ಶಿಗ್ಗಾವಿ

ಹಾವೇರಿ | ಶಿಗ್ಗಾಂವ್ ಬಸ್ ನಿಲ್ದಾಣದ ಸ್ವಚ್ಛತೆಗೆ ಆಗ್ರಹಿಸಿ ಕರವೇ ಗಜಪಡೆ ಪ್ರತಿಭಟನೆ

ಶಿಗ್ಗಾಂವ ಬಸ್‌ ನಿಲ್ದಾಣದ ಶೌಚಾಲಯವನ್ನು ಸ್ವಚ್ಛತೆ ಮಾಡುವ ಕುರಿತು ಹಲವಾರು ಬಾರಿ ಸಂಬಂದಪಟ್ಟ ಡಿಪೋ ವ್ಯವಸ್ಥಾಪಕರಿಗೆ ಮೌಖಿಕವಾಗಿ ಮತ್ತು ಲಿಖಿತ ರೂಪದಲ್ಲಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ” ಎಂದು ಕರವೇ ಗಜಪಡೆ ಜಿಲ್ಲಾಧ್ಯಕ್ಷ...

ಹಾವೇರಿ | ಸಚಿವ ಶಿವಾನಂದ ಪಾಟೀಲ್‌ರಿಂದ ಜನಸ್ಪಂದನ: ಕರ್ತವ್ಯ ಲೋಪವೆಸಗಿದ ಅಧಿಕಾರಿಗಳ ತಲೆದಂಡ

ಹಾವೇರಿ ಜಿಲ್ಲೆ ಉಸ್ತುವಾರಿ ಹಾಗೂ ಸಕ್ಕರೆ ಸಚಿವರೂ ಆಗಿರುವ ಶಿವಾನಂದ ಪಾಟೀಲ್ ಅವರು ಶಿಗ್ಗಾಂವಿಯ ಸಂತೆ ಮೈದಾನದಲ್ಲಿ ಶಿಗ್ಗಾಂವಿ- ಸವಣೂರು ತಾಲೂಕಿನ ಜನಸ್ಪಂದನ ಸಭೆ ನಡೆಸಿದರು. ಈ ಸಭೆಯಲ್ಲಿ ಎರಡು ನೂರಕ್ಕೂ ಅಧಿಕ ಜನರು...

ಹಾವೇರಿ | ಮಾರುಕಟ್ಟೆಯಲ್ಲಿ ಸರಕುಗಳನ್ನು ಮಾರಾಟ ಮಾಡಿದಂತೆ ಶಿಕ್ಷಣವನ್ನು ವ್ಯಾಪಾರ ಮಾಡಲಾಗುತ್ತಿದೆ: ಬಸವರಾಜ ಎಸ್

ಮಾರುಕಟ್ಟೆಯಲ್ಲಿ ಸರಕುಗಳನ್ನು ಮಾರಾಟ ಮಾಡಿದಂತೆ ಶಿಕ್ಷಣವನ್ನು ವ್ಯಾಪಾರ ಮಾಡಲಾಗುತ್ತಿದೆ. ‘ಕೇಂದ್ರ ಸರ್ಕಾರ ಎಲ್ಲ ಕ್ಷೇತ್ರಗಳನ್ನು ಖಾಸಗಿಕರಣಗೊಳಿಸುತ್ತಿದ್ದು, ದೇಶದ ಶಿಕ್ಷಣ ವ್ಯವಸ್ಥೆಯನ್ನು ವಿದೇಶಿಯರ ಜವಾಬ್ದಾರಿಗೆ ಒಪ್ಪಿಸುತ್ತಿದೆ ಎಂದು ಎಸ್ ಎಫ್ ಐ ಜಿಲ್ಲಾ ಸಹ...

ಶಿಗ್ಗಾಂವಿ | ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಇಬ್ಬರು ಮೃತ್ಯು

ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಹನುಮನರ ಹಳ್ಳಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ನೀಲಪ್ಪ ಮೂಲಿಮನಿ( 23), ಸುದೀಪ್...

ಹಾವೇರಿ | ನನ್ನ ಧನ್ಯವಾದ ಯಾತ್ರೆ, ರಾಜಕೀಯ ಯಾತ್ರೆಯಲ್ಲ: ಬಸವರಾಜ ಬೊಮ್ಮಾಯಿ

ಶಿಗ್ಗಾವಿ ಸವಣೂರು ಕ್ಷೇತ್ರದ ಜನತೆಗೆ ಧನ್ಯವಾದ ಯಾತ್ರೆ ಆರಂಭಿಸಿದ್ದು, ಇದು ಯಾವುದೇ ರಾಜಕೀಯ ಯಾತ್ರೆಯಲ್ಲ. ಮುಂದಿನ ಚುನಾವಣೆಗೂ ಧನ್ಯವಾದ ಯಾತ್ರೆಗೂ ಸಂಬಂಧವಿಲ್ಲ. ನಮ್ಮ ನಿಮ್ಮ ನಡುವಿನ ಅವಿನಾಭಾವ ಸಂಬಂಧವನ್ನು ಶಾಶ್ವತಗೊಳಿಸಲು ಈ ಯಾತ್ರೆ...

ಹಾವೇರಿ | ತಂಗಳು ಆಹಾರ ನೀಡುತ್ತಿದ್ದಾರೆ; ವಸತಿ ಶಾಲೆ ವಿದ್ಯಾರ್ಥಿಗಳ ಆರೋಪ

ವಸತಿ ಶಾಲೆಯಲ್ಲಿ ಬಿಸಿಯೂಟ ನೀಡುತ್ತಿಲ್ಲ. ತಂಗಳು ಆಹಾರ ನೀಡುತ್ತಾರೆ. ಬೇಡವೆಂದರೂ ಬಲವಂತವಾಗಿ ತಿನ್ನಲು ಕೊಡುತ್ತಾರೆ ಎಂದು ವಸತಿ ಶಾಲೆಯ ಮಕ್ಕಳು ಆರೋಪಿಸಿದ್ದಾರೆ. ಹಾವೇರಿಯ ಕರ್ಜಗಿ-ಗಂಜೀಗಟ್ಟೆ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಗೆ ರಾಜ್ಯ ಮಕ್ಕಳ ಹಕ್ಕುಗಳ...

ಹಾವೇರಿ | ಶಿವಾನಂದ ಪಾಟೀಲ್ ಹೇಳಿಕೆಗೆ ನೊಂದರೈತ ಆತ್ಮಹತ್ಯೆ; ಶವದೊಂದಿಗೆ ರೈತರ ಪ್ರತಿಭಟನೆ

ಸಕ್ಕರೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ನೀಡಿದ್ದ, ʼರೈತರು ಬರಗಾಲ ಬರಲಿ, ಸರ್ಕಾರ ರೈತರ ಬೆಳೆ ಸಾಲ ಮನ್ನಾ ಮಾಡಲೆಂದು ಕಾಯುತ್ತಾರೆʼ ಎಂದು ನೀಡಿದ್ದ ಹೇಳಿಕೆಯಿಂದ ಮನನೊಂದು ತೀವ್ರ...

ಹಾವೇರಿ | ಮೇವು ಕೊರತೆ ನೀಗಿಸಲು ಊರೂರು ಅಲೆಯುತ್ತಿರುವ ರೈತರು

ಈ ಬಾರಿಯ ಮುಂಗಾರು ಕೈಕೊಟ್ಟ ಹಿನ್ನೆಲೆ ರಾಜ್ಯದ ರೈತರು ಪರದಾಡುವಂತಾಗಿದ್ದು, ದನ-ಕರುಗಳಿಗೆ ಮೇಲು ಸಂಗ್ರಹಿಸಲು ಹೆಣಗಾಡುತ್ತಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನಲ್ಲಿ ಭಾರೀ ಮೇವಿನ ಕೊರತೆಯಾಗಿದ್ದು ದುಂಡಶಿ ಹೋಬಳಿ ಸೇರಿದಂತೆ, ರೈತರು ಮೇವು...

ಶಿಗ್ಗಾವಿ | ವಿದ್ಯಾರ್ಥಿ ನಿಲಯದ ಬಾಡಿಗೆ ಕಟ್ಟಡ ಸ್ಥಳಾಂತರಕ್ಕೆ ಒತ್ತಾಯ

ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ಬಾಡಿಗೆ ಕಟ್ಟಡದಲ್ಲಿ ಗಾಳಿ, ಬೆಳಕಿನ ಕೊರತೆ ಇರುವ ಕಾರಣ ತಕ್ಷಣ ಕಟ್ಟಡ ಸ್ಥಳಾಂತರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಬುಧವಾರ (ನ.29) ವಿದ್ಯಾರ್ಥಿ ನಿಲಯದ...

ಹಾವೇರಿ | ಸರ್ಕಾರ ರೈತರ ಸಂಪೂರ್ಣ ಸಾಲಮನ್ನಾ ಘೋಷಿಸಲಿ: ರೈತ ಸಂಘ ಒತ್ತಾಯ

ರೈತರ ಅಲ್ಪ ಪ್ರಮಾಣದ ಸಾಲ ವಸೂಲಿಗಾಗಿ ಬ್ಯಾಂಕ್ ಅಧಿಕಾರಿಗಳು ನಿರಂತರ ಕಿರುಕುಳಕ್ಕೆ ನೀಡುತ್ತಿದ್ದಾರೆ. ರಾಜ್ಯ ಸರ್ಕಾರ ರೈತರ ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ ಕೈಗೊಳ್ಳಲಾಗುವುದು. ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರೈತರು ಆತ್ಮಹತ್ಯೆಗೆ...

ಹಾವೇರಿ | ಕಾಂಗ್ರೆಸ್ ಕೊಟ್ಟ ಮಾತಿನಂತೆ ನಡೆದಿದೆ: ಯಾಸೀರಖಾನ್ ಪಠಾಣ

ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆದಿದ್ದು, ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಕಾಂಗ್ರೆಸ್ ಮುಖಂಡ ಯಾಸೀರಖಾನ್ ಪಠಾಣ ಹೇಳಿದರು. ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ...

ತವರಲ್ಲೇ ಸಿಎಂ ಬೊಮ್ಮಾಯಿಗೆ ಶಾಕ್!

ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದೆ. 224 ವಿಧಾನಸಭಾ ಕ್ಷೇತ್ರಗಳ ಪೈಕಿ 130ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್‌ ಮುನ್ನಡೆಯಲ್ಲಿದೆ. ಈ ಮಧ್ಯೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರೂರದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X