ಮನೆಗಳಿಗೆ ಹಕ್ಕುಪತ್ರವನ್ನೇ ನೀಡಿಲ್ಲ ಎಂದು ಆರೋಪಿಸಿ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಸವಣೂರಿನ ದಂಡಿನಪೇಟೆಯ 500ಕ್ಕೂ ಹೆಚ್ಚು ಮತದಾರರು, ಮತದಾನ ಬಹಿಷ್ಕಾರ ಮಾಡಿದ್ದಾರೆ.
'ಚುನಾವಣಾ ಬಹಿಷ್ಕಾರ ಪ್ರದೇಶ' ಎಂದು ಫಲಕ ಹಾಕಿರುವ ಮತದಾರರು, "ನಮಗೆ ಮನೆಯ...
ಕೋಮುವಾದಿ ಬಿಜೆಪಿ ಪಕ್ಷವು ಜನರ ಏಳಿಗೆಗಾಗಿ ಕೆಲಸ ಹಾಗೂ ರಾಜಕಾರಣ ಮಾಡುವ ಬದಲಿಗೆ ಜನರ ಐಕ್ಯತೆ ಸಾಮರಸ್ಯ ಒಡೆಯುವ ಕೋಮು ವಿಭಜಕ ರಾಜಕಾರಣವನ್ನು ಮಾಡುತ್ತಿದೆ. ಇದು ದೇಶದ ಬಹುತ್ವ ಸಂಸ್ಕೃತಿ, ಸಂವಿಧಾನ ವಿರೋಧಿ...
ಯಾಸೀರ್ ಖಾನ್ ಪಠಾಣ್ ವಿರುದ್ಧ ರೌಡಿಶೀಟರ್ ಪ್ರಕರಣದ ಬಗ್ಗೆ ಸ್ವತಃ ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಮೇಲೆ ರೌಡಿಶೀಟ್ ಇಲ್ಲ ಎಂದು ಸ್ಪಷ್ಟಪಡಿಸಿ,...
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಸೋಮವಾರ ನಡೆದ ಆದಿಜಾಂಬವ ಜನಾಂಗದ ಜಾಗೃತಿ ಸಮಾವೇಶ ಕಾರ್ಯಕ್ರಮದಲ್ಲಿ ಮಾದಿಗ ಸಮುದಾಯವು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿ, ಬೊಮ್ಮಾಯಿ ವಿರುದ್ಧ ಮತ ಚಲಾಯಿಸಿ ಚುನಾವಣೆಯಲ್ಲಿ ತಕ್ಕ...
ಬೊಮ್ಮಾಯಿ ಅವರು ಲಮಾಣಿ ತಾಂಡಾಗಳನ್ನು ಅಭಿವೃದ್ಧಿ ಗೊಳಿಸುವ ಕಾರ್ಯ ಮಾಡಿಲ್ಲ. ಮಳೆ ಬಂದಾಗ ಮನೆ ಕೊಟ್ಟಿದ್ದು ಬಿಟ್ಟರೆ ಬೇರೆ ಎಲ್ಲಿಯೂ ಮನೆಗಳನ್ನು ಬೊಮ್ಮಾಯಿ ಕೊಟ್ಟಿಲ್ಲ. ಅದರಲ್ಲೂ ಬಂಜಾರಾ ಸಮುದಾಯಕ್ಕೆ ಬೊಮ್ಮಾಯಿ ಕಡೆಯಿಂದ ದೊಡ್ಡ...
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್ ಅಶೋಕ್, ಮಾಜಿ ಪ್ರಧಾನಿ ದೇವೇಗೌಡ, ಡಿಸಿಎಂ ಡಿ ಕೆ ಶಿವಕುಮಾರ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಂತೋಷ್ ಲಾಡ್, ಜನಾರ್ದನ...
ಸಂವಿಧಾನ ಉಳಿವಿಗಾಗಿ ಎಲ್ಲರೂ ಒಗ್ಗೂಡಬೇಕು. ಕೋಮುವಾದಿ ಪಕ್ಷ ಬಿಜೆಪಿಯನ್ನು ಸೋಲಿಸಬೇಕು. ಶಿಗ್ಗಾಂವಿ ಸೌಹಾರ್ದತೆಗೆ ಹೆಸರುವಾಸಿಯಾದ ಸಂತ ಶಿಶುನಾಳ ಷರೀಫರ ನಾಡು. ಇಲ್ಲಿ ಕೋಮು ದ್ವೇಷಕ್ಕೆ ಅವಕಾಶ ಕೊಡಬಾರದು ಎಂದು ಶಿಗ್ಗಾವಿಯ ಮತದಾರರಿಗೆ ಹಿರಿಯ...
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಇನ್ನೊಂದು ವಾರದಲ್ಲಿ ಮತದಾನ ನಡೆಯಲಿದೆ. ರಾಜ್ಯದ ಮೂರು ಪ್ರಮುಖ ಪಕ್ಷಗಳು ಮೂರೂ ಕ್ಷೇತ್ರಗಳಲ್ಲಿಯೂ ಕುಟುಂಬ ರಾಜಕಾರಣದ ಮೊರೆಹೋಗಿವೆ. ಹಾಲಿ ಸಂಸದರ ಮಡದಿ, ಮಕ್ಕಳನ್ನು ಗೆಲ್ಲಿಸಲು ಕಸರತ್ತು ನಡೆಸುತ್ತಿವೆ....
ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ನಿನ್ನೆ ಘೋಷಿಸಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಆಯ್ಕೆ ಮಾಡಿತ್ತು.
ಅಜ್ಜಂ ಪೀರ್ ಖಾದ್ರಿಯವರಿಗೆ ಟಿಕೆಟ್ ನೀಡಬೇಕೆಂಬ ಪ್ರಬಲ ಒತ್ತಡವಿತ್ತಾದರೂ, ಕೊನೆಯ...
ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಆಯ್ಕೆ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ...
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ರವಿಕೃಷ್ಣಾರೆಡ್ಡಿಯವರು ಅಕ್ಟೋಬರ್ 21ರ ಸೋಮವಾರ ನಾಮಪತ್ರ ಸಲ್ಲಿಸಿದ್ದು, "ಈ ಚುನಾವಣಾ ಕಾರ್ಯದಲ್ಲಿ ಕ್ಷೇತ್ರದ ಜನರ ಸಹಭಾಗಿತ್ವ ಮತ್ತು ಬೆಂಬಲ ಅತ್ಯವಶ್ಯಕವಾಗಿದೆ. ಅದನ್ನು ಪಡೆಯುವ ವಿಶ್ವಾಸವಿದೆ" ಎಂದು...
ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆ ದಿನಾಂಕವನ್ನು ಪ್ರಕಟಿಸುವುದರ ಜೊತೆಗೆ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ದಿನಾಂಕವನ್ನು ಘೋಷಿಸಿದೆ.
ಕರ್ನಾಟಕದ ಹಾವೇರಿ ಜಿಲ್ಲೆಯ ಶಿಗ್ಗಾಂವಿ, ರಾಮನಗರ ಜಿಲ್ಲೆಯ ಚನ್ನಪಟ್ಟಣ...