ಶಿಗ್ಗಾವಿ

ಶಿವಮೊಗ್ಗ | ವಿದ್ಯುತ್‌ ಸ್ಪರ್ಶವಾಗಿ ; ಎರಡು ಹಸು ಸಾವು

ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸಂಪಳ್ಳಿಯಲ್ಲಿ ಶುಕ್ರವಾರ ಸಂಜೆ ವಿದ್ಯುತ್‌ ಸ್ಪರ್ಶವಾಗಿ ಗಿರೀಶ್ ಎಂಬವರಿಗೆ ಹಸುಗಳು ಮೃತಪಟ್ಟಿವೆ. ಮನೆಯ ಸಮೀಪದ ಬ್ಯಾಣದಲ್ಲಿ ಹಸುವನ್ನು ಮೇಯುತ್ತಿದ್ದ ಹೊಡೆದುಕೊಂಡು...

ಹಾವೇರಿ | ಸೆಪ್ಟಂಬರ್ 1 ರಾಷ್ಟ್ರೀಯ ಚಾಲಕರ ದಿನಾಚರಣೆ ಮಾಡಲು ಒತ್ತಾಯ

"ಸರಕಾರ ಸೆಪ್ಟಂಬರ್ 1ರಂದು ರಾಷ್ಟ್ರೀಯ ಚಾಲಕರ ದಿನಾಚರಣೆಯನ್ನಾಗಿ ಘೋಷಣೆ ಮಾಡಿ ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ಚಾಲಕರಿಗೆ ವಿವಿಧ ಸೌಲಭ್ಯಗಳು ಸಿಗುವಂತಾಗಬೇಕು" ಎಂದು ರಾಷ್ಟ್ರೀಯ ಅಧ್ಯಕ್ಷ ಸುರೇಂದ್ರ ಪ್ರಸಾದ ಒತ್ತಾಯಿಸಿದರು. ಹಾವೇರಿ ಜಿಲ್ಲೆಯ ಶಿಗ್ಗಾವಿ...

ಹಾವೇರಿ | ಕಾನೂನು ಸುವ್ಯವಸ್ಥೆ ಕಾಪಾಡಿ: ಡಿವೈಎಸ್ಪಿ ಗುರುಶಾಂತಪ್ಪ

"ಗೌರಿ ಗಣೇಶ ಹಬ್ಬ ಹಾಗೂ ಈದ್‌ ಮಿಲಾದ್ ಹಬ್ಬವನ್ನು ಹಿಂದೂ–ಮುಸ್ಲಿಂ ಸಮುದಾಯದವರು ಶಾಂತ ರೀತಿಯಿಂದ ಆಚರಿಸಬೇಕು. ಕಾನೂನು ಸುವ್ಯವಸ್ಥೆ ಕಾಪಾಡಬೇಕು" ಎಂದು ಡಿವೈಎಸ್ಪಿ ಕೆ. ವಿ. ಗುರುಶಾಂತಪ್ಪ ಹೇಳಿದರು. ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ...

ಹಾವೇರಿ | ಗುತ್ತಿಗೆದಾರನ ಭೀಕರ ಹತ್ಯೆ

ಪ್ರಥಮ ದರ್ಜೆಯ ಗುತ್ತಿಗೆದಾರನ ಭೀಕರ ಹತ್ಯೆಗೈಯಲಾದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಮೃತನ ಹೆಸರು ಶಿವಾನಂದ ಕುನ್ನೂರು (40) ಪ್ರಥಮ ದರ್ಜೆಯ ಗುತ್ತಿಗೆದಾರ. ಹೊಟೇಲ್‌ನಲ್ಲಿ ಊಟ ಮಾಡಿ ನಂತರ ಕಾರಿನಲ್ಲಿ...

ಹಾವೇರಿ | ಆಮೆಗತಯಲ್ಲಿ ಇಂದಿರಾ ಕ್ಯಾಂಟೀನ್ ಕಾಮಗಾರಿ: ಜನಪ್ರತಿನಿದಿಗಳು, ಅಧಿಕಾರಿಗಳ ನಿರ್ಲಕ್ಷ

ಬಡವರ ಹಸಿವನ್ನು ನೀಗಿಸುವ ಇಂದಿರಾ ಕ್ಯಾಂಟೀನ್ ಕಾಮಗಾರಿ ಎರಡು ವರ್ಷಗಳಿಂದ ಆಮೆಗತಿ ಯಲ್ಲಿ ಸಾಗಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಇಲ್ಲಿಯ ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದು ಸ್ಥಳೀಯರ ಆರೋಪವಾಗಿದೆ. ಹಾವೇರಿ ಜಿಲ್ಲೆಯ...

ಹಾವೇರಿ | ಉಗ್ರರ ಗುಂಡೇಟಿಗೆ ಬಲಿಯಾದ ಪ್ರವಾಸಿಗರ ಕುಟುಂಬಕ್ಕೆ 50ಲಕ್ಷ ಪರಿಹಾರ ನೀಡಲು ಕರವೇ ಸ್ವಾಭಿಮಾನಿ ಬಣ ಆಗ್ರಹ

"ಉಗ್ರರ ಗುಂಡೇಟಿಗೆ ಬಲಿಯಾದ ಕುಟುಂಬದವರಿಗೆ ಕೇಂದ್ರ ಸರಕಾರ ಕೂಡಲೆ ಆ ಕುಟುಂಬದ ಒಬ್ಬ ಸದಸ್ಯರಿಗೆ ಕೇಂದ್ರ ಸರಕಾರದ ನೌಕರರನ್ನಾಗಿ ಘೋಷಣೆ ಮಾಡಬೇಕು" ಎಂದು ಕರವೇ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷರು ಯಲ್ಲಪ್ಪ ಮರಾಠೆ ಒತ್ತಾಯಿಸಿದರು. ಹಾವೇರಿ...

ಹಾವೇರಿ | ಜಿ+1 ಮನೆಗಳನ್ನು ವಿತರಣೆ ಮಾಡದಿದ್ದರೆ ಪುರಸಭೆ ಎದುರು ಧರಣಿ ನಡೆಸಲಾಗುವುದು: ಬಸವರಾಜ ಪೂಜಾರ ಎಚ್ಚರಿಕೆ

ವಸತಿ ಸೌಲಭ್ಯಕ್ಕಾಗಿ ಪುರಸಭೆ ವಂತಿಗೆ ಕಟ್ಟಿರುವ ಬಡ ಫಲಾನುಭವಿಗಳಿಗೆ ಎರಡು ವರ್ಷಗಳ ಹಿಂದೆಯೇ ನಿರ್ಮಾಣಗೊಂಡಿರುವ ಜಿ+1 ಮನೆಗಳನ್ನು ವಿತರಣೆ ಮಾಡಲು ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಪುರಸಭೆ ಎದುರು ಮನೆ ನೀಡುವವರೆಗೆ ಅನಿರ್ದಿಷ್ಟಾವಧಿ...

ಹಾವೇರಿ | ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳ ಕಛೇರಿಗೆ ಬೀಗ ಜಡಿದು ಪ್ರತಿಭಟನೆ

ಶಿಗ್ಗಾವಿ ತಾಲ್ಲೂಕಿನ ಜೇಕಿನಕಟ್ಟಿ ಗ್ರಾಮದಲ್ಲಿ ೬೫೦ ಲಕ್ಷ ವೆಚ್ಚದಲ್ಲಿ ಸರಕಾರಿ ಮೇಟ್ರಿಕ್ ನಂತರ ಹಾಗೂ ವೃತ್ತಿಪರ ಬಾಲಕರ ವಿಧ್ಯಾರ್ಥಿ ನಿಲಯ ಭೂಮಿ ಪೂಜೆ ಪ್ರೋಟೊ ಕಾಲ್ ಮಾಡದೆ ಕಾರ್ಯಕ್ರಮವನ್ನು ಮಾಡುತ್ತಿರುವುದನ್ನು ವಿರೋಧಿಸಿ ಬಿಜೆಪಿ...

ಹಾವೇರಿ | ಮಗುವನ್ನು ಉನ್ನತ ಮಟ್ಟದಲ್ಲಿ ಬೆಳಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ: ಸರ್ವಾಧ್ಯಕ್ಷೆ ವಿಜಯಲಕ್ಷ್ಮಿ ತಿರ್ಲಾಪುರ

"ನನ್ನ ತವರು ನೆಲದಲ್ಲಿ ನನ್ನನ್ನು ಸಮ್ಮೇಳನದ ಅಧ್ಯಕ್ಷೆಯಾಗಿ ಮಾಡುವ ಮೂಲಕ ಮತ್ತಷ್ಟು ಜವಾದ್ಭಾರಿಯನ್ನು ಉಡಿಯಲ್ಲಿ ತುಂಬಿದ್ದಾರೆ. ನನಗೆ ಕಲಿಸಿದ ಶಿಕ್ಷಕರು ಸ್ಪಷ್ಟವಾಗಿ ಕನ್ನಡವನ್ನು ಕಲಿಸಿದ ಕಾರಣದಿಂದ ಸಾಹಿತ್ಯ ಲೋಕದಲ್ಲಿ ಸಾಧನೆ ಮಾಡಲು ಸಾಧ್ಯವಾಯಿತು....

ಹಾವೇರಿ | ತಡಸ ಗ್ರಾಮಕ್ಕೆ ಮಿನಿ ಬಸ್ ನಿಲ್ದಾಣ ನಿರ್ಮಿಸಲು ಕರವೇ ಗಜಪಡೆ ಆಗ್ರಹ

ಮಳೆಗಾಲದಲ್ಲಿ ಹಾಗೂ ಬೇಸಿಗೆ ಕಾಲದಲ್ಲಿ ಬಹಳ ತೊಂದರೆ ಆಗುತ್ತಿದೆ. ಜನರಿಗೆ ಅನುಕೂಲಕ ಆಗುವಂತೆ ತಡಸ ಗ್ರಾಮಕ್ಕೆ ಮಿನಿ ಬಸ್ ನಿಲ್ದಾಣ ನಿರ್ಮಿಸಬೇಕು ಎಂದು ಕರವೇ ಗಜಪಡೆ ಜಿಲ್ಲಾಧ್ಯಕ್ಷ ಯಲ್ಲಪ್ಪ ಮರಾಠೆ ಒತ್ತಾಯಿಸಿದರು. ಹಾವೇರಿ ಜಿಲ್ಲೆಯ...

ಹಾವೇರಿ | ಬಂಕಾಪುರ ಕೇಂದ್ರ ಬಸ್ಸ ನಿಲ್ದಾಣಕ್ಕೆ ಮೂಲಭೂತ ಸೌಕರ್ಯ ಒದಗಿಸುವಂತೆ ಕರವೇ ಗಜಸೇನೆ ಆಗ್ರಹ

ಬಂಕಾಪುರ ಪಟ್ಟಣಕ್ಕೆ ದಿನ ನಿತ್ಯ ಸಾವಿರಾರು ಜನರು ಬಂದು ಹೋಗುತ್ತಾರೆ. ಕೆಂದ್ರ ಬಸ್ಸ ನಿಲ್ದಾಣ ಅವ್ಯವಸ್ಥೆಯನ್ನು ನೊಡಿ ಸಂಬಂಧಿಸಿದ ಇಲಾಖೆಗೆ ಹಿಡಿ ಶಾಪ ಹಾಕುತ್ತಿರುವದು ನಾಚಿಕೆಗೇಡಿನ ಸಂಗತಿ. ಬಸ್ಸ ನಿಲ್ದಾಣದಲ್ಲಿ ಶುದ್ಧ ಕುಡಿಯುವ...

ಹಾವೇರಿ | ಏಟಿಎಂ ಕಾರ್ಡ್ ಬದಲಿಸಿ ಹಣ ಲೂಟಿ ಮಾಡುತ್ತಿದ್ದ ಆರೋಪಿ ಪೊಲೀಸರಿಂದ ಬಂಧನ

ಏಟಿಎಂ ಕಾರ್ಡ್ ಬದಲಿಸಿ‌ ಹಣ ಲೂಟಿ ಮಾಡುತ್ತಿದ್ದ ಆರೋಪಿಯನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೆಲಸಿಂದ ಗ್ರಾಮದ ನಿವಾಸಿ ಕಿರಣಕುಮಾರ...

ಈ ಹೊತ್ತಿನ ಪ್ರಮುಖ ಸುದ್ದಿ