ಪತ್ನಿಯೊಂದಿಗೆ ವಿವಾಹೇತರ ಸಂಬಂಧ ಶಂಕೆ ಹಿನ್ನೆಲೆ ಪ್ರಾಣ ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮುರಡಿ ಗ್ರಾಮದಲ್ಲಿ ನಡೆದಿದೆ.
ಕಲಬುರಗಿ ತಾಲ್ಲೂಕಿನ ಮೇಳಕುಂದಾ(ಬಿ) ಗ್ರಾಮದ ಅಂಬರೀಶ್ ಗೌನ್ನಳ್ಳಿ...
ದಲಿತಸಮುದಾಯದ ವಿದ್ಯಾರ್ಥಿಗಳಿಗೆ ಕ್ಷೌರ ಮಾಡಲು ನಿರಾಕರಿಸಿ, ಜಾತಿ ತಾರತಮ್ಯ ಮತ್ತು ದೌರ್ಜನ್ಯ ಎಸಗಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಿಣ್ಣಿ ಸುಲ್ತಾನ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕ್ಷೌರಿಕನ ವಿರುದ್ಧ ಪ್ರಕರಣ ದಾಖಲಾಗಿದೆ....
ಜಿಲ್ಲೆಯ ಹಲವೆಡೆ ಅಕಾಲಿಕ ಮಳೆ ಮುಂದುವರೆದಿದ್ದು, ಬಿಟ್ಟೂಬಿಡದೇ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಮಳೆ ಸುರಿಯುತ್ತಿದೆ.
ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಕಮಲಾಪುರ ತಾಲೂಕಿನ ಶ್ರೀಚಂದ ಗ್ರಾಮದಲ್ಲಿ...
ಆಸ್ಪತ್ರೆಗೆ ದಾಖಲಾಗಿದ್ದ ಸ್ನೇಹಿತನ ಆರೋಗ್ಯ ವಿಚಾರಿಸಲು ಹೊರಟ್ಟಿದ್ದ ಬೈಕ್ ಸವಾರರಿಬ್ಬರು ಲಾರಿ ಡಿಕ್ಕಿ ಹೊಡೆದಿದ್ದರಿಂದ ಮೃತಪಟ್ಟಿರುವ ಘಟನೆ ಆಳಂದ ತಾಲ್ಲೂಕಿನಲ್ಲಿ ನಡೆದಿದೆ.
ಆಳಂದ ತಾಲ್ಲೂಕಿನ ಕಡಗಂಚಿ ಗ್ರಾಮದ ನಿವಾಸಿಗಳಾದ ಮಹಾಂತೇಶ ಗುಂಡಪ್ಪ ಲೇಂಗಟಿ (30...
ಸಾಲವನ್ನು ತಡವಾಗಿ ವಾಪಸ್ ಕೊಟ್ಟಿದ್ದನ್ನು ಆಕ್ಷೇಪಿಸಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಳಂದ ತಾಲ್ಲೂಕಿನ ಸಾವಳಗಿ (ಕೆ) ಗ್ರಾಮದ ಆರು ಜನರಿಗೆ ಮೂರನೇ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯವು 2...
ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಮಾದನ ಹಿಪ್ಪರಗಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ವಿವಾಹೇತರ ಸಂಬಂಧ ಹೊಂದಿರುವ ಶಂಕೆಯಿಂದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ನಡೆದಿದೆ.
ಮಾದನ...
ಹಳೆ ವೈಷಮ್ಯದಿಂದಾಗಿ ಯುವಕನೊಬ್ಬನಿಗೆ ತನ್ನ ಸ್ನೇಹಿತರೇ ಸೇರಿ ಚಾಕುವಿನಿಂದ ಇರಿದು ಭೀಕರ ಕೊಲೆ ಮಾಡಿರುವ ಘಟನೆ ಆಳಂದ ತಾಲ್ಲೂಕಿನ ನರೋಣಾ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.
ನರೋಣಾದ ಚನ್ನವೀರ ಗುರುಲಿಂಗಪ್ಪ ಹೀರಾ (24)...
ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಶವವನ್ನು ಬಾವಿಗೆ ಎಸೆದಿದ್ದ ಅಪರಾಧಿಯೋರ್ವನಿಗೆ ಕಲಬುರಗಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ವಿಶೇಷ ಪೋಕ್ಸೊ) ನ್ಯಾಯಾಲಯವು ಗಲ್ಲು ಶಿಕ್ಷೆ ಹಾಗೂ ₹1 ಲಕ್ಷ ದಂಡ...
ಹೃದಯಾಘಾತದಿಂದ ಕರ್ತವ್ಯದಲ್ಲಿದ್ದಾಗಲೇ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಆಳಂದ ತಾಲ್ಲೂಕಿನ ಮದಗುಣಕಿ ಗ್ರಾಮದ ಶರಣಬಸಪ್ಪ ರಾಚಪ್ಪ ವಾಲಿ(45) ಮೃತರು. ಕಲಬುರಗಿಯಿಂದ ಪುಣೆಗೆ ತೆರಳಿದ ಸಂದರ್ಭದಲ್ಲಿ ಹೃದಯಾಘಾತ ದಿಂದ...
ಮನೆಗೆ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಅತಿಥಿ ಶಿಕ್ಷಕನೊಬ್ಬನನ್ನು ಕಲಬುರಗಿಯ ಮಾದನಹಿಪ್ಪರಗಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಶಿವರಾಜ ಹಣಮಂತ (32) ಆಳಂದ ತಾಲೂಕಿನ ಗ್ರಾಮದ ಪ್ರೌಢಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿದ್ದು,...
ಆಳಂದ ತಾಲ್ಲೂಕಿನ ಖಜೂರಿ ಗ್ರಾಮದ ಕೋರಣೇಶ್ವರ ವಿರಕ್ತಮಠದ ಬಾವಿಗೆ ವಿಷಕಾರಿ ಕ್ರಿಮಿನಾಶಕ ಔಷಧ ಎಸೆದ ಆರೋಪದಡಿ ಮಠದಿಂದ ವಿಮುಕ್ತಗೊಂಡಿರುವ ಓರ್ವ ಸ್ವಾಮೀಜಿ ಹಾಗೂ ಒಬ್ಬ ಮಹಿಳೆ ವಿರುದ್ಧ ಆಳಂದ ಠಾಣೆಯಲ್ಲಿ ಶುಕ್ರವಾರ ಪ್ರಕರಣ...
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ನಾಮಫಲಕದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಭಾವಚಿತ್ರ ಹಾಕಿದ್ದಕ್ಕೆ, ಕುರುಬ ಸಮುದಾಯದವರನ್ನು ಊರಿನಿಂದ ಬಹಿಷ್ಕರಿಸಿರುವ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಖಾನಾಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸವರ್ಣೀಯರು ಗೊಂಡ(ಕುರುಬ)...