ಕಲಬುರಗಿ

ಕಲಬುರಗಿ | ಸರ್ಕಾರಿ ಶಾಲೆಯ ಅವ್ಯವಸ್ಥೆ ಸರಿಪಡಿಸಲು ವೆಲ್ಫೇರ್ ಪಾರ್ಟಿ ಆಗ್ರಹ

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಸರ್ಕಾರಿ (ಕನ್ಯಾ) ಹಿರಿಯ ಪ್ರಾಥಮಿಕ ಶಾಲೆಯು ಸರಿಯಾದ ವ್ಯವಸ್ಥೆಯಿಲ್ಲದೆ ಶೋಚನೀಯ ಪರಿಸ್ಥಿತಿಯಲ್ಲಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಹಾಗೂ ಆಡಳಿತಗಾರರು ಗಮನಹರಿಸಬೇಕು ಎಂದು ವೆಲ್ಫೇರ್...

ಕಲಬುರಗಿ | ಭಿಕ್ಷೆ ಬೇಡಿ ಬದುಕುತ್ತಿರುವ ಅಲೆಮಾರಿ ಸಮುದಾಯಕ್ಕಿಲ್ಲ ನೆಲೆ

ಅಲೆಮಾರಿ ಸಮುದಾಯದ 40 ಕುಟುಂಬಗಳ ಜನರು ಜೇವರ್ಗಿ ಪಟ್ಟಣದ ಕೊಳ್ಳಕೂರು ಕ್ರಾಸ್ ಹತ್ತಿರ ಗುಡಿಸಲಿ ಕಟ್ಟಿಕೊಂಡು ಸುಮಾರು 30 ವರ್ಷಗಳಿಂದ ವಾಸವಾಗಿದ್ದಾರೆ. ಅವರಿಗೆ ಕನಿಷ್ಠ ಮೂಲಭೂತ ಸೌಕರ್ಯಗಳೂ ಇಲ್ಲದೆ, ಸಂಕಷ್ಟದಲ್ಲಿ ಬದುಕು ದೂಡುತ್ತಿದ್ದಾರೆ....

ಕಲಬುರಗಿ | ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಆಟ ಆಡದಿರಿ: ಮಿಲಿಂದ ಸಾಗರ

ಗುಲ್ಬರ್ಗಾ ವಿಶ್ವವಿದ್ಯಾಲಯ ಫಲಿತಾಂಶ ಪ್ರಕಟಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ. ಇದು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳುಮಾಡುವಂತಿದೆ. ಇದು ವಿಶ್ವವಿದ್ಯಾಲಯಕ್ಕೆ ಶೋಭೆಯಲ್ಲ ಬಡ ಕೂಲಿ ಕಾರ್ಮಿಕರ, ರೈತರ ಮಕ್ಕಳ ಭವಿಷ್ಯದ ಜೊತೆ ಆಟ ಆಡದಿರಿ ಎಂದು...

ಕಲಬುರಗಿ | ನೀಟ್ ಪ್ರವೇಶ ಪರೀಕ್ಷೆಯಲ್ಲಿ ಭ್ರಷ್ಟಾಚಾರ; ತನಿಖೆಗೆ ಎಐಡಿಎಸ್‌ಒ ಆಗ್ರಹ

ನೀಟ್ ಪ್ರವೇಶ ಪರೀಕ್ಷೆಯಲ್ಲಿ ನಡೆದ ಭ್ರಷ್ಟಾಚಾರವನ್ನು ವಿರೋಧಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ ಆರ್ಗನೈಸೇಷನ್ (ಎಐಡಿಎಸ್‍ಓ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.ಎಐಡಿಎಸ್‍ಓ ರಾಜ್ಯ ಉಪಾಧ್ಯಕ್ಷ...

ಕಲಬುರಗಿ | ರಸ್ತೆ ಗುಂಡಿ ಮುಚ್ಚುವಂತೆ ರೈತ ಸಂಘ ಆಗ್ರಹ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ನಾಗಾವಿ ದೇವಸ್ಥಾನದಿಂದ ಸಾತನೂರ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಗುಂಡಿಗಳು ಬಿದ್ದು ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಕೂಡಲೇ ರಸ್ತೆ ದುರಸ್ತಿಗೊಳಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ...

ಕಲಬುರಗಿ | ಮುಂದಿನ ಮೂರು ದಿನ ಭಾರೀ ಮಳೆ ಮುನ್ಸೂಚನೆ; ರೆಡ್‌ ಅಲರ್ಟ್‌ ಘೋಷಣೆ

ಜೂನ್ 08 ರಿಂದ 11 ರ ವರೆಗೆ ಕಲಬುರಗಿ ಜಿಲ್ಲೆಗೆ (ಈಶಾನ್ಯ ಕರ್ನಾಟಕ ಭಾಗಕ್ಕೆ) ಭಾರತೀಯ ಹವಾಮಾನ ಇಲಾಖೆಯಿಂದ ರೆಡ್ ಹಾಗೂ ಆರೆಂಜ್ ಅಲರ್ಟ್ ಘೋಷಿಸಿರುವ ಕಾರಣ ಸಾರ್ವಜನಿಕರು ಹಾಗೂ ರೈತರು ಅಗತ್ಯ...

ಕಲಬುರಗಿ | ಕ್ರೀಡಾಪಟುಗಳು ದುಶ್ಚಟದಿಂದ ದೂರವಿರಿ: ಮಹೇಶ್ ಹೆಗಡೆ

ಪ್ರತಿಯೊಬ್ಬ ಯುವಜನರೂ ಒಂದಲ್ಲ ಒಂದು ಕ್ರೀಡೆಯಲ್ಲಿ ಭಾಗವಹಿಸಬೇಕು. ನಮ್ಮ ತಾಲೂಕಿನ ಕ್ರೀಡಾಪಟುಗಳು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿಬೇಕೆಂದು ಬಯಸಿದರು ಹಾಗೂ ಶಾರೀರಿಕವಾಗಿ ಮಾನಸಿಕವಾಗಿ ಸದೃಢರಾಗಲು ಕ್ರೀಡೆ ಮಹತ್ವ ದೊಡ್ಡದು. ಕ್ರೀಡಾಪಟುಗಳು ದುಶ್ಚತದಿಂದ...

ಕಲಬುರಗಿ | ಬಿತ್ತನೆ ಬೀಜ, ರಸಗೊಬ್ಬರಗಳ ದರ ಇಳಿಸುವಂತೆ ಕೆಪಿಆರ್‌ಎಸ್‌ ಆಗ್ರಹ

ಬಿತ್ತನೆ ಬೀಜ, ರಸಗೊಬ್ಬರ ಬೆಲೆ ಇಳಿಸಲು ಹಾಗೂ ನಕಲಿ ಕಳಪೆ ಮಾರಾಟ ತಡೆಗಟ್ಟಲು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಡಾ ಬಿ ಆರ್ ಅಂಬೇಡ್ಕರ್ ಸರ್ಕಲ್‌ನಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಡುವುದರ...

ಕಲಬುರಗಿ | ಪ್ರಜಾಪ್ರಭುತ್ವ, ಸಂವಿಧಾನ, ಜನಜೀವನದ ಮೇಲಿನ ದಾಳಿಗೆ ಜನತಾ ತೀರ್ಪು ದೊರಕಿದೆ: ಸಿಪಿಐ(ಎಂ)

ಸತತ ಕಳೆದ ಎರಡು ಲೋಕಸಭಾ ಚುನಾವಣೆಗಳಲ್ಲಿ ಬಹುಮತ ಪಡೆದು ದಶಕಗಳ ಕಾಲ ಜನವಿರೋಧಿ ದುರಾಡಳಿತ ನಡೆಸಿದ್ದ ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳಿಗೆ ಹಿನ್ನಡೆಯನ್ನುಂಟು ಮಾಡುವ ಮೂಲಕ ತಾನು ಪ್ರಜಾಪ್ರಭುತ್ವ ಮತ್ತು ಸಂವಿಧಾನ...

ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ದೊಡ್ಡಮನಿ ಗೆಲುವು

ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಎಂದೇ ಕರೆಸಿಕೊಳ್ಳುವ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​​ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಭರ್ಜರಿ ಗೆಲುವು ಸಾಧಿಸಿದ್ದಾರೆ.ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ...

ಸಂವಿಧಾನದ 371(ಜೆ) ಕಲಂಗೆ ವಿರೋಧ; ಕಲಬುರಗಿಯಲ್ಲಿ ಸಿಡಿದ ಆಕ್ರೋಶ

ಸಂವಿಧಾನದ 371(ಜೆ) ಕಲಂ ವಿರುದ್ಧ ಬೆಂಗಳೂರಿನಲ್ಲಿ ಹಸಿರು ಪ್ರತಿಷ್ಠಾನ ಹಮ್ಮಿಕೊಂಡಿರುವ ಪ್ರತಿಭಟನೆಯ ವಿರುದ್ಧ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ನೇತ್ರತ್ವದಲ್ಲಿ ಸಾವಿರಾರು ವಿದ್ಯಾರ್ಥಿಗಳು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದರು.ನಗರದ ಸರ್ದಾರ್ ವಲ್ಲಭಭಾಯ್...

ಕಲಬುರಗಿ | 371 (ಜೆ) ವಿರುದ್ಧ ಅಪಪ್ರಚಾರ; ಜೂ.1ರಂದು ಬೃಹತ್‌ ಪ್ರತಿಭಟನೆ

ಸಂವಿಧಾನದ 371 (ಜೆ ) ಜಾರಿಯಿಂದ ರಾಜ್ಯದ ಇತರೆ ಜಿಲ್ಲೆಗಳಿಗೆ ಅನ್ಯಾಯವಾಗುತ್ತಿದೆ ಎಂದು ಜನರಿಗೆ ತಪ್ಪು ಸಂದೇಶ ನೀಡಲು ಬೆಂಗಳೂರಿನಲ್ಲಿ ಕೆಲವರು ಪ್ರತಿಭಟನೆ ನಡೆಸಿ, ಈ ಭಾಗದ ಅಸ್ಮಿತೆಗೆ ಧಕ್ಕೆ ತರುವ ಹುನ್ನಾರ...

ಜನಪ್ರಿಯ