ಆಳಂದ

ಕಲಬುರಗಿ | ಬೈಕ್ ಕಳ್ಳರ ಬಂಧನ : ₹5.44 ಲಕ್ಷ ಮೌಲ್ಯದ 12 ಬೈಕ್ ಜಪ್ತಿ

ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮೋಟಾರ್‌ ಸೈಕಲ್ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿ, ಅವರಿಂದ ಒಟ್ಟು 12 ಮೋಟಾರ್‌ಸೈಕಲ್‌ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಜಪ್ತಿ ಮಾಡಲಾದ ಮೋಟಾರ್‌ಸೈಕಲ್‌ಗಳ ಒಟ್ಟು ಅಂದಾಜು ಮೌಲ್ಯ...

ಕಲಬುರಗಿ | ಒಂಟಿಯಾಗಿದ್ದ ಮಹಿಳೆ ಶವವಾಗಿ ಪತ್ತೆ: ಕೊಲೆ ಶಂಕೆ

ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆಳಂದ ತಾಲೂಕಿನ ನರೋಣಾ ಗ್ರಾಮದಲ್ಲಿ ನಡೆದಿದೆ. ಮಹಿಳೆಯ ಸಾವಿನ ಹಿಂದೆ ಹತ್ಯೆಯ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಷ್ಟಗಾ ಗ್ರಾಮದ ನಾಗಮ್ಮ...

ಕಲಬುರಗಿ | ಪತ್ನಿಯ ಕೊಲೆ ಪ್ರಕರಣದಲ್ಲಿ ಪತಿಗೆ ಜೀವಾವಧಿ ಶಿಕ್ಷೆ, ₹30 ಸಾವಿರ ದಂಡ

ಪತ್ನಿಯ ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದು, ಬಳಿಕ ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ಜೀವಾವಧಿ ಶಿಕ್ಷೆ ಹಾಗೂ 30 ಸಾವಿರ ರೂ. ದಂಡ ವಿಧಿಸಿ ಕಲಬುರಗಿಯ...

ಕಲಬುರಗಿ | ಮನೆ ಕಳ್ಳತನ: ₹26.81 ಲಕ್ಷ ಮೌಲ್ಯದ ನಗದು, ಚಿನ್ನಾಭರಣ ಜಪ್ತಿ

ಆಳಂದ ತಾಲೂಕಿನ ನರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಒಬ್ಬ ಆರೋಪಿಯನ್ನು ಬಂಧಿಸಿ ಆತನಿಂದ ₹26.81 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಜಪ್ತಿ ಮಾಡಿದ್ದಾರೆ. ಬಂಧಿತ...

ಕಲಬುರಗಿ | ಕೌಟುಂಬಿಕ ಕಲಹ: ತಂದೆ, ಮಗಳ ಸಾವು, ನಾಲ್ವರಿಗೆ ಗಂಭೀರ ಗಾಯ

ಪತ್ನಿಯ ಮೇಲೆ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿದ ಪತಿಯೊಬ್ಬ ಬ್ಲಾಸ್ಟಿಂಗ್ ಮದ್ದನ್ನು ದೇಹಕ್ಕೆ ಕಟ್ಟಿಕೊಂಡು ಸ್ಫೋಟಿಸಿಕೊಂಡ ಪರಿಣಾಮ ತಂದೆ ಹಾಗೂ ಅವರ 15 ವರ್ಷದ ಪುತ್ರಿ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ...

ಹುನಗುಂದ | ಸಚಿವ ಸ್ಥಾನಕ್ಕೆ ಅರ್ಜಿ ಹಾಕಿ‌, ಭಿಕ್ಷೆ ಬೇಡಿಲ್ಲ: ಶಾಸಕ ಬಿ ಆರ್‌ ಪಾಟೀಲ

ಸಚಿವ ಸ್ಥಾನಕ್ಕಾಗಿ ನಾನು ಅರ್ಜಿ ಹಾಕಿ ಭಿಕ್ಷೆ ಬೇಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ಬಾರಿ ಬಹಿರಂಗ ಸಭೆಯಲ್ಲಿ ಮತ್ತು ಖಾಸಗಿಯಾಗಿ ಕರೆಸಿಕೊಂಡು ಮಾತನಾಡಿದ್ದರಿಂದ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೆ. ಆದರೆ ಸಚಿವ ಸ್ಥಾನ...

ಕಲಬುರಗಿ | ₹2.85 ಕೋಟಿ ವೆಚ್ಚದ ಎರಡು ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಿ.ಆರ್. ಪಾಟೀಲ್ ಶಂಕುಸ್ಥಾಪನೆ

ಆಳಂದ ತಾಲೂಕಿನ ಹೊನ್ನಳ್ಳಿ ಗ್ರಾಮದಲ್ಲಿ ಒಟ್ಟು ₹2.85 ಕೋಟಿ ವೆಚ್ಚದ ಎರಡು ಪ್ರಮುಖ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಿ.ಆರ್ ಪಾಟೀಲ್ ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು. ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ 2026–27ನೇ...

ಕಲಬುರಗಿ | ಬಸ್ ಪಲ್ಟಿ: 34ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಆಳಂದ ತಾಲೂಕಿನ ರಾಜೋಳ–ಭೂಸನೂರ ತಾಂಡ ಮಾರ್ಗದಲ್ಲಿ ಬುಧವಾರ ಕೆಕೆಆರ್‌ಟಿಸಿ ಬಸ್ ಪಲ್ಟಿಯಾಗಿ 34ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ರಸ್ತೆ ಮತ್ತು ಸೇತುವೆಯ ದುಸ್ಥಿತಿಯೇ ಪ್ರಮುಖ...

ಕಲಬುರಗಿ | ಆಟ ಆಡುವಾಗ ಹಾವು ಕಡಿದು 6ನೇ ತರಗತಿ ವಿದ್ಯಾರ್ಥಿ ಸಾವು

ಸ್ನೇಹಿತರೊಂದಿಗೆ ಆಟ ಆಡುವಾಗ ಹಾವು ಕಡಿದು ಆರನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಆಳಂದ ತಾಲೂಕಿನ ಮದಗುಣಕಿ ಗ್ರಾಮದಲ್ಲಿ ನಡೆದಿದೆ. ಮದಗುಣಕಿ ಗ್ರಾಮದ ಶಿವಕುಮಾರ ಸಂಜುಕುಮಾರ ಸಣಮನಿ (12) ಮೃತ ಬಾಲಕ ಎಂದು...

ಕಲಬುರಗಿ | ಕೃಷಿ ಸಾಲದ ಬಿಕ್ಕಟ್ಟಿಗೆ ಮತ್ತೊಂದು ಜೀವ ಬಲಿ; ಯುವ ರೈತ ಆತ್ಮಹತ್ಯೆ

ಬೆಳೆಗೆ ಸೂಕ್ತ ಬೆಲೆ ದೊರೆಯದಿರುವುದು ಹಾಗೂ ಸಾಲಗಾರರ ಒತ್ತಡದಿಂದ ಮನನೊಂದ ಆಳಂದ ತಾಲ್ಲೂಕಿನ ಬೆಣ್ಣೆಶಿರೂರ ಗ್ರಾಮದ 19 ವರ್ಷದ ಯುವ ರೈತ ಯಲ್ಲಾಲಿಂಗ ಬಂಡಗರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಯಲ್ಲಾಲಿಂಗ...

ಕಲಬುರಗಿ | ಮಗುವನ್ನು ತಬ್ಬಿಕೊಂಡೇ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಆಳಂದ ತಾಲ್ಲೂಕಿನ ಚಿಂಚನಸೂರ ಗ್ರಾಮದಲ್ಲಿ ತಾಯಿಯೊಬ್ಬರು ತನ್ನ ಎರಡು ವರ್ಷದ ಮಗುವನ್ನು ತಬ್ಬಿಕೊಂಡೇ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಗುರುವಾರ ನಡೆದಿದೆ. ಮೃತರನ್ನು ಅಂಬಿಕಾ ವೀರಭದ್ರಪ್ಪ ವಾಡಿ (26) ಹಾಗೂ ಅವರ...

ಕಲಬುರಗಿ | ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಹೆಚ್ಚಿನ ಎಚ್ಚರಿಕೆ ಅಗತ್ಯ: ಡಾ.ವಾಸು ಹೆಚ್ ವಿ

ಮತದಾರರ ಹಕ್ಕುಗಳ ರಕ್ಷಣೆಗಾಗಿ ಬೂತ್ ಲೆವೆಲ್ ಏಜೆಂಟ್‌ಗಳು (ಬಿಎಲ್‌ಎ) ಜಾಗೃತರಾಗಿ ಕಾರ್ಯನಿರ್ವಹಿಸಬೇಕು. ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ಎಚ್ಚರಿಕೆ ವಹಿಸುವುದು ಅತ್ಯಂತ ಮಹತ್ವದ್ದಾಗಿದೆ ಎಂದು ಜಾಗೃತ...

ಈ ಹೊತ್ತಿನ ಪ್ರಮುಖ ಸುದ್ದಿ

15 10 2026 SHIVAMOGA DASARA AD 02.jpg 50
WhatsApp Image 2026 09 15 at 4.20.08 PM