ಕಲಬುರಗಿ ಜಿಲ್ಲೆಯ ಅಫಜಲಪುರ ಹೊರವಲಯದ ನೀರಾವರಿ ಕಚೇರಿ ಬಳಿ ಬುಧವಾರ ತಡರಾತ್ರಿ ಲಾರಿ ಮತ್ತು ಕಮಾಂಡರ್ ಜೀಪ್ ಮುಖಾಮುಖಿ ಢಿಕ್ಕಿಯಾಗಿ ಐದು ವರ್ಷದ ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ...
ಕಳೆದ ಅಕ್ಟೋಬರ್ 28 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಎಫ್ಡಿಎ ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಅಕ್ರಮವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಇಬ್ಬರು...
ಶಾಲೆಯಲ್ಲಿ ಬಿಸಿಯೂಟಕ್ಕಾಗಿ ತಯಾರಿಸಿದ್ದ ಸಾಂಬರ್ ಪಾತ್ರೆಗೆ 7 ವರ್ಷದ ವಿದ್ಯಾರ್ಥಿನಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಪ್ರಕರಣದಲ್ಲಿ ಮುಖ್ಯಶಿಕ್ಷಕಿ ಮತ್ತು ಶಿಕ್ಷಕನನ್ನು ಅಮಾನತು ಮಾಡಲಾಗಿದೆ.
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಗಗೇರಾ ಗ್ರಾಮದ ಶಾಲೆಯಲ್ಲಿ ಗುರುವಾರ...
ಕಲಬುರಗಿ ಜಿಲ್ಲೆಯ ಅಫಜಲಪುರದ ಮಹಾಂತೇಶ್ವರ ವಿದ್ಯಾವರ್ಧಕ ಸಂಘದ ಪರೀಕ್ಷಾ ಕೇಂದ್ರದಲ್ಲಿ ಕೆಇಎ ಪರೀಕ್ಷೆ ವೇಳೆ ಅಭ್ಯರ್ಥಿಗಳು ಬ್ಲೂಟೂತ್ ಬಳಸಿದ್ದ ಪ್ರಕರಣದಲ್ಲಿ ಏಳು ಆರೋಪಿಗಳನ್ನು ಪೊಲೀಸರು ತಮ್ಮ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.
ಕೆಇಎ ಪರೀಕ್ಷಾ ಅಭ್ಯರ್ಥಿಗಳಾದ ಬೀದರ್ ಮೂಲದ...
ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಮಗು ಸೇರಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬಳ್ಳೂರಿಗಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ...
ಗ್ರಾಮ ಪಂಚಾಯತಿ ಅಧ್ಯಕ್ಷನನ್ನು ದಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚೌಡಪುರ ಗ್ರಾಮದಲ್ಲಿ ನಡೆದಿದೆ. ಮದರಾ ಬಿ. ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದ ಗೌಡಪ್ಪಗೌಡ ಪಾಟೀಲ್(50) ಕೊಲೆಯಾದ ವ್ಯಕ್ತಿ...
283 ಮನೆಗಳು ಭಾಗಶಃ ಹಾನಿ, 89 ಶಾಲಾ ಕೊಠಡಿ, 38 ಅಂಗನವಾಡಿಗೆ ಹಾನಿ
ಜಿಲ್ಲಾದ್ಯಂತ 281 ವಿದ್ಯುತ್ ಕಂಬಗಳು, 35 ವಿದ್ಯುತ್ ಪರಿವರ್ತಕಗಳು ಹಾನಿ
ಮುಂಗಾರು ಕೈಕೊಟ್ಟು ಮಳೆಯೇ ಬರುವುದಿಲ್ಲ. ಬರಪೀಡಿತ ಜಿಲ್ಲೆಯೆಂದು ಘೋಷಿಸಬೇಕು ಎಂದು...
ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅಧಿಸೂಚನೆ ಹೊರತಾಗಿಯೂ ಕಳೆದ ಎರಡು ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆಸದ ಸರ್ಕಾರದ ಕ್ರಮ ವಿರೋಧಿಸಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ...
ಪಡಿತರ ಅನ್ನಭಾಗ್ಯ ಯೋಜನೆ ಜಾರಿ ಮಾಡಿರುವ ಬೆನ್ನಲ್ಲೇ ಹಮಾಲಿ ಕಾರ್ಮಿಕರನ್ನು ಏಕಾಏಕಿ ಕೆಲಸದಿಂದ ತೆಗೆದುಹಾಕಿರುವ ಗುತ್ತಿಗೆದಾರರ ಮೇಲೆ ಕ್ರಮ ಜರುಗಿಸಬೇಕು. ಹಮಾಲಿ ಕಾರ್ಮಿಕರನ್ನು ಮರು ನೇಮಕ ಮಾಡಿಕೊಳ್ಳಬೇಕು. ಈ ಸಂಬಂಧ ತುರ್ತು ಜಂಟಿ...
ಕಲಬುರಗಿ ನಗರ ಬಸ್ ನಿಲ್ದಾಣದಲ್ಲಿ ಭೀಕರ ಹತ್ಯೆ ನಡೆದಿದೆ. ಕೆಕೆಆರ್‌ಟಿಸಿ ಬಸ್ ಚಾಲಕ ನಾಗಯ್ಯಾ ಸ್ವಾಮಿ (45) ಎಂಬುವವರನ್ನು ದುಷ್ಕರ್ಮಿಗಳು ಭೀಕರವಾಗಿ ಇರಿದುಕೊಂದಿದ್ದಾರೆ.
ನಾಗಯ್ಯಾ ಸ್ವಾಮಿ ಅವರು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ...
ಸಂವಿಧಾನ-ಪ್ರಜಾಪ್ರಭುತ್ವ ಉಳಿಯಬೇಕಾದರೆ ಈ ಕೆಟ್ಟ ಸರ್ಕಾರ ತೆಗೆಯಬೇಕು
ಎಂ ವೈ ಪಾಟೀಲರು ಸೋತರೆ ನನಗೂ ಮತ್ತು ನನ್ನ ಪಕ್ಷಕ್ಕೂ ಅವಮಾನ
ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಯಬೇಕಾದರೆ ಈ ಕೆಟ್ಟ ಸರ್ಕಾರವನ್ನು ತೆಗೆದು ಹಾಕಬೇಕು. ಸುಖ,...