ಅಫಜಲ್ಪುರ

ಕಲಬುರಗಿ | ಬಿತ್ತನೆ ಬೀಜ ಖರೀದಿಸಿ ಮನೆಗೆ ತೆರಳುವ ವೇಳೆ ಅಪಘಾತ; ಇಬ್ಬರು ರೈತರು ಸಾವು

ಮುಂಗಾರು ಬಿತ್ತನೆ ಬೀಜ ಖರೀದಿಸಿ ಊರಿಗೆ ತೆರಳುವ ವೇಳೆ ಅಪಘಾತ ಸಂಭವಿಸಿ ಇಬ್ಬರು ರೈತರು ಮೃತಪಟ್ಟಿರುವ ಘಟನೆ ಅಫಜಲಪುರ ತಾಲೂಕಿನ ಬಳ್ಳೂರಗಿ-ಬಡದಾಳ ರಸ್ತೆ ಮಧ್ಯೆ ಬುಧವಾರ ನಡೆದಿದೆ. ಬಡದಾಳ ಗ್ರಾಮದ ಸುರೇಶ ನಿಲಂಗೆ (45)...

ಕಲಬುರಗಿ | ಲಾರಿ-ಬೈಕ್‌ ನಡುವೆ ಢಿಕ್ಕಿ: ತಂದೆ-ಮಗ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ತಂದೆ-ಮಗ ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಕಲಬುರಗಿ ಹೊರವಲಯದ ಸುಲ್ತಾನಪುರ ರಿಂಗ್‌ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಅಫಜಲಪುರ ತಾಲೂಕಿನ ಟಾಕಳಿ ಗ್ರಾಮದ ನಿವಾಸಿಗಳಾದ ಮುನೀರ್...

ಕಲಬುರಗಿ | ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನ ಹತ್ಯೆ

ಕಲಬುರಗಿ ಜಿಲ್ಲೆಯಲ್ಲಿ ರಾಜಕೀಯ ವೈಷಮ್ಯಗಳಿಂದಾಗಿ ನಡೆಯುವ ಗಲಾಟೆಗಳು ಹೆಚ್ಚುತ್ತಿವೆ. ಈ ಹಿಂದೆ, ಅಂಬೇಡ್ಕರ್ ಜಯಂತಿ ವೇಳೆ ಯುವಕನೊಬ್ಬನನ್ನು ಹತ್ಯೆ ಮಾಡಲಾಗಿತ್ತು. ಇದೀಗ, ಕಾಂಗ್ರೆಸ್‌ ಪರವಾಗಿ ಪ್ರಚಾರ ಮಾಡಿದ್ದ ಕಾರಣಕ್ಕೆ ಯುವಕನೊಬ್ಬನನ್ನು ಹತ್ಯೆ ಮಾಡಲಾಗಿದೆ...

ಕಲಬುರಗಿ | ಸೊನ್ನ ಬ್ಯಾರೆಜ್‌ನಿಂದ ಘಾಣಗಾಪುರ ಬ್ಯಾರೆಜ್‌ವರೆಗೆ ನೀರು ಬಿಡುವಂತೆ ಆಗ್ರಹ; 20ನೇ ದಿನಕ್ಕೆ ಕಾಲಿಟ್ಟ ಆಹೋರಾತ್ರಿ ಧರಣಿ

ನಾರಾಯಣಪುರ ಜಲಾಶಯದಿಂದ ಕುಡಿಯುವ ನೀರು ಬಿಡುಗಡೆ ಮಾಡಿ ಕಲಬುರಗಿ ಜಿಲ್ಲೆಯ ಅಫಜಲಪುರ ಸೊನ್ನ ಬ್ಯಾರೆಜ್‌ನಿಂದ ಘಾಣಗಾಪುರ ಬ್ಯಾರೆಜ್‌ವರೆಗೆ ನೀರು ಬಿಡಬೇಕೆಂದು ಒತ್ತಾಯಿಸಿ ಗುಡ್ಡೆವಾಡಿ ಗ್ರಾಮದ ಭೀಮಾ ನದಿಯಲ್ಲಿ ಆರಂಭಿಸಿದ್ದ ಆಹೋರಾತ್ರಿ ಧರಣಿ ಇಂದಿಗೆ...

ಕಲಬುರಗಿ | ಈ ಬಾರಿಯ ಚುನಾವಣೆ ದೇಶದ ಸಂವಿಧಾನವನ್ನು ರಕ್ಷಿಸುವ ಚುನಾವಣೆಯಾಗಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ

ಬಿಜೆಪಿಯವರು ಜನರ ನಿಜವಾದ ಸಮಸ್ಯೆಗಳ ಬಗ್ಗೆ ಹಾಗೂ ಅವರ ಅಭಿವೃದ್ದಿ ಯೋಜನೆಗಳ ಬಗ್ಗೆ ಮಾತನಾಡದೆ ಕೇವಲ ಭಾವನಾತ್ಮಕ ವಿಚಾರಗಳನ್ನು ಜನರ ಮುಂದಿಟ್ಟು ಮತ ಕೇಳುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ...

ಕಲಬುರಗಿ | ಬಿಜೆಪಿ ಸಂಸದ ಉಮೇಶ ಜಾಧವ್‌ ಬೆಂಬಲಿಗನ ಹತ್ಯೆ

ಕಲಬುರಗಿ ಬಿಜೆಪಿ ಸಂಸದ ಡಾ. ಉಮೇಶ್​ ಜಾಧವ್​ ಬೆಂಬಲಿಗನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅಫಜಲಪುರ ತಾಲೂಕಿನ ಸಾಗನೂರು ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ. ಗಿರೀಶ್ ಬಾಬು ಚಕ್ರ (31) ಕೊಲೆಯಾದ ಬಿಜೆಪಿ...

ಕಲಬುರಗಿ | ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರಿಗೆ ಮಾದರಿಯಾದ ‘ಖಣದಾಳ ಸರ್ಕಾರಿ ಪ್ರೌಢಶಾಲೆ’

ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರಿಗೆ ಖಣದಾಳದ ಪ್ರೌಢಶಾಲೆ ಶಾಲೆ ಮಾದರಿ ಶಾಲೆಯಾಗಿದೆ. ಪ್ರಸ್ತುತ ದಿನಗಳಲ್ಲಿ ಸರ್ಕಾರಿ ಶಾಲೆಗಳೆಂದರೆ ಜನರಿಗೆ ಏನೋ ಒಂದು ಭಾವನೆ. ಅಂಥದ್ದರಲ್ಲಿ ಈ ಶಾಲೆ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ. ಕಲಬುರಗಿ...

ಕಲಬುರಗಿ | ಕಾರು – ಬೈಕ್‌ ಢಿಕ್ಕಿ: ಇಬ್ಬರು ಬೈಕ್‌ ಸವಾರರು ಸ್ಥಳದಲ್ಲೇ ಸಾವು

ಓವರ್‌ ಡೆಕ್ ಮಾಡಲು ಹೋಗಿ ಕಾರಿಗೆ ಬೈಕ್‌ ಹೊಡೆದ ಪರಿಣಾಮ ಇಬ್ಬರು ಬೈಕ್‌ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಅಫಜಲಪುರ ಪಟ್ಟಣದ ಸೋಲಾಪುರ ರಾಷ್ಟ್ರೀಯ ಹೆದ್ದಾರಿ ಭೀಮಾ ನದಿ...

ಕಲಬುರಗಿ | ಅಫಜಲಪುರ ಶಾಸಕ ಎಂ.ವೈ ಪಾಟೀಲ್ ಕಾರು ಅಪಘಾತ: ಅಪಾಯದಿಂದ ಪಾರು

ಕಲಬುರಗಿ ಜಿಲ್ಲೆಯ ಅಫಜಲಪುರ ಕ್ಷೇತ್ರದ ಶಾಸಕ ಎಂ.ವೈ ಪಾಟೀಲ್ ಅವರ ಕಾರು ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಉರುಳಿದೆ. ಶಾಸಕರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಶುಕ್ರವಾರ ಅಫಜಲಪುರ ತಾಲೂಕಿನ ಜೇವರ್ಗಿ(ಬಿ) ಗ್ರಾಮದ ಶಾಲೆಯ ಕಾರ್ಯಕ್ರಮದಲ್ಲಿ...

ಕಲಬುರಗಿ | ವರ್ಷಗಳೇ ಕಳೆದರು ಡಾಂಬರು ಕಾಣದ ಖಣದಾಳ ರಸ್ತೆ

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಖಣದಾಳ ಗ್ರಾಮದ ಮುಖ್ಯರಸ್ತೆ ಗುಂಡಿಗಳಿಂದ ತುಂಬಿಹೋಗಿದೆ. ರಸ್ತೆಯ ಇಕ್ಕೆಲಗಳು ಕಿತ್ತುಹೋಗಿದ್ದು, ವಾಹನಗಳ ಸಂಚಾರ ದುಸ್ತರವಾಗಿದೆ. ವಾಹನ ಸವಾರರು ರಸ್ತೆಯಲ್ಲಿ ವಾಹನ ಚಲಾಯಿಸಲಾಗದೆ ಹೈರಾಣಾಗಿದ್ದಾರೆ. ಆದರೂ, ರಸ್ತೆಯ ದುರಸ್ತಿ...

ಕಲಬುರಗಿ | ಲಾರಿ-ಜೀಪ್‌ ಮುಖಾಮುಖಿ ಢಿಕ್ಕಿ: ಮಗು ಸೇರಿ ನಾಲ್ವರು ಸಾವು

ಕಲಬುರಗಿ ಜಿಲ್ಲೆಯ ಅಫಜಲಪುರ ಹೊರವಲಯದ ನೀರಾವರಿ ಕಚೇರಿ ಬಳಿ ಬುಧವಾರ ತಡರಾತ್ರಿ ಲಾರಿ ಮತ್ತು ಕಮಾಂಡರ್ ಜೀಪ್‌ ಮುಖಾಮುಖಿ ಢಿಕ್ಕಿಯಾಗಿ ಐದು ವರ್ಷದ ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ...

ಕಲಬುರಗಿ | ಕೆಇಎ ಪರೀಕ್ಷಾ ಅಕ್ರಮ ಪ್ರಕರಣ; ಇಬ್ಬರು ಪ್ರಾಂಶುಪಾಲರ ಬಂಧನ

ಕಳೆದ ಅಕ್ಟೋಬರ್‌ 28 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಎಫ್​ಡಿಎ ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್​ ಬಳಸಿ ಅಕ್ರಮವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಇಬ್ಬರು...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM