ʼಮಕ್ಕಳ ಕೈಯಲ್ಲಿ ಪೆನ್ನು ನೀಡುವ ಬದಲು ತಲ್ವಾರು ಕೊಡಿʼ ಎಂದು ಪ್ರಚೋದನಾತ್ಮಕ ಮಾಶಾಳ ಗ್ರಾಮದ ಸಿದ್ದಲಿಂಗೇಶ್ವರ ವಿರಕ್ತ ಮಠದ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.
ಕಲಬುರಗಿ...
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬರ ಬಿ ಗ್ರಾಮದ ಜಮೀನೊಂದರ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಕಬ್ಬಿನ ಬೆಳೆ ಮಧ್ಯೆ ಅಕ್ರಮವಾಗಿ ಬೆಳೆದಿರುವ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿರುವುದು ತಿಳಿದುಬಂದಿದೆ.
"ದಾಳಿ ನಡೆಸಿದ...
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕು ಘಟಕದ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಗುರುದೇವ ಡಿ ಪೂಜಾರಿ ಅವರ ನೇತೃತ್ವದಲ್ಲಿ ಕನ್ನಡದ ಅಭಿಮಾನಿಗಳು ಕನ್ನಡ ಬಾವುಟ ಹಿಡಿದು ಬೈಕ್ ರ್‍ಯಾಲಿ ಮುಖಾಂತರ ಅಫಜಲಪುರ ಪಟ್ಟಣದಲ್ಲಿ...
ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ಸಾವನಪ್ಪಿದ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬನ್ನಹಟ್ಟಿ ಗ್ರಾಮದ ಬಳಿ ಗುರುವಾರ ನಡೆದಿದೆ.
ಭೂಮಿಕಾ ದೊಡಮನಿ (8), ಶ್ರಾವಣಿ ನಾಟಿಕಾರ (11) ಮೃತ...
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರದ ದತ್ತಾತ್ರೇಯ ಮಹಾರಾಜರ ದರ್ಶನಕ್ಕೆಂದು ಆಗಮಿಸಿದ ಮಹಾರಾಷ್ಟ್ರ ಮೂಲದ ಇಬ್ಬರು ಸಹೋದರರು ಭೀಮಾ ನದಿಯಲ್ಲಿ ಸ್ನಾನ ಮಾಡಲು ಹೋಗಿ ಮುಳುಗಿ ಮೃತಪಟ್ಟಿರುವ ಘಟನೆ ಗುರುವಾರ ಬೆಳಿಗ್ಗೆ...
ಪ್ರಧಾನಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ ಅನುಷ್ಠಾನದಲ್ಲಿ ಕರ್ತವ್ಯ ನಿರ್ಲಕ್ಷ್ಯ ಮತ್ತು ಹಾಲಿನ ಪೌಡರ್ ಪ್ಯಾಕೆಟ್‌ಗಳನ್ನು ಶಾಲೆಯಿಂದ ಕದ್ದೊಯ್ದ ಆರೋಪದ ಮೇಲೆ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಅಮಾನತುಗೊಂಡಿದ್ದಾರೆ.
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ...
ತಲೆ ಮೇಲೆ ಶಾಲಾ ವಾಹನ ಹರಿದು ಮೂರು ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ.
ರಾಜಶೇಖರ್ ಎಂಬುವರ ಪುತ್ರಿ ಖುಷಿ ಬನ್ನಟ್ಟಿ...
ಅಫಜಲಪುರ ತಾಲೂಕಿನ ಘತ್ತರಗಾದ ಭಾಗ್ಯವಂತಿಯ ದರ್ಶನಕ್ಕೆ ಬಂದು, ಅಲ್ಲಿಯ ಭೀಮಾ ನದಿಯಲ್ಲಿ ಸ್ನಾನಕ್ಕೆ ಇಳಿದ ಓರ್ವ ಯುವಕ ನೀರುಪಾಲಾಗಿದ್ದಾನೆ.
ಯಾದಗಿರಿ ಜಿಲ್ಲೆಯ ಯಂಕಂಚಿ ಗ್ರಾಮದ ಸಚಿನ್ ರಾಜಾರಾಮ್ ಕಾಂಬಳೆ (23) ಎಂದು ಹೇಳಲಾಗುತ್ತಿದೆ. ಶ್ರಾವಣ...
ಅಷ್ಟ ತೀರ್ಥದಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಬಾಲಕರು ನದಿ ಪಾಲಾದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ದೇವಲಗಾಣಗಾಪುರದಲ್ಲಿ ನಡೆದಿದೆ.
ಪ್ರಕಾಶ (15), ಸೋನು (16) ಎಂಬ ಬಾಲಕರು ಕೊನೆಯುಸಿರೆಳೆದಿದ್ದಾರೆ.
ಸೋನು ಎಂಬ...
ವ್ಯಕ್ತಿಯೋರ್ವ ಗುಂಡಿಯೊಳಗೆ ಕುಳಿತು ಉಪವಾಸ ನಡೆಸುತ್ತಿದ್ದು, ಐದು ದಿನಕ್ಕೆ ಕಾಲಿಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬೂರ(ಕೆ) ಗ್ರಾಮದ ಬೆಳ್ಳಿಗುತ್ತಿ ದೇವಸ್ಥಾನದಲ್ಲಿ ಕಂಡುಬಂದಿದೆ.
ಬಸವರಾಜ ಹಣಮಂತ ಸಜ್ಜನ ಎಂಬುವವರು ಐದು ಅಡಿ ಉದ್ದ...
ಅಫಜಲಪುರ ತಹಶೀಲ್ ಕಚೇರಿಯಲ್ಲಿ ಲಂಚ ಸ್ವೀಕರಿಸುವ ವೇಳೆ ಗ್ರಾಮ ಲೆಕ್ಕಾಧಿಕಾರಿಯೊಬ್ಬರನ್ನು ಸೋಮವಾರ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಅಫಜಲಪುರ ತಾಲೂಕಿನ ನಂದರಗಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಸಿದ್ದರಾಮ ಪಡಶೆಟ್ಟಿ ಬಂಧಿತ ಆರೋಪಿ.
ಅಫಜಲಪುರ ತಾಲೂಕಿನ ದುದ್ದಣಗಿ ಗ್ರಾಮದ...
ಶ್ರಾವಣ ಮಾಸದ ನಿಮಿತ್ಯವಾಗಿ ಬಟ್ಟೆ ತೊಳೆಯಲೆಂದು ಭೀಮಾ ನದಿಗೆ ಇಳಿದ ವ್ಯಕ್ತಿಯೊಬ್ಬರು ಕಾಲು ಜಾರಿ ಬಿದ್ದು ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಅಫಜಲಪುರ ತಾಲೂಕಿನ ದೇವಲಗಾಣಗಾಪುರ ಗ್ರಾಮದಲ್ಲಿ ನಡೆದಿದೆ.
ಮೃತರು ಶಶಿಕಾಂತ ಶಂಕರ ಡಾಂಗೆ...