ಶಿಗ್ಗಾವಿ

ಶಿಗ್ಗಾಂವಿ | ಕಜಾವಿವಿ ವಿದ್ಯಾರ್ಥಿಗಳ ಸಮಸ್ಯೆಗಳ ಪರಿಹಾರಕ್ಕೆ ಎಸ್ಎಫ್ಐ ಮನವಿ

ಶಿಗ್ಗಾಂವಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಎಲ್ಲಾ ವಿಭಾಗದ ವಿದ್ಯಾರ್ಥಿಗಳ ಪ್ರಥಮ, ದ್ವೀತಿಯ, ತೃತೀಯ ಸೆಮಿಸ್ಟರ್ ಫಲಿತಾಂಶ ಬಿಡುಗಡೆ ಹಾಗೂ ಮುದ್ರಿತ ಅಂಕಪಟ್ಟಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್...

ಹಾವೇರಿ | ನಾಡು-ನುಡಿ ಸಂಸ್ಕೃತಿ ಉಳಿವಿಗೆ ಕನ್ನಡಪರ ಸಂಘಟನೆಗಳು ಅವಶ್ಯ: ಯಲ್ಲಪ್ಪ ಮರಾಠೆ

ಕನ್ನಡ ನಾಡು-ನುಡಿ, ನೆಲ, ಬಾಷಾ ಸಂಸ್ಕೃತಿ ಉಳಿಯಬೇಕಾದರೆ ಈ ನಾಡಿಗೆ ಕನ್ನಡಪರ ಸಂಘಟನೆಗಳ ಅವಶ್ಯವಿದೆ ಎಂದು ಹಾವೇರಿ ಜಿಲ್ಲೆ ಶಿಗ್ಗಾವಿಯ ತಡಸ ಗ್ರಾಮದಲ್ಲಿ ನಡೆದ 'ಕನ್ನಡ ಹಬ್ಬ' ಕಾರ್ಯಕ್ರಮದಲ್ಲಿ ಕರವೇ ಗಜಪಡೆ ಜಿಲ್ಲಾಧ್ಯಕ್ಷ...

ಶಿಗ್ಗಾಂವಿ | ಯಾಸಿರ್‌ ಪಠಾಣ್‌ ಗೆಲುವಿನೊಂದಿಗೆ ಬಿಜೆಪಿ ಮುಕ್ತ ಜಿಲ್ಲೆಯಾದ ‘ಹಾವೇರಿ’

ಕೋಮು ಧ್ರುವೀಕರಣ, ಸಿದ್ದರಾಮಯ್ಯನವರ ಸೊಕ್ಕು ಮುರಿಯುತ್ತೇವೆಂಬ ಮಾತುಗಳ ಜತೆ, ಗ್ಯಾರಂಟಿಗಳ ಅವಹೇಳನ ಹಾಗೂ ಮೈತ್ರಿ ಕೂಟದ ಕುಟುಂಬ ರಾಜಕಾರಣವನ್ನೂ ಧಿಕ್ಕರಿಸಿರುವ ಮತದಾರರು, ಕಾಂಗ್ರೆಸ್‌ ರಾಜ್ಯದ ಮೂರೂ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲ್ಲಿಸಿದ್ದಾರೆ. 2023ರ ಸಾರ್ವತ್ರಿಕ ಚುನಾವಣೆಯಲ್ಲಿ...

ಶಿಗ್ಗಾಂವಿ | ಬಹುವರ್ಷಗಳ ನಂತರ‌ ಹಾರಿದ ಕಾಂಗ್ರೆಸ್ ಬಾವುಟ, ಯಾಸೀರ್ ಅಹ್ಮದ್ ಖಾನ್ ಪಠಾಣ್ ಗೆಲುವು

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಬಹಳ ವರ್ಷಗಳ ನಂತರ ಶಿಗ್ಗಾಂವಿಯಲ್ಲಿ ಕಾಂಗ್ರೆಸ್‌ ಬಾವುಟ ಹಾರಿದೆ. ಕಾಂಗ್ರೆಸ್‌ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರು ಮಾಜಿ ಸಿಎಂ ಮತ್ತು ಸಂಸದ ಬಸವರಾಜ...

ಹಾವೇರಿ | ಜೇನುಹುಳು ಕಡಿದು ಗಾಯಗೊಂಡಿದ್ದ‌ ವೃದ್ಧೆ ಸಾವು

ಜೇನುಹುಳು ಕಡಿದು ಗಾಯಗೊಂಡಿದ್ದ‌ ವೃದ್ಧೆ ಸಾನ್ನಪ್ಪಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಸಿಂಗಾಪೂರ ಗ್ರಾಮದಲ್ಲಿ ನಡೆದಿದೆ. ಜೇನುಹುಳು ಕಡಿದು ತೀವ್ರ ಗಾಯಗೊಂಡಿದ್ದ ನಿಂಗವ್ವ ಯಲ್ಲವ್ವ ಶಿರಬಡಗಿ(65) ಅವರು ಹುಬ್ಬಳ್ಳಿ ಕಿಮ್ಸ್‌ನಲ್ಲಿ‌ ಮೃತಪಟ್ಟಿದ್ದಾರೆ. ಸಿಂಗಾಪೂರ ಗ್ರಾಮದ...

ಹಾವೇರಿ | ಮನೆಯಲ್ಲಿದ್ದ ಡ್ರಮ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮನೆಯ ಸ್ನಾನದ ಕೋಣೆಯಲ್ಲಿ ಇಟ್ಟಿದ್ದ ನೀರಿನ ಡ್ರಮ್‌ಗೆ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ನೀರಲಕಟ್ಟಿ ಗ್ರಾಮದಲ್ಲಿ ನಡೆದಿದೆ. ಈ ಸುದ್ದಿ ಓದಿದ್ದೀರಾ? ಮೈಸೂರು | ದೇವನೂರು ಬಗ್ಗೆ ದ್ವೇಷ...

ಶಿಗ್ಗಾಂವಿ | ಮನೆಗಳ ಹಕ್ಕುಪತ್ರ ನೀಡದ್ದಕ್ಕೆ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ

ಮನೆಗಳಿಗೆ ಹಕ್ಕುಪತ್ರವನ್ನೇ ನೀಡಿಲ್ಲ ಎಂದು ಆರೋಪಿಸಿ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಸವಣೂರಿನ ದಂಡಿನಪೇಟೆಯ 500ಕ್ಕೂ ಹೆಚ್ಚು ಮತದಾರರು, ಮತದಾನ ಬಹಿಷ್ಕಾರ ಮಾಡಿದ್ದಾರೆ. 'ಚುನಾವಣಾ ಬಹಿಷ್ಕಾರ ಪ್ರದೇಶ' ಎಂದು ಫಲಕ ಹಾಕಿರುವ ಮತದಾರರು, "ನಮಗೆ ಮನೆಯ...

ಶಿಗ್ಗಾವಿ ಉಪಚುನಾವಣೆ | ದೇಶದ ಬಹುತ್ವ ಸಂಸ್ಕೃತಿ, ಸಂವಿಧಾನ ವಿರೋಧಿ ಬಿಜೆಪಿ ಪಕ್ಷವನ್ನು ಸೋಲಿಸಬೇಕು: ಸಿಪಿಐಎಂ ಕರೆ

ಕೋಮುವಾದಿ ಬಿಜೆಪಿ ಪಕ್ಷವು ಜನರ ಏಳಿಗೆಗಾಗಿ ಕೆಲಸ ಹಾಗೂ ರಾಜಕಾರಣ ಮಾಡುವ ಬದಲಿಗೆ ಜನರ ಐಕ್ಯತೆ ಸಾಮರಸ್ಯ ಒಡೆಯುವ ಕೋಮು ವಿಭಜಕ ರಾಜಕಾರಣವನ್ನು ಮಾಡುತ್ತಿದೆ. ಇದು ದೇಶದ ಬಹುತ್ವ ಸಂಸ್ಕೃತಿ, ಸಂವಿಧಾನ ವಿರೋಧಿ...

ಹಾವೇರಿ | ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಮೇಲೆ ಯಾವುದೇ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಸ್ಪಷ್ಟನೆ

ಯಾಸೀರ್ ಖಾನ್ ಪಠಾಣ್ ವಿರುದ್ಧ ರೌಡಿಶೀಟರ್ ಪ್ರಕರಣದ ಬಗ್ಗೆ ಸ್ವತಃ ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಮೇಲೆ ರೌಡಿಶೀಟ್ ಇಲ್ಲ ಎಂದು ಸ್ಪಷ್ಟಪಡಿಸಿ,...

ಶಿಗ್ಗಾವಿ ಉಪಚುನಾವಣೆ | ಬಿಜೆಪಿಯವರು ಎಷ್ಟೇ ತಿಪ್ಪರಲಾಗ ಹಾಕಿದರೂ ಪ್ರಯೋಜನವಾಗದು: ಈಶ್ವರ ಖಂಡ್ರೆ

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಸೋಮವಾರ ನಡೆದ ಆದಿಜಾಂಬವ ಜನಾಂಗದ ಜಾಗೃತಿ ಸಮಾವೇಶ ಕಾರ್ಯಕ್ರಮದಲ್ಲಿ ಮಾದಿಗ ಸಮುದಾಯವು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿ, ಬೊಮ್ಮಾಯಿ ವಿರುದ್ಧ ಮತ ಚಲಾಯಿಸಿ‌ ಚುನಾವಣೆಯಲ್ಲಿ ತಕ್ಕ...

ಶಿಗ್ಗಾವಿ ಉಪಚುನಾವಣೆ | ಬಂಜಾರಾ ಸಮುದಾಯಕ್ಕೆ ಬೊಮ್ಮಾಯಿ ಕೊಡುಗೆ ಶೂನ್ಯ: ರುದ್ರಪ್ಪ ಲಮಾಣಿ

ಬೊಮ್ಮಾಯಿ ಅವರು ಲಮಾಣಿ ತಾಂಡಾಗಳನ್ನು ಅಭಿವೃದ್ಧಿ ಗೊಳಿಸುವ ಕಾರ್ಯ ಮಾಡಿಲ್ಲ. ಮಳೆ ಬಂದಾಗ ಮನೆ ಕೊಟ್ಟಿದ್ದು ಬಿಟ್ಟರೆ ಬೇರೆ ಎಲ್ಲಿಯೂ ಮನೆಗಳನ್ನು ಬೊಮ್ಮಾಯಿ ಕೊಟ್ಟಿಲ್ಲ. ಅದರಲ್ಲೂ ಬಂಜಾರಾ ಸಮುದಾಯಕ್ಕೆ ಬೊಮ್ಮಾಯಿ ಕಡೆಯಿಂದ ದೊಡ್ಡ...

ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪಚುನಾವಣೆ: ಯಾರಿಗೆ ಒಲಿಯಲಿವೆ ಮೂರು ಕ್ಷೇತ್ರಗಳು?

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್ ಅಶೋಕ್, ಮಾಜಿ ಪ್ರಧಾನಿ ದೇವೇಗೌಡ, ಡಿಸಿಎಂ ಡಿ ಕೆ ಶಿವಕುಮಾರ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಂತೋಷ್ ಲಾಡ್, ಜನಾರ್ದನ...

ಈ ಹೊತ್ತಿನ ಪ್ರಮುಖ ಸುದ್ದಿ