿ ಚಾಲನೆಗೊಂಡಿತ್ತು ಆದರೆ ಈ ಕಾಮಗಾರಿಯು ಪೂರ್ಣಗೊಳ್ಳದೆ ಅಪೂರ್ಣವಾಗಿದೆ" ಎಂದು ಕರವೇ ಸ್ವಾಭಿಮಾನಿ ಬಳಗ ಮುಖಂಡರು ಹಾವೇರಿ ಜಿಲ್ಲೆಯ...
ಗ್ರಾಮೀಣ ಪ್ರದೇಶದಲ್ಲಿರುವ ಉಪ ಆರೋಗ್ಯ ಕೇಂದ್ರಗಳಿಗೆ ಮೂಲಸೌಕರ್ಯ ಹಾಗೂ ತಾಲೂಕಿನ ಎಲ್ಲಾ ಕೇಂದ್ರಗಳಲ್ಲಿ ಆರೋಗ್ಯ ಸುರಕ್ಷಾ ಅಧಿಕಾರಿಗಳು ಕೆಂದ್ರ ಸ್ಥಾನದಲ್ಲಿ ವಾಸ್ತವ್ಯ ಇರುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಕುಮಾರ ಶೆಟ್ಟಿ ಬಣದ)...
"ಸಾಮ್ರಾಜ್ಯಸಾಹಿ ಕಪಿಮುಷ್ಠಿಯಿಂದ ತಾಯ್ನಾಡಿನ ವಿಮೋಚನೆಗಾಗಿ ಅಪ್ರತಿಮವಾಗಿ ಹೋರಾಡಿದ ದೇಶದ ಅಗ್ರಗಣ್ಯ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ತ್ಯಾಗ ಬಲಿದಾನವನ್ನು ಸ್ಮರಿಸುವುದು ಭಾರತೀಯರಾದ ನಮ್ಮ ಕರ್ತವ್ಯ" ಎಂದು ದಲಿತ...
ರಸ್ತೆ ದಾಟುತ್ತಿದ್ದ ವೇಳೆ ಚಿರತೆಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕೋಣಕೆರೆ ಗ್ರಾಮದ ಬಳಿ ನಡೆದಿದೆ.
ಮೂರು ವರ್ಷದ ಚಿರತೆಮರಿ ರಸ್ತೆ ದಾಟುತ್ತಿದ್ದ...
ನಮ್ಮ ಸಂಸ್ಕೃತಿ ಮತ್ತು ಪರಂಪರೆ ಬಗ್ಗೆ ಇಂದಿನ ಮಕ್ಕಳಿಗೆ, ಯುವ ಪೀಳಿಗೆಗೆ ತಿಳಿಸುವ ಅವಶಕತೆ ಇದೆ. ನಾವು ನಮ್ಮ ಸಂಸ್ಕೃತಿಯನ್ನು ಮರೆತು ನಮ್ಮದಲ್ಲದ ಬೇರೆ ಸಂಸ್ಕೃತಿಗೆ ಮಾರು ಹೋಗಿದ್ದೇವೆ. ಅದನ್ನೇ ನಮ್ಮ ಜೀವನದಲ್ಲಿ...
“ಮಾನವ ಬಂಧುತ್ವದ ನಡೆ-ಸಮುದಾಯಗಳ ಕಡೆ” ಎಂಬ ವಿನೂತನವಾದ ಕಾರ್ಯಕ್ರಮವನ್ನು ಶಿಗ್ಗಾಂವ ತಾಲೂಕ ಸಮಿತಿಯಿಂದ ಹಮ್ಮಿಕೊಂಡಿದ್ದು, ಈವತ್ತಿನಿಂದ ಈ ಕಾರ್ಯಕ್ರಮವನ್ನು ಪ್ರತಿ ಹಳ್ಳಿಗಳಲ್ಲಿ ಹಮ್ಮಿಕೊಂಡು, ಬುದ್ಧ ಬಸವ ಅಂಬೇಡ್ಕರ ರವರ ತತ್ವ-ಸಿದ್ದಾಂತ, ವಿಚಾರಗಳನ್ನು ಮತ್ತು...
"ದೇಶದ ಐಕ್ಯತೆ, ಸಾಮರಸ್ಯ, ಆರೋಗ್ಯಕರ ಮನಸ್ಸಿನ ದೇಶ ಕಟ್ಟುವ ಸಂಕಲ್ಪ ಮಾಡಿದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ನಮಗೆಲ್ಲ ಮಾದರಿಯಾಗಿದ್ದಾರೆ" ಎಂದುರಾಷ್ಟೀಯ ಏಕತಾ ದಿವಸ ಆಚರಣೆಯಲ್ಲಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ...
ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಕಡಿಮೆ ದರದಲ್ಲಿ ಊಟ ಹಾಗೂ ಉಪಹಾರ ಒದಗಿಸುವ ಉದ್ದೇಶ ಹೊಂದಿರುವ 'ಇಂದಿರಾ ಕ್ಯಾಂಟೀನ್' ಯೋಜನೆಯು ರಾಜ್ಯಾದ್ಯಂತ ಜಾರಿಗೆ ಬಂದು ಏಳು ವರ್ಷಗಳೇ ಕಳೆದಿವೆ. ಆದರೆ ಹಾವೇರಿ...
"ಸರಕಾರ ಮದ್ಯ ಮಾರಾಟ ನಿಯಂತ್ರಣ ಮಾಡಬೇಕು. ಹಾಗೂ ನಮ್ಮ ದೇಶದ ಸಂವಿಧಾನದ ಆರ್ಟಿಕಲ್ 47 ರಂತೆ ದೇಶ ಮಧ್ಯ ನಿಷೇಧದತ್ತ ಸಾಗಬೇಕು" ಎಂದು ಮದ್ಯ ನಿಷೇಧ ಆಂದೋಲನ-ಕರ್ನಾಟಕ ವತಿಯಿಂದ ಹಾವೇರಿ ಜಿಲ್ಲೆಯ ಶಿಗ್ಗಾವಿ...
ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ವಿಶ್ವವಿದ್ಯಾಲಯವೊಂದು ತನ್ನ ವಿಶಿಷ್ಟ ಶೈಕ್ಷಣಿಕ ಪರಂಪರೆಯಿಂದಲೇ ಪ್ರಸಿದ್ಧಿಯಾಗಿದೆ. ಗೊಟಗೋಡಿಯಲ್ಲಿರುವ ವಿಶ್ವದ ಏಕೈಕ ಜಾನಪದ ವಿಶ್ವವಿದ್ಯಾಲವೆಂದೇ ಕರೆಯಲ್ಪಡುವ ಈ ಜ್ಞಾನ ದೇಗುಲಕ್ಕೆ ಸಾರಿಗೆ ಸೌಲಭ್ಯವೇ ಇಲ್ಲ. ಸೌಲಭ್ಯಗಳ ಕೊರತೆಯಿಂದ...
'ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆ ಮೇಲು' ಎಂಬ ನಾಣ್ಣುಡಿಯನ್ನು ಅಳವಡಿಸಿಕೊಂಡ ರೈತ ನಾಗರಾಜ ಹುಲಗೂರು. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನಿಂದ ಮೂರು ಕಿಲೋ ಮೀಟರ್ ಹತ್ತಿರದಲ್ಲಿರುವ ಮುಗಳಿ ಗ್ರಾಮದವರು. ಬಡ ರೈತ ಕುಟುಂಬದಿಂದ...