ಅಫಜಲ್ಪುರ

ಕಲಬುರಗಿ | ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

ಅಫಜಲಪುರ ತಾಲೂಕಿನ ಅತನೂರ ಗ್ರಾಮದ ಆರ್‌ಎಂಎಸ್ ಶಾಲೆ ಸಮೀಪ ಸೋಮವಾರ ಕೆಎಸ್‌ಆರ್‌ಟಿಸಿ ಬಸ್‌ ಒಂದು ಆಕಸ್ಮಿಕವಾಗಿ ರಸ್ತೆ ಕೆಳಭಾಗದ ಹೊಲಕ್ಕೆ ಇಳಿದ ಘಟನೆ ಸಂಭವಿಸಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ಅಫಜಲಪುರದಿಂದ ಕಲಬುರಗಿಯತ್ತ...

ಕಲಬುರಗಿ | ಕೌಟುಂಬಿಕ ಕಲಹ : ಪತ್ನಿ ಕೊಂದು ಮಗುವಿನೊಂದಿಗೆ ಬಾವಿಗೆ ಹಾರಿದ ಪತಿ

ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಗಂಡ ಪುಟ್ಟ ಮಗುವಿನೊಂದಿಗೆ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಅಘಾತಕಾರಿ ಘಟನೆಯೊಂದು ನಡೆದಿದೆ. ಅಫಜಲಪುರ ತಾಲೂಕಿನ ಮದರಾ (ಕೆ) ಗ್ರಾಮದ ಬಳಿ ಸಂಭವಿಸಿದ...

ಕಲಬುರಗಿ | ಬೈಕ್‌ ಅಪಘಾತದಲ್ಲಿ ಪೊಲೀಸ್‌ ಕಾನ್‌ಸ್ಟೇಬಲ್‌ ಮೃತ್ಯು

ಸಂಚಾರದ ವೇಳೆ ಬೈಕ್‌ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಪೊಲೀಸ್‌ ಕಾನ್‌ಸ್ಟೇಬಲ್‌ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಗೊಬ್ಬರ ಗ್ರಾಮ ಸಮೀಪ ಶನಿವಾರ ಬೆಳಗ್ಗೆ 11 ಗಂಟೆಗೆ ನಡೆದಿದೆ ಎಂದು ತಿಳಿದು...

ಕಲಬುರಗಿ | ನಡುರಸ್ತೆಯಲ್ಲೇ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಳೂರಗಿ ಗ್ರಾಮದ ಬಳಿ ಪತಿಯೊಬ್ಬನು ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಮಾಡಿದ ಘಟನೆ ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತ ಮಹಿಳೆಯನ್ನು ಶೈಲಾ (28) ಎಂದು ಗುರುತಿಸಲಾಗಿದ್ದು, ಆರೋಪಿ...

ಕಲಬುರಗಿ | ಬೈಕ್, ಟ್ರಾಕ್ಟರ್ ಅಪಘಾತ; ಪ್ರಾಣಾಪಾಯದಿಂದ ಪಾರಾದ ಯುವಕರು

ಅಫಜಲಪುರ ಪಟ್ಟಣದ ಅಮೋಗಿಸಿದ ದೇವಸ್ಥಾನ ಎದುರಿನ ಘತ್ತರಗಾ ಮುಖ್ಯ ತಿರುವಿನಲ್ಲಿ ಭಾನುವಾರ ರಾತ್ರಿ ಸುಮಾರು 9 ಗಂಟೆ ಸುಮಾರಿಗೆ ಬೈಕ್ ಹಾಗೂ ಟ್ರಾಕ್ಟರ್, ಟ್ರೈಲರ್ ನಡುವೆ ಅಪಘಾತ ಸಂಭವಿಸಿ ಮೂವರು ಯುವಕರು ಪ್ರಾಣಾಪಾಯದಿಂದ...

ಕಾರ್ಕಳ ಹತ್ತಿರ ಕ್ರೂಸರ್ ಬಸ್ ಮುಖಾಮುಖಿ : ಕಲಬುರಗಿ ಜಿಲ್ಲೆಯ ನಾಲ್ವರು ಸ್ಥಳದಲ್ಲೇ ಮೃತ

ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಕ್ರೂಸರ್ (ತೂಫಾನ್) ವಾಹನ ಮತ್ತು ರಾಜ್ಯ ಸಾರಿಗೆ ಬಸ್ ನಡುವೆ ಶನಿವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಾಲಕ ಸೇರಿ ಕಲಬುರಗಿ ಜಿಲ್ಲೆಯ ನಾಲ್ವರು ಸ್ಥಳದಲ್ಲೇ...

ಕಲಬುರಗಿ | ಬಸ್ ಟ್ಯಾಂಕರ್ ನಡುವೆ ಡಿಕ್ಕಿ ; ಹಲವರಿಗೆ ಗಾಯ

ಕಲಬುರಗಿ ತಾಲ್ಲೂಕಿನ ಗೊಬ್ಬರ (ಬಿ)- ಚೌಡಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ಬಸ್ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿ, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಗಾಯಗೊಂಡವರನ್ನು...

ಕಲಬುರಗಿ | ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಉಪನ್ಯಾಸಕ ಬಂಧನ

ಹೊಸ ವರ್ಷದ ಗಿಫ್ಟ್ ನೀಡುವುದಾಗಿ ಪುಸಲಾಯಿಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕನೊಬ್ಬನನ್ನು ಅಫಜಲಪುರ ಪೊಲೀಸರು ಬಂಧಿಸಿದ್ದಾರೆ. ಅಫಜಲಪುರದ ಪದವಿಪೂರ್ವ ಕಾಲೇಜೊಂದರಲ್ಲಿ ಅರ್ಥಶಾಸ್ತ್ರ ವಿಷಯ ಬೋಧಿಸುತ್ತಿದ್ದ ರಾಜಕುಮಾರ್ ಕುಂಬಾರ...

ಕಲಬುರಗಿ | ಅಪರಿಚಿತ ವಾಹನ ಡಿಕ್ಕಿ ; ಬೈಕ್ ಸವಾರ ಸ್ಥಳದಲ್ಲೇ ಸಾವು, ಸಹಸವಾರ ಗಂಭೀರ

ಅಫಜಲಪುರ ದಿಂದ ದುಧನಿ ಮಾರ್ಗಮಧ್ಯೆ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಮೃತರನ್ನು ಅಫಜಲಪುರ...

ಬೆಂಬಲ ಬೆಲೆಗೆ ಕಬ್ಬು ಬೆಳೆಗಾರರ ಅನಿರ್ದಿಷ್ಟಾವಧಿ ಧರಣಿ: ನ.7ರಂದು ರಾಜ್ಯಾದ್ಯಂತ ಹೋರಾಟಕ್ಕೆ ರೈತರ ನಿರ್ಧಾರ

ಕಬ್ಬು ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ರೈತರು(ಕಬ್ಬು ಬೆಳೆಗಾರರು) ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಇಂದಿಗೆ ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಅನಿರ್ದಿಷ್ಟಾವಧಿ ಧರಣಿ ಮುಂದುವರೆದಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ಬಳಿಯ ಗುರ್ಲಾಪುರ ಕ್ರಾಸ್‌ನ ರಸ್ತೆಯಲ್ಲಿ...

ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ನ.8ರಂದು‌ ಅಫಜಲಪುರ ಬಂದ್: ರೈತ ಸಂಘಗಳ ಒಕ್ಕೂಟ ಕರೆ

ಕಬ್ಬಿನ FRP ಹೊರತುಪಡಿಸಿ ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ, ಕಟಿಂಗ್ ಮತ್ತು ಸಾಗಾಣಿಕೆ ವೆಚ್ಚ ನಿಗದಿ ಮಾಡದೆ ಸಕ್ಕರೆ ಕಾರ್ಖಾನೆಗಳನ್ನು ಪ್ರಾರಂಭಿಸಬಾರದು. ಬೆಳಗಾವಿ ಮಾದರಿಯಲ್ಲಿ ಕಬ್ಬಿಗೆ ಬೆಂಬಲ ಬೆಲೆ ಕೊಡಬೇಕೆಂದು ಆಗ್ರಹಿಸಿ ಕಬ್ಬು...

ಕಲಬುರಗಿ | ಕರ್ನಾಟಕ ಕಬ್ಬು ಬೆಳೆಗಾರರ ಸಂಘ ವತಿಯಿಂದ ರಸ್ತೆ ತಡೆದು ಬೃಹತ್ ಪ್ರತಿಭಟನೆ

ಕರ್ನಾಟಕ ಕಬ್ಬು ಬೆಳೆಗಾರರ ಸಂಘ ನೇತೃತ್ವದಲ್ಲಿ ಅಫಜಲಪುರ ತಾಲೂಕಿನ ಚೌಡಾಪುರ ಕ್ರಾಸ್ ಬಳಿ ಗುರುವಾರ ಭಾರೀ ಪ್ರಮಾಣದ ರಸ್ತೆ ತಡೆ ಚಳವಳಿ ನಡೆಸಿ ಅಫಜಲಪುರ ತಹಶಿಲ್ದಾರರ ರವರ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕಬ್ಬು...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM