ಪ್ರಮೋದ್ ಮುತಾಲಿಕ್ ಸ್ಥಾಪಿತ ಶ್ರೀರಾಮ ಸೇನೆಯ ಕಲ್ಯಾಣ ಕರ್ನಾಟಕ ವಿಭಾಗೀಯ ಅಧ್ಯಕ್ಷ ಹಾಗೂ ಅಫಜಲಪುರ ತಾಲೂಕಿನ ಮಾಶ್ಯಾಳ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ವಿರಕ್ತ ಮಠದ ಪೀಠಾಧಿಪತಿ ಮರುಳಾರಾಧ್ಯ ಸ್ವಾಮೀಜಿಯವರು ಸಿನಿಮಾ ಹಾಡು ಹಾಡುತ್ತಿರುವ...
ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿದ ಬಳಿಕ 55 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿ ಶಾಲೆಯ ಪ್ರಾಂಶುಪಾಲ ಶರಣಬಸಪ್ಪ ಪಾಟೀಲ್ ಮತ್ತು ವಾರ್ಡನ್ ರವಿ...
ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗುರುವಾರ ಬೆಳಿಗ್ಗೆ ಉಪಹಾರ ಸೇವಿಸಿದ ಬಳಿಕ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಏಕಾಏಕಿ ಅಸ್ವಸ್ಥಗೊಂಡ ಘಟನೆ ನಡೆದಿದೆ.
ಉಪಹಾರ...
ಸಾಲಬಾಧೆ ಹಾಗೂ ನಿರಂತರ ಬೆಳೆ ನಷ್ಟದಿಂದ ಮನನೊಂದ ಅಫಜಲಪುರ ತಾಲೂಕಿನ ಹಿಂಚಗೇರಾ ಗ್ರಾಮದ ಯುವ ರೈತನೊಬ್ಬ ಜಮೀನಿನಲ್ಲಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಮೃತರನ್ನು ಅಂಬರೀಶ್ (21) ಎಂದು ಗುರುತಿಸಲಾಗಿದೆ.
ಕುಟುಂಬದ...
ಜಿಲ್ಲೆಯಾದ್ಯಂತ ಮಳೆಯ ಕೊರತೆಯಿಂದ ಬೆಳೆಗಳು ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಕ್ಷಣ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ...
ಅಫಜಲಪುರ ತಾಲೂಕಿನ ಚೌಡಾಪುರ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ವ್ಯಕ್ತಿಯೊಬ್ಬರ ಶವ ರಕ್ತದ ಮಡುವಿನಲ್ಲಿ ಪತ್ತೆಯಾಗಿದ್ದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಮೃತರನ್ನು ಚಿಣಮಗೇರ ಗ್ರಾಮದ ನಿವಾಸಿ ಬಡೇಸಾಬ್ (41)...
ನಾಡ ಕಚೇರಿ ಸಿಬ್ಬಂದಿಯಿಂದ ₹1 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ತಹಶೀಲ್ದಾರ್ ಶಶಿಕಲಾ ಪಾದಗಟ್ಟಿ ಸೇರಿದಂತೆ ಇಬ್ಬರಿಗೆ ಕಲಬುರಗಿ ಜಿಲ್ಲಾ ನ್ಯಾಯಾಲಯವು 4 ವರ್ಷ ಜೈಲು ಶಿಕ್ಷೆ ಹಾಗೂ...
ಅಫಜಲಪುರ ಪೊಲೀಸ್ ಠಾಣೆಯಿಂದ ಪೋಕ್ಸೊ ಪ್ರಕರಣದ ಆರೋಪಿ ತಪ್ಪಿಸಿಕೊಂಡು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಪಿಎಸ್‌ಐ ಸೋಮಲಿಂಗ ಒಡೆಯರ್ ಅವರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಅದ್ದೂರು ಶ್ರೀನಿವಾಸುಲು ಅಮಾನತುಗೊಳಿಸಿ...
ದೇವಲ ಗಾಣಗಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಪ್ರತ್ಯೇಕ ಸರಗಳ್ಳತನ ಪ್ರಕರಣಗಳನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಮೂವರು ಅಂತರರಾಜ್ಯ ಕಳ್ಳರನ್ನು ಬಂಧಿಸಿ, ಅವರಿಂದ 40 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಸೋಲಾಪುರ...
ಮಹಾರಾಷ್ಟ್ರದ ಕಾಳಸಂತೆಗೆ ಸಾಗಿಸಲು ಸಂಗ್ರಹಿಸಲಾಗಿದ್ದ ಸರ್ಕಾರದ ಪಡಿತರ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ದಾಳಿಯಲ್ಲಿ 99.80 ಕ್ವಿಂಟಲ್ ಅಕ್ಕಿ ಜಪ್ತಿಯಾಗಿದ್ದು, ಇದರ ಮೌಲ್ಯ ₹3.39...
ರಸಗೊಬ್ಬರ ಖರೀದಿಸಲು ಕಲಬುರಗಿ ನಗರಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಮೂರು ದಿನಗಳ ಬಳಿಕ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಅಫಜಲಪುರ ತಾಲೂಕಿನ ಹಾವನೂರು ಗ್ರಾಮದ ಸಮೀಪ ನಡೆದಿದೆ. ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಕುಟುಂಬಸ್ಥರು...
ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ (ಪಿಡಿಎಸ್) ವಿತರಿಸಲಾಗುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಾಳಸಂತೆಯಲ್ಲಿ ಸಂಗ್ರಹಿಸಿ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾಲವನ್ನು ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆಯಲ್ಲಿ ಪತ್ತೆಹಚ್ಚಲಾಗಿದೆ.
ಖಚಿತ ಮಾಹಿತಿಯ ಮೇರೆಗೆ...